ಸಾಮಾಜಿಕ ಜಾಲತಾಣದಲ್ಲಿ ನೂತನ ಸಚಿವರು ಸಕ್ರಿಯ: ಬಿಎಸ್ವೈ, ಸಿ.ಟಿ .ರವಿ ಹಿಂಬಾಲಕರ ಸಂಖ್ಯೆ ಹೆಚ್ಚಳ, ಡಿಜಿಟಲ್ ಆಡಳಿತಕ್ಕೆ ಆದ್ಯತೆ
ಬೆಂಗಳೂರು:ಸೆ-1: ಇದು ಸಾಮಾಜಿಕ ಜಾಲತಾಣಗಳ ಜಮಾನ. ಪ್ರತಿಭಟನೆ, ಮನವಿ ಸಲ್ಲಿಕೆಗಳಿಂದ ಆಗದ ಕೆಲಸಗಳನ್ನು ಕ್ಷಣಾರ್ಧದಲ್ಲೇ ಮಾಡಿಸುವಷ್ಟು ಪ್ರಭಾವಶಾಲಿ ಈ ಜಾಲತಾಣ. ಇದನ್ನು ಅರಿತ ರಾಜ್ಯ ಸರ್ಕಾರದ ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ...
ಇಡಿ ಅಧಿಕಾರಿಗಳಿಂದ ಡಿಕೆಶಿ ಬಂಧನಕ್ಕೆ ಪ್ರಯತ್ನ ಆರೋಪ: ಸಿಎಂ ಬಿಎಸ್ ವೈ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿ ‘ಕೈ’ ಕಾರ್ಯಕರ್ತರ...
ಬೆಂಗಳೂರು,ಆ,31,2019(www.justkannada.in): ಇಡಿ ಅಧಿಕಾರಿಗಳಿಂದ ಮಾಜಿ ಸಚಿವ ಡಿಕೆ ಶಿವ ಕುಮಾರ್ ಬಂಧಿಸಲು ಯತ್ನಿಸುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು.
ಬೆಂಗಳೂರಿನ ಮೌರ್ಯಸರ್ಕಲ್ ನಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ...
ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆ ನಿವಾರಿಸುವ ಕುರಿತು ಸಲಹೆಗಳು ಬಂದಿವೆ:ಈ ಬಗ್ಗೆ ಸಿಎಂ ಜತೆ ಚರ್ಚಿಸುತ್ತೇನೆ- ಡಿಸಿಎಂ ಅಶ್ವಥ್...
ಬೆಂಗಳೂರು,ಆ,31,2019(www.justkannada.in): ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆ ನಿವಾರಿಸುವ ಕುರಿತು ಅಧಿಕಾರಿಗಳಿಂದ ವಿವಿಧ ಸಲಹೆಗಳು ಬಂದಿವೆ: ಈ ಬಗ್ಗೆ ಸಿಎಂ ಬಿಎಸ್ ವೈ ಜತೆ ಚರ್ಚಿಸುತ್ತೇನೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು.
ಬೆಂಗಳೂರು ಅಭಿವೃದ್ಧಿ,...
ಮೈಸೂರು: ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸಾವು….
ಮೈಸೂರು,ಆ,31,2019(www.justkannada.in): ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಮೈಸುರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ವರುಣ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ವರುಣ ಗ್ರಾಮದ ಗೌರಮ್ಮ(60 ) ಮೃತಮಹಿಳೆ. ಗೌರಮ್ಮ ವರುಣ...
ಪತಿಯ ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗಳಿಗೆ ಬೇಸತ್ತು ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ ಪತ್ನಿ
ಭೋಪಾಲ್: ಆ-31:(www.justkannada.in) ಪತಿಯ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಗೀಳಿಗೆ ಬೇಸತ್ತ ಪತ್ನಿ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದ ಮೆಟ್ತಿಲೇರಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.
ಯುಪಿಎಸ್‍ಸಿ ಹಾಗೂ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ...
ಪರವಾನಿಗೆ ಹೊಂದಲು ನಿಗದಿಗೊಳಿಸಿದ್ದ ಕಾಯ್ದೆ ಸಡಿಲ ಹಿನ್ನೆಲೆ: ಸೆ.4 ರಿಂದ ಆನ್ ಲೈನ್ ನೋಂದಾಣಿ- ಶಾಸಕ ರಾಮದಾಸ್ ಮಾಹಿತಿ…
ಮೈಸೂರು,ಆ,31,2019(www.justkannada.in): ವಾಹನ ಚಾಲಕರಿಗೆ ಪರವಾನಿಗೆ ಹೊಂದಲು ನಿಗದಿಗೊಳಿಸಿದ್ದ ಕಾಯ್ದೆಯನ್ನು ಕೇಂದ್ರ ಸರ್ಕಾರ ಸಡಿಲಗೊಳಿಸಿದ್ದು, ಆದ್ದರಿಂದ ಸೆ.4 ರಿಂದ ಆನ್ ಲೈನ್ ನೋಂದಾಣಿ ಏರ್ಪಡಿಸಲಾಗಿದೆ ಎಂದು ಶಾಸಕ ರಾಮದಾಸ್ ತಿಳಿಸಿದರು..
ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...
ಗಣೇಶನ ಕೂರಿಸುವುದು ಮುಖ್ಯವಲ್ಲ: ಹಬ್ಬವನ್ನ ಹಬ್ಬದ ರೀತಿಯಲ್ಲಿ ಮಾಡಿ- ಮೈಸೂರಿನಲ್ಲಿ ಉಪ ಪೊಲೀಸ್ ಆಯುಕ್ತ ಮುತ್ತುರಾಜ್ ಮನವಿ…
ಮೈಸೂರು,ಆ,31,2019(www.justkannada.in): ಗಣೇಶನ ಕೂರಿಸುವುದು ಮುಖ್ಯವಲ್ಲ: ಹಬ್ಬವನ್ನ ಹಬ್ಬದ ರೀತಿಯಲ್ಲಿ ಮಾಡಿ. ಗಣೇಶ ಪ್ರತಿಷ್ಠಾಪನೆ ಮಾಡಿವುದರ ಜೊತೆಗೆ ಶಿಷ್ಟಾಚಾರ ಪಾಲಿಸಿ ಎಂದು ಉಪ ಪೊಲೀಸ್ ಆಯುಕ್ತ ಮುತ್ತುರಾಜ್ ಮನವಿ ಮಾಡಿಕೊಂಡರು.
ಮೊಹರಂ ಹಾಗೂ ಗಣಪತಿ ಹಬ್ಬ...
ಕೆಎಂಎಫ್ ಅಧ್ಯಕ್ಷ ಸ್ಥಾನ ಕೈ ತಪ್ಪಿದ ಬಗ್ಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪ್ರತಿಕ್ರಿಯೆ ಏನು ಗೊತ್ತೆ…?
ಹಾಸನ,ಆ,31,2019(www.justkannada.in): ಕೆಎಂಎಫ್ ಅಧ್ಯಕ್ಷ ಸ್ಥಾನ ತಪ್ಪಿದ್ದಕ್ಕೆ ನನಗೆ ಬೇಸರವಿಲ್ಲ. ನನಗೆ ಅಧಿಕಾರ ಮುಖ್ಯವಲ್ಲ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ತಿಳಿಸಿದ್ದಾರೆ.
ಇಂದು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಬಿಜೆಪಿ ಶಾಸಕ ಬಾಲಚಂದ್ರ...
ಶ್ರೀರಂಗಪಟ್ಟಣ, ಚಾಮರಾಜ ನಗರದಲ್ಲೂ ದಸರಾ ಆಚರಣೆ-ಮೈಸೂರು ದಸರಾ ಪೋಸ್ಟರ್, ವೆಬ್ ಸೈಟ್ ಬಿಡುಗಡೆ ಬಳಿಕ ಸಚಿವ ವಿ.ಸೋಮಣ್ಣ ಹೇಳಿಕೆ
ಮೈಸೂರು,ಆ,31,2019(www.justkannada.in): ಮೈಸೂರು ಸೇರಿದಂತೆ ಶ್ರೀರಂಗಪಟ್ಟಣ, ಚಾಮರಾಜ ನಗರದಲ್ಲೂ ದಸರಾ ಆಚರಣೆ ಮಾಡಲಾಗುತ್ತದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ. ವಿ. ಸೋಮಣ್ಣ ಹೇಳಿದರು.
ನಗರದ ಜಲದರ್ಶಿನಿಯಲ್ಲಿ ದಸರಾ ಪೋಸ್ಟರ್, ವೆಬ್ಸೈಟ್ ಬಿಡುಗಡೆ ಗೊಳಿಸಿದ ನಂತರ ...
ಹಾರಂಗಿ ಜಲಾಶಯಕ್ಕೆ ಬಾಗೀನ ಅರ್ಪಿಸಿದ ಸಚಿವ ಸುರೇಶ್ ಕುಮಾರ್…
ಕೊಡಗು,ಆ,31,2019(www.justkannada.in): ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಕುಶಾಲನಗರದ ಹಾರಂಗಿ ಜಲಾಶಯ ಭರ್ತಿಯಾದಹಿನ್ನೆಲೆ ಸಚಿವ ಸುರೇಶ್ ಕುಮಾರ್ ಹಾರಂಗಿ ಜಲಾಶಯಕ್ಕೆ ಬಾಗೀನ ಅರ್ಪಣೆ ಮಾಡಿದರು
ಕುಶಾಲನಗರದ ಹಾರಂಗಿ ಜಲಾಶಯದ ಮುಂಭಾಗ ಇರುವ ಕಾವೇರಿ ಪ್ರತಿಮೆಗೆ ಪೂಜೆ...



