ಕೇಂದ್ರದ ವಿರುದ್ದ ವಾಗ್ದಾಳಿ: ರಾಜ್ಯಕ್ಕೆ 50 ಸಾವಿರ ಕೋಟಿ ನೆರೆ ಪರಿಹಾರ ನೀಡುವಂತೆ ಒತ್ತಾಯಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ…
ಮೈಸೂರು,ಸೆ,1,2019(www.justkannada.in): ನಿರಂತರ ಮಹಾ ಮಳೆಗೆ ರಾಜ್ಯದ ಬಹುಭಾಗ ಕೊಚ್ಚಿಹೋದ ಹಿನ್ನಲೆ ರಾಜ್ಯಕ್ಕೆ 50ಸಾವಿರ ಕೋಟಿ ನೆರೆ ಪರಿಹಾರ ನೀಡುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.
ಮೈಸೂರಿನ ರೈಲ್ವೆ ನಿಲ್ದಾಣದ ಬಳಿ...
ಎಂ.ಎಲ್.ಎ ಎಲ್ಲಿ ಹೋಗ್ತಾರೆ ಅಲ್ಲೆಲ್ಲ ನೀವ್ ಹೋಗ್ಬೇಕು..ಗೊತ್ತಾಯ್ತ.?-ತಹಶೀಲ್ದಾರ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಕ್ಲಾಸ್…
ಮೈಸೂರು,ಸೆ,1,2019(www.justkannada.in): ಎಂ. ಎಲ್. ಎ ಹೋದಕಡೆ ನೀವೆಲ್ಲ ಹೋಗ್ಬೇಕು... ಯಾಕ್ ಹೋಗ್ತಿಲ್ವವಂತೆ.. ಇದು ಮಾಜಿ ಸಿಎಂ ಸಿದ್ದರಾಮಯ್ಯ ತಹಶೀಲ್ದಾರ್ ಗೆ ತರಾಟೆ ತೆಗೆದುಕೊಂಡ ಪರಿ.
ಇಂದು ಮೈಸೂರು ಜಿಲ್ಲೆ ಟಿ. ನರಸೀಪುರ ತಹಶೀಲ್ದಾರ್ ಗೆ...
ಸಲಗ ಚಿತ್ರದ ಹೊಸ ಪೋಸ್ಟರ್ ಅನಾವರಣಗೊಳಿಸಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್
ಬೆಂಗಳೂರು,ಸೆ,1,2019(www.justkannada.in): ನಟ ದುನಿಯಾ ವಿಜಯ್ ಚೊಚ್ಚಲ ಬಾರಿಗೆ ನಿರ್ದೇಶನ ಮಾಡುತ್ತಿರುವ ಸಲಗ ಚಿತ್ರದ ಹೊಸ ಪೋಸ್ಟರನ್ನ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅನಾವರಣಗೊಳಿಸಿದ್ದಾರೆ.
ಇಷ್ಟು ದಿನ 'ಸಲಗ' ಮೇಕಿಂಗ್ ಪೋಸ್ಟರ್ ಗಳಿಂದ...
ಐದು ರಾಜ್ಯಗಳಿಗೆ ರಾಜ್ಯಪಾಲರ ನೇಮಕ..
ನವದೆಹಲಿ,ಸೆ,1,2019(www.justkannada.in): ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಸೇರಿ ಐದು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ.
ಕೇರಳಾ ರಾಜ್ಯಪಾಲರಾಗಿ ಆರಿಫ್ ಮೊಹಮ್ಮದ್ ಖಾನ್ ,ತೆಲಂಗಾಣ ರಾಜ್ಯಪಾಲರಾಗಿ ತಮಿಳಿ ಸೈ...
ಗೌರಿ ಗಣೇಶ ಹಬ್ಬ ಹಿನ್ನೆಲೆ: ಪೌರಕಾರ್ಮಿಕರಿಗೆ ಬಾಗೀನ ನೀಡಿ ಶುಭ ಹಾರೈಸಿದ ಮೈಸೂರು ಪಾಲಿಕೆ ಕಾರ್ಪೋರೇಟರ್….
ಮೈಸೂರು,ಸೆ,1,2019(www.justkannada.in): ಗೌರಿ ಗಣೇಶ ಹಬ್ಬದ ಹಿನ್ನೆಲೆ ಪೌರ ಕಾರ್ಮಿಕರಿಗೆ ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಮಾ.ವಿ ರಾಮ್ ಪ್ರಸಾದ್ ಬಾಗೀನ ನೀಡಿ ಶುಭ ಹಾರೈಸಿದರು.
ನಗರದ 55 ನೇ ವರ್ಡ್ ನ ಪಾಲಿಕೆ ಸದಸ್ಯ...
ಜಮೀನಿನಲ್ಲಿ ಕಾಣಿಸಿಕೊಂಡಿದ್ದ ಭಾರಿ ಗಾತ್ರದ ಹೆಬ್ಬಾವು ಸೆರೆ…
ಚಾಮರಾಜನಗರ,ಸೆ,1,2019(www.justkannada.in): ರೈತನ ಜಮೀನಿನಲ್ಲಿ ಕಾಣಿಸಿಕೊಂಡ ಭಾರಿ ಗಾತ್ರದ ಹೆಬ್ಬಾವನ್ನ ಹಿಡಿದು ಕಾಡಿಗೆ ಬಿಡಲಾಗಿದೆ.
ಚಾಮರಾಜನಗರ ಜಿಲ್ಲೆ ಯಳಂದೂರು ತಾಲೋಕಿನ ದಾಸನಹುಂಡಿ ಗ್ರಾಮದ ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಸೆರೆಯಾಗಿದೆ. ಹೆಬ್ಬಾವು ಸುಮಾರು 12 ಅಡಿ...
ಎಂಟಿಬಿ ನಾಗರಾಜ್ ಹೇಳಿಕೆಗೆ ತಿರುಗೇಟು: ರಾಜ್ಯದಲ್ಲಿ ಜನರಲ್ ಎಲೆಕ್ಷನ್ ಬಗ್ಗೆ ಭವಿಷ್ಯ ನುಡಿದ ಮಾಜಿ ಸಿಎಂ ಸಿದ್ದರಾಮಯ್ಯ…
ಮೈಸೂರು,ಸೆ,1,2019(www.justkannada.in): ಡಿಸೆಂಬರ್ ನಲ್ಲಿ ರಾಜ್ಯದಲ್ಲಿ ಜನರಲ್ ಎಲೆಕ್ಷನ್ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಭವಿಷ್ಯ ನುಡಿದರು.
ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಬೈ ಎಲೆಕ್ಷನ್ ಗೆ ರೆಡಿ ಆಗಿದೀವಿ.....
ಚಾಮರಾಜನಗರ: ಹುಲಿ ದಾಳಿಗೆ ರೈತ ಬಲಿ…
ಚಾಮರಾಜನಗರ,ಸೆ,1,2019(www.justkannada.in): ಜಮೀನಿನಿಂದ ಎತ್ತು ಗಳೊಂದಿಗೆ ವಾಪಸ್ ಬರುತ್ತಿದ್ದ ವೇಳೆ ಹುಲಿ ದಾಳಿ ನಡೆಸಿದ ಪರಿಣಾಮ ರೈತ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಎಲಚಟ್ಟಿ ಬಳಿ ಈ...



