Thursday, May 14, 2026
Home Blog Page 4487

ಚಾಮರಾಜನಗರ: ಹುಲಿ ದಾಳಿಗೆ ರೈತ ಬಲಿ…

0
ಚಾಮರಾಜನಗರ,ಸೆ,1,2019(www.justkannada.in): ಜಮೀನಿನಿಂದ ಎತ್ತು ಗಳೊಂದಿಗೆ ವಾಪಸ್ ಬರುತ್ತಿದ್ದ ವೇಳೆ ಹುಲಿ ದಾಳಿ ನಡೆಸಿದ ಪರಿಣಾಮ ರೈತ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಎಲಚಟ್ಟಿ ಬಳಿ ಈ...

ಗೌರಿ ಗಣೇಶ ಹಬ್ಬ ಹಿನ್ನೆಲೆ: ಹೂವು ಹಣ್ಣುಗಳ ಬೆಲೆ ಏರಿಕೆ….

0
ಬೆಂಗಳೂರು,ಸೆ,1,2019(www.justkannada.in):  ಹಬ್ಬದ ಸೀಜನ್ ಬಂದು ಅಂದ್ರೆ ಹೂವು ಹಣ್ಣು ಬಟ್ಟೆಗಳ ಬೆಲೆ ಏರಿಕೆಯಾಗುವುದು ಸಹಜ ಅಂತೆಯೇ ಇಂದು ಮತ್ತು ನಾಳೆ ಗೌರಿ ಗಣೇಶ ಹಬ್ಬ ಹಿನ್ನೆಲೆ ವ್ಯಾಪಾರಿಗಳು ಏಕಾಏಕಿ ಹೂವು ಹಣ್ಣಿನ ಬೆಲೆ...

ಉತ್ಸವಕ್ಕೆ ಪಿಒಪಿ, ವಿಸರ್ಜನೆಗೆ ಮಣ್ಣಿನ ಗಣಪ

0
ಬೆಂಗಳೂರು:ಸೆ-1: ನಗರದಲ್ಲಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರು ವಿಭಿನ್ನವಾಗಿ ಆಲೋಚಿಸಿದ್ದಾರೆ. ಪಿಒಪಿ ಗಣೇಶ ಮೂರ್ತಿ ನಿಷೇಧದ ಬಳಿಕ ಮಣ್ಣಿನ ಗಣೇಶ ಟ್ರೆಂಡ್‌ ಹೆಚ್ಚಾಗಿದ್ದು, ವಿಸರ್ಜನೆ ವೇಳೆ ನಡೆಯುವ ಅದ್ದೂರಿ ಉತ್ಸವಕ್ಕೆ...

ಎಕ್ಸ್‌ಪ್ರೆಸ್‌ ರೈಲು ನಿಂತರೆ ತಗ್ಗಲಿದೆ ಟ್ರಾಫಿಕ್‌!

0
ಬೆಂಗಳೂರು:ಸೆ-1: ಬೆಂಗಳೂರು ವಿಭಾಗೀಯ ರೈಲ್ವೆ ಮನಸು ಮಾಡಿದರೆ, ಯಾವುದೇ ಖರ್ಚು-ವೆಚ್ಚ ಹಾಗೂ ಶ್ರಮ ಇಲ್ಲದೆ ತಕ್ಷಣದಿಂದಲೇ ನಿತ್ಯ ನಗರಕ್ಕೆ ನುಗ್ಗುವ ನೂರಾರು ವಾಹನಗಳ ದಟ್ಟಣೆಗೆ ಬ್ರೇಕ್‌ ಹಾಕಬಹುದು. ಆ ಮೂಲಕ ಪ್ರಯಾಣ ಸಮಯದ...

ಸಾಮಾಜಿಕ ಜಾಲತಾಣದಲ್ಲಿ ನೂತನ ಸಚಿವರು ಸಕ್ರಿಯ: ಬಿಎಸ್​ವೈ, ಸಿ.ಟಿ .ರವಿ ಹಿಂಬಾಲಕರ ಸಂಖ್ಯೆ ಹೆಚ್ಚಳ, ಡಿಜಿಟಲ್ ಆಡಳಿತಕ್ಕೆ ಆದ್ಯತೆ

0
ಬೆಂಗಳೂರು:ಸೆ-1: ಇದು ಸಾಮಾಜಿಕ ಜಾಲತಾಣಗಳ ಜಮಾನ. ಪ್ರತಿಭಟನೆ, ಮನವಿ ಸಲ್ಲಿಕೆಗಳಿಂದ ಆಗದ ಕೆಲಸಗಳನ್ನು ಕ್ಷಣಾರ್ಧದಲ್ಲೇ ಮಾಡಿಸುವಷ್ಟು ಪ್ರಭಾವಶಾಲಿ ಈ ಜಾಲತಾಣ. ಇದನ್ನು ಅರಿತ ರಾಜ್ಯ ಸರ್ಕಾರದ ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ...

ಇಡಿ ಅಧಿಕಾರಿಗಳಿಂದ ಡಿಕೆಶಿ ಬಂಧನಕ್ಕೆ ಪ್ರಯತ್ನ ಆರೋಪ: ಸಿಎಂ ಬಿಎಸ್ ವೈ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿ ‘ಕೈ’ ಕಾರ್ಯಕರ್ತರ...

0
ಬೆಂಗಳೂರು,ಆ,31,2019(www.justkannada.in): ಇಡಿ ಅಧಿಕಾರಿಗಳಿಂದ ಮಾಜಿ ಸಚಿವ ಡಿಕೆ ಶಿವ ಕುಮಾರ್ ಬಂಧಿಸಲು  ಯತ್ನಿಸುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು. ಬೆಂಗಳೂರಿನ ಮೌರ್ಯಸರ್ಕಲ್ ನಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ...

ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆ ನಿವಾರಿಸುವ ಕುರಿತು ಸಲಹೆಗಳು ಬಂದಿವೆ:ಈ ಬಗ್ಗೆ ಸಿಎಂ ಜತೆ ಚರ್ಚಿಸುತ್ತೇನೆ- ಡಿಸಿಎಂ ಅಶ್ವಥ್...

0
ಬೆಂಗಳೂರು,ಆ,31,2019(www.justkannada.in):  ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆ ನಿವಾರಿಸುವ ಕುರಿತು ಅಧಿಕಾರಿಗಳಿಂದ ವಿವಿಧ ಸಲಹೆಗಳು ಬಂದಿವೆ: ಈ ಬಗ್ಗೆ ಸಿಎಂ ಬಿಎಸ್ ವೈ ಜತೆ ಚರ್ಚಿಸುತ್ತೇನೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು. ಬೆಂಗಳೂರು ಅಭಿವೃದ್ಧಿ,...

ಮೈಸೂರು: ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸಾವು….

0
ಮೈಸೂರು,ಆ,31,2019(www.justkannada.in): ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಮೈಸುರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ವರುಣ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ವರುಣ ಗ್ರಾಮದ ಗೌರಮ್ಮ(60 ) ಮೃತಮಹಿಳೆ. ಗೌರಮ್ಮ ವರುಣ...

ಪತಿಯ ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗಳಿಗೆ ಬೇಸತ್ತು ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ ಪತ್ನಿ

0
ಭೋಪಾಲ್: ಆ-31:(www.justkannada.in) ಪತಿಯ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಗೀಳಿಗೆ ಬೇಸತ್ತ ಪತ್ನಿ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದ ಮೆಟ್ತಿಲೇರಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ. ಯುಪಿಎಸ್‍ಸಿ ಹಾಗೂ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ...

ಪರವಾನಿಗೆ ಹೊಂದಲು ನಿಗದಿಗೊಳಿಸಿದ್ದ ಕಾಯ್ದೆ ಸಡಿಲ ಹಿನ್ನೆಲೆ: ಸೆ.4 ರಿಂದ ಆನ್ ಲೈನ್ ನೋಂದಾಣಿ- ಶಾಸಕ ರಾಮದಾಸ್ ಮಾಹಿತಿ…

0
ಮೈಸೂರು,ಆ,31,2019(www.justkannada.in): ವಾಹನ ಚಾಲಕರಿಗೆ ಪರವಾನಿಗೆ ಹೊಂದಲು ನಿಗದಿಗೊಳಿಸಿದ್ದ ಕಾಯ್ದೆಯನ್ನು ಕೇಂದ್ರ ಸರ್ಕಾರ ಸಡಿಲಗೊಳಿಸಿದ್ದು, ಆದ್ದರಿಂದ ಸೆ.4 ರಿಂದ ಆನ್ ಲೈನ್ ನೋಂದಾಣಿ ಏರ್ಪಡಿಸಲಾಗಿದೆ ಎಂದು ಶಾಸಕ ರಾಮದಾಸ್ ತಿಳಿಸಿದರು.. ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...