ಮತಗಳ್ಳತನ: ಪ್ರಧಾನಿ ಮೋದಿ ರಾಜೀನಾಮೆ ನೀಡಿ, ಸರ್ಕಾರ ವಿಸರ್ಜಿಸಿ- ಸಿಎಂ ಸಿದ್ದರಾಮಯ್ಯ ಆಗ್ರಹ
ಬೆಂಗಳೂರು,ಆಗಸ್ಟ್,7,2025 (www.justkannada.in): ರಾಜ್ಯದಲ್ಲಿ ಲೋಕಸಭೆ ಚುನಾವಣೆ ವೇಳೆ ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಸಾಕ್ಷಿ ಸಮೇತ ಕಾಂಗ್ರೆಸ್ ನಾಯಕ ದಾಖಲೆ ನೀಡಿದ ವಿಚಾರ ಸಂಬಂಧ ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಿ ಕೇಂದ್ರ...
`ಇಂದಿನ ವಿದ್ಯಾರ್ಥಿಗಳು ಮೂರು ಪ್ರಪಂಚವನ್ನು ಗೆಲ್ಲಬೇಕಾದ ಒತ್ತಡವಿದೆ- ಕೆ.ದೀಪಕ್ ಅಭಿಪ್ರಾಯ
ಮೈಸೂರು, ಆಗಸ್ಟ್,7,2025 (www.justkannada.in): 50 ವರ್ಷಗಳ ಹಿಂದೆ ನಾವು ಸಹಜ ಪ್ರಪಂಚದಲ್ಲಿ ಬದುಕುತಿದ್ದೆವು, ಇದರ ಜೊತೆಗೆ 20 ವರ್ಷಗಳ ಹಿಂದೆ ಸ್ಪರ್ಧಾತ್ಮಕ ಪ್ರಪಂಚ ಒಳಗೊಂಡಿತು. ಈಗ ಡಿಜಿಟಲ್ ಪ್ರಪಂಚವೂ ಸೇರ್ಪಡೆಗೊಂಡಿದೆ. ಹಾಗಾಗಿ ಇಂದಿಯು...
OBC ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ; ಸಚಿವ ಸಂಪುಟ ಸಭೆ ಹಸಿರು ನಿಶಾನೆ
ಬೆಂಗಳೂರು,ಆಗಸ್ಟ್,7,2025 (www.justkannada.in): ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.
ಇಂದು ವಿಧಾನಸೌಧದಲ್ಲಿ ಸಿಎಂ...
ಶಾಲಾ ಭೇಟಿ ವೇಳೆ ಪರಿವೀಕ್ಷಣಾ ಆಪ್ ಬಳಕೆ: ರಾಜ್ಯದಾದ್ಯಂತ ಅನುಷ್ಠಾನಕ್ಕೆ ಅನುಮತಿ
ಬೆಂಗಳೂರು,ಆಗಸ್ಟ್,7,2025 (www.justkannada.in): ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಇತರೆ ಇಲಾಖೆಯ ನೋಡಲ್ ಅಧಿಕಾರಿಗಳು ಶಾಲಾ ಭೇಟಿ ಸಂದರ್ಭದಲ್ಲಿ ಪರಿವೀಕ್ಷಣಾ ಮಾಹಿತಿಯನ್ನು ಇಂದೀಕರಿಸಲು ಅಭಿವೃದ್ಧಿಪಡಿಸಿರುವ ಪರಿವೀಕ್ಷಣಾ ಆಪ್ ಬಳಕೆಗೆ ಸರ್ಕಾರ ಅನುಮತಿ ನೀಡಿದೆ.
ಶಾಲಾ...
ಶೈಕ್ಷಣಿಕ ಕ್ಷೇತ್ರದ ಚಟುವಟಿಕೆ ವೀಕ್ಷಣೆಗೆ ಇತರೆ ಇಲಾಖೆ ಅಧಿಕಾರಿಗಳ ನಿಯುಕ್ತಿ ಬೇಡ-MLC ಕೆ.ವಿವೇಕಾನಂದ ಪತ್ರ
ಮೈಸೂರು,ಆಗಸ್ಟ್,7,2025 (www.justkannada.in): ಶೈಕ್ಷಣಿಕ ಕ್ಷೇತ್ರದ ಚಟುವಟಿಕೆಗಳನ್ನು ವೀಕ್ಷಿಸಲು ಇತರೆ ಇಲಾಖೆಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯುಕ್ತಿಗೊಳಿಸಿರುವ ಕ್ರಮ ಸರಿಯಲ್ಲ. ಈ ಆದೇಶವನ್ನು ಹಿಂಪಡೆಯಿರಿ ಎಂದು ವಿಧಾನಪರಿಷತ್ ಸದಸ್ಯ ಕೆ.ವಿವೇಕಾನಂದ ಆಗ್ರಹಿಸಿದ್ದಾರೆ.
ಈ ಕುರಿತು ಸರ್ಕಾರದ...
ಒಳ ಮೀಸಲಾತಿ ಮಂಡನೆ: ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ- ಸಚಿವ ಹೆಚ್.ಕೆ ಪಾಟೀಲ್
ಬೆಂಗಳೂರು,ಆಗಸ್ಟ್,7,2025 (www.justkannada.in): ಬಹು ನಿರೀಕ್ಷಿತ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ನಿವೃತ್ತ ನ್ಯಾ. ನಾಗಮೋಹನ್ ದಾಸ್ ಆಗಸ್ಟ್ 4 ರಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದು ಇಂದು ಸಚಿವ ಸಂಪುಟ ಸಭೆಯಲ್ಲಿ...
ಆ.10 ರಂದು ‘ದಿ ಗುಡ್ ಡಾಕ್ಟರ್’ ನಾಟಕ ಪ್ರದರ್ಶನ
ಮೈಸೂರು,ಆಗಸ್ಟ್,7,2025 (www.justkannada.in): ಇಲ್ಯೂಮಿನೇಟಿಂಗ್ ವಿಂಡೋಸ್ ತಂಡದ ವತಿಯಿಂದ ಆಗಸ್ಟ್ 10 ಭಾನುವಾರದಂದು ನಟನ ರಂಗಶಾಲೆಯಲ್ಲಿ ಸಂಜೆ, 6.30 ಗಂಟೆಗೆ ‘ದಿ ಗುಡ್ ಡಾಕ್ಟರ್ ‘ ಎಂದು ನಾಟಕ ಪ್ರದರ್ಶನವಾಗಲಿದೆ.
ಅಂದು ಸಂಜೆ 6.30ರಿಂದ 8.30...
ಮತದಾರರ ಪಟ್ಟಿಯಲ್ಲಿ 5 ರೀತಿ ಅಕ್ರಮ: ಸಾಕ್ಷಿ ಸಮೇತ ವಿವರಿಸಿದ ರಾಹುಲ್ ಗಾಂಧಿ
ಬೆಂಗಳೂರು,ಆಗಸ್ಟ್,7,2025 (www.justkannada.in): ಕರ್ನಾಟಕದ ಲೋಕಸಭೆಯೊಂದರಲ್ಲಿ ಮತಗಳ್ಳತನವಾಗಿದೆ ಎಂದು ಈಗಾಗಲೇ ಹಲವು ಬಾರಿ ಆರೋಪಿಸಿರುವ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇದೀಗ ಸಾಕ್ಷಿ ಸಮೇತ ವಿವರಣೆ ನೀಡಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿ...
ಸಿಎಂ ಆಪ್ತನ ಗಡಿಪಾರಿಗೆ ಆಗ್ರಹ: ಅಂಗಡಿ ಮುಂಗಟ್ಟು ಬಂದ್ ಮಾಡಿ ಪ್ರತಿಭಟನೆ
ಮೈಸೂರು,ಆಗಸ್ಟ್,7,2025 (www.justkannada.in): ಒಕ್ಕಲಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತ ಜಿ.ವಿ.ಸೀತಾರಾಮ್ ಗಡಿಪಾರಿಗೆ ಆಗ್ರಹಿಸಿ ಇಂದು ಹೆಚ್.ಡಿ.ಕೋಟೆ, ಸರಗೂರು ತಾಲ್ಲೂಕುಗಳಲ್ಲಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದೆ.
ಹೆಚ್.ಡಿ.ಕೋಟೆ, ಸರಗೂರು...
ಕೋರ್ಟ್ ತೀರ್ಪು ಸ್ವಾಗತ: ಬಿಜೆಪಿಯವರಿಂದ ಹಿಟ್ ಅಂಡ್ ರನ್- ಸಚಿವ ಕೆ.ಜೆ ಜಾರ್ಜ್
ಬೆಂಗಳೂರು,ಆಗಸ್ಟ್,7,2025 (www.justkannada.in): ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ 16 ಸಾವಿರ ಕೋಟಿ ರೂ. ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆ ಕೋರ್ಟ್ ಇಂಧನ ಸಚಿವ ಕೆಜೆ ಜಾರ್ಜ್ ರಿಲೀಫ್ ನೀಡಿತ್ತು.
ಈ ಕುರಿತು ಮಾತನಾಡಿರುವ ಸಚಿವ ಕೆ.ಜೆ...













