Wednesday, June 10, 2026

BDA Apartments

Home Blog Page 4498

ಪ್ರಥಮ ಮೈಸೂರು ಜಿಲ್ಲಾ ಸಾಹಿತ್ಯ ಸಮ್ಮೇಳನ ಉದ್ಘಾಟನೆ: ಮುಂಜಾವು” ಕೃತಿ ಬಿಡುಗಡೆ ಮಾಡಿದ ಸಚಿವ ವಿ.ಸೋಮಣ್ಣ….

0
ಮೈಸೂರು,ಸೆ,12,2019(www.justkannada.in): ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿರುವ ಕಾರ್ಯಕ್ರಮ ಪ್ರಥಮ ಮೈಸೂರು ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನ ಚಲನಚಿತ್ರ ನಿರ್ದೇಶಕ ಟಿ.ಎಸ್.ನಾಗಾಭರಣ್  ಉದ್ಘಾಟಿಸಿದರು. ನಗರದ ಕಲಾಮಂದಿರದಲ್ಲಿ ಮರಿಮಲ್ಲಪ್ಪ ಕಾಲೇಜಿನ ವಿದ್ಯಾರ್ಥಿ ಎಂ.ಎಸ್.ಅರ್ಜುನ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ...

ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದ ಪ್ರೇಮಿಗಳ ಶವ ಮೂರು ದಿನಗಳ ಬಳಿಕ ಪತ್ತೆ….

0
ಮೈಸೂರು,ಸೆ,12,2019(www.justkannada.in):  ಲಕ್ಷ್ಮಣತೀರ್ಥ ನದಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ  ಪ್ರೇಮಿಗಳ ಶವ ಮೂರು ದಿನಗಳ ಬಳಿಕ ಪತ್ತೆಯಾಗಿದೆ. ಮೂರು‌ ದಿನಗಳ ಹಿಂದೆ ಮೈಸೂರು ತಾಲೂಕು ಹೊಸೂರು ಕಲ್ಲಹಳ್ಳಿ ನಿವಾಸಿ ರಂಜಿತ (19) ಮೈಸೂರಿ‌ನ ವಿಜಯನಗರ ನಿವಾಸಿ...

ಚಾಮುಂಡಿಬೆಟ್ಟದಲ್ಲಿ ಪೊಲೀಸ್ ಬಿಗಿ ಬಂದೂಬಸ್ತ್ ನಲ್ಲಿ ಪುಟ್ ಪಾತ್ ಅಂಗಡಿಗಳ ತೆರವು ಕಾರ್ಯಾಚರಣೆ…

0
ಮೈಸೂರು,ಸೆ,12,2019(www.justkannada.in):  ಮೈಸೂರಿನ ಚಾಮುಂಡಿಬೆಟ್ಟದಲ್ಲಿ  ಪುಟ್ ಪಾತ್  ಅಂಗಡಿಗಳ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಸೂಚನೆ ಮೇರೆಗೆ ಇಂದು ಮುಂಜಾನೆ  6 ಗಂಟೆಯಿಂದಲೇ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಚಾಮುಂಡಿಬೆಟ್ಟದಲ್ಲಿನ 250 ಅಂಗಡಿ...

ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ….

0
ನವದೆಹಲಿ,ಸೆ,12,2019(www.justkannada.in): ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದ ಹಿನ್ನೆಲೆ ಮಾಜಿ ಸಚಿವ ಡಿ.ಕೆ ಶಿವ ಕುಮಾರ್ ಪುತ್ರಿ ಐಶ್ವರ್ಯ ವಿಚಾರಣೆಗೆ ಹಾಜರಾಗಿದ್ದಾರೆ. ನವದೆಹಲಿಯ ಇಡಿ ಕಚೇರಿಗೆ ಚಿಕ್ಕಮ್ಮ ಸುಮಾ ಅವರ ಜತೆ ಐಶ್ವರ್ಯ...

ಮೈಸೂರು: ದಲಿತ ಕೇರಿಯಲ್ಲಿ ಸಾಮರಸ್ಯದ ಪಾದಯಾತ್ರೆ ಮಾಡಿದ ಪೇಜಾವರ ಶ್ರೀಗಳು….

0
ಮೈಸೂರು,ಸೆ,11,2019(www.justkannada.in): ಪೇಜಾವರ ಶ್ರೀಗಳು ಮೈಸೂರಿನಲ್ಲಿ  ದಲಿತ ಕೇರಿಯಲ್ಲಿ ಸಾಮರಸ್ಯದ ಪಾದಯಾತ್ರೆ ಮಾಡಿದರು. ಮೈಸೂರಿನ ಮಂಜುನಾಥಪುರ ಬಡಾವಣೆಯ ದಲಿತರ ಮನೆಗೆ ಪೇಜಾವರ ಶ್ರೀಗಳು ಭೇಟಿ ನೀಡಿದರು. ಚೌಡಪ್ಪ, ರಾಜಮ್ಮ ಎಂಬುವರ ದಂಪತಿಯ ಮನೆಗೆ ಭೇಟಿ ನೀಡಿದ...

ಸಂಚಾರಿ ದುಬಾರಿ ದಂಡ ಮೊತ್ತ ಇಳಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ….

0
ಬೆಂಗಳೂರು,ಸೆ,11,2019(www.justkannada.in): ಸಂಚಾರಿ ನಿಯಮ ಹಾಗೂ ಮೋಟಾರು ವಾಹನ ಕಾಯಿದೆ ಉಲ್ಲಂಘನೆ ಸಂಬಂಧಿಸಿದಂತೆ ದಂಡದ ಮೊತ್ತವನ್ನು ಇಳಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಾರಿಗೆ ಇಲಾಖೆ...

ಇಂದಿನ ಪ್ರತಿಭಟನೆ ಶಾಂತಿಯುತವಾಗಿ ನಡೆದಿದೆ. – ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ…

0
ಬೆಂಗಳೂರು,ಸೆ,11,2019(www.justkannada.in):  ಸಂಚಾರ ದುಬಾರಿ ದಂಡವನ್ನ ಕಡಿತ ಮಾಡುವ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ. ಇನ್ನು ಇಂದು ನಡೆದ ಪ್ರತಿಭಟನೆ ಶಾಂತಿಯುತವಾಗಿ ನಡೆದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ...

ಸಚಿವ ಜಗದೀಶ್ ಶೆಟ್ಟರ್ ರಿಂದ ಸಂವಾದ ಸಭೆ: ಬೆಳಗಾವಿಯಲ್ಲಿ 570 ಕೋಟಿ ರೂ. ಹೂಡಿಕೆಗೆ ಆಸಕ್ತಿ ತೋರಿದ ಕೈಗಾರಿಕೋದ್ಯಮಿಗಳು..

0
ಬೆಳಗಾವಿ,ಸೆ, 11,2019(www.justkannada.in): ಬೆಳಗಾವಿಯಲ್ಲಿ 570 ಕೋಟಿ ರೂ ಹೂಡಿಕೆ ಮಾಡಲು ಕೈಗಾರಿಕೋದ್ಯಮಿಗಳು ಆಸಕ್ತಿ ತೋರಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು. ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರ ಭಾಗದ ಕೈಗಾರಿಕೋದ್ಯಮಿಗಳು...

ಮೈಸೂರು ದಸರಾ: ಉಪ ಸಮಿತಿ ಪಟ್ಟಿ ಬಿಡುಗಡೆ ಮೀನಾಮೇಷ…?

0
ಮೈಸೂರು,ಸೆ,11,2019(www.justkannada.in): ವಿಶ್ವವಿಖ್ಯಾತ ಮೈಸೂರು ದಸರಾಗೆ‌ ದಿನಗಣನೆ ಆರಂಭವಾಗಿದ್ದು ಸಿದ್ಧತಾ ಕಾರ್ಯಗಳು ನಡೆಯುತ್ತಿವೆ. ಈ ನಡುವೆ ದಸರಾ ಉಪಸಮಿತಿ ರಚನೆ ವಿಚಾರ ಬಿಜೆಪಿಗೆ ಕಗ್ಗಾಂಟಾಗಿ ಪರಿಣಮಿಸಿದೆ. ಉಪ ಸಮಿತಿ ಪಟ್ಟಿ ಬಿಡುಗಡೆ ಮಾಡಲು ಬಿಜೆಪಿ ನಾಯಕರು...

ಮೈಸೂರು ನಗರ ಪಾಲಿಕೆ ನೂತನ ಆಯುಕ್ತರಿಗೆ ಸಚಿವ ವಿ.ಸೋಮಣ್ಣರಿಂದ ಹೃದಯ ಶ್ರೀಮಂತಿಕೆಯ ಪಾಠ..

0
ಮೈಸೂರು,ಸೆ,11,2019(www.justkannada.in): ನಮ್ಮ ಆಯುಕ್ತರು ಬುದ್ದಿವಂತ, ಇನ್ನೂ ಐದು ವರ್ಷ ಆದ್ರೆ ಇವರನ್ನ ಇಡಿಯೋಕೆ ಆಗೊಲ್ಲ. ಇವರ ಸ್ಟೈಲ್ ಬಹಳ ಚೆನ್ನಾಗಿದೆ. ಇವೆಲ್ಲದೆ ಜೊತೆ ಬಡವರ ಬಗ್ಗೆ ಹೃದಯವಂತಿಕೆ ಬೇಕು. ಇದು ಮೈಸೂರು ಮಹಾನಗರ...