Wednesday, June 10, 2026

BDA Apartments

Home Blog Page 4499

ಸಂಚಾರಿ ದುಬಾರಿ ದಂಡ ಮೊತ್ತ ಇಳಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ….

0
ಬೆಂಗಳೂರು,ಸೆ,11,2019(www.justkannada.in): ಸಂಚಾರಿ ನಿಯಮ ಹಾಗೂ ಮೋಟಾರು ವಾಹನ ಕಾಯಿದೆ ಉಲ್ಲಂಘನೆ ಸಂಬಂಧಿಸಿದಂತೆ ದಂಡದ ಮೊತ್ತವನ್ನು ಇಳಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಾರಿಗೆ ಇಲಾಖೆ...

ಇಂದಿನ ಪ್ರತಿಭಟನೆ ಶಾಂತಿಯುತವಾಗಿ ನಡೆದಿದೆ. – ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ…

0
ಬೆಂಗಳೂರು,ಸೆ,11,2019(www.justkannada.in):  ಸಂಚಾರ ದುಬಾರಿ ದಂಡವನ್ನ ಕಡಿತ ಮಾಡುವ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ. ಇನ್ನು ಇಂದು ನಡೆದ ಪ್ರತಿಭಟನೆ ಶಾಂತಿಯುತವಾಗಿ ನಡೆದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ...

ಸಚಿವ ಜಗದೀಶ್ ಶೆಟ್ಟರ್ ರಿಂದ ಸಂವಾದ ಸಭೆ: ಬೆಳಗಾವಿಯಲ್ಲಿ 570 ಕೋಟಿ ರೂ. ಹೂಡಿಕೆಗೆ ಆಸಕ್ತಿ ತೋರಿದ ಕೈಗಾರಿಕೋದ್ಯಮಿಗಳು..

0
ಬೆಳಗಾವಿ,ಸೆ, 11,2019(www.justkannada.in): ಬೆಳಗಾವಿಯಲ್ಲಿ 570 ಕೋಟಿ ರೂ ಹೂಡಿಕೆ ಮಾಡಲು ಕೈಗಾರಿಕೋದ್ಯಮಿಗಳು ಆಸಕ್ತಿ ತೋರಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು. ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರ ಭಾಗದ ಕೈಗಾರಿಕೋದ್ಯಮಿಗಳು...

ಮೈಸೂರು ದಸರಾ: ಉಪ ಸಮಿತಿ ಪಟ್ಟಿ ಬಿಡುಗಡೆ ಮೀನಾಮೇಷ…?

0
ಮೈಸೂರು,ಸೆ,11,2019(www.justkannada.in): ವಿಶ್ವವಿಖ್ಯಾತ ಮೈಸೂರು ದಸರಾಗೆ‌ ದಿನಗಣನೆ ಆರಂಭವಾಗಿದ್ದು ಸಿದ್ಧತಾ ಕಾರ್ಯಗಳು ನಡೆಯುತ್ತಿವೆ. ಈ ನಡುವೆ ದಸರಾ ಉಪಸಮಿತಿ ರಚನೆ ವಿಚಾರ ಬಿಜೆಪಿಗೆ ಕಗ್ಗಾಂಟಾಗಿ ಪರಿಣಮಿಸಿದೆ. ಉಪ ಸಮಿತಿ ಪಟ್ಟಿ ಬಿಡುಗಡೆ ಮಾಡಲು ಬಿಜೆಪಿ ನಾಯಕರು...

ಮೈಸೂರು ನಗರ ಪಾಲಿಕೆ ನೂತನ ಆಯುಕ್ತರಿಗೆ ಸಚಿವ ವಿ.ಸೋಮಣ್ಣರಿಂದ ಹೃದಯ ಶ್ರೀಮಂತಿಕೆಯ ಪಾಠ..

0
ಮೈಸೂರು,ಸೆ,11,2019(www.justkannada.in): ನಮ್ಮ ಆಯುಕ್ತರು ಬುದ್ದಿವಂತ, ಇನ್ನೂ ಐದು ವರ್ಷ ಆದ್ರೆ ಇವರನ್ನ ಇಡಿಯೋಕೆ ಆಗೊಲ್ಲ. ಇವರ ಸ್ಟೈಲ್ ಬಹಳ ಚೆನ್ನಾಗಿದೆ. ಇವೆಲ್ಲದೆ ಜೊತೆ ಬಡವರ ಬಗ್ಗೆ ಹೃದಯವಂತಿಕೆ ಬೇಕು. ಇದು ಮೈಸೂರು ಮಹಾನಗರ...

 ಶಿಕ್ಷಕರ ಕಡ್ಡಾಯ ವರ್ಗಾವಣೆಯಲ್ಲಿ ಮುಂದುವರೆದ ಗೊಂದಲ: ಮೈಸೂರಿನಲ್ಲಿ ಕೌನ್ಸಲಿಂಗ್ ಬಹಿಷ್ಕಾರ…..

0
ಮೈಸೂರು,ಸೆ,11,2019(www.justkannada.in): ಶಿಕ್ಷಕರ ಕಡ್ಡಾಯ ವರ್ಗಾವಣೆಯಲ್ಲಿ ಗೊಂದಲ ಮುಂದುವರೆದಿದ್ದು, ಮೈಸೂರಿನಲ್ಲಿ ಶಿಕ್ಷಕ ವರ್ಗ ಕೌನ್ಸಲಿಂಗ್ ಬಹಿಷ್ಕಾರ ಮಾಡಿದ ಘಟನೆ ನಡೆದಿದೆ. ಇಂದಿನಿಂದ ಪ್ರೌಢಶಾಲಾ ಶಿಕ್ಷಕರ ಕಡ್ಡಾಯ ವರ್ಗಾವಣೆ ಕೌನ್ಸಿಲಿಂಗ್ ನಡೆಸಲಾಗುತ್ತಿತ್ತು ಇದೊಂದು ಅವೈಜ್ಞಾನಿಕ ಪದ್ದತಿ ಎಂದು...

ನನ್ನನ್ನ ಯಾರೂ ಏನು ಮಾಡೋಕಾಗಲ್ಲ –ಬಿಜೆಪಿಗೆ ಟಾಂಗ್ ಕೊಟ್ಟ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ

0
ರಾಮನಗರ,ಸೆ,11,2019(www.justkannada.in): ಮುಂದೆ ಕುಮಾರಸ್ವಾಮಿಯನ್ನು ಬಂಧಿಸುತ್ತಾರೆಂದು ಹೇಳುತ್ತಿದ್ದಾರೆ. ಆದರೆ ಈ ಕುಮಾರಸ್ವಾಮಿಯನ್ನ ಯಾರು ಏನು ಮಾಡೋಕಾಗಲ್ಲ ಎಂದು ಬಿಜೆಪಿ ನಾಯಕರಿಗೆ ಪರೋಕ್ಷವಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದರು. ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ...

ಮನೆಯ ಕೊಟ್ಟಿಗೆಗೆ ನುಗ್ಗಿ ತೆನೆ ಕುರಿ ಹೊತ್ತೊಯ್ದ ಚಿರತೆ..

0
ಮೈಸೂರು,ಸೆ,11,2019(www.justkannada.in): ಇಲವಾಲ ಬಳಿಯ ಮೈದನಹಳ್ಳಿಯಲ್ಲಿ ಕೊಟ್ಟಿಗೆಯೊಂದಕ್ಕೆ ನುಗ್ಗಿದ ಚಿರತೆ ತೆನೆ ಕುರಿಯನ್ನು ಹೊತ್ತೊಯ್ದ ಘಟನೆ ನಿನ್ನೆ ರಾತ್ರಿ ನಡೆದಿದೆ. ಮೈದನಹಳ್ಳಿಯ ಕೊಟ್ಟಿಗೆಗೆ ನುಗ್ಗಿ ಚಿರತೆ ರಾಜಾರೋಷವಾಗಿ ತೆನೆಕುರಿಯನ್ನು ಹೊತ್ತೊಯ್ದಿದ್ದು, ಈ ಘಟನೆ ಮನೆಯ ಮಾಲೀಕರನ್ನು...

ಇಡಿ, ಐಟಿ ಬಳಸಿಕೊಂಡು ಡಿಕೆಶಿ ವಿರುದ್ದ ಕೇಂದ್ರ ಬಿಜೆಪಿ ಸರ್ಕಾರದಿಂದ ಹೇಡಿತನದ ರಾಜಕಾರಣ- ಮಾಜಿ ಸಚಿವ ಕೃಷ್ಣಭೈರೇ ಗೌಡ...

0
ಬೆಂಗಳೂರು,ಸೆ,11,2019(www.justkannada.in): ಇಡಿ ಮತ್ತು ಐಟಿ ಬಳಸಿಕೊಂಡು ಮಾಜಿ ಸಚಿವ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ವಿರುದ್ದ ಕೇಂದ್ರ ಬಿಜೆಪಿ ಸರ್ಕಾರ ಹೇಡಿತನದ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ ಕೃಷ್ಣಭೈರೇಗೌಡ ಕಿಡಿಕಾರಿದರು. ಮಾಜಿ ಸಚಿವ...

ವಿದ್ಯಾರ್ಥಿನಿಲಯಕ್ಕೆ ಡಿಸಿಎಂ ಗೋವಿಂದ ಕಾರಜೋಳ ದಿಢೀರ್ ಭೇಟಿ: ಅಧಿಕಾರಿಗಳ ವಿರುದ್ದ ಕಿಡಿ….

0
ಬೆಂಗಳೂರು,ಸೆ,11,2019(www.justkannada.in): ನೆಲಮಂಗಲ ಟೌನ್ ನ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ರವರು ಇಂದು‌ ದಿಢೀರ್ ಭೇಟಿ  ನೀಡಿ ಹಾಸ್ಟೆಲ್ ಮುಂದೆ ಇದ್ದ ಕಸದ ರಾಶಿ ನೋಡಿ...