ವಸತಿ ಯೋಜನೆಯಲ್ಲೂ ಮುಸ್ಲಿಂ ಮೀಸಲಾತಿ ಹೆಚ್ಚಳ : ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ
ಬೆಂಗಳೂರು,ಜೂನ್,19,2025 (www.justkannada.in): ಮುಸ್ಲಿಂ ಸಮುದಾಯಕ್ಕೆ ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ರಷ್ಟು ಮೀಸಲಾತಿ ನೀಡಿ ವಿಪಕ್ಷ ನಾಯಕರಿಂದ ಭಾರೀ ಟೀಕೆಗೆ ಗುರಿಯಾಗಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ವಸತಿ ಯೋಜನೆಯಲ್ಲೂ ಮುಸ್ಲಿಂ ಮೀಸಲಾತಿ...
‘ಬಮೂಲ್’ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ. ಸುರೇಶ್ ಆಯ್ಕೆ
ಬೆಂಗಳೂರು,ಜೂನ್,19,2025 (www.justkannada.in): ಬೆಂಗಳೂರು ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ. ಸುರೇಶ್ ಆಯ್ಕೆಯಾಗಿದ್ದಾರೆ.
ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಸುರೇಶ್ ಇಂದು ನಾಮಪತ್ರ ಸಲ್ಲಿಸಿದ್ದರು. ಇದೀಗ ಬೆಂಗಳೂರು ಹಾಲು...
ಕೇಂದ್ರ ಸಚಿವ ಹೆಚ್ ಡಿಕೆಗೆ ಬಿಗ್ ರಿಲೀಫ್: ಎಸ್ ಐಟಿಗೆ ಹೈಕೋರ್ಟ್ ಮಧ್ಯಂತರ ತಡೆ
ಬೆಂಗಳೂರು, ಜೂನ್, 19,2025 (www.justkannada.in): ಬಿಡದಿಯ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ರಚಿಸಿದ್ದ ಎಸ್ ಐಟಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರ...
ಕೆಂಪೇಗೌಡ ಏರ್ಪೋರ್ಟ್ಗೆ ಹುಸಿ ಬಾಂಬ್ ಮೇಲ್ ಬೆದರಿಕೆ
ಬೆಂಗಳೂರು, ಜೂನ್, 19,2025 (www.justkannada.in): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.
ಒಂದೇ ವಾರದಲ್ಲಿ ಇದು ಎರಡನೇ ಹುಸಿ ಬಾಂಬ್ ಮೇಲ್ ಆಗಿದೆ....
ತಮ್ಮ ಕಾರ್ಖಾನೆ ಸಮೀಪವೇ ಉದ್ಯಮಿ ಆತ್ಮಹತ್ಯೆಗೆ ಶರಣು
ಮೈಸೂರು,ಜೂನ್,19,2025 (www.justkannada.in): ತಮ್ಮ ಕಾರ್ಖಾನೆ ಸಮೀಪವೇ ಉದ್ಯಮಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಅರ್ಜುನ್ (40) ಆತ್ಮಹತ್ಯೆಗೆ ಶರಣಾದ ಉದ್ಯಮಿ. ಅನಾರೋಗ್ಯದಿಂದ...
ಮುಡಾ ಹಗರಣ: ವಕೀಲರಿಗೆ ಸೈಟ್ ಹಂಚಿಕೆ: ಲೋಕಾಯುಕ್ತಕ್ಕೆ ದೂರು
ಮೈಸೂರು,ಜೂನ್,19,2025 (www.justkannada.in): ಮೈಸೂರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಹಗರಣ ಬಯಲಾಗಿದೆ.
ಪ್ರಾಧಿಕಾರದ ಪರವಾಗಿ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎದುರುದಾರರ ಪರವಾಗಿ ಪ್ರಾಧಿಕಾರದ ಆಯುಕ್ತರಾಗಿದ್ದ ಡಿ.ಬಿ.ನಟೇಶ್ ಮತ್ತು ಪ್ರಾಧಿಕಾರದ...
ರಾಜ್ಯದಲ್ಲಿ ಮುಂದುವರೆದ ವರುಣನ ಆರ್ಭಟ.
ಬೆಂಗಳೂರು, ಜೂನ್ 19,2025 (www.justkannada.in): ಈ ಬಾರಿಯೂ ರಾಜ್ಯಾದ್ಯಂತ ಮುಂಗಾರು ಅಬ್ಬರ ಜೋರಾಗಿದ್ದು, ಮಳೆರಾಯನ ಆರ್ಭಟ ಮುಂದುವರೆದಿದೆ.
ರಾಜ್ಯದ ಹಲವು ಕಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ದಕ್ಷಿಣ ಕನ್ನಡ, ಉತ್ತರ...
JK EXCLUSIVE: 400 ವರ್ಷಗಳ ಬಳಿಕ ಈ ಬಾರಿ ದಾಖಲೆ ಬರೆಯಲಿದೆ ದಸರಾ..!
ಮೈಸೂರು,ಜೂನ್,19,2025 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಸಾಮಾನ್ಯವಾಗಿ ಪ್ರತಿ ವರ್ಷ 10 ದಿನಗಳ ಕಾಲ ನಡೆಯುತ್ತದೆ. ದಸರಾ ಪ್ರಾರಂಭವಾಗಿದ್ದಾಗಿನಿಂದಲೂ ಅಂದರೆ 400 ವರ್ಷಗಳಿಂದಲೂ 10 ದಿನಗಳ ಕಾಲ ನಡೆಯುತ್ತಲೇ ಬಂದಿದೆ....
ಟ್ರಾನ್ಸ್ ಕೊಬ್ಬು ನಿಬಂಧನೆಯ ಅನುಷ್ಟಾನ: ಮೈಸೂರಿನಲ್ಲಿ ಬೇಕರಿ ವೃತ್ತಿಪರರಿಗೆ ಅರಿವು ಕಾರ್ಯಗಾರ
ಮೈಸೂರು,ಜೂನ್,18,2025 (www.justkannada.in): ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಆಯುಕ್ತ, ಶ್ರೀನಿವಾಸ್.ಕೆ. ಇವರ ನಿರ್ದೇಶನದ ಮೇಲೆ ಮೈಸೂರು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ, ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಛೇರಿ...
3 ಲಕ್ಷ ರೂ.ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮೈಸೂರು ಚೆಸ್ಕಾಂ AEE
ಮೈಸೂರು,ಜೂನ್,18,2025 (www.justkannada.in): 3 ಲಕ್ಷ ರೂ.ಲಂಚ ಸ್ವೀಕರಿಸುವಾಗ ಮೈಸೂರು ಚೆಸ್ಕಾಂ ಎಇಇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚೆಸ್ಕಾಂ ವಿಜೆಲೆನ್ಸ್ ಅಧಿಕಾರಿ ದೀಪಕ್ ಲೋಕಾಯುಕ್ತ ಬಲೆಗೆ ಬಿದ್ದವರು. ಗುತ್ತಿಗೆದಾರ ನಸೀಂ ಬಳಿ...