2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ಯೋಜನೆ ಬಂದೇ ಬರುತ್ತೆ – ಸಚಿವ ರಾಮಲಿಂಗರೆಡ್ಡಿ
ಕೋಲಾರ,ಆಗಸ್ಟ್,11,2026 (www.justkannada.in): 2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ಯೋಜನೆ ಜಾರಿಗೆ ಬಂದೇ ಬರುತ್ತೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಕಾವೇರಿ ನದಿ ನೀರು ಹಂಚಿಕೆ ವಿಚಾರ,...
ಬರ ವೀಕ್ಷಣೆ : ಗ್ರಾಮಸ್ಥರ ಮನವಿ ಆಲಿಸಿ ಅಧಿಕಾರಿಗಳಿಗೆ ಕ್ರಮಕ್ಕೆ ಸೂಚಿಸಿದ ಡಿಸಿಎಂ ಪರಮೇಶ್ವರ್
ತುಮಕೂರು,ಆಗಸ್ಟ್,11,2026 (www.justkannada.in): ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಇಂದು ತುಮಕೂರಿನಲ್ಲಿ ಬರ ವೀಕ್ಷಣೆ ನಡೆಸಿ ಸಾರ್ವಜನಿಕರಿಂದ ಮನವಿ ಸ್ವೀಕರಿಸಿದರು.
ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ಡಿಸಿಎಂ ಪರಮೇಶ್ವರ್ ಬರ ವೀಕ್ಷಣೆ ನಡೆಸಿದರು. ಗ್ರಾಮದಲ್ಲಿ...
ಆ.13ರ ಕರ್ನಾಟಕ ಬಂದ್ ನಿಂದ ಹಿಂದೆ ಸರಿದಿದ್ದೇವೆ-ಕರವೇ ಮುಖಂಡರಿಂದ ಸ್ಪಷ್ಟನೆ
ಬೆಂಗಳೂರು,ಆಗಸ್ಟ್,11,2026 (www.justkannada.in): ತಮಿಳುನಾಡಿಗೆ ನೀರು ಬಿಡುಗಡೆ ಮಾಡದಂತೆ ಆಗ್ರಹಿಸಿ ಆಗಸ್ಟ್ 13ಕ್ಕೆ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಗೆ ಬಹುತೇಕ ಬ್ರೇಕ್ ಬೀಳುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು ಜಲಾಶಯಗಳಿಗೆ ನೀರು ಹರಿದು...
ಇಂದು CWRC ಸಭೆ: ಆದೇಶಕ್ಕಿಂತ ಹೆಚ್ಚುವರಿಯಾಗಿ ತಮಿಳುನಾಡಿಗೆ ಹರಿದ ಕಾವೇರಿ ನೀರು
ನವದೆಹಲಿ,ಆಗಸ್ಟ್,11,2026 (www.justkannada.in): ಇಂದು ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆ ನಡೆಯಲಿದ್ದು ಈಗಾಗಲೇ ಈ ಹಿಂದೆ ನೀಡಿದ್ದ ಆದೇಶಕ್ಕಿಂತ ಹೆಚ್ಚುವರಿಯಾಗಿ ತಮಿಳುನಾಡಿಗೆ ಕರ್ನಾಟಕ ಕಾವೇರಿ ನೀರು ಹರಿಸಿದೆ.
ಕೆಲವೇ ಕ್ಷಣಗಳಲ್ಲಿ ಕಾವೇರಿ ನೀರು...
ಜಮ್ಮು-ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕ್ಲಿಂಗ್ ಸಾಧನೆ: ಉದ್ಯಮಿ ಸತ್ವೀರ್ ರೊಟ್ಟಿ ಕುಟುಂಬಕ್ಕೆ ಕ್ರೀಡಾ ಇಲಾಖೆಯಿಂದ ಗೌರವ ಸನ್ಮಾನ
ಬೆಂಗಳೂರು, ಆಗಸ್ಟ್ 10; ಜಮ್ಮು-ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಯಶಸ್ವಿಯಾಗಿ ಸೈಕ್ಲಿಂಗ್ ನಡೆಸುವ ಮೂಲಕ ಅಪರೂಪದ ಸಾಧನೆಗೈದಿರುವ ಪ್ರಸಿದ್ಧ ಉದ್ಯಮಿ ಸತ್ವೀರ್ ರೊಟ್ಟಿ ಹಾಗೂ ಅವರ ಮಕ್ಕಳಾದ ವಿನಯ್ ರೊಟ್ಟಿ ಮತ್ತು ಸುಮಂತ್ ರೊಟ್ಟಿ ಅವರನ್ನು...
ಟೌನ್ ಶಿಪ್ ವಿರುದ್ದ ಜೆಡಿಎಸ್ ಪಾದಯಾತ್ರೆ ಮುಕ್ತಾಯ: ಆ.18ಕ್ಕೆ ವಿಧಾನಸೌಧಕ್ಕೆ ಮುತ್ತಿಗೆ ಘೋಷಿಸಿದ ನಿಖಿಲ್
ಬೆಂಗಳೂರು,ಆಗಸ್ಟ್,10,2026 (www.justkannada.in): ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಜೆಡಿಎಸ್ ಪಾದಯಾತ್ರೆ ಎರಡೇ ದಿನಕ್ಕೆ ಮುಕ್ತಾಯಗೊಂಡಿದೆ.
ಬಿಡದಿಯಿಂದ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ಬೆಂಗಳೂರು ಪ್ರವೇಶಕ್ಕೂ ಮುನ್ನ...
ಹಲಸಂದೆ ಬೆಳೆ ವೀಕ್ಷಣೆ: ರೈತರ ಜೊತೆ ಚರ್ಚಿಸಿದ ಸಚಿವ ಎನ್. ಚಲುವರಾಯಸ್ವಾಮಿ
ಮಂಡ್ಯ ಆಗಸ್ಟ್,10,2026 (www.justkannada.in): ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ನಾಗಮಂಗಲ ತಾಲ್ಲೂಕಿನ ಗಂಗಾಸಮುದ್ರ ಗ್ರಾಮದಲ್ಲಿ ದೇವರಾಜು ಅವರ ಜಮೀನಿಗೆ ಭೇಟಿ ನೀಡಿ, ಬೆಳೆಸಲಾಗಿರುವ ಹಲಸಂದೆ ಬೆಳೆಯನ್ನು ವೀಕ್ಷಿಸಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ...
2027ರ ಅಂತ್ಯದ ವೇಳೆಗೆ ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು- ಸಿಎಂ ಡಿ.ಕೆ ಶಿವಕುಮಾರ್
ಕೋಲಾರ, ಆಗಸ್ಟ್,10,2026 (www.justkannada.in): “ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಗ್ಯಾರಂಟಿ ಹಾಗೂ ಏಳನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ನೀಡುತ್ತಿದೆ. ಇದರ ಮೂಲಕ 2027ರ ಅಂತ್ಯದ ವೇಳೆಗೆ ಕೋಲಾರ...
ಮಿಮ್ಸ್ ಮೇಲ್ದರ್ಜೆಗೆ, ಸುಸಜ್ಜಿತ ಕಟ್ಟಡಗಳ ನಿರ್ಮಾಣ: ಶಾಸಕ ಪಿ. ರವಿಕುಮಾರ್ ಗಣಿಗ ಸ್ಥಳ ಪರಿಶೀಲನೆ
ಮಂಡ್ಯ,ಆಗಸ್ಟ್,10,2026 (www.justkannada.in): ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್) ಹಾಗೂ ಬೋಧಕ ಆಸ್ಪತ್ರೆಯನ್ನು ಮತ್ತಷ್ಟು ಮೇಲ್ದರ್ಜೆಗೇರಿಸಿ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಸುಮಾರು...













