Monday, July 13, 2026

BDA Apartments

Home Blog Page 450

ಮಲೆ ಮಹದೇಶ್ವರ ಸನ್ನಿಧಿಯಲ್ಲಿ ಮತ್ತೆ ಆಟೋ ವೀಲಿಂಗ್,  ಪುಂಡಾಟ: ವಿಡಿಯೋ ವೈರಲ್

0
ಚಾಮರಾಜನಗರ,ಆಗಸ್ಟ್,7,2025 (www.justkannada.in): ಚಾಮರಾಜನಗರ ಹನೂರು ತಾಲ್ಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟದ ಸನ್ನಿಧಿಯಲ್ಲಿ  ಆಟೋ ವೀಲ್ಹಿಂಗ್  ಪುಂಡಾಟ ಮತ್ತೆ ಮುಂದುವರೆದಿದೆ. ಕಳೆದ ವಾರ ವ್ಹೀಲಿಂಗ್ ಮಾಡಿದ್ದ ಆಟೋ ಚಾಲಕರಿಗೆ ಪೋಲಿಸರು ಚಳಿ ಬಿಡಿಸಿದ್ದರು. ಇದೀಗ ಮತ್ತೆ...

ಸಂಸದ ಡಾ. ಕೆ ಸುಧಾಕರ್ ಹೆಸರು ಬರೆದಿಟ್ಟು ಗುತ್ತಿಗೆ ಚಾಲಕ ಆತ್ಮಹತ್ಯೆ.

0
ಚಿಕ್ಕಬಳ್ಳಾಪುರ,ಆಗಸ್ಟ್,7,2025 (www.justkannada.in):  ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ಆರೋಪಿಸಿ  ಸಂಸದ ಡಾ.ಕೆ.ಸುಧಾಕರ್ ಮತ್ತಿಬ್ಬರ ಹೆಸರು ಬರೆದಿಟ್ಟು  ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಚಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ...

ಬಡ ವಿದ್ಯಾರ್ಥಿನಿ ಶಿಕ್ಷಣಕ್ಕೆ ಕ್ರಿಕೆಟಿಗ ರಿಷಬ್ ಪಂತ್ ಆರ್ಥಿಕ ನೆರವು: ಅಪಾರ ಮೆಚ್ಚುಗೆ

0
ಬಾಗಲಕೋಟೆ, ಆಗಸ್ಟ್,7,2025 (www.justkannada.in): ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿದರೂ ಪದವಿ ಪ್ರವೇಶಾತಿಗೆ ಹಣವಿಲ್ಲದೇ ಪರದಾಡುತ್ತಿದ್ದ ವಿದ್ಯಾರ್ಥಿನಿಯ ಬಾಳಿಗೆ ಬೆಳಕಾದ ಭಾರತ ಕ್ರಿಕೆಟ್ ತಂಡದ ಆಟಗಾರ ರಿಷಬ್ ಪಂತ್. ಹೌದು  ಕ್ರಿಕೆಟಿಗ ರಿಷಬ್ ಪಂತ್ ಬಡ...

ಒಕ್ಕಲಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ : ಸಿಎಂ ಪರಮಾಪ್ತನ ವಿರುದ್ದ ದೂರು: ಹೆಚ್.ಡಿ.ಕೋಟೆ, ಸರಗೂರು ಬಂದ್

0
ಮೈಸೂರು, ಆಗಸ್ಟ್,7,2025 (www.justkannada.in): ಒಕ್ಕಲಿಗರ ವಿರುದ್ಧ ಜಿ.ವಿ.ಸೀತಾರಾಮ್ ಅವರಿಂದ ಅವಹೇಳನಕಾರಿ ಹೇಳಿಕೆ ಖಂಡಿಸಿ ಹೆಚ್.ಡಿ.ಕೋಟೆ, ಸರಗೂರು ತಾಲೂಕುಗಳು ಬಂದ್ ಮಾಡಿ ಪ್ರತಿಭಟನೆ ಮಾಡಲಾಗುತ್ತಿದೆ. ಇಂದು ಹೆಚ್.ಡಿ.ಕೋಟೆ, ಸರಗೂರು ತಾಲ್ಲೂಕುಗಳಲ್ಲಿ ಬಂದ್ ಮಾಡಲಾಗಿದ್ದು ಒಕ್ಕಲಿಗ ಸಂಘಟನೆಗಳಿಂದ...

ಹುಬ್ಬಳ್ಳಿ ಇನ್ಫೋಸಿಸ್‌ ಇನ್ನೂ ಹತ್ತು ಪಟ್ಟು ಬೆಳೆಯಲಿ- ಸಚಿವ  ಎಂ.ಬಿ ಪಾಟೀಲ್ ಆಶಯ

0
ಹುಬ್ಬಳ್ಳಿ,ಆಗಸ್ಟ್,7,2025 (www.justkannada.in):  ಕರ್ನಾಟಕ ಮೂಲದ ಇನ್ಫೋಸಿಸ್ ಸಂಸ್ಥೆಯ ಸ್ಥಳೀಯ ಘಟಕವು ಈಗಿನ ಪ್ರಮಾಣಕ್ಕಿಂತ ಇನ್ನೂ ಹತ್ತು ಪಟ್ಟು ಬೆಳೆಯಬೇಕು. ಈ ಮೂಲಕ ಕಂಪನಿಯ ಹುಬ್ಬಳ್ಳಿ ಕೇಂದ್ರವೇ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುವಂತಹ ಪ್ರಧಾನ...

ಲಿಂಗದೀಕ್ಷೆ ಪಡೆದು ಮಠಾಧೀಶನಾಗಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲು

0
ಚಾಮರಾಜನಗರ,ಆಗಸ್ಟ್,6,2025 (www.justkannada.in):  ಲಿಂಗದೀಕ್ಷೆ ಪಡೆದು ಮಠಾಧೀಶನಾಗಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲಾಗಿದೆ. ಮೊಹಮದ್ ನಿಸಾರ್  ಯುವಕನೊಬ್ಬನ ಜೊತೆ ಕಾಮಲೀಲೆಯ ವೀಡಿಯೋ ಬಹಿರಂಗವಾಗಿದೆ.  ಮಠಾಧೀಶನಾಗಿದ್ದ ಮೊಹಮದ್ ನಿಸಾರ್ ತನ್ನದೇ ಮೊಬೈಲ್ ‌ನಲ್ಲಿ ಇಟ್ಟುಕೊಂಡಿದ್ದ  ಅಶ್ಲೀಲ...

ಜಂಗಮ ದೀಕ್ಷೆ ಪಡೆದು ಮಠಾಧೀಶರಾಗಿದ್ದ ಮುಸ್ಲಿಂ ಸಮುದಾಯದ ಸಾಧಕ ವಾಪಸ್

0
ಚಾಮರಾಜನಗರ, ಆಗಸ್ಟ್,6,2025 (www.justkannada.in): ಜಂಗಮ ದೀಕ್ಷೆ ಪಡೆದು ಮಠಾಧೀಶರಾಗಿದ್ದ ಮುಸ್ಲಿಂ ಸಮುದಾಯದ ಸಾಧಕ ವಾಪಸ್ ಆಗಿದ್ದಾರೆ. ನಿಜಲಿಂಗಸ್ವಾಮೀಜಿ ಎಂದು ನಾಮಕರಣಗೊಂಡಿದ್ದ ಮಹಮದ್ ನಿಸಾರ್ ಮೂಲತಃ ಯಾದಗಿರಿ ಜಿಲ್ಲೆ ಶಹಪುರದವರು.  ಬಸವ ತತ್ವ ಚಿಂತನೆಗಳಿಂದ ಪ್ರಭಾವಿತರಾಗಿ...

ವೈದ್ಯರು ಸಹನೆಯಿಂದ ಕೆಲಸ ಮಾಡಿ: ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು – ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಆಗಸ್ಟ್,6,2025 (www.justkannada.in):   ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು. ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ. ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು. ಯಾರ ಬಳಿಯೂ ಹಣ ಪಡೆಯಬಾರದು ಎಂದು ವೈದ್ಯರಿಗೆ  ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ...

ಸರ್ಕಾರಿ ಶಾಲೆಯ ನೂತನ ಕಟ್ಟಡ ದಾಸೋಹ ಭವನ ಉದ್ಘಾಟಿಸಿದ ಶಾಸಕ ಜಿ.ಟಿ ದೇವೇಗೌಡ

0
ಮೈಸೂರು, ಆಗಸ್ಟ್,6,2025 (www.justkannada.in): ಹಾರೋಹಳ್ಳಿ ಸರ್ಕಾರಿ ಹಿರಿಯ ಶಾಲೆಯ ಕೊಠಡಿಗಳು ಹಾಳಾಗಿರುವುದನ್ನು ಗುರುತಿಸಿ  ಮಿತ್ಸುಭಿಷಿ ಹೆವಿ ಇಂಡ್ರಸ್ಟ್ರಿಸ್ ಯು ಸಿಎಸ್‌ಆರ್ ನಿಧಿಯಿಂದ ಹಾಗೂ ತಾಲ್ಲೂಕು ಪಂಚಾಯಿತಿ ಅಧಿಬಾರ ಶುಲ್ಕದಲ್ಲಿ ಹಾಗೂ ವಿವೇಕ ಶಾಲೆ...

ಮತಗಳ್ಳತನ: ಪ್ರಧಾನಿ ಮೋದಿ ವಿರುದ್ದ ಸಚಿವ ಸಂತೋಷ್ ಲಾಡ್ ವಾಗ್ದಾಳಿ

0
ಮೈಸೂರು,ಆಗಸ್ಟ್,6,2025 (www.justkannada.in): ಮತಗಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ, ಬಿಜೆಪಿ ವಿರುದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್,  ಮತಗಳ್ಳತನ ವಿಚಾರವಾಗಿ...