ಇಡಿ ಸಮನ್ಸ್ ಹಿನ್ನೆಲೆ; ದೆಹಲಿಗೆ ತೆರಳಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಪುತ್ರಿ..
ಬೆಂಗಳೂರು,ಸೆ,11,2019(www.justkannada.in): ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿರುವ ಹಿನ್ನೆಲೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಇಂದು ದೆಹಲಿಗೆ ತೆರಳಿದ್ದಾರೆ.
ಸೆಪ್ಟಂಬರ್ 12 ರಂದು(ನಾಳೆ) ವಿಚಾರಣೆಗೆ ಹಾಜರಾಗುವಂತೆ ನಿನ್ನೆಯಷ್ಟೇ ಜಾರಿ ನಿರ್ದೇಶನಾಲಯ...
ಮೈಸೂರಿನ ಈ ‘ ಬೇಬಿ ಆಸ್ಟ್ರೋನಾಟ್ ‘ ಗೆ ಚಂದ್ರನ ಮೇಲೆ ಕಾಲಿಡುವಾಸೆ..!
ಮೈಸೂರು, ಸೆ.10, 2019 : (www.justkannada.in news ) ಇಸ್ರೋ ವಿಜ್ಞಾನಿಗಳ 'ಚಂದ್ರಯಾನ ' ಸಾಹಸ ಹಲವರಲ್ಲಿ ಅನ್ವೇಷಣೆ ಬಗೆಗೆ ಹೊಸ ಉತ್ಸಾಹ ಮೂಡಿಸಿದೆ. ಚಂದ್ರನನ್ನು ಮುಟ್ಟಿಯೇ ತೀರಬೇಕು ಎಂಬ ಬಯಕೆಯನ್ನು ಚಿಗುರಿಸಿದೆ....
ಮುಂದೆ ನಿಮ್ಮಂಥವರು ಆತ್ಮಹತ್ಯೆ ಮಾಡಿಕೊಳ್ಳಬಹುದು-ಡಿಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಸಿಕಾಂತ್ ಸೆಂಥಿಲ್ ವಿರುದ್ದ ಕಿಡಿಕಾರಿದ ಬಿಜೆಪಿ ಶಾಸಕ…
ಉಡುಪಿ, ಸೆ,10,2019(www.justkannada.in): ಕಳೆದ ಎರಡು ದಿನದ ಹಿಂದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ವಿರುದ್ದ ಕಾರ್ಕಾಳ ಬಿಜೆಪಿ ಶಾಸಕ ಸುನೀಲ್ ಕುಮಾರ್ ಕಿಡಿಕಾರಿದ್ದಾರೆ.
ಪ್ರಧಾನಿ ಮೋದಿ...
ಡಿಕೆ ಶಿವಕುಮಾರ್ ಬಂಧನ ಖಂಡಿಸಿ ನಾಳೆ ಪ್ರತಿಭಟನೆ ಹಿನ್ನೆಲೆ: ಬೆಂಗಳೂರಿನಲ್ಲಿ ಪೊಲೀಸ್ ಬಿಗಿ ಭದ್ರತೆ- ನಗರ ಪೊಲೀಸ್ ಆಯುಕ್ತ...
ಬೆಂಗಳೂರು,ಸೆ,10,2019(www.justkannada.in): ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಅವರ ಬೆಂಬಲಿಗರಿಂದ ಪ್ರತಿಭಟನೆ ಹಿನ್ನೆಲೆ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದರು.
ಸುದ್ದಿಗೋಷ್ಠಿ ನಡೆಸಿ...
ಈಜಲು ತೆರಳಿದ್ದ ಆರು ಮಂದಿ ನೀರಿನಲ್ಲಿ ಮುಳುಗಿ ಸಾವು…
ಕೋಲಾರ,ಸೆ,10,2019(www.justkannada.in): ಈಜಲು ತೆರಳಿದ್ದ ಬಾಲಕ, ಬಾಲಕಿಯರು ಸೇರಿ ಆರುಮಂದಿ ನೀರಿನಲ್ಲಿ ಜಲಸಮಾಧಿಯಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಕೆ.ಜಿಎಫ್ ತಾಲ್ಲೂಕಿನ ಮದರಘಟ್ಟ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬಾಲಕರಾದ ರೋಹಿತ್,...
ಸೆಲ್ಫಿ ತೆಗೆದುಕೊಳ್ಳಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸಾವು…
ಬಳ್ಳಾರಿ,ಸೆ,10,2019(www.justkannada.in): ಸೆಲ್ಫಿ ಗೀಳಿಗೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.
ತೆಪ್ಪದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಇಬ್ಬರು ನೀರುಪಾಲಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ಢಾಣಾಪುರದ ತುಂಗಭದ್ರ ಹಿನ್ನೀರಿನಲ್ಲಿ ಈ...
ಪರಿಹಾರ ಹಣ ಬಿಡುಗಡೆಗೆ ಆಗ್ರಹ: ಸಚಿವ ವಿ.ಸೋಮಣ್ಣಗೆ ಕೊಳೆತು ಒಣಗಿದ ಬೆಳೆಗಳ ಕಡ್ಡಿಗಳನ್ನು ನೀಡಿ ಸ್ವಾಗತಿಸಿದ ರಾಜ್ಯ ಮಹಿಳಾ...
ಮೈಸೂರು,ಸೆ,10,2019(www.justkannada.in): ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಿಗೆ ನದಿ ಪ್ರವಾಹದಿಂದ ಕೊಳೆತು ಒಣಗಿದ ಬೆಳೆಗಳ ಕಡ್ಡಿಗಳನ್ನು ನೀಡಿ ಸ್ವಾಗತಿಸುವ ಮೂಲಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಅವರು ನೆರೆ...
ಕೇಂದ್ರದ ಮಲತಾಯಿ ಧೋರಣೆ ಖಂಡಿಸಿ ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ- ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪ ಅಮರನಾಥ್…
ಮೈಸೂರು,ಸೆ,10,2019(www.justkannada.in): ರಾಜ್ಯದ ನೆರೆ ಸಂತ್ರಸ್ತರಿಗೆ ಪರಿಹಾರ ಮರೀಚಿಕೆಯಾಗಿದೆ. ಹೀಗಾಗಿ ಕೇಂದ್ರದ ಮಲತಾಯಿ ಧೋರಣೆ ಖಂಡಿಸಿ ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಕೆಪಿಸಿಸಿ ರಾಜ್ಯ ಘಟಕದಿಂದ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ ಎಂದು ಕಾಂಗ್ರೆಸ್ ಮಹಿಳಾ...
ವಿಚಾರಣೆಗೆ ಹಾಜರಾಗುವಂತೆ ಡಿ.ಕೆ ಶಿವಕುಮಾರ್ ಪುತ್ರಿಗೆ ಇಡಿಯಿಂದ ಸಮನ್ಸ್…
ಬೆಂಗಳೂರು,ಸೆ,10,2019(www.justkannada.in): ಅಕ್ರಮ ಹಣ ವರ್ಗಾವಣೆ ಆರೋಪದಡಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಈಗಾಗಲೇ ಇಡಿ ಕಸ್ಟಡಿಯಲ್ಲಿದ್ದು ಈ ನಡುವೆ ವಿಚಾರಣೆಗೆ ಹಾಜರಾಗುವಂತೆ ಡಿ,ಕೆ ಶಿವಕುಮಾರ್ ಅವರ ಪುತ್ರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ...
ದುಬಾರಿ ದಂಡಕ್ಕೆ ಬೆಚ್ಚಿಬಿದ್ದ ವಾಹನ ಸವಾರರು: ಹೆಲ್ಮೆಟ್ ಹಾಕಿದ ಬೈಕ್ ಸವಾರರಿಗೆ ಗುಲಾಬಿ ಹೂ ನೀಡುವುದರ ಮೂಲಕ ವಿಶೇಷ...
ಮೈಸೂರು,ಸೆ,10,2019(www.justkannada.in): ಮೈಸೂರು ಜಿಲ್ಲೆ ಎಚ್.ಡಿ ಕೋಟೆಯಲ್ಲಿ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ಹಾಕಿ ಮುಂದೆ ನಿಯಮ ಉಲ್ಲಂಘನೆ ಮಾಡದಂತೆ ಪಿ ಎಸ್ ಐ ನಾಯಕ್ ಹಾಗೂ ತಂಡ ವಾಹನ ಸವಾರರಿಗೆ ಖಡಕ್ ಎಚ್ಚರಿಕೆ...



