ಕೇಂದ್ರದ ಮಲತಾಯಿ ಧೋರಣೆ ಖಂಡಿಸಿ ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ- ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪ ಅಮರನಾಥ್…
ಮೈಸೂರು,ಸೆ,10,2019(www.justkannada.in): ರಾಜ್ಯದ ನೆರೆ ಸಂತ್ರಸ್ತರಿಗೆ ಪರಿಹಾರ ಮರೀಚಿಕೆಯಾಗಿದೆ. ಹೀಗಾಗಿ ಕೇಂದ್ರದ ಮಲತಾಯಿ ಧೋರಣೆ ಖಂಡಿಸಿ ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಕೆಪಿಸಿಸಿ ರಾಜ್ಯ ಘಟಕದಿಂದ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ ಎಂದು ಕಾಂಗ್ರೆಸ್ ಮಹಿಳಾ...
ವಿಚಾರಣೆಗೆ ಹಾಜರಾಗುವಂತೆ ಡಿ.ಕೆ ಶಿವಕುಮಾರ್ ಪುತ್ರಿಗೆ ಇಡಿಯಿಂದ ಸಮನ್ಸ್…
ಬೆಂಗಳೂರು,ಸೆ,10,2019(www.justkannada.in): ಅಕ್ರಮ ಹಣ ವರ್ಗಾವಣೆ ಆರೋಪದಡಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಈಗಾಗಲೇ ಇಡಿ ಕಸ್ಟಡಿಯಲ್ಲಿದ್ದು ಈ ನಡುವೆ ವಿಚಾರಣೆಗೆ ಹಾಜರಾಗುವಂತೆ ಡಿ,ಕೆ ಶಿವಕುಮಾರ್ ಅವರ ಪುತ್ರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ...
ದುಬಾರಿ ದಂಡಕ್ಕೆ ಬೆಚ್ಚಿಬಿದ್ದ ವಾಹನ ಸವಾರರು: ಹೆಲ್ಮೆಟ್ ಹಾಕಿದ ಬೈಕ್ ಸವಾರರಿಗೆ ಗುಲಾಬಿ ಹೂ ನೀಡುವುದರ ಮೂಲಕ ವಿಶೇಷ...
ಮೈಸೂರು,ಸೆ,10,2019(www.justkannada.in): ಮೈಸೂರು ಜಿಲ್ಲೆ ಎಚ್.ಡಿ ಕೋಟೆಯಲ್ಲಿ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ಹಾಕಿ ಮುಂದೆ ನಿಯಮ ಉಲ್ಲಂಘನೆ ಮಾಡದಂತೆ ಪಿ ಎಸ್ ಐ ನಾಯಕ್ ಹಾಗೂ ತಂಡ ವಾಹನ ಸವಾರರಿಗೆ ಖಡಕ್ ಎಚ್ಚರಿಕೆ...
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನಕ್ಕೆ ಖಂಡನೆ: ಯಮಕಿಂಕರ ವೇಷ ಧರಿಸಿ ವಿನೂತನ ಪ್ರತಿಭಟನೆ…
ಮೈಸೂರು,ಸೆ,10,2019(www.justkannada.in): ಜಾರಿ ನಿರ್ದೇಶನಾಲಯದಿಂದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಮೈಸೂರಿನಲ್ಲಿ ಯಮ ಕಿಂಕರ ವೇಷದರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.
ಡಿಕೆ ಶಿವಕುಮಾರ್ ಸ್ವಾಭಿಮಾನಿ ಅಭಿಮಾನಿಗಳ ಬಳಗ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ನಗರದ...
ಈ ಬಾರಿ ಮೈಸೂರು ದಸರಾದಲ್ಲೂ ‘ಮೋದಿ’ ಮಯ…
ಮೈಸೂರು,ಸೆ,10.2019(www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತಾ ಕಾರ್ಯಗಳು ಚುರುಕುಗೊಂಡಿದ್ದು, ಸರಳ ಹಾಗೂ ಸಂಪ್ರದಾಯಕ ದಸರಾ ಆಚರಿಸಲು ಮೈಸೂರು ಜಿಲ್ಲಾಡಳಿತ ಸಜ್ಜಾಗಿದೆ.
ಈ ನಡುವೆ ಈ ಬಾರಿ ಮೈಸೂರು ದಸರಾದಲ್ಲೂ ಪ್ರಧಾನಿ ಮೋದಿಮಯವಾಗಲಿದೆ. ಹೌದು...
ಡ್ರಿಂಕ್ ಅಂಡ್ ಡ್ರೈವ್: ಕಾರು ಚಾಲಕನಿಗೆ ಬಿತ್ತು ಹತ್ತು ಸಾವಿರ ರೂ. ದಂಡ…
ಮೈಸೂರು,ಸೆ,10,2019(www.justkannada.in): ಡ್ರಿಂಕ್ ಅಂಡ್ ಡ್ರೈವ್ ಮಾಡಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ ಕಾರು ಚಾಲಕನಿಗೆ ನ್ಯಾಯಾಲಯದಲ್ಲಿ ಹತ್ತು ಸಾವಿರ ದಂಡ ವಿಧಿಸಲಾಗಿದೆ.
ಬೀಚನಹಳ್ಳಿ ಮೂಲದ ಚಾಲಕ ಕಳೆದ ಎರಡು ದಿನಗಳ ಹಿಂದಷ್ಟೆ ಹ್ಯಾಂಡ್ ಪೋಸ್ಟ್...
ಮಹದಾಯಿ ನದಿ ನೀರುಹಂಚಿಕೆ ಕುರಿತು ಚರ್ಚೆಗೆ ಗೋವಾ ಸಿಎಂ ಬಳಿ ಸಮಯ ಕೇಳಿದ್ದೇವೆ-ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ..
ಬೆಂಗಳೂರು,ಸೆ,10,2019(www.justkannada.in): ಮಹದಾಯಿ ನದಿ ನೀರುಹಂಚಿಕೆ ಕುರಿತು ಚರ್ಚೆಗೆ ಗೋವಾ ಸಿಎಂ ಬಳಿ ಸಮಯ ಕೇಳಿದ್ದೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಮಹದಾಯಿ ವಿಚಾರ...
ಈ ಬಾರಿಯ ಮೈಸೂರು ದಸರಾದಿಂದ ಹೊಸ ಆನೆ ಈಶ್ವರ ಔಟ್: ವಾಪಸ್ ಕಾಡಿಗೆ ಕಳುಹಿಸಲು ನಿರ್ಧಾರ…
ಮೈಸೂರು,ಸೆ,10,2019(www.justkannada.in): ನಗರದ ವಾತಾವರಣಕ್ಕೆ ಹೊಂದಿಕೊಳ್ಳದ ಹಿನ್ನೆಲೆ ದಸರಾ ಗಜಪಡೆಯ ಮೊದಲ ತಂಡದ ಸದಸ್ಯ ಹೊಸ ಆನೆ ಈಶ್ವರನನ್ನ ಮತ್ತೆ ವಾಪಸ್ ಕಾಡಿಗೆ ಕಳುಹಿಸಲು ನಿರ್ಧರಿಸಲಾಗಿದೆ.
ತಾಲೀಮು ನಡೆಸುತ್ತಿದ್ದ ವೇಳೆ ಎರಡು ಮೂರು ಬಾರಿ ಈಶ್ವರ...
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಪರೋಕ್ಷ ಟಾಂಗ್: ಸಿದ್ದರಾಮಯ್ಯರನ್ನ ಕಾಂಗ್ರೆಸ್ ಕೈ ಬಿಟ್ರೂ ನಾವು ಕೈ ಬಿಡಲ್ಲ...
ಮೈಸೂರು,ಸೆ,10,2019(www.justkannada.in): ಭ್ರಷ್ಟಾಚಾರ ಮಾಡದಿದ್ರೆ ಭಯವೇಕೆ..? ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡೋದು ತಪ್ಪಾ..? ಎಂದು ಸಚಿವ ಸಿ.ಟಿ ರವಿ ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಪರೋಕ್ಷ ಟಾಂಗ್...
ಪೊಲೀಸ್ ಠಾಣೆಗೆ ದಿಢೀರ್ ಭೇಟಿ: ಸ್ವಚ್ಛತೆ ಕಾಪಾಡದಿದ್ದಕ್ಕೆ ಸಿಬ್ಬಂದಿಗೆ ಕ್ಲಾಸ್ ತೆಗೆದುಕೊಂಡ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್...
ಬೆಂಗಳೂರು,ಸೆ,10,2019(www.justkannada.in): ನಗರದ ಬನಶಂಕರಿ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸ್ವಚ್ಛತೆ ಕಾಪಾಡದಿದ್ದಕ್ಕೆ ಅಲ್ಲಿನ ಸಿಬ್ಬಂದಿಗೆ ಕ್ಲಾಸ್ ತೆಗೆದುಕೊಂಡರು.
ಮದುವೆ ಊಟಕ್ಕೆ ಹೋದವರು ದಿಢೀರ್ ನೆ...



