Wednesday, June 10, 2026

BDA Apartments

Home Blog Page 4505

‘ಯುವರತ್ನ ‘ ಚಿತ್ರತಂಡದ ಬೌನ್ಸರ್ ನಿಂದ ಹಲ್ಲೆ ; ರೊಚ್ಚಿಗೆದ್ದ ಮಹಾರಾಜ ಕಾಲೇಜು ವಿದ್ಯಾರ್ಥಿಗಳು ಏನ್ ಮಾಡಿದ್ರು ಗೊತ್ತ..

0
  ಮೈಸೂರು, ಸೆ.09, 2019 : (www.justkannada.in news) ಪವರ್ ಸ್ಟಾರ್ ಪುನಿತ್ ಅಭಿನಯದ 'ಯುವರತ್ನ' ಶೂಟಿಂಗ್ ವೇಳೆ ವಿದ್ಯಾರ್ಥಿಗೆ ಬೌನ್ಸರ್ ಹಲ್ಲೆ ನಡೆಸಿದ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಯಿತು. ನಗರದ ಮಹಾರಾಜ ಕಾಲೇಜಿನ ಆವರಣದಲ್ಲಿ...

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ರಸ್ತೆಗಿಳಿದ ಜೆಡಿಎಸ್ ಕಾರ್ಯಕರ್ತರು: ಮಾನವ ಸರಪಳಿ ನಿರ್ಮಿಸಿ ಆಕ್ರೋಶ…

0
ಮೈಸೂರು,ಸೆ,9,2019(www.justkannada.in): ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ಖಂಡಿಸಿ  ಮೈಸೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು ರಸ್ತೆಗಿಳಿದಿದ್ದು, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಮೈಸೂರಿನ ಯರಗನಹಳ್ಳಿ ಸರ್ಕಲ್...

ಸಿಎಂ ಬಿಎಸ್ ವೈ ಭೇಟಿ : ಜಿಲ್ಲೆಯ ನೆರೆ ಹಾವಳಿ ಮತ್ತು ಸಮಸ್ಯೆಗಳ ಪರಿಹಾರಕ್ಕಾಗಿ ಮನವಿ...

0
ಬೆಂಗಳೂರು,ಸೆ,9,2019(www.justkannada.in): ಸಿಎಂ ಭರವಸೆ ನೀಡಿದ್ದಾರೆ.  ಮನೆ ಇತ್ತು ಅಂತ ದಾಖಲೆ ಇದ್ರೆ ಸಾಕು ಅವರಿಗೆ ಪರಿಹಾರ ಕೊಡಲಾಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತ್ ಕುಮಾರ್ ಹೆಗ್ಡೆ ತಿಳಿಸಿದರು. ಉತ್ತರ ಕನ್ನಡ ಜಿಲ್ಲೆಯ...

ಸರ್ಕಾರಿ ವೈದ್ಯರು ಖಾಸಗಿ ಕ್ಲಿನಿಕ್ ನಡೆಸ್ತಿದ್ರೆ ಹುಷಾರ್-ಖಡಕ್ ವಾರ್ನಿಂಗ್ ಕೊಟ್ಟ ಆರೋಗ್ಯ ಸಚಿವ ಶ್ರೀರಾಮುಲು…

0
ಬೆಂಗಳೂರು,ಸೆ,9,2019(www.justkannada.in): ಸರ್ಕಾರಿ ವೈದ್ಯರು ಖಾಸಗಿ ಕ್ಲಿನಿಕ್  ನಡೆಸುವಂತಿಲ್ಲ. ಖಾಸಗಿ ಕ್ಲೀನಿಕ್ ನಡೆಸುವಂತಹ ಸರ್ಕಾರಿ ವೈದ್ಯರನ್ನ ವಜಾ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ...

ವಾಲ್ಮೀಕಿ ಸಮುದಾಯಕ್ಕೆ ಒಂದು ಡಿಸಿಎಂ ಸ್ಥಾನ ನೀಡಿ- ಸ್ವಾಮೀಜಿಗಳ ನೇತೃತ್ವದಲ್ಲಿ ಸಿಎಂ ಬಿಎಸ್ ವೈ ಭೇಟಿಯಾಗಿ ಮನವಿ…

0
ಮೈಸೂರು,ಸೆ,9,2019(www.justkannada.in): ನಮ್ಮ ಸಮುದಾಯಕ್ಕೆ ಒಂದು ಡಿಸಿಎಂ ಸ್ಥಾನ  ನೀಡಿ ಎಂದು ವಾಲ್ಮೀಕಿ ಸಮುದಾಯ ಸ್ವಾಮೀಜಿಗಳ ನೇತೃತ್ವದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಗೃಹ ಕಛೇರಿ ಕೃಷ್ಣಾ ದಲ್ಲಿ  ಸಿಎಂ ಯಡಿಯೂರಪ್ಪ ಅವರನ್ನ ...

ಕುದುರೆ ಏರಿ ತಾಲೀಮು ನಡೆಸಿದ ಮೈಸೂರು ಪಾಲಿಕೆ ಮೇಯರ್  ಪುಷ್ಪಲತಾ ಜಗನ್ನಾಥ್..

0
ಮೈಸೂರು,ಸೆ,9,2019(www.justkannada.in):  ಮೈಸೂರಿನ ಪ್ರಥಮ ಪ್ರಜೆ, ಮೈಸೂರು ಮಹಾನಗರ ಪಾಲಿಕೆ ಮೇಯರ್ ಪುಷ್ಪಲತಾ ಜಗನ್ನಾಥ್ ಇದೇ ಮೊದಲ ಬಾರಿಗೆ ಕುದುರೆ ಏರಿ  ಸುಮಾರು ಒಂದು ತಾಸು ತಾಲೀಮು ನಡೆಸಿದರು. ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕುದುರೆ ಏರಲು...

ಮಾಜಿ ಸಚಿವ ಡಿಕೆ ಶಿವಕುಮಾರ್  ಬಂಧನ ಖಂಡಿಸಿ ಮೈಸೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ…

0
ಮೈಸೂರು,ಸೆ,9,2019(www.justkannada.in):  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಬಂಧನ ವಿರೋಧಿಸಿ ಮೈಸೂರು ಮತ್ತು ಚಾಮರಾಜನಗರ ಒಕ್ಕಲಿಗ ಸಂಘದ ವತಿಯಿಂದ ಮೈಸೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಿತು. ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪ್ರತಿಭಟನಾ...

ನಮಗೆ ಸಂಪೂರ್ಣ ಬಹುಮತ ಇಲ್ಲ ಎಂದ್ರು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್…

0
ಕಲ್ಬುರ್ಗಿ,ಸೆ,9,2019(www.justkannada.in): ನಮಗೆ ಸಂಪೂರ್ಣ ಬಹುಮತ ಇಲ್ಲ. ಹೀಗಾಗಿ ಎಲ್ಲರಿಗೂ ಸಚಿವ ಸ್ಥಾನ ನೀಡಲು ಆಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದರು. ಕಲ್ಬುರ್ಗಿಯಲ್ಲಿ ಇಂದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್...

ಬಿಜೆಪಿ ಸೇರ್ಪಡೆ ವದಂತಿಗೆ ತೆರೆ ಎಳೆದ ಮಾಜಿ ಸಚಿವ ಜಿ.ಟಿ ದೇವೇಗೌಡ: ಹುಣಸೂರಿನಲ್ಲಿ ಪುತ್ರನ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿದ್ದು...

0
ಬೆಂಗಳೂರು,ಸೆ,9,2019(www.justkannada.in): ಬಿಜೆಪಿಗೆ ಬರುವಂತೆ ನನ್ನನ್ನ ಯಾರೂ ಕರೆದಿಲ್ಲ. ನಾನು ಬಿಜೆಪಿಗೆ ಹೋಗುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ ಎನ್ನುವ ಮೂಲಕ ಮಾಜಿ ಸಚಿವ ಜೆಡಿಎಸ್ ಮುಖಂಡ ಜಿ.ಟಿ ದೇವೇಗೌಡ ಬಿಜೆಪಿ ಸೇರ್ಪಡೆ ಕುರಿತ ವದಂತಿಗೆ...

ಒಂದು ದಿನದ ಮಟ್ಟಿಗೆ ನಗರ ಪೊಲೀಸ್ ಆಯುಕ್ತರಾದ ಐವರು ಮಕ್ಕಳು…

0
ಬೆಂಗಳೂರು,ಸೆ,9,2019(www.justkannada.  ದೊಡ್ಡ ಪೊಲೀಸ್ ಅಧಿಕಾರಿಗಳಾಗಬೇಕೆಂಬ ಆಸೆಯನ್ನ, ಕನಸನ್ನ ಹೊತ್ತ ಅನಾರೋಗ್ಯದಿಂದ ಬಳಲುತ್ತಿದ್ದ ಐವರು ಮಕ್ಕಳ ಕನಸನ್ನ ಬೆಂಗಳೂರು ನಗರ ಪೊಲೀಸರು ಈಡೇರಿಸಿದ್ದಾರೆ. ಹೌದು ಐವರು ಮಕ್ಕಳಿಗೆ ಪೊಲೀಸ್ ಅಧಿಕಾರಿಗಳಾಗಬೇಕೆಂಬ ಕನಸಿತ್ತು. ಆದರೆ ಮಕ್ಕಳಿಗೆ ತೀವ್ರ...