Monday, July 13, 2026

BDA Apartments

Home Blog Page 451

ಕಾಲ್ತುಳಿತದಲ್ಲಿ ಮೃತಪಟ್ಟ 11 ಜನರ ಕುಟುಂಬಕ್ಕೆ 5 ಕೋಟಿ ಪರಿಹಾರ ನೀಡಿ  – ವಾಟಾಳ್ ನಾಗರಾಜ್ ಒತ್ತಾಯ

0
ಮೈಸೂರು,ಆಗಸ್ಟ್,6,2025 (www.justkannada.in): ಆರ್ ಸಿಬಿ  ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟ 11 ಜನಕ್ಕೆ 5 ಕೋಟಿ ಪರಿಹಾರ ನೀಡಿ ಎಂದು  ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದರು. ನಗರದ...

ಶ್ರಮಿಕ ತಾತ್ಕಾಲಿಕ ವಸತಿ ಕಟ್ಟಡ ಉದ್ಘಾಟನೆ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಿದ ಸಚಿವ ಸಂತೋಷ್ ಲಾಡ್

0
ಚಾಮರಾಜನಗರ,ಆಗಸ್ಟ್,6,2025 (www.justkannada.in): ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿಯಿಂದ ವಲಸೆ ಕಟ್ಟಡ ಕಾರ್ಮಿಕರಿಗೆ ಮತ್ತು ಅವರ ಕುಟುಂಬದವರಿಗೆ...

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಪಕ್ಷಕ್ಕೆ ಮುಜುಗರ ಹಿನ್ನಡೆ ಇಲ್ಲ- ಶಾಸಕ ಜಿ.ಟಿ ದೇವೇಗೌಡ

0
ಮೈಸೂರು,ಆಗಸ್ಟ್,6,2025 (www.justkannada.in):  ಮನೆಕೆಲಸದಾಕೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿರುವ  ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ...

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಢೀರ್‌ ಭೇಟಿ, ಪರಿಶೀಲನೆ

0
ಬೆಂಗಳೂರು, ಆಗಸ್ಟ್,6,2025 (www.justkannada.in):  ಸಿಎಂ ಸಿದ್ದರಾಮಯ್ಯ ಇಂದು ವಿಕ್ಟೋರಿಯಾ ಆಸ್ಪತ್ರೆಗೆ  ದಿಢೀರ್ ಭೇಟಿ  ನೀಡಿ ರೋಗಿಗಳ ಸಮಸ್ಯೆಗಳನ್ನು ಆಲಿಸಿ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಸಿಎಂ ಸಿದ್ದರಾಮಯ್ಯ  ಇದ್ದಕ್ಕಿಂದ್ದಂತೆ ಅನಿರೀಕ್ಷಿತವಾಗಿ ವಿಕ್ಟೋರಿಯಾ...

ಡೈರಿ ಆವರಣದಲ್ಲೇ ಎರಡು ಗುಂಪುಗಳ ನಡುವೆ ಗಲಾಟೆ, ಹಲ್ಲೆ: ಇಬ್ಬರಿಗೆ ಗಾಯ

0
ಮೈಸೂರು,ಆಗಸ್ಟ್,6,2025 (www.justkannada.in): ಹಾಲು ಉತ್ಪಾದಕ ಸಹಕಾರ ಸಂಘದ ಕಾರ್ಯದರ್ಶಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಇಬ್ಬರು ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ತರಗನಹಳ್ಳಿಯಲ್ಲಿ ನಡೆದಿದೆ. ಡೈರಿ...

ಕೆಆರ್ ಎಸ್ ಗೆ ಅಡಿಗಲ್ಲು ಹಾಕಿದ್ದು ಟಿಪ್ಪು: ಸಚಿವರ ಹೇಳಿಕೆ ಸಮರ್ಥಿಸಿಕೊಂಡ ಎಂ.ಲಕ್ಷ್ಮಣ್

0
ಮೈಸೂರು,ಆಗಸ್ಟ್,6,2025 (www.justkannada.in):  ಕೆಆರ್ ಎಸ್ ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಎಂಬ ಸಚಿವ ಎಚ್.ಸಿ. ಮಹದೇವಪ್ಪ ಹೇಳಿಕೆಯನ್ನು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಸಮರ್ಥನೆ ಮಾಡಿಕೊಂಡಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಎಂ.ಲಕ್ಷ್ಮಣ್, ಸಚಿವ ಮಹದೇವಪ್ಪ...

ಡಾ. ಜಿ. ಪರಮೇಶ್ವರ್ ಧೀಮಂತ ಆಡಳಿತಗಾರ, ಎಲ್ಲರೊಳಿತಿನ ರಾಜಕಾರಣಕ್ಕೆ ಹೆಸರಾದವರು – ಹೆಚ್.ಎ ವೆಂಕಟೇಶ್

0
ಮೈಸೂರು,ಆಗಸ್ಟ್,6,2025 (www.justkannada.in):  ಗೃಹ ಸಚಿವ ಡಾ. ಜಿ. ಪರಮೇಶ್ವರ್ ಧೀಮಂತ ಆಡಳಿತಗಾರ, ಎಲ್ಲರೊಳಿತಿನ ರಾಜಕಾರಣಕ್ಕೆ ಹೆಸರಾದವರು ಎಂದು ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್  ನುಡಿದರು. ಗೃಹ ಸಚಿವ ಡಾ. ಜಿ ಪರಮೇಶ್ವರ ಅವರ ಹುಟ್ಟುಹಬ್ಬವನ್ನು...

ಆ.10ಕ್ಕೆ ಗಜಪಡೆ ಅರಮನೆ ಪ್ರವೇಶ: ಆನೆಗಳು, ಮಾವುತರಿಗೆ ಇನ್ಸೂರೆನ್ಸ್

0
ಮೈಸೂರು,ಆಗಸ್ಟ್,6,2025 (www.justkannada.in): ವಿಶ್ವವಿಖ್ಯಾತ  ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಬಂದು ಮೈಸೂರಿನ ಅರಣ್ಯ ಭವನದಲ್ಲಿ ಬೀಡುಬಿಟ್ಟಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಆಗಸ್ಟ್ 10 ರಂದು ಅರಮನೆಗೆ ಪ್ರವೇಶಿಸಲಿದೆ. ಈಗಾಗಲೇ ಅರಣ್ಯ...

ಸುಂಕ ಸಮರ : ಬಲಿಷ್ಠ ರಾಷ್ಟ್ರ ಭಾರತ ದೊಂದಿಗೆ ಸಂಬಂಧ ಹಾಳು ಮಾಡಬೇಡಿ-ಟ್ರಂಪ್ ಗೆ ನಿಕ್ಕಿ ಹ್ಯಾಲಿ ಸಲಹೆ

0
ವಾಷಿಂಗ್ಟನ್, ಆಗಸ್ಟ್​ 06,2025 (www.justkannada.in):  ಆಗಸ್ಟ್ 1 ರಿಂದ ಜಾರಿಗೆ ಬಂದ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇ. 25 ರಷ್ಟು ಹೆಚ್ಚಿಸುವುದಾಗಿ ಅಮೇರಿಕಾ ಅಧ್ಯಕ್ಷ ಟ್ರಂಪ್ ಸಂದರ್ಶನವೊಂದರಲ್ಲಿ ಹೇಳಿರುವ ವಿಚಾರಕ್ಕೆ ಸಂಬಂಧಿಸಿದಂತೆ...

ನೋಟಿಸ್ ಬಗ್ಗೆ ಸಾರಿಗೆ ನೌಕರರು ಭಯ ಆತಂಕ ಪಡುವ ಅಗತ್ಯವಿಲ್ಲ- ಸಚಿವ ರಾಮಲಿಂಗರೆಡ್ಡಿ

0
ಬೆಂಗಳೂರು,ಆಗಸ್ಟ್,6,2025 (www.justkannada.in): ಕರ್ತವ್ಯಕ್ಕೆ ಗೈರಾಗಿ ನಿನ್ನೆ ಮುಷ್ಕರದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಸಾರಿಗೆ ನೌಕರರಿಗೆ ಇಲಾಖೆ  ನೋಟಿಸ್ ಜಾರಿಗೊಳಿಸಿದ್ದು ಈ ಕುರಿತು ಸಾರಿಗೆ ಇಲಾಖೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ರಾಮಲಿಂಗರೆಡ್ಡಿ,...