Thursday, June 11, 2026

BDA Apartments

Home Blog Page 4511

ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆ: ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ 7  ಬ್ರಿಡ್ಜ್ ಗಳು ಜಲಾವೃತ…

0
ಬೆಳಗಾವಿ,ಸೆ,7,2019(www.justkannada.in):  ಮಹಾರಾಷ್ಟ್ರದ  ಕೊಂಕಣ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ 7 ಸೇತುವೆಗಳು ಜಲಾವೃತವಾಗಿದೆ. ಮಹಾರಾಷ್ಟ್ರದಲ್ಲಿ ಮತ್ತೆ ಮಳೆಯಾಗುತ್ತಿದ್ದು ಇದರಿಂದಾಗಿ ಕೃಷ್ಣಾ ನದಿಯ ಎರಡು ಬ್ರಿಡ್ಜ್ ಗಳು ದೂದ್ ಗಂಗಾದ...

ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ಆತ್ಮಹತ್ಯೆಗೆ ಶರಣು..

0
ಮೈಸೂರು,ಸೆ,7,2019(www.justkannada.in): ಜೀವನದಲ್ಲಿ ಜಿಗುಪ್ಸೆಯಿಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಎಚ್ ಡಿ ಕೊಟೆ ಪಟ್ಟದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ.  ಪಟ್ಟಣದ ಸ್ಟೇಡಿಯಂ ಬಡಾವಣೆ ನಿವಾಸಿ ಮಂಜು (30)...

ಲೋಕಸಭಾ ಚುನಾವಣೆ ವೇಳೆ ಸುಳ್ಳು ದಾಖಲೆ ಸಲ್ಲಿಸಿದ ಆರೋಪ : ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ…

0
ಬೆಂಗಳೂರು,ಸೆ,6,2019(www.justkannada.in): ಲೋಕಸಭಾ ಚುನಾವಣೆ ವೇಳೆ ಸುಳ್ಳು ದಾಖಲೆ ಸಲ್ಲಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ  ಎದುರಾಗಿದೆ. ಸಮನ್ಸ್ ಸ್ವೀಕರಿರಿಸದ ಸಂಸದ ಪ್ರಜ್ವಲ್ ರೇವಣ್ಣ  ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ....

ಮಾಜಿ ಸಚಿವ ಕೆ.ಜೆ ಜಾರ್ಜ್ ವಿರುದ್ದ ಇಡಿಗೆ ದೂರು…

0
ಬೆಂಗಳೂರು,ಸೆ,6,2019(www.justkannada.in): ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ  ಮಾಜಿ ಸಚಿವ ಡಿ.ಕೆ.ಶಿವಕುಮಾರ್ ರನ್ನ ಇಡಿ ಬಂಧಿಸಿದ್ದು ಈ ಬೆನ್ನಲ್ಲೆ ಮತ್ತೊಬ್ಬ ಮಾಜಿ ಸಚಿವ ಕೆ.ಜೆ ಜಾರ್ಜ್ ವಿರುದ್ದ ಇದೀಗ ಜಾರಿ ನಿರ್ದೇಶನಾಲಯಕ್ಕೆ ದೂರು...

ಡಿಸಿಎಂ ಲಕ್ಷ್ಮಣ್ ಸವದಿ ಸಮರ್ಥಿಸಿಕೊಂಡ ಸಚಿವ ಮಾಧುಸ್ವಾಮಿ ವಿರುದ್ದ ಗರಂ: ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಮಾಜಿ...

0
ಬೆಂಗಳೂರು,ಸೆ,6,2019(www.justkannada.in):  ಲಕ್ಷ್ಮಣ್ ಸವದಿ, ಪಾಲೇಮಾರ್, ಸಿಸಿ ಪಾಟೀಲ್  ಸದನದಲ್ಲಿಯೇ ಬ್ಲ್ಯೂ ಫಿಲಂ ನೋಡಿದ್ದರು. ಆದರೂ ಈ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಲಾಗಿದೆ. ಸವದಿಗೆ ಡಿಸಿಎಂ,ಸಿಸಿ ಪಾಟೀಲ್ ಗೆ ಸಚಿವ ಸ್ಥಾನ ನೀಡಲಾಗಿದೆ. ಇಂತವರನ್ನ...

ಕ್ರೂಸರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವು

0
ಧಾರವಾಡ,ಸೆ,6,2019(www.justkannada.in): ಕ್ರೂಸರ್ ಹಾಗೂ  ಬೈಕ್  ನಡುವೆ ಅಪಘಾತ ಸಂಭವಿಸಿದ  ಪರಿಣಾಮ ಬೈಕ್ ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ನವಲಗುಂದ ತಾಲೂಕು ಅಳಗವಾಡಿ ಬಳಿ ಈ ಘಟನೆ...

‘ಕಾನೂನು‌ ಎಲ್ಲರಿಗೂ ಒಂದೇ ಇರಬೇಕು: ದುರ್ದೈವ ಈ ಸರ್ಕಾರದಲ್ಲಿ ಅದು ಆಗುತ್ತಿಲ್ಲ-ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ…

0
ಕಲಬುರಗಿ,ಸೆ,6,2019(www.justkannada.in): 'ಕಾನೂನು‌ ಎಲ್ಲರಿಗೂ ಒಂದೇ ಇರಬೇಕು:  ಆದರೆ ದುರ್ದೈವ ಈ ಸರ್ಕಾರದಲ್ಲಿ ಅದು ಆಗುತ್ತಿಲ್ಲ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ  ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದರು. ಇಡಿ‌ ಅಧಿಕಾರಿಗಳಿಂದ ಮಾಜಿ ಸಚಿವ ಡಿ.ಕೆ.ಶಿವಕುಮಾರ್...

ಕಣ್ಣೀರಿಟ್ಟ ಡಿ.ಕೆ ಶಿವಕುಮಾರ್ ತಾಯಿ ಗೌರಮ್ಮ ಅವರಿಗೆ ಧೈರ್ಯ ತುಂಬಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…

0
ರಾಮನಗರ,ಸೆ,6,2019(www.justkannada.in):  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಶಿವಕುಮಾರ್ ಅವರ ತಾಯಿ ಗೌರಮ್ಮಗೆ ಧೈರ್ಯ ತುಂಬಿದರು. ರಾಮನಗರ ಕನಕಪುರ ತಾಲ್ಲೂಕಿನ ಕೋಡಿಹಳ್ಳಿಯ ಡಿ.ಕೆ...

ಬೆಂಗಳೂರು ಬಂಟರ ಹೊಟೇಲ್ ಮಾಲೀಕರ ‘ ಬಂಟರಾತಿಥ್ಯ ‘ ಸಮ್ಮಿಲನ ಸೆ.8 ಕ್ಕೆ

0
  ಬೆಂಗಳೂರು, ಸೆ.06, 2019 : (www.justkannada.in news ) ನಗರದ ಬಂಟರ ಹೊಟೇಲ್ ಮಾಲೀಕರ ಸಂಘ ಸೆ.8 ರಂದು ಬೆಂಗಳೂರಿನ ಬಂಟರ ಸಂಘದಲ್ಲಿ ' ಬಂಟರಾತಿಥ್ಯ ' ಎಂಬ ಬಂಟರ ಹೊಟೇಲಿಗರ ಪ್ರಥಮ...