ಮಹಾರಾಷ್ಟ್ರದಲ್ಲಿ ಮತ್ತೆ ಮಳೆ ಹಿನ್ನೆಲೆ: ಅಲಮಟ್ಟಿ ಡ್ಯಾಂನಿಂದ 1.8 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ…
ವಿಜಯಪುರ,ಸೆ,6,2019(www.justkannada.in): ಮಹಾರಾಷ್ಟ್ರದಲ್ಲಿ ಮತ್ತೆ ಮಳೆಯಾಗುತ್ತಿರುವ ಹಿನ್ನೆಲೆ ಅಲಮಟ್ಟಿ ಡ್ಯಾಂನಿಂದ ನೀರನ್ನ ಹೊರಗೆ ಬಿಡಲಾಗಿದೆ.
ಮಹಾರಾಷ್ಟ್ರದಲ್ಲಿ ಮತ್ತೆ ಭಾರಿ ಮಳೆಯಾಗುತ್ತಿದ್ದು ಈ ಹಿನ್ನೆಲೆ ನಿನ್ನೆ ಕೊಯ್ನಾ ಡ್ಯಾಂನಿಂದ ಕೃಷ್ಣಾ ನದಿಗೆ ನೀರು ಹರಿಯಬಿಡಲಾಗಿತ್ತು. ಇದೀಗ ಅಲಮಟ್ಟಿ...
ವಿವಿಧ ಕೇಂದ್ರಗಳಿಗೆ ದಿಢೀರ್ ಭೇಟಿ: ಖಾಲಿ ಇರುವ ಹುದ್ದೆಗಳನ್ನು ಶ್ರೀಘ್ರದಲ್ಲಿ ಭರ್ತಿ ಮಾಡಲು ಕ್ರಮ – ಪಶುಸಂಗೋಪನಾ ಸಚಿವ...
ಬೆಂಗಳೂರು,ಸೆ,5,2019(www.justkannada.in): ಪಶುಸಂಗೋಪನಾ ಇಲಾಖೆಯ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಇಂದು ಮೊದಲ ಬಾರಿಗೆ, ಸಚಿವರಾದ ಪ್ರಭು ಚೌಹಾಣ್ ಅವರು ಇಲಾಖೆಯ ಅಡಿಯಲ್ಲಿ ಬರುವ ವಿವಿಧ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ಕಾರ್ಯಚಟುವಟಿಕೆಗಳನ್ನು...
ಚಿರತೆ ದತ್ತು ನವೀಕರಿಸಿದ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ..
ಮೈಸೂರು,ಸೆ,5,2019(www.justkannada.in): ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯಾದ ವೇದಾ ಕೃಷ್ಣಮೂರ್ತಿ ಅವರು ಮೃಗಾಲಯದ ಒಂದು ಚಿರತೆಯ ದತ್ತು ನವೀಕರಿಸಿದ್ದಾರೆ.
ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಭಾವನ ಎಂಬ ಚಿರತೆಯನ್ನು ದತ್ತು ಕಳೆದ ವರ್ಷ ದತ್ತು ಸ್ವೀಕಾರಿಸಿದ್ದರು....
ಡಿಕೆ ಶಿವಕುಮಾರ್ ಜತೆ ನಾವು ಮತ್ತು ಇಡೀ ಪಕ್ಷ ನಿಲ್ಲಲಿದೆ- ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಭಯ….
ನವದೆಹಲಿ,ಸೆ,5,2019(www.justkannada.in): ಇಡಿಯಿಂದ ಬಂಧಿತರಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ರಾಜಕೀಯ ಷಡ್ಯಂತ್ರದಲ್ಲಿ ಸಿಲುಕಿಸಲಾಗಿದೆ. ಈ ಸಂದರ್ಭದಲ್ಲಿ ಅವರ ಜೊತೆ ನಾವು ಹಾಗೂ ಇಡೀ ಪಕ್ಷ ನಿಲ್ಲಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ...
ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡುವ ಸರ್ಕಾರ ಚಿಂತನೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ….
ಹೆಚ್.ಡಿ ಕೋಟೆ,ಸೆ,5,2019(www.justkannada.in): ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡುವ ಕುರಿತು ನಿನ್ನೆ ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿಕೆ ನೀಡಿದ್ದರು. ಹೀಗಾಗಿ ಸರ್ಕಾರದ ಈ ಮದ್ಯ ಸರಬರಾಜು ಚಿಂತನೆಯನ್ನ ಖಂಡಿಸಿ ಎಚ್.ಡಿ ಕೋಟೆಯಲ್ಲಿ...
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಸಂಕಷ್ಟ: ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ…
ಬೆಂಗಳೂರು,ಸೆ,4,2019(www.justkannada.in): ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದ್ದು ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಹೆಚ್. ಡಿ ಕುಮಾರಸ್ವಾಮಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಹಲಗೆ ವಡೇರಹಳ್ಳಿಯಲ್ಲಿನ ಡಿನೋಟಿಫಿಕೇಷನ್ ಪ್ರಕರಣ...
ಇದು ಕಾಂಗ್ರೆಸ್ ಶವ ಪೆಟ್ಟಿಗೆಗೆ ಕೊನೆ ಮೊಳೆ ಹೊಡೆಯುವ ಸಂದರ್ಭ- ಶಾಸಕ ಎಸ್.ಎ ರಾಮದಾಸ್ ಹೇಳಿಕೆ
ಮೈಸೂರು,ಸೆ,5,2019(www.justkannada.in): ಡಿಕೆ ಶಿವಕುಮಾರ್ ಹಾಗೂ ಮಾಜಿ ಕೇಂದ್ರ ಸಚಿವ ಚಿದಂಬರಂ ಬಂಧನದಿಂದ ವಿಚಲಿತರಾಗಿದ್ದಾರೆ. ಇದು ಕಾಂಗ್ರೆಸ್ ಶವ ಪೆಟ್ಟಿಗೆಗೆ ಕೊನೆ ಮೊಳೆ ಹೊಡೆಯುವ ಸಂದರ್ಭ ಎಂದು ಬಿಜೆಪಿ ಶಾಸಕ ಎಸ್.ಎ ರಾಮದಾಸ್ ಹೇಳಿದರು.
ಮೈಸೂರಿನಲ್ಲಿ...
ಸಾ.ರಾ.ಮಹೇಶ್ ಸಂಘಟನಾ ಚತುರ, ರಾಜ್ಯದಲ್ಲಿ ಜೆಡಿಎಸ್ ಕಟ್ಟಿದಾಯ್ತು, ಈಗ ದೇಶದಲ್ಲಿ ಪಕ್ಷ ಕಟ್ತಾರೆ ಬಿಡಿ : ಕಾಲೆಳೆದ ಜಿ.ಟಿ.ದೇವೇಗೌಡ
ಮೈಸೂರು, ಸೆ.05, 2019 : (www.justkannada.in news) ಎಚ್.ಡಿ.ಕುಮಾರಸ್ವಾಮಿ ಜತೆಜತೆಗೆ ಆಕ್ಟಿಂಗ್ ಸಿಎಂ ಆಗಿದ್ದ ಸಾ.ರಾ.ಮಹೇಶ್, ಸಂಘಟನೆಯಲ್ಲಿ ಬಹು ಚತುರ. ನನಗಿಂತಲೂ ಸಂಘಟನಾ ಶಕ್ತಿ ತುಸು ಹೆಚ್ಚಾಗಿಯೇ ಇದೆ. ಇಷ್ಟು ದಿನ ರಾಜ್ಯದಲ್ಲಿ...
ಮೈಸೂರು ದಸರಾ 2019: ಉಪಸಮಿತಿಗಳ ಸಭೆ ನಡೆಸಿ ಚರ್ಚಿಸಿದ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ…
ಮೈಸೂರು,ಸೆ,5,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಿದ್ಧತಾ ಕಾರ್ಯಗಳು ನಡೆಯುತ್ತಿದ್ದು, ಈ ನಡುವೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ದಸರಾ ಉಪಸಮಿತಿಗಳ ಸಭೆ ನಡೆಸಿ ಚರ್ಚಿಸಿದರು.
ವಿಶ್ವವಿಖ್ಯಾತ ಮೈಸೂರು ದಸರಾ 2019 ಹಿನ್ನೆಲೆ ...
ಕೊಯ್ನಾ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರು ರಿಲೀಸ್: ಕೃಷ್ಣಾನದಿ ಭಾಗದಲ್ಲಿ ಮತ್ತೆ ಪ್ರವಾಹದ ಭೀತಿ…
ಬೆಳಗಾವಿ,ಸೆ,4,2019(www.justkannada.in): ಧಾರಾಕಾರ ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿ ಮನೆ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಅನುಭವಿಸಿದ್ದ ಕೃಷ್ಣಾ ನದಿ ಭಾಗದ ಜನರು ಇದೀಗ ಮತ್ತೆ ಪ್ರವಾಹಕ್ಕೆ ಸಿಲುಕುವ ಭೀತಿ ಎದುರಾಗಿದೆ.
ಹೌದು, ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ,...



