‘ನನ್ನ ಪ್ರಕಾರ’ ಹಿಂದಿಗೆ ರೀಮೇಕ್: ಕಿಶೋರ್ ಪಾತ್ರದಲ್ಲಿ ಅಜಯ್ ದೇವಗನ್
ಬೆಂಗಳೂರು, ಸೆಪ್ಟೆಂಬರ್ 09, 2019 (www.justkannada.in): 'ನನ್ನ ಪ್ರಕಾರ' ಚಿತ್ರ ಬಿಡುಗಡೆಯಾಗಿ ಚಿತ್ರಮಂದಿರಗಳಲ್ಲಿ ಭರ್ಜರಿಯಾಗಿ ಕಲೆಕ್ಷನ್ ಮಾಡುತ್ತಿದೆ.
ಈ ನಡುವೆ ಇದೀಗ 'ನನ್ನ ಪ್ರಕಾರ' ಚಿತ್ರ ಬಾಲಿವುಡ್ ಗೆ ರಿಮೇಕ್ ಆಗುತ್ತಿದೆ.
ಸಸ್ಪನ್ಸ್ ಕ್ರೈಂ ಥ್ರಿಲ್ಲರ್...
ಅಧಿಕಾರ ಕಿತ್ತುಕೊಂಡವರ ಜತೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದಿದ್ದ ಸಾ.ರಾ ಮಹೇಶ್ ಗೆ ತಿರುಗೇಟು: ‘ಜೀರೋ ಟ್ರಾಫಿಕ್’’ ತ್ಯಜಿಸಿದ ಸಚಿವ...
ಮೈಸೂರು,ಸೆ,4,2019(www.justkannada.in): ವಿಶ್ವವಿಖ್ಯಾತ ದಸರಾ ಮಹೋತ್ಸವ ಹಿನ್ನಲೆ ಅಧಿಕಾರ ಕಿತ್ತುಕೊಂಡವರ ಜತೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಸಾ.ರಾ ಮಹೇಶ್ ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನಾಜೂಕಾಗಿಯೇ...
ರಾಬರ್ಟ್’ಗೆ ಜೊತೆಗಾತಿ ಸಿಕ್ಕಳು ! ಆಶಾ ಭಟ್ ಚಾನ್ಸ್ ನೀಡಿದ ತರುಣ್ ಸುಧೀರ್
ಬೆಂಗಳೂರು, ಸೆಪ್ಟೆಂಬರ್ 09, 2019 (www.justkannada.in): ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 53ನೇ ಚಿತ್ರ 'ರಾಬರ್ಟ್' ಗೆ ನಾಯಕಿ ಸಿಕ್ಕಿದ್ದಾರೆ.
ಈ ಬಾರಿ ದಚ್ಚುಗೆ ಜೋಡಿಯಾಗುತ್ತಿರುವುದು ಕನ್ನಡತಿ ಆಶಾ ಭಟ್. ದಕ್ಷಿಣ ಭಾರತೀಯ ಚಿತ್ರರಂಗದ...
ಕೆ.ಆರ್ ನಗರಕ್ಕೂ ತಟ್ಟಿದ ಪ್ರತಿಭಟನೆ ಕಾವು: ಡಿಕೆಶಿ ಬಂಧನ ಖಂಡಿಸಿ ರಸ್ತೆ ತಡೆ ನಡೆಸಿ ‘ಕೈ’ ಕಾರ್ಯಕರ್ತರಿಂದ ಆಕ್ರೋಶ…
ಮೈಸೂರು,ಸೆ,5,2019(www.justkannada.in): ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು, ಮೈಸೂರು ಜಿಲ್ಲೆಯ ಕೆ.ಆರ್ ನಗರದಲ್ಲೂ ಪ್ರತಿಭಟನೆ ಬಿಸಿ ತಟ್ಟಿದೆ.
ಕೆ.ಆರ್ ನಗರದ ಪಟ್ಟಣದಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರು ಸರಣಿ ಪ್ರತಿಭಟನೆ...
ಕಲ್ಲು ಹೊಡೆದವರು , ಬೆಂಕಿ ಹಚ್ಚಿದವರು ನಮ್ಮ ಕಾಂಗ್ರೆಸ್ ಕಾರ್ಯಕರ್ತರಲ್ಲ- ಮಾಜಿ ಸಿಎಂ ಸಿದ್ಧರಾಮಯ್ಯ….
ಹುಬ್ಬಳ್ಳಿ,ಸೆ,5,2019(www.justkannada.in): ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಪ್ರತಿಭಟನೆ ವೇಳೆ ಬಸ್ ಮೇಲೆ ಕಲ್ಲು ತೂರಿದವರು ಬೆಂಕಿ ಹಚ್ಚಿದವರು ನಮ್ಮ ಕಾಂಗ್ರೆಸ್ ಕಾರ್ಯಕರ್ತರಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು...
ಗಾಯಕರಾದ ಲಹರಿ ವೇಲು !
ಬೆಂಗಳೂರು, ಸೆಪ್ಟೆಂಬರ್ 09, 2019 (www.justkannada.in): ಕೆಲ ಅತಿಥಿ ಪಾತ್ರಗಳಿಗೆ ಬಣ್ಣ ಹಚ್ಚಿದ ಲಹರಿ ವೇಲು ಈಗ ಗಾಯಕರಾಗುತ್ತಿದ್ದಾರೆ !
ಹೌದು. ಸ್ಯಾಂಡಲ್ವುಡ್ನ ಬಹುನಿರೀಕ್ಷಿತ 'ವಿಂಡೊ' ಸಿನಿಮಾದ ಹಾಡಿಗೆ ವೇಲು ದನಿಯಾಗಿದ್ದಾರೆ. ಅಭಿಮಾನ್ ರಾಯ್...
ಕನ್ನಡದ ಕೋಟ್ಯಾಧಿಪತಿ ಹಾಟ್ ಸೀಟ್’ನಲ್ಲಿ ಪುನೀತ್ ರಾಜ್ ಕುಮಾರ್ ಜತೆ ಸಂಸದರಾದ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ
ಬೆಂಗಳೂರು, ಸೆಪ್ಟೆಂಬರ್ 09, 2019 (www.justkannada.in): ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿರೂಪಿಸುವ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದಲ್ಲಿ ಸಂಸದರಾದ ತೇಜಸ್ವಿ ಸೂರ್ಯ ಮತ್ತು ಪ್ರತಾಪ್ ಸಿಂಹ ಈ...
ಇನ್ಸ್ಟಾಗ್ರಾಂ ಲೈವ್’ನಲ್ಲಿ ಕನ್ಯತ್ವದ ಬಗ್ಗೆ ಪ್ರಶ್ನೆ ಕೇಳಿದವನಿಗೆ ತಕ್ಕ ಉತ್ತರ ಕೊಟ್ಟ ಇಲಿಯಾನ
ಬೆಂಗಳೂರು, ಸೆಪ್ಟೆಂಬರ್ 09, 2019 (www.justkannada.in): ಇನ್ ಸ್ಟಾಗ್ರಾಂ ಲೈವ್ ನಲ್ಲಿ ಅಭಿಮಾನಿ ಕೇಳಿದ ಅಶ್ಲೀಲ ಪ್ರಶ್ನೆಗೆ ನಟಿ ಇಲಿಯಾನ ತಕ್ಕ ಉತ್ತರ ಕೊಟ್ಟಿದ್ದಾರೆ.
ಇನ್ಸ್ಟಾಗ್ರಾಂ ಲೈವ್ ನಲ್ಲಿ ನಿಮ್ಮ ಕನ್ಯತ್ವ ಯಾವಾಗ ಕಳೆದುಕೊಂಡೆ...
ಡಿ.ಕೆ ಶಿವಕುಮಾರ್ ಬಂಧನ ರಾಜಕೀಯ ಪ್ರೇರಿತ ಅನ್ನೋದೆ ರಾಜಕೀಯ- ಕಾಂಗ್ರೆಸ್ ಗೆ ಟಾಂಗ್ ಕೊಟ್ಟ ಗೃಹ ಸಚಿವ ಬಸವರಾಜ...
ಹುಬ್ಬಳ್ಳಿ,ಸೆ,5,2019(www.justkannada.in): ಜಾರಿ ನಿರ್ದೇಶನಾಲಯ ಮಾಜಿ ಸಚಿವ ಡಿ,ಕೆ ಶಿವಕುಮಾರ್ ಬಂಧಿಸಿರುವುದು ರಾಜಕೀಯ ಪ್ರೇರಿತ ಅನ್ನುವುದೇ ರಾಜಕೀಯ ಎಂದು ಕಾಂಗ್ರೆಸ್ ಆರೋಪಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಸಚಿವ...
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ರಾಮನಗರ ಬಂದ್: ಕನಕಪುರದಲ್ಲಿ ತೀವ್ರಗೊಂಡ ಪ್ರತಿಭಟನೆ….
ರಾಮನಗರ, ಸೆ,5,2019(www.justkannada.in): ಅಕ್ರಮ ಹಣ ವರ್ಗಾವಣೆ ಆರೋಪದಡಿ ಇಡಿಯಿಂದ ಮಾಜಿ ಸಚಿವ ಡಿ. ಕೆ ಶಿವಕುಮಾರ್ ಬಂಧನ ವಿರೋಧಿಸಿ ರಾಮನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಬಂದ್ ಗೆ ಕರೆ ನೀಡಿದೆ.
ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ...



