ನನ್ನ ಜತೆಗೆ ಶಾಸಕರಾದವರು ಸಿಎಂ, ಡಿಸಿಎಂ ಆದರೂ ನನಗೆ ಅವಕಾಶ, ಅದೃಷ್ಟ ಇಲ್ಲ- ಬಸವರಾಜ ರಾಯರೆಡ್ಡಿ
ಯಾದಗಿರಿ,ಆಗಸ್ಟ್,6,2025 (www.justkannada.in): ನನ್ನ ಜತೆಗೆ ಶಾಸಕರಾದವರು ಸಿಎಂ, ಡಿಸಿಎಂ ಮತ್ತು ಮಂತ್ರಿಗಳಾಗಿದ್ದಾರೆ. ಆದರೆ, ನನಗೆ ಅವಕಾಶ ಮತ್ತು ಅದೃಷ್ಟವಿಲ್ಲ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಶಾಸಕ ಬಸವರಾಜ ರಾಯರೆಡ್ಡಿ, 1985ರಲ್ಲಿ ನನ್ನ...
ಮುಷ್ಕರದಲ್ಲಿ ಭಾಗಿಯಾಗಿದ್ದ ಸಾರಿಗೆ ನೌಕರರಿಗೆ ನೋಟಿಸ್
ಬೆಂಗಳೂರು.ಆಗಸ್ಟ್,6,2025 (www.justkannada.in): ನಿನ್ನೆ ನಡೆದ ಸಾರಿಗೆ ನೌಕರರ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರಿಗೆ ನಿನ್ನೆಯೇ ಇಲಾಖೆ ವಾಟ್ಸಪ್ ಮೂಲಕ ನೋಟಿಸ್ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಿನ್ನೆ ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರಿಗೆ ಇದೀಗ...
ಮೊದಲು ಸಾರಿಗೆ ನೌಕರರಿಗೆ ನೀವು ಮಾಡಿರುವ ದ್ರೋಹದ ಇತಿಹಾಸ ನೆನಪಿಸಿಕೊಳ್ಳಿ- ಆರ್.ಅಶೋಕ್ ಗೆ ಸಿಎಂ ಸಿದ್ದರಾಮಯ್ಯ ಟಾಂಗ್
ಬೆಂಗಳೂರು,ಆಗಸ್ಟ್,5,2025 (www.justkannada.in): ಸಾರಿಗೆ ನೌಕರರ ಮುಷ್ಕರ ಕುರಿತು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದ ವಿಪಕ್ಷ ನಾಯಕ ಆರ್.ಅಶೋಕ್ ಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ನನ್ನ ಮತ್ತು ನಮ್ಮ ಸರ್ಕಾರದ ವಿರುದ್ಧ ಆರೋಪ...
ಎಸ್ ಎಪಿ ಲ್ಯಾಬ್ಸ್ ಇಂಡಿಯಾ ಇನ್ನೋವೇಷನ್ ಪಾರ್ಕ್ ಉದ್ಘಾಟನೆ: ನಮ್ಮ ಬದ್ಧತೆಗೆ ಕನ್ನಡಿ ಹಿಡಿದಂತಿದೆ-ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಆಗಸ್ಟ್,5,2025 (www.justkannada.in): ದೇವನಹಳ್ಳಿಯಲ್ಲಿರುವ 41 ಎಕರೆಯ ಎಸ್ ಎಪಿ ಲ್ಯಾಬ್ಸ್ ಇಂಡಿಯಾ ಇನ್ನೋವೇಷನ್ ಪಾರ್ಕ್ ಶಕ್ತಿ ತುಂಬಿದೆ. ಇದು ಕರ್ನಾಟಕದ ಸಾಮರ್ಥ್ಯ, ವಿಶ್ವಾಸಾರ್ಹತೆ ಹಾಗೂ ಶ್ರೇಷ್ಠತೆಯಲ್ಲಿನ ನಮ್ಮ ಬದ್ಧತೆಗೆ ಕನ್ನಡಿ ಹಿಡಿದಂತಿದೆ ಎಂದು...
ಮಾರಣಾಂತಿಕ ಹಲ್ಲೆ ಪ್ರಕರಣ: ಪೇದೆ ಮನ್ಸೂರ್ ಸಂಬಂಧಿ ಕಳವಳ: ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹ
ಮೈಸೂರು,ಆಗಸ್ಟ್,5,2025 (www.justkannada.in): ರಾಮನಗರ ಡಿಸಿ ಗನ್ ಮ್ಯಾನ್ ಪೊಲೀಸ್ ಪೇದೆ ಮನ್ಸೂರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣೆ ನೀಡಬೇಕಾದವರಿಗೆ ರಕ್ಷಣೆ ಇಲ್ಲದಿರುವುದು ದೊಡ್ಡ ದುರಂತ. ಪೊಲೀಸರು ನಮ್ಮ ರಕ್ಷಣೆ ಮುಂದಾಗಬೇಕು ಎಂದು...
ಪೊಲೀಸ್ ಪೇದೆ ಮೇಲೆ ಮಾರಣಾಂತಿಕ ಹಲ್ಲೆಯಾದ್ರೂ ಡಮ್ಮಿ ಕೇಸ್: ಸೇಡು ತೀರಿಸಿಕೊಳ್ಳಲು ಮುಂದಾದ್ರಾ ಇನ್ಸ್ ಪೆಕ್ಟರ್?
ಮಂಡ್ಯ,ಆಗಸ್ಟ್,5,2025 (www.justkannada.in): ಪೊಲೀಸ್ ಪೇದೆ ಸೈಯ್ಯದ್ ಮನ್ಸೂರ್ ಮೇಲೆ ಮಾರಣಾಂತಿಕ ಹಲ್ಲೆಯಾದರೂ ಸಹ ಕೆ.ಆರ್.ಪೇಟೆ ಇನ್ಸ್ ಪೆಕ್ಟರ್ ಡಮ್ಮಿ ಕೇಸ್ ಹಾಕಿ ಕೈ ತೊಳೆದುಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಸೈಯ್ಯದ್ ಮನ್ಸೂರ್ ರಾಮನಗರ...
ಪೊಲೀಸ್ ಪೇದೆಗೆ ಮಾರಣಾಂತಿಕ ಹಲ್ಲೆ: ಐವರ ವಿರುದ್ಧ FIR
ಮೈಸೂರು, ಆಗಸ್ಟ್,5,2025 (www.justkannada.in): ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಪೇದೆಗೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿದ್ದುಈ ಸಂಬಂಧ ಐವರ ವಿರುದ್ದ ಎಫ್ ಐಆರ್ ದಾಖಲಾಗಿದೆ.
ಸೈಯ್ಯದ್ ಮನ್ಸೂರ್ ( 27) ಹಲ್ಲೆಗೆ ಒಳಗಾದ ಪೊಲೀಸ್...
ಸಾರಿಗೆ ನೌಕರರ ಸಮಸ್ಯೆ ಪರಿಹರಿಸಿ, ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ- ಆರ್.ಅಶೋಕ್ ವಾಗ್ದಾಳಿ
ಬೆಂಗಳೂರು,ಆಗಸ್ಟ್,5,2025 (www.justkannada.in): ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗೆ ನಮ ಬೆಂಬಲ ಇದೆ. ನೌಕರರ ಸಮಸ್ಯೆ ಪರಿಹರಿಸಿ, ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ ಎಂದು ಸರ್ಕಾರದ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.
ಇಂದು...
ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ಮುಂದೂಡಿಕೆ
ಬೆಂಗಳೂರು, ಆಗಸ್ಟ್,5,2025 (www.justkannada.in): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಮುಷ್ಕರ ಮುಂದೂಡಿಕೆಯಾಗಿದೆ.
ಇಂದು ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಷ್ಕರಕ್ಕೆ ತಡೆಯಾಜ್ಞೆಯನ್ನ...












