Friday, June 12, 2026

BDA Apartments

Home Blog Page 4520

ರಾಜ್ಯದ ಮಟ್ಟಿಗೆ ಆರ್ಥಿಕ ಹಿಂಜರಿತದ ಬಿಸಿ ತಟ್ಟಿಲ್ಲ: ಹೊಸ ಕೈಗಾರಿಕಾ ನೀತಿ ಜಾರಿಗೆ ಮುಂದಾಗಿದ್ದೇವೆ -ಸಚಿವ ಜಗದೀಶ್ ಶೆಟ್ಟರ್...

0
ಬೆಂಗಳೂರು,ಸೆ,3,2019(www.justkannada.in):  ಆರ್ಥಿಕ‌ ಹಿಂಜರಿತ ಸದ್ಯಕ್ಕೆ ರಾಷ್ಟ್ರೀಯ ಮಟ್ಟದಲ್ಲಿದೆ. ರಾಜ್ಯದ ಮಟ್ಟಿಗೆ ಆರ್ಥಿಕ ಹಿಂಜರಿತದ ಬಿಸಿ ತಟ್ಟಿಲ್ಲ. ಇದು ತಾತ್ಕಾಲಿಕ ಆರ್ಥಿಕ ಹಿಂಜರಿತ ಅಷ್ಟೇ. ಹಿಂಜರಿತ ಸಧ್ಯದಲ್ಲೇ ಅಂತ್ಯವಾಗುವ ನಿರೀಕ್ಷೆ ಇದೆ ಎಂದು ಬೃಹತ್...

ವಾಲ್ಮೀಕಿ ಹೆಸರಿನ ತೆಲಗು ಚಿತ್ರ ಬಿಡುಗಡೆಗೆ ನಿಷೇಧ ಹೇರುವಂತೆ ಆಗ್ರಹ: ಮೈಸೂರಿನಲ್ಲಿ ಪ್ರತಿಭಟನೆ…

0
ಮೈಸೂರು,ಸೆ,3,2019(www.justkannada.in): ವಾಲ್ಮೀಕಿ ಹೆಸರಿನ ತೆಲಗು ಚಿತ್ರ ಬಿಡುಗಡೆಗೆ ನಿಷೇಧ ಹೇರುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಾಯಕ ಪಡೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ತೆಲುಗಿನಲ್ಲಿ ವಾಲ್ಮೀಕಿ ಹೆಸರನ್ನಿಟ್ಟು ಅಶ್ಲೀಲ...

ಮಧ್ಯಂತರ ಚುನಾವಣೆ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ಕೊಟ್ಟ ಸಚಿವ ವಿ.ಸೋಮಣ್ಣ…

0
ಬೆಂಗಳೂರು,ಸೆ,3,2019(www.justkannada.in): ಮಧ್ಯಂತರ ಚುನಾವಣೆ ಬಗ್ಗೆ ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ಟಾಂಗ್ ಕೊಟ್ಟಿರುವ ವಸತಿ ಸಚಿವ ವಿ.ಸೋಮಣ್ಣ, ಸಿದ್ದರಾಮಯ್ಯ ಅನುಭವಿ ರಾಜಕಾರಣಿ, ಅವರ ದೃಷ್ಟಿಕೋನ ಯಾವ ರೀತಿ ಇದೆಯೋ ಗೊತ್ತಿಲ್ಲ, ಸಿದ್ದರಾಮಯ್ಯ ತಮ್ಮ‌ ಅನುಭವದಲ್ಲಿ...

‘ಕಾವೇರಿ ಕೂಗು ಅಭಿಯಾನ’ಕ್ಕೆ ಚಾಲನೆ: ಬೈಕ್ ರ್ಯಾಲಿಯಲ್ಲಿ ನಟ,ನಟಿಯರು ಭಾಗಿ: ಜನಪ್ರತಿನಿಧಿಗಳಿಂದ ಸಾಥ್…

0
ಮೈಸೂರು,ಸೆ,3,2019(www.justkannada.in): ಈಶಾ ಫೌಂಡೇಶನ್ ವತಿಯಿಂದ ನದಿಗಳ ರಕ್ಷಣೆ ಜಾಗೃತಿ ಆಂದೋಲನ ಕಾವೇರಿ ಕೂಗು ಅಭಿಯಾನದ ಅಂಗವಾಗಿ ಬೈಕ್ ರ್ಯಾಲಿ ಆಯೋಜಿಸಲಾಗಿತ್ತು. ಕಾವೇರಿ ಉಗಮ ಸ್ಥಾನ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಸದ್ಗುರು ಜಗ್ಗಿ ವಾಸುದೇವ್  ಕಾವೇರಿ...

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧದ ಹೇಳಿಕೆ ಕುರಿತು ಮೈಸೂರಿನಲ್ಲಿ ಸ್ಪಷ್ಟನೆ ನೀಡಿದ ಡಿಸಿಎಂ ಗೋವಿಂದ ಕಾರಜೋಳ….

0
ಮೈಸೂರು,ಸೆ,3,2019(www.justkannada.in): ಮಾಜಿ ಸಚಿವ ಡಿ.ಕೆ ಶಿವಕುಮಾರ್ ವಿರುದ್ದ ನೀಡಿದ್ದ ಹೇಳಿಕೆ ಕುರಿತು ಸ್ಪಷ್ಟನೆ ನೀಡಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ನಾನು ಸಂಕಷ್ಟದಲ್ಲಿರುವ ವ್ಯಕ್ತಿಯನ್ನು ನೋಡಿ ಖುಷಿಪಡುವಷ್ಟ ಕೆಟ್ಟವನಲ್ಲ. ಕ್ಷಮೆ ಕೇಳುವಂತಹ ಹೇಳಿಕೆಯನ್ನು ನಾನು...

ದಾರಿ ತಪ್ಪಿ ಆಸ್ಪತ್ರೆಗೆ ನುಗ್ಗಿದ ಉಡಾ ನೋಡಿ ಗಾಬರಿಗೊಂಡ ಸಿಬ್ಬಂದಿ ….

0
ಮೈಸೂರು,ಸೆ,3,2019(www.justkannada.in): ಮೈಸೂರಿನ ಪಂಚಕರ್ಮ ಹೈಟೆಕ್ ಆಸ್ಪತ್ರೆಗೆ ನುಗ್ಗಿದ್ದ ಉಡಾವನ್ನ ಉರಗ ತಜ್ಞ ಕೀರ್ತಿ ಸೂರ್ಯ ಎಂಬುವವರು ರಕ್ಷಣೆ ಮಾಡಿ ಚಾಮುಂಡಿ ಬೆಟ್ಟಕ್ಕೆ ಬಿಟ್ಟಿದ್ದಾರೆ. ದಾರಿ ತಪ್ಪಿ ಬಂದ ಉಡಾ ಮೈಸೂರು ಕೆ.ಆರ್.ಎಸ್. ರಸ್ತೆಯಲ್ಲಿ ಇರುವ...

ಡಿ.ಕೆ ಶಿವಕುಮಾರ್ ಯಾವುದೇ ಅಕ್ರಮ ಮಾಡಿಲ್ಲ: ಅವರ ತಾಯಿಯ ಕಣ್ಣೀರ ಶಾಪ ಸುಮ್ಮನೆ ಬಿಡಲ್ಲ-ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ...

0
ಮೈಸೂರು,ಸೆ,3,2019(www.justkannada.in): ಡಿ.ಕೆ ಶಿವಕುಮಾರ್ ಸಾಹೇಬ್ರು ಯಾವುದೇ ಅಕ್ರಮ, ಅನ್ಯಾಯ ಮಾಡಿಲ್ಲ. ಡಿಕೆಶಿಯವರ ತಾಯಿಯ ಕಣ್ಣಲ್ಲಿ ನೀರು ಹಾಕಿಸಿದ ಶಾಪ ಸುಮ್ಮನೆ ಬಿಡುವುದಿಲ್ಲ ಎಂದು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್...

ಮೈಸೂರು ದಸರಾ ಮಹೋತ್ಸವ: ಅರಮನೆ ಆವರಣದಲ್ಲಿ ಫಿರಂಗಿ ತಾಲೀಮು…

0
ಮೈಸೂರು,ಸೆ,3,2019(www.justkannada.in):  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಜಿಲ್ಲಾಡಳಿತದಿಂದ ಸಿದ್ಧತಾ ಕಾರ್ಯಗಳು ನಡೆಯುತ್ತಿದೆ. ಈ ನಡುವೆ ಇಂದು  ಅರಮನೆ ಆವರಣದಲ್ಲಿ ನಗರ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿಗಳಿಂದ ಫಿರಂಗಿ ತಾಲೀಮು ನಡೆಯಿತು. ಸಶಸ್ತ್ರ...

ಮನೆಗಳಿಗೆ ನುಗ್ಗಿದ ಡ್ರೈನೇಜ್ ನೀರು: ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಶಾಸಕ….

0
ಬಳ್ಳಾರಿ,ಸೆ,3,2019(www.justkannada.in): ಒಳಚರಂಡಿ ನೀರು ಮನೆಗೆ ನುಗ್ಗಿ ಜಲಾವೃತವಾದ ಹಿನ್ನೆಲೆ ಬೆಳ್ಳಂಬೆಳಿಗ್ಗೆಯೇ ಅಧಿಕಾರಿಗಳಿಗೆ ಬಳ್ಳಾರಿ ನಗರ ಶಾಸಕ ಸೋಮಶೇಖರ್ ರೆಡ್ಡಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಬಳ್ಳಾರಿಯ ಗಣೇಶ ಕಾಲೋನಿಯಲ್ಲಿ ಒಳಚರಂಡಿ ನೀರು ಮನೆಗಳಿಗೆ ನುಗ್ಗಿ ಜಲಾವೃತ ಹಿನ್ನೆಲೆ,...

ಮತ್ತೆ ವರುಣನ ಆರ್ಭಟ ಜೋರು:  ಮರ ರಸ್ತೆಗೆ ಉರುಳಿ ಬಿಸಿಲೆ ಘಾಟ್ ಬಳಿ ಸಂಚಾರ ಸಂಪೂರ್ಣ ಸ್ಥಗಿತ…

0
ಹಾಸನ,ಸೆ,3,2019(www.justkannada.in):  ಹಾಸನ ಜಿಲ್ಲೆ ಸಕಲೇಶಪುರ ಭಾಗದಲ್ಲಿ ವರುಣನ ಅಬ್ಬರ ಮತ್ತೆ ಜೋರಾಗಿದ್ದು ಬಿಸಿಲೆ ಘಾಟ್ ವ್ಯಾಪ್ತಿಯಲ್ಲಿ ಭಾರಿ ಮಳೆಯಿಂದ ಮರ ರಸ್ತೆಗೆ ಉರುಳಿ ಸಂಚಾರ ಸ್ಥಗಿತಗೊಂಡಿದೆ. ರಾತ್ರಿಯಿಂದಲೂ ಬಿಸಿಲೆ ಘಾಟ್ ಮಾರ್ಗದ ಸಂಚಾರ ಸಂಪೂರ್ಣ...