Monday, July 13, 2026

BDA Apartments

Home Blog Page 453

ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ಮುಂದೂಡಿಕೆ

0
ಬೆಂಗಳೂರು, ಆಗಸ್ಟ್,5,2025 (www.justkannada.in): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಮುಷ್ಕರ ಮುಂದೂಡಿಕೆಯಾಗಿದೆ. ಇಂದು ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ್ದ ಹೈಕೋರ್ಟ್  ಮುಷ್ಕರಕ್ಕೆ ತಡೆಯಾಜ್ಞೆಯನ್ನ...

ಸಾರಿಗೆ ನೌಕರರ ಮುಷ್ಕರ ತಡೆಯಾಜ್ಞೆ 2 ದಿನ ವಿಸ್ತರಣೆ: ನ್ಯಾಯಾಂಗ ನಿಂದನೆ ಕೇಸ್ ಎಚ್ಚರಿಕೆ ನೀಡಿ ನೋಟಿಸ್ ಕೊಟ್ಟ...

0
ಬೆಂಗಳೂರು,ಆಗಸ್ಟ್,5,2025 (www.justkannada.in): ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್ ವಿಚಾರಣೆ ವೇಳೆ ಹೈಕೋರ್ಟ್ ಸಾರಿಗೆ ಸಂಘಟನೆ ಪರ ವಕೀಲರಿಗೆ ತರಾಟೆ ತೆಗೆದುಕೊಂಡಿದೆ. ರಾಜ್ಯದಲ್ಲಿ ಸಾರಿಗೆ ನೌಕರರು ಮುಷ್ಕರ ಹೂಡಿರುವುದನ್ನ ಪ್ರಶ್ನಿಸಿ ಸಲ್ಲಿಸಿಲಾಗಿರುವ ಪಿಐಎಲ್...

ಫುಲ್ ರಿಲ್ಯಾಕ್ಸ್ ಮೂಡ್ ನಲ್ಲಿ ದಸರಾ ಗಜಪಡೆ

0
ಮೈಸೂರು ,ಆಗಸ್ಟ್,5,2025 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆ ಆನೆಗಳು ಇದೀಗ ಫುಲ್ ರಿಲ್ಯಾಕ್ಸ್ ಮೂಡ್ ನಲ್ಲಿವೆ. ಹೌದು  ಮೈಸೂರಿನ ಅಶೋಕಪುರಂ ನ ಅರಣ್ಯಭವನದಲ್ಲಿ ಬೀಡುಬಿಟ್ಟಿರುವ...

ಮೈಸೂರು: ಆ.19 ರಂದು ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆ

0
ಮೈಸೂರು,ಆಗಸ್ಟ್,5,2025 (www.justkannada.in): ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಗಸ್ಟ್ 19 (ಮಂಗಳವಾರ) ರಂದು ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು ಇದರ ಅಂಗವಾಗಿ ಸುದ್ದಿ ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಆಗಸ್ಟ್ 19ರಂದು...

ಸಾರಿಗೆ ನೌಕರರ ಮುಷ್ಕರ: ಸಿಎಂ ತಕ್ಷಣವೇ ಸಭೆ ಕರೆದು ಸೂಕ್ತ ತೀರ್ಮಾನ ತೆಗೆದುಕೊಳ್ಳಿ- ಬಿ.ವೈ.ವಿಜಯೇಂದ್ರ

0
ಬೆಂಗಳೂರು, ಆಗಸ್ಟ್‌ 05,2025 (www.justkannada.in): ಸರ್ಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಕೂಡಲೇ ಪರಿಹಾರ ನೀಡಬೇಕು ಸಿಎಂ  ಸಿದ್ದರಾಮಯ್ಯ ಅವರು ತಕ್ಷಣವೇ ಸಭೆ ಕರೆದು ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...

ಸ್ವಾತಂತ್ರ್ಯ ದಿನಾಚರಣೆ: ಅದ್ದೂರಿ, ಅರ್ಥಪೂರ್ಣ ಆಚರಣೆಗೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ- ಡಾ. ಪಿ.ಶಿವರಾಜು

0
ಮೈಸೂರು, ಆಗಸ್ಟ್ ,5,2025 (www.justkannada.in): ಮೈಸೂರು ಜಿಲ್ಲಾಡಳಿತ ವತಿಯಿಂದ ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಬಂಧಪಟ್ಟ ಇಲಾಖೆಗಳು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸಬೇಕು ಎಂದು...

ಸಾರಿಗೆ ನೌಕರರ ಮುಷ್ಕರ : ಜನರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ- ಸಚಿವ ರಾಮಲಿಂಗರೆಡ್ಡಿ

0
ಬೆಂಗಳೂರು,ಆಗಸ್ಟ್,5,2025 (www.justkannada.in):  ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಜನರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಿದ್ದೇವೆ ಎಂದು ಸಾರಿಗೆ ಸಚಿವ ಸಚಿವ ರಾಮಲಿಂಗರೆಡ್ಡಿ ಹೇಳಿದ್ದಾರೆ. ಈ ಕುರಿತು...

MYSORE DASARA: ಆ.೧೦ ರಂದು ಅರಮನೆಯಲ್ಲಿ ವೀಕೆಂಡ್‌ ಡಬ್ಬಲ್‌ ಧಮಾಕ..!

0
  ಮೈಸೂರು, ಆ.೦೫,೨೦೨೫: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಭಾಗವಹಿಸುವ ಗಜಪಡೆಗಳ ಮೊದಲ ತಂಡ ಈಗಾಗಲೇ ನಗರಕ್ಕೆ ಆಗಮಿಸಿದ್ದು, ಅರಣ್ಯ ಭವನದಲ್ಲಿ ಬೀಡುಬಿಟ್ಟಿವೆ. ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಒಂಬತ್ತು ಆನೆಗಳು ಮೊದಲ ತಂಡದಲ್ಲಿ ಅರಮನೆ...

ಸಾರಿಗೆ ನೌಕರರ ಹಠ ಸರಿಯಲ್ಲ: ಸರ್ಕಾರದ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ- ಡಿಸಿಎಂ ಡಿಕೆಶಿ ಮನವಿ

0
ಬೆಂಗಳೂರು,ಆಗಸ್ಟ್,5,2025 (www.justkannada.in):  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಸಾರಿಗೆ ನೌಕರರ...

ಬುಡಕಟ್ಟು ಪ್ರದೇಶದಲ್ಲಿ ಹಾಸ್ಟೆಲ್ ನಿರ್ಮಾಣ: HAL ಮತ್ತು ಸಾಲೂರು ಮಠದ ನಡುವೆ ಒಪ್ಪಂದ

0
ಮೈಸೂರು,ಆಗಸ್ಟ್,5,2025 (www.justkannada.in):  ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಒಂದು ಒಡಂಬಡಿಕೆ ಪತ್ರದ (ಮೆಮೊರೆಂಡಂ ಆಫ್ ಅಂಡರ್ಸ್ಟಾಂಡಿಂಗ್ - ಎಂಒಯು) ಮೂಲಕ ಮಲೆ ಮಹದೇಶ್ವರ ಬೆಟ್ಟದ ದುರ್ಗಮ ಗುಡ್ಡಗಾಡು ಪ್ರದೇಶದ ಬುಡಕಟ್ಟು ಸಮುದಾಯಗಳ ಶಾಲಾ...