ಮೈಸೂರಿನ 18 ವಿಶೇಷತೆಗಳಿಗೆ ಜಿಯಾಗ್ರಫಿಕಲ್ ಇಂಡಿಕೇಷನ್ (GI) ಟ್ಯಾಗ್
ಮೈಸೂರು;ಆ-30:(www.justkannada.in) ವಿಶ್ವವಿಖ್ಯಾತ ಮೈಸೂರು ದಸರಾಗೆ ಸಡಗರದ ಸಿದ್ಧತೆಯಲ್ಲಿರುವ ಅರಮನೆ ನಗರಿ ಮೈಸೂರಿನ ಜನತೆಗೊಂದು ಸಿಹಿ ಸುದ್ದಿ. ಮೈಸೂರಿನ 18 ವಿಶೇಷತೆಗಳಿಗೆ ಭೌಗೋಳಿಕ ವಿಶೇಷತೆಗಳ ಹೆಗ್ಗುರುತು (ಜಿಯಾಗ್ರಫಿಕಲ್ ಇಂಡಿಕೇಷನ್ ಟ್ಯಾಗ್-GI) ಟ್ಯಾಗ್ ಸಿಗಲಿದೆ.
ಹೌದು. ರಾಜ್ಯದ...
ಅಡಿಕೆ ಕದಿಯಲು ಬಂದ ಕಳ್ಳನಿಗೆ ಗುಂಡಿಕ್ಕಿ ಹತ್ಯೆ…
ಕೊಡಗು,ಆ,30,2019(www.justkannada.in): ಅಡಿಕೆ ಕದಿಯಲು ಬಂದ ಕಳ್ಳನಿಗೆ ಗುಂಡಿಕ್ಕಿ ಹತ್ಯೆಮಾಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ಮಡಿಕೇರಿ ತಾಲೂಕಿನ ಕರಿಕೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗಣೇಶ್ ಎಂಬಾತನೇ ಅಡಿಕೆ ಕದಿಯಲು ಹೋಗಿ ಸಾವನ್ನಪ್ಪಿದ ಕಳ್ಳ....
ರಾಘವೇಶ್ವರ ಭಾರತೀ ಸ್ವಾಮೀಜಿ ವಿರುದ್ಧದ ಪ್ರಕರಣ: ಹಿಂದೆ ಸರಿದ 10ನೇ ನ್ಯಾಯಮೂರ್ತಿ!
ಬೆಂಗಳೂರು, ಆಗಸ್ಟ್ 30, 2019: ‘ಹೊಸನಗರ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮೀಜಿ ಆಡಳಿತದಲ್ಲಿ ಶ್ರೀ ಮಠದಲ್ಲಿ ಆರ್ಥಿಕ ಅವ್ಯವಹಾರ ನಡೆದಿದ್ದು ಅವರನ್ನು ಪೀಠದಿಂದ ಕೆಳಗಿಳಿಸಬೇಕು’ ಎಂದು ಕೋರಲಾದ ಸಾರ್ವಜನಿಕ ಹಿತಾಸಕ್ತಿ...
ಮೇಲ್ಮನವಿ ಸಲ್ಲಿಸುವವರೆಗೂ ಮಧ್ಯಂತರ ರಕ್ಷಣೆ ನೀಡಿ- ಹೈಕೋರ್ಟ್ ಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಪರ ವಕೀಲರಿಂದ ಮನವಿ…
ಬೆಂಗಳೂರು,ಆ,30,2019(www.justkannada.in): ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿರುವ ಹಿನ್ನೆಲೆ, ಮೇಲ್ಮನವಿ ಸಲ್ಲಿಸುವವರೆಗೆ ಮಧ್ಯಂತರ ರಕ್ಷಣೆ ನೀಡಿ ಎಂದು ಹೈಕೋರ್ಟ್ ಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಪರ ವಕೀಲರು ಮನವಿ ಮಾಡಿದ್ದಾರೆ.
ಇಡಿ ಸಮನ್ಸ್...
ಅಧಿಕಾರ ದುರುಪಯೋಗಪಡಿಸಿಕೊಳ್ಳುವ ಕೆಲಸ ಮಾಡಬಾರದು-ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಇಡಿ ಸಮನ್ಸ್ ಕುರಿತು ಸಿದ್ಧರಾಮಯ್ಯ ಪ್ರತಿಕ್ರಿಯೆ…
ಮೈಸೂರು,ಆ,30,2019(www.justkannada.in): ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಇಡಿ ಸಮನ್ಸ್ ನೀಡಿರುವ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಯಾರು ಅಧಿಕಾರ ದುರುಪಯೋಗ ಮಾಡುವಂತ ಕೆಲಸ ಮಾಡಬಾರದು.ಅಧಿಕಾರ ದುರುಪಯೋಗವಾಗುವಂತಹ ಕೆಲಸವಾಗುತ್ತಿದೆ ಎಂದು ಅನಿಸುತ್ತಿದೆ...
ಇಂದು ಇಡಿ ವಿಚಾರಣೆಗೆ ಹಾಜರಾಗಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್….
ಬೆಂಗಳೂರು,ಆ,30,2019(www.justkannada.in): ದೆಹಲಿ ನಿವಾಸದ ಮೇಲೆ ಐಟಿ ದಾಳಿ ವೇಳೆ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್ ನೀಡಿರುವ ಹಿನ್ನೆಲೆ ಇಂದು ಮಾಜಿ ಸಚಿವ ಡಿ.ಕೆ ಶಿವ ಕುಮಾರ್ ವಿಚಾರಣೆಗೆ ಹಾಜರಾಗಲಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ...
ಎತ್ತಿನಹೊಳೆ ಕಾಮಗಾರಿಯಲ್ಲಿ ಅಕ್ರಮ?
ಬೆಂಗಳೂರು:ಆ-30: ಕುಡಿಯುವ ನೀರು ಪೂರೈಕೆ ಉದ್ದೇಶದ ಎತ್ತಿನಹೊಳೆ ಯೋಜನೆ ಕಾಮಗಾರಿ ವೆಚ್ಚವನ್ನು ದಿಢೀರ್ ಏರಿಸಿ ಎಂಟು ತಿಂಗಳ ಬಳಿಕ ನಿಯಮ ಮೀರಿ ಮರು ಟೆಂಡರ್ ಪ್ರಕ್ರಿಯೆ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಹಾಸನದ ಅರಸೀಕೆರೆ...
ಕಾಂಗ್ರೆಸ್ ನಂತರ ಬಿಜೆಪಿಗೂ ಜನತಾ ಪರಿವಾರ ಕಸಿವಿಸಿ
ಬೆಂಗಳೂರು:ಆ-30: ಕಾಂಗ್ರೆಸ್ ಅನ್ನು ಹಿಂಡಿ ಹಿಪ್ಪೆ ಮಾಡುತ್ತಿರುವ ‘ವಲಸಿಗರು ವರ್ಸಸ್ ಮೂಲನಿವಾಸಿಗರು’ ಸಮಸ್ಯೆ ಈಗ ಬಿಜೆಪಿಯಲ್ಲೂ ಶುರುವಾಗಿದೆ. ವಿಶೇಷವೆಂದರೆ, ಜನತಾ ಪರಿವಾರದಿಂದ ಗುಂಪುಗಟ್ಟಿ ಬಂದವರಿಂದ ಪಕ್ಷಕ್ಕೆ ಹಾನಿಯಾಗುತ್ತಿದೆ ಎಂಬ ಕಾಂಗ್ರೆಸ್ನೊಳಗಿನ ಅಪಸ್ವರ ಅದೇ...
ಬಾಲ ವಿಕಾಸ ಯೋಜನೆಗೆ ಗ್ರಹಣ: ಅನುದಾನ ಕೊರತೆ ನೆಪ, ಹಸನಾಗದ ಕಿವುಡ-ಮೂಕ ಮಕ್ಕಳ ಬದುಕು
ಬೆಂಗಳೂರು:ಆ-30: ಜನಿಸುವಾಗಲೇ ಕಿವುಡತನವಿರುವ ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ಮೂಲಕ ಬೆಳಕು ನೀಡುವ ಮಹತ್ವಾಕಾಂಕ್ಷಿ ‘ರಾಷ್ಟ್ರೀಯ ಬಾಲ ವಿಕಾಸ ಕಾರ್ಯಕ್ರಮವನ್ನು ಅನುದಾನದ ಕೊರತೆ ನೆಪವೊಡ್ಡಿ ರಾಜ್ಯದಲ್ಲಿ ಸ್ಥಗಿತಗೊಳಿಸಲಾಗಿದೆ. ಕಾಕ್ಲಿಯರ್ ಇಂಪ್ಲಾಂಟ್ ಅಳವಡಿಸುವ ಶಸ್ತ್ರ ಚಿಕಿತ್ಸೆಗೆ...



