ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಐಎ ಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ಗೆ ಕೋರಿದ ದಮನ್ ಮತ್ತು ಡಿಯು ಸಿಬ್ಬಂದಿ...
ನವದೆಹಲಿ:ಆ-29:(www.justkannada.in) ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಅಲ್ಲಿನ ಲಕ್ಷಾಂತರ ಜನರಿಗೆ ಮೂಲಭೂತ ಹಕ್ಕುಗಳನ್ನು ನಿರಾಕರಿಸಿದ್ದಕ್ಕೆ ಬೇಸತ್ತು ರಾಜೀನಾಮೆ ನೀಡಿದ್ದ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ಅವರಿಗೆ ಅವರ ರಾಜೀನಾಮೆ ಅಂಗೀಕಾರವಾಗುವವರೆಗೆ ಕರ್ತವ್ಯದಲ್ಲಿ...
ಮಂಡ್ಯದಲ್ಲಿ ಕಾಣಿಸಿಕೊಂಡ ಹುಚ್ಚ ವೆಂಕಟ್
ಮಂಡ್ಯ, ಸೆಪ್ಟೆಂಬರ್ 29, 2019 (www.justkannada.in): ಮಂಡ್ಯ ಜಿಲ್ಲೆಯ ಪಾಂಡವಪುರ ಸರ್ಕಲ್ ನಲ್ಲಿ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಕಾಣಿಸಿಕೊಂಡಿದ್ದಾರೆ.
ತಮಿಳುನಾಡಿನಲ್ಲಿ ಕೊಳಕು ಬಚ್ಚೆ, ಹುಚ್ಚರಂತೇ ಕಾಣಿಸಿಕೊಂಡಿದ್ದ ವೆಂಕಟ್, ಮಂಡ್ಯದಲ್ಲಿ ಸಹಜ ಸ್ಥಿತಿಯಲ್ಲಿಯೇ ಓಡಾಡಿದ್ದಾರೆ....
100 ಕೋಟಿ ಕ್ಲಬ್ ಸೇರಿದ ದರ್ಶನ್ ‘ಕುರುಕ್ಷೇತ್ರ’
ಬೆಂಗಳೂರು, ಸೆಪ್ಟೆಂಬರ್ 29, 2019 (www.justkannada.in): ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಬಹುತಾರಾಗಣದ ಕುರುಕ್ಷೇತ್ರ ಸಿನಿಮಾ 100 ಕೋಟಿ ಕ್ಲಬ್ ಸೇರಿದೆ.
ಕೆಜಿಎಫ್ ನಂತರ ಕನ್ನಡ ಚಿತ್ರವೊಂದು ಈ ಮಟ್ಟಿಗಿನ ಯಶಸ್ಸು ಕಾಣುತ್ತಿರುವುದು ಇದು...
ನಟ ಯಶ್’ಗೆ ದಾದಾ ಸಾಹೇಬ್ ಫಾಲ್ಕೆ ಸೌತ್ ಇಂಡಿಯಾ ಪ್ರಶಸ್ತಿ
ಬೆಂಗಳೂರು, ಸೆಪ್ಟೆಂಬರ್ 29, 2019 (www.justkannada.in): ರಾಕಿಂಗ್ ಸ್ಟಾರ್ ಯಶ್ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಸೌತ್ ಇಂಡಿಯಾ 2019 ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭ ಹೈದರಾಬಾದ್ ನಲ್ಲಿ ಮುಂದಿನ ತಿಂಗಳು 20...
ನಾಳೆ ಸಾಹೋ ರಿಲೀಸ್: ಬಿಡುಗಡೆಗೂ ಮುನ್ನವೇ ಭಾರಿ ದಾಖಲೆ
ಬೆಂಗಳೂರು, ಸೆಪ್ಟೆಂಬರ್ 29, 2019 (www.justkannada.in): ಪ್ರಭಾಸ್ ಅಭಿನಯದ 'ಸಾಹೋ' ನಾಳೆ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.
ಸುಮಾರು 10 ಸಾವಿರಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಸಾಹೋ ತೆರೆ ಕಾಣಲಿದ್ದು ಮೊದಲ ದಿನವೇ ಗಳಿಕೆಯಲ್ಲಿ ಹೊಸ ದಾಖಲೆ...
‘ದೊಡ್ಮನೆ ಹುಡುಗ’ ನಾಳೆ ರಿ ರಿಲೀಸ್
ಬೆಂಗಳೂರು, ಸೆಪ್ಟೆಂಬರ್ 29, 2019 (www.justkannada.in): ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ದೊಡ್ಮನೆ ಹುಡುಗ ಚಿತ್ರ ರಿ ರಿಲೀಸ್ ಆಗುತ್ತಿದೆ.
ಪ್ರೇಕ್ಷಕರ ಒತ್ತಾಯದ ಮೇರೆಗೆ ದೊಡ್ಮನೆ ಹುಡುಗ ಸಿನಿಮಾವನ್ನು ನಾಳೆ ಮತ್ತೆ...
ಕಾಂಗ್ರೆಸ್ ಗೆ ಕೇಂದ್ರ ಸರ್ಕಾರ ಪ್ರಶ್ನಿಸುವ ನೈತಿಕತೆ ಇಲ್ಲ- ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕಿಡಿ…
ಬೆಂಗಳೂರು, ಆ.29,2019(www.justkannada.in): ನೆರೆ ಸಂತ್ರಸ್ತರಿಗೆ ರಾಜ್ಯ ಸರ್ಕಾರ ತುರ್ತು ಪರಿಹಾರ ಕೈಗೊಂಡಿದೆ. ಕಾಂಗ್ರೆಸ್ ಗೆ ಕೇಂದ್ರ ಸರ್ಕಾರವನ್ನ ಪ್ರಶ್ನಿಸುವ ನೈತಿಕತೆ ಇಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕಿಡಿಕಾರಿದರು.
ಬೆಂಗಳೂರಿನಲ್ಲಿ ಇಂದು ಮಾತನಾಡಿದ...
ಬೆಂಗಳೂರಿನಲ್ಲಿ ಭಿಕ್ಷೆ ಬೇಡಿ ಕೇಂದ್ರದ ಕಣ್ಣು ತೆರೆಸ್ತೀನಿ- ನೆರೆ ಸಂತ್ರಸ್ತರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ..
ಬೆಳಗಾವಿ,ಆ,29,2019(www.justkannada.in): ಕೇಂದ್ರದಿಂದ ನೆರೆಪರಿಹಾರ ಬಿಡುಗಡೆಯಾಗದ ಹಿನ್ನೆಲೆ, ಬೆಂಗಳೂರಿನಲ್ಲಿ ಭಿಕ್ಷೆ ಬೇಡಿ ಕೇಂದ್ರ ಸರ್ಕಾರದ ಕಣ್ಣು ತೆರೆಸುತ್ತೇನೆ ಎಂದು ನೆರೆ ಸಂತ್ರಸ್ತರಿಗೆ ಕಾಂಗ್ರೆಸ್ ಶಾಸಕರಿ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
ಬೆಳಗಾವಿಯ ಗೋಕಾಕ್ ಕ್ಷೇತ್ರಕ್ಕೆ ಭೇಟಿ...
ಮೇಯರ್ ಚುನಾವಣೆ ಹಿನ್ನೆಲೆ : ಮತದಾರರ ಪಟ್ಟಿಯಿಂದ ಐವರು ಅನರ್ಹ ಶಾಸಕರ ಹೆಸರು ತೆಗೆದ ಬಿಬಿಎಂಪಿ…
ಬೆಂಗಳೂರು,ಆ,29,2019(www.justkannada.in): ಐವರು ಅನರ್ಹ ಶಾಸಕರಿಗೆ ಬಿಬಿಎಂಪಿ ಶಾಕ್ ನೀಡಿದೆ. ಮುಂದಿನ ತಿಂಗಳು ಮೇಯರ್ ಚುನಾವಣೆ ಹಿನ್ನೆಲೆ ಮತದಾರರ ಪಟ್ಟಿಯಿಂದ ಐವರು ಅನರ್ಹ ಶಾಸಕರ ಹೆಸರನ್ನ ಬಿಬಿಎಂಪಿ ತೆಗೆದು ಹಾಕಿದೆ.
ಅನರ್ಹ ಶಾಸಕರಾದ ಭೈರತಿ ಬಸವರಾಜ್,...
ಇಂದು ಕೆ.ಆರ್ ಎಸ್ ಗೆ ಬಾಗೀನ ಅರ್ಪಿಸಲಿರುವ ಸಿಎಂ ಬಿಎಸ್ ಯಡಿಯೂರಪ್ಪ..
ಮಂಡ್ಯ,ಆ,29,2019(www.justkannada.in) ಕೆ.ಆರ್ ಎಸ್ ಜಲಾಶಯ ಸಂಪೂರ್ಣ ಭರ್ತಿಯಾದ ಹಿನ್ನೆಲೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಕೆ.ಆರ್ ಎಸ್ ಗೆ ಬಾಗೀನ ಅರ್ಪಿಸಲಿದ್ದಾರೆ.
ಮೊದಲು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲಿರುವ...



