ಅರ್ಧ ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸುವ ಪೊಲೀಸರಿಗೂ ದಂಡ
ಬೆಂಗಳೂರು:ಆ-29: ಕಾನೂನು ರಕ್ಷಣೆ ಮತ್ತು ಸಂಚಾರ ನಿಯಂತ್ರಿಸುವ ಪೊಲೀಸರಿಗೆ ಅವರ ಪ್ರಾಣ ರಕ್ಷಣೆಯೂ ಅಷ್ಟೇ ಮುಖ್ಯ. ದ್ವಿಚಕ್ರ ವಾಹನ ಚಲಾಯಿಸುವ ವೇಳೆ ಅವರು ಐಎಸ್‌ಐ ಪ್ರಮಾಣೀಕೃತ ಹೆಲ್ಮೆಟ್ ಧರಿಸಬೇಕು. ಆದರೆ, ಪೊಲೀಸರೇ ಮೋಟಾರು...
ನೆರೆ: ಶಾಲಾ ಮಕ್ಕಳ 15 ಲಕ್ಷ ಪುಸ್ತಕ ನಾಶ
ಬೆಂಗಳೂರು:ಆ-29: ಪ್ರವಾಹ ಮತ್ತು ಭಾರೀ ಮಳೆಯಿಂದ ಜನಸಾಮಾನ್ಯರ ಬದುಕಷ್ಟೇ ಬೀದಿಗೆ ಬಂದಿಲ್ಲ, ಶಾಲಾ ಮಕ್ಕಳ ಭವಿಷ್ಯಕ್ಕೂ ಮಾರಕವಾಗಿದೆ. ರಾಜ್ಯದ 17 ಜಿಲ್ಲೆಗಳ ಸಾವಿರಾರು ಶಾಲೆಗಳು ಮಳೆಯಿಂದ ಹಾನಿ ಗೊಳಗಾಗಿದ್ದು, ವಿದ್ಯಾರ್ಥಿಗಳ 15 ಲಕ್ಷಕ್ಕೂ ಹೆಚ್ಚು...
ಗಾಂಜಾ ಮಾಫಿಯಾ: ರಾಜ್ಯದಲ್ಲೇ ವಾರ್ಷಿಕ ಸಾವಿರ ಕೋಟಿ ರೂ. ವ್ಯವಹಾರ
ಬೆಂಗಳೂರು:ಆ-29: ವಿಭಿನ್ನ, ವಿಶಿಷ್ಟ ಭಾಷೆ, ಸಂಸ್ಕೃತಿ, ಸಂಪ್ರದಾಯದಿಂದಲೇ ವಿಶ್ವಭೂಪಟದಲ್ಲಿ ಗುರುತಿಸಿಕೊಂಡಿರುವ ಕರ್ನಾಟಕವೀಗ ಗಾಂಜಾ ಅಮಲಿನಲ್ಲಿ ತೇಲುತ್ತಿದೆ. ಮಕ್ಕಳಿಂದ ಹಿಡಿದು ಮಹಿಳೆಯರವರೆಗೆ ಕೂಲಿಕಾರ್ವಿುಕರಿಂದ ಟೆಕ್ಕಿಗಳವರೆಗೆ ಎಲ್ಲ ವಯೋಮಾನದವರೂ ಮಾದಕ ಅಮಲಿನ ಸುಳಿಗೆ ಸಿಕ್ಕಿಬೀಳುತ್ತಿದ್ದಾರೆ. ಹಾಡಹಗಲೇ...
ಮೈಸೂರು ವಿವಿ ಸಹಾಯಕ ಪ್ರಾಧ್ಯಾಪಕ ಡಾ.ಮೋಹನ್ ಗೆ ಯುವ ವಿಜ್ಞಾನಿ ಪ್ರಶಸ್ತಿ.
ಮೈಸೂರು, ಆ.28, 2019 : (www.justkannada.in news ) ಮೈಸೂರು ವಿಶ್ವವಿದ್ಯಾನಿಲಯದ ಅಣುಜೀವ ವಿಜ್ಞಾನ ಅಧ್ಯಯನ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕ ಡಾ. ಮೋಹನ್ ಸಿ. ಡಿ. ಅವರು ನ್ಯಾಷನಲ್ ಅಕಾಡೆಮಿ ಆಫ್ ಸೈನ್ಸಸ್,...
ಅಕ್ರಮ ಗಣಿಗಾರಿಕೆ ಸ್ಥಗಿತಕ್ಕೆ ಒಂದೆಡೆ ಜಿಲ್ಲಾಡಳಿತ ಚಿಂತನೆ: ಇನ್ನೊಂದೆಡೆ ಅಕ್ರಮ ಗಣಿಗಾರಿಕೆ ಸಕ್ರಮಕ್ಕೆ ಶಾಸಕ ಒತ್ತಾಯ…
ಮಂಡ್ಯ,ಆ,28,2019(www.justkannada.in): ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಸ್ಥಗಿತಗೊಳಿಸಲು ಮಂಡ್ಯ ಜಿಲ್ಲಾಡಳಿತ ಚಿಂತನೆ ನಡೆಸಿದರೇ ಮತ್ತೊಂದೆಡೆ ಜಿಲ್ಲೆಯ ಅಕ್ರಮ ಗಣಿಗಾರಿಕೆ ಸಕ್ರಮ ಮಾಡುವಂತೆ ಶ್ರೀರಂಗಪಟ್ಟಣದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಜಿಲ್ಲಾಡಳಿತಕ್ಕೆ ಒತ್ತಾಯ...
ಮೈಸೂರು: ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದ ಗೃಹರಕ್ಷಕ ದಳದ ಕಮಾಂಡೆಂಟ್..
ಮೈಸೂರು,ಆ,28,2019(www.justkannada.in): ಲಂಚ ಸ್ವೀಕರಿಸುವ ವೇಳೆ ಗೃಹರಕ್ಷಕ ದಳದ ಕಮಾಂಡೆಂಟ್ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಹೆಚ್.ಎಸ್.ಕುಮಾರ್ ಲಂಚ ಸ್ವೀಕರಿಸುವಾಗಿ ಸಿಕ್ಕಿಬಿದ್ದ ಅಧಿಕಾರಿ. ಗೃಹರಕ್ಷಕರನ್ನು ಕರ್ತವ್ಯಕ್ಕೆ ನಿಯೋಜಿಸಲು ಕೆ.ಆರ್.ನಗರದ ಈರಣ್ಣೇಗೌಡ ಎಂಬುವವರಿಗೆ ಕುಮಾರ್...
ಮೈಸೂರು ನಗರ ನೂತನ ಡಿಸಿಪಿಯಾಗಿ ಡಾ. ಎ.ಎನ್ ಪ್ರಕಾಶ್ ಗೌಡ ನೇಮಕ..
ಮೈಸೂರು,ಆ,28,2019(www.justkannada.in): ಮೈಸೂರು ನಗರ ನೂತನ ಡಿಸಿಪಿಯಾಗಿ ಡಾ. ಎ. ಎನ್ ಪ್ರಕಾಶ್ ಗೌಡ ಅವರನ್ನ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಡಾ. ಎ. ಎನ್...
ಸಿಎಂ ಬಿಎಸ್ ವೈ ನೆರೆ ಸಂತ್ರಸ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಲಿ: ಇಲ್ಲದಿದ್ರೆ ಹೋರಾಟ–ಮಾಜಿ ಸಚಿವ ಡಿಕೆ ಶಿವಕುಮಾರ್ ಎಚ್ಚರಿಕೆ..
ಬೆಂಗಳೂರು,ಆ,28,2019(www.justkannada.in): ‘ನೆರೆಯಿಂದ ರಸ್ತೆಗೆ ಬಿದ್ದಿರುವ ಸಂತ್ರಸ್ತರಿಗೆ ನೆರವಾಗಲು ಯಡಿಯೂರಪ್ಪ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ. ನೆರೆ ಸಂತ್ರಸ್ಥರಿಗೆ ಸರಿಯಾದ ರೀತಿ ಸ್ಪಂದಿಸದಿದ್ದರೇ ನಾವು ನಮ್ಮ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ಸರ್ಕಾರಕ್ಕೆ ಮಾಜಿ...
BREAKING NEWS : ಶಿಕ್ಷಕರ ಕೌನ್ಸೆಲಿಂಗ್ ವರ್ಗಾವಣೆಗೆ ತಡೆ : ಆ ಮೂಲಕ ಗೊಂದಲ ನಿವಾರಣೆಗೆ ಮುಂದಾದ ಶಿಕ್ಷಣ...
ಬೆಂಗಳೂರು, ಆ.28, 2019 : ( www.justkannada.in news ) ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ಕೌನ್ಸೆಲಿಂಗ್ ವರ್ಗಾವಣೆಯಲ್ಲಿರುವ ಗೊಂದಲ ನಿವಾರಣೆಗಾಗಿ ವರ್ಗಾವಣೆ ಪ್ರಕ್ರಿಯೆಯನ್ನು ಈ ತಕ್ಷಣದಿಂದ ಜಾರಿಗೆ...
ಮೈಸೂರಿನ ಜೆ.ಎಸ್.ಎಸ್ ವೃದ್ಧಾಶ್ರಮದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಡಾಲಿ ಧನಂಜಯ್…
ಮೈಸೂರು,ಆ,28,2019(www.justkannada.in): ಮೈಸೂರಿನ ಜೆಎಸ್ಎಸ್ ವೃದ್ಧಾಶ್ರಮದಲ್ಲಿ ನಟ ಡಾಲಿ ಧನಂಜಯ್ ಅವರು ಇಂದು ಮೈಸೂರಿನ ಜೆ.ಎಸ್ ಎಸ್ ವೃದ್ಧಾಶ್ರಮದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡರು.
ಮೈಸೂರಿನ ಜೆ.ಎಸ್.ಎಸ್ ವೃದ್ಧಾಶ್ರಮದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಡಾಲಿ ಧನಂಜಯ್ ಮಾತನಾಡಿ, ಕೆಳೆದ...



