ಮೈಸೂರು ದಸರಾ ಮಹೋತ್ಸವ: ಅಧಿಕಾರಿಗಳನ್ನೊಳಗೊಂಡ 16 ಉಪಸಮಿತಿಗಳ ರಚನೆ…
ಮೈಸೂರು,ಆ,28,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಆಚರಣೆಗೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದ್ದು ಜಿಲ್ಲಾಡಳಿತ ವತಿಯಿಂದ ಸಿದ್ಧತಾ ಕಾರ್ಯಗಳು ನಡೆಯುತ್ತಿವೆ. ಈ ನಡುವೆ ದಸರಾ ಆಚರಣೆಗಾಗಿ ಸರ್ಕಾರಿ ಅಧಿಕಾರಿಗಳನ್ನೊಳಗೊಂಡ ಉಪಸಮಿತಿಗಳನ್ನ ರಚನೆ...
ಮಲೆ ಮಹದೇಶ್ವರ ಬೆಟ್ಟದಲ್ಲಿ ಈ ಬಾರಿ ಕೋಟಿಗೂ ಅಧಿಕ ಹಣ ಸಂಗ್ರಹ..
.ಚಾಮರಾಜನಗರ,ಆ,28,2019(www.justkannada.in): ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಚಾಮರಾಜನಗರದಲ್ಲಿನ ಮಲೆ ಮಹದೇಶ್ವರ ಬೆಟ್ಟದ ದೇವಾಲಯದ ಹುಂಡಿ ಏಣಿಕೆ ಕಾರ್ಯ ನಡೆದಿದ್ದು, ಈ ಬಾರಿ ಕೋಟಿಗೂ ಅಧಿಕ ಹಣ ಸಂಗ್ರಹವಾಗಿದೆ.
ಪ್ರತಿ ತಿಂಗಳಂತೆ ಈ ಬಾರಿ...
ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ ಜಯಂತಿ ಮಹೋತ್ಸವ ಹಿನ್ನೆಲೆ: ಮೈಸೂರು ಮೃಗಾಲಯಕ್ಕೆ ಒಂದು ಲಕ್ಷ ರೂ. ಚೆಕ್ ನೀಡಿದ...
ಮೈಸೂರು,ಆ,28,2019(www.justkannada.in): ನಾಳೆ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ 104ನೇ ಜಯಂತಿ ಮಹೋತ್ಸವ ಹಿನ್ನೆಲೆ ಮೈಸೂರು ಮೃಗಾಲಯದ ಪ್ರಾಣಿಗಳ ಆಹಾರ ವೆಚ್ಚಕ್ಕಾಗಿ ಸುತ್ತೂರು ಮಠ ಒಂದು ಲಕ್ಷ ರೂ. ನ ಚೆಕ್ ನೀಡಿದೆ.
ಮೃಗಾಲಯದ ಕಾರ್ಯನಿರ್ವಾಹಕ...
ಮರಳಿನ ದಿಬ್ಬ ಕುಸಿದು ಮೂವರು ಮಕ್ಕಳು ಸ್ಥಳದಲ್ಲೇ ದುರ್ಮರಣ…
ಕೊಪ್ಪಳ,ಆ,28,2019(www.justkannada.in): ಮರಳಿನ ದಿಬ್ಬ ಕುಸಿದು ಮೂವರು ಮಕ್ಕಳು ಸ್ಥಳದಲ್ಲೇ ಸಾವನಪ್ಪಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಕನಕಗಿರಿಯ ನವಲಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. 7 ವರ್ಷದ ಸೋನು, 4...
ಬಿಜೆಪಿ ಸರ್ಕಾರದಿಂದಲೂ ಫೋನ್ ಕದ್ದಾಲಿಕೆ ಆಗ್ತಿದೆ- ಜೆಡಿಎಸ್ ವಕ್ತಾರ ರಮೇಶ್ ಬಾಬು ಗಂಭೀರ ಆರೋಪ…
ಬೆಂಗಳೂರು,ಆ,28,2019(www.justkannada.in) : ಬಿಜೆಪಿ ಸರ್ಕಾರದಲ್ಲೂ ಫೋನ್ ಕದ್ದಾಲಿಕೆ ಆಗ್ತಿದೆ. ಜೆಡಿಎಸ್ ಹಾಗೂ ಪ್ರತಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಮಾಡ್ತಿದ್ದಾರೆ ಎಂದು ಜೆಡಿಎಸ್ ವಕ್ತಾರ ರಮೇಶ್ ಬಾಬು ಗಂಭೀರ ಆರೋಪ ಮಾಡಿದರು.
ವಿಧಾನಸೌಧದಲ್ಲಿ ಜೆಡಿಎಸ್ ವಕ್ತಾರ...
ವಿಶೇಷ ಪೂಜೆ ಸಲ್ಲಿಸಿ ಅಧಿಕೃತವಾಗಿ ಕಚೇರಿಗೆ ಪ್ರವೇಶಿಸಿದ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಸಚಿವೆ ಶಶಿಕಲಾ ಜೊಲ್ಲೆ…
ಬೆಂಗಳೂರು,ಆ,28,2019(www.justkannada.in): ಬಂದರು,ಮುಜರಾಯಿ,ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರು ಇಂದು ವಿಶೇಷ ಪೂಜೆ ಸಲ್ಲಿಸಿ ಕಚೇರಿಗೆ ಅಧಿಕೃತ ಪ್ರವೇಶ ಮಾಡಿದರು.
ವಿಧಾನಸೌಧದ...
ಮೈಸೂರು ದಸರಾ ಮಹೋತ್ಸವ: ಸೆ.15ರಿಂದ ಬಹು ಸಂಭ್ರಮದ ‘ಯುವ ಸಂಭ್ರಮ’..
ಮೈಸೂರು,ಆ,28,2019(www.justkannada.in) ಮೈಸೂರು ದಸರಾ ಮಹೋತ್ಸವದಲ್ಲಿ ಯುವ ಮನಸ್ಸುಗಳನ್ನ ಕುಣಿಸಿ ತಣಿಸುವ ‘ಯುವ ಸಂಭ್ರಮ’ ಸೆಪ್ಟಂಬರ್ 15ರಿಂದ ಆರಂಭವಾಗಲಿದೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಜಿಲ್ಲಾಡಳಿತ ಸಿದ್ಧತೆಯಲ್ಲಿ ತೊಡಗಿದೆ. ಸೆಪ್ಟಂಬರ್ 28 ರಂದು...
ಸಚಿವ ಶ್ರೀರಾಮುಲುಗೆ ಡಿಸಿಎಂ ಹುದ್ದೆ ನೀಡುವಂತೆ ಆಗ್ರಹ: ಮೈಸೂರಿನಲ್ಲೂ ಭುಗಿಲೆದ್ದ ಆಕ್ರೋಶ…
ಮೈಸೂರು,ಆ,28,2019(www.justkannada.in): ಸಚಿವ ಶ್ರೀರಾಮುಲುಗೆ ಡಿಸಿಎಂ ಹುದ್ದೆ ಕೈ ತಪ್ಪಿದ್ದಕ್ಕೆ ಮೈಸೂರಿನಲ್ಲೂ ಆಕ್ರೋಶ ಭುಗಿಲೆದ್ದಿದೆ. ತಮ್ಮ ನಾಯಕನಿಗೆ ಡಿಸಿಎಂ ಸ್ಥಾನ ನೀಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ವಾಲ್ಮಿಕಿ ಸಮುದಾಯ ಪ್ರತಿಭಟನೆ ನಡೆಸಿದೆ.
ಮೈಸೂರಿನಲ್ಲಿ ವಾಲ್ಮೀಕಿ ಸಮುದಾಯ ಸಚಿವ...



