ಇಂದು ಅರಮನೆ ಅಂಗಳಕ್ಕೆ ಆಗಮಿಸುವ ದಸರಾ ಗಜಪಡೆ ಸ್ವಾಗತಕ್ಕೆ ಜಿಲ್ಲಾಡಳಿತ ಸಜ್ಜು…..
ಮೈಸೂರು, ಆಗಸ್ಟ್ 25, 2019 (www.justkannada.in): ಕಾಡಿನಿಂದ ನಾಡಿಗೆ ಆಗಮಿಸಿರುವ ಕ್ಯಾಪ್ಟನ್ ಅರ್ಜುನ ನೇತೃತ್ವದ ಗಜ ಪಡೆ ಇಂದು ಮೈಸೂರು ಅರಮನೆಯಲ್ಲಿ ಪ್ರವೇಶಿಸಲಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಮೈಸೂರು ಅರಮನೆಗೆ ಮೊದಲ ತಂಡದ...
ತಟ್ಟೆಯಲ್ಲಿದ್ದ ತುತ್ತು ಬಾಯಿಗೆ ಸೇರಲು ಪ್ರವಾಹ ಬಿಡಲಿಲ್ಲ
ಬೆಳ್ತಂಗಡಿ:ಆ-26: ಮಳೆಗಾಲ, ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ ಸಮಯ. ಆದರೆ, ಆ ದಿನ ಮಾತ್ರ ಅಪ್ಪಳಿಸಿದ ಪ್ರವಾಹ ನಾವೀಗ ಒಪ್ಪೊತ್ತು ಊಟಕ್ಕೂ ಪರದಾಡುವಂತೆ ಮಾಡಿದೆ, ನಮ್ಮ ಕೃಷಿಯ ಬದುಕನ್ನೇ ಕಸಿದಿದೆ… ಇತ್ತೀಚಿನ ನೆರೆ-ಪ್ರವಾಹ ಸಂತ್ರಸ್ತರ...
ಭಾರತಕ್ಕೆ ಸ್ವರ್ಣ ಸಿಂಧೂರ: ಪಿ.ವಿ. ಸಿಂಧು ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್
ಬಸೆಲ್(ಸ್ವಿಜರ್ಲೆಂಡ್):ಆ-26: ಭಾರತದ ಅಗ್ರಮಾನ್ಯ ಷಟ್ಲರ್ ಪಿವಿ ಸಿಂಧು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ ಸ್ವರ್ಣ ಪದಕ ಜಯಿಸುವ ಮೂಲಕ ಇತಿಹಾಸ ನಿರ್ವಿುಸಿದ್ದಾರೆ. ಸತತ ಎರಡೂ ಬಾರಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದ ಸಿಂಧು ಮೂರನೇ ಯತ್ನದಲ್ಲಿ...
ತುಂಬಿ ಹರಿಯುತ್ತಿದೆ ಕೊಸಳ್ಳಿ ಜಲಪಾತ
ಉಡುಪಿ: ಇತ್ತೀಚೆಗೆ ಸುರಿದ ಬಿರುಸಿನ ಮಳೆ ಅನಂತರ ಕೊಸಳ್ಳಿ ಜಲಪಾತ ತುಂಬಿ ಹರಿಯುತ್ತಿದೆ. ಮೈತುಂಬಿ ಹರಿಯುವ ಜಲಧಾರೆಗೆ ಪ್ರವಾಸಿಗರ ಮನಸ್ಸು ಪುಳಕಿತವಾದರೆ, ಚಾರಣ ಪ್ರಿಯರು ಫುಲ್‌ಖುಷ್.
ಉಡುಪಿ ಜಿಲ್ಲೆಯ ಪ್ರವಾಸಿ ಸ್ಥಳಗಳಲ್ಲಿ ನೈಸರ್ಗಿಕ ಸೊಬಗಿನಿಂದ...
ನಂದಿಬೆಟ್ಟದ ಬಳಿ ಕಾರು ಪಲ್ಟಿಯಾಗಿ ನಾಲ್ವರ ಸಾವು; ಐವರಿಗೆ ಗಾಯ
ಬೆಂಗಳೂರು: ಆ-25:(www.justkannada.in) ಸ್ನೇಹಿತನ ಹುಟ್ಟುಹಬ್ಬ ಆಚರಣೆ ಬಳಿಕ ನಂದಿಬೆಟ್ಟಕ್ಕೆ ವಿಕೆಂಡ್ ಕಳೆಯಲು ತೆರಳುತ್ತಿದ ವೇಳೆ ಕಾರು ಪಲ್ಟಿಯಾಗಿ ಸ್ಥಳದಲ್ಲೆ ನಾಲ್ವರು ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ಹಂದ್ರಹಳ್ಳಿ ಗ್ರಾಮದ ಬಳಿ ಸಂಭವಿಸಿದೆ.
ಒಂಬತ್ತು ಜನರು...
‘ರಾಜಕೀಯ ರಾಜಾಹುಲಿ ಎಸ್.ಬಂಗಾರಪ್ಪ’ ಪುಸ್ತಕ ಬಿಡುಗಡೆ
ಮೈಸೂರು, ಆಗಸ್ಟ್ 25, 2019 (www.justkannada.in): ರಾಜಕೀಯ ರಾಜಾಹುಲಿ ಎಸ್ ಬಂಗಾರಪ್ಪ ಪುಸ್ತಕ ಬಿಡುಗಡೆ ಸಮಾರಂಭ ಇಂದು ನಡೆಯಿತು.
ಪತ್ರಕರ್ತ ಗಾಗೇನಹಳ್ಳಿ ಕೃಷ್ಣಮೂರ್ತಿ ಬರೆದಿರುವ ಪುಸ್ತಕವನ್ನು ಉರಿಲಿಂಗಪೆದ್ದಿ ಮಠದ ಜ್ಞಾನ ಪ್ರಕಾಶಸ್ವಾಮೀಜಿ ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮಕ್ಕೂ...
ಕನ್ನಡಕ್ಕೆ ಬಂದ ಕಣ್ಸನ್ನೆ ಬೆಡಗಿ; ಶ್ರೇಯಸ್ ಮಂಜುಗೆ ನಾಯಕಿಯಾಗಲಿದ್ದಾರೆ ಪ್ರಿಯಾ ವಾರಿಯರ್
ಬೆಂಗಳೂರು:ಆ-25:(www.justkannada.in) ತಮ್ಮ ಮೊದಲ ಚಿತ್ರ ಒರು ಅದಾರ್ ಲವ್ ಸಿನಿಮಾ ಮೂಲಕ ರಾತ್ರೋರಾರಿ ದೇಶಾದ್ಯಂತ ಸೆನ್ಸೇಶನ್ ಸೃಷ್ಟಿಸಿದ್ದ ಮಲಯಾಳಂ ನಟಿ ಪ್ರಿಯಾ ವಾರಿಯರ್ ಈಗ ಕನ್ನಡ ಚಿತ್ರರಂಗಕ್ಕ ಕಾಲಿಟ್ಟಿದ್ದಾರೆ. ಕಣ್ಸನ್ನೆ ಬೆಡಗಿ ಪ್ರಿಯಾ...
ಮೈತ್ರಿ ಸರಕಾರಕ್ಕೆ ಕಂಟಕ ತಂದ ಸಿದ್ದರಾಮಯ್ಯ ನನ್ನ ಮೊದಲ ಶತ್ರು: ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು, ಆಗಸ್ಟ್ 25, 2019 (www.justkannada.in): ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಎಚ್.ಡಿ.ಕುಮಾರಸ್ವಾಮಿ ಹಿಗ್ಗಾಮುಗ್ಗಾ ಟೀಕಾಪ್ರಹಾರ ಮಾಡಿದ್ದಾರೆ.
ಸಿದ್ದರಾಮಯ್ಯ ನನ್ನ ಮೊದಲ ಶತೃ. ನಾನು ಸಿಎಂ ಆಗಿದ್ದು ಅವರಿಗೆ ಸಹಿಸಿಕೊಳ್ಳಲು ಅವರಿಗೆ ಸಾಧ್ಯವಾಗಲಿಲ್ಲ. ತಮ್ಮ...
ನಾಳೆ ಸಚಿವ ಸಂಪುಟ ಸಭೆ ಕರೆ ಸಿಎಂ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು, ಆಗಸ್ಟ್ 25, 2019 (www.justkannada.in): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ ಸಂಜೆ ಸಚಿವ ಸಂಪುಟ ಸಭೆ ಕರೆದಿದ್ದಾರೆ.
ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಪ್ರವಾಹ ಪೀಡಿತ ಜಿಲ್ಲೆಗಳು ಹಾಗೂ ಮಳೆ ಹಾನಿ...
ಬೆಂಗಳೂರಿನಲ್ಲಿ ವೃದ್ಧ ದಂಪತಿಗಳು ಆತ್ಮಹತ್ಯೆಗೆ ಶರಣು
ಬೆಂಗಳೂರು:ಆ-25:(www.justkannada.in) ವೃದ್ಧ ದಂಪತಿಗಳಿಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಲೂರಿನಲ್ಲಿ ನಡೆದಿದೆ. ಮೊದಲಿಗೆ ಪತ್ನಿಗೆ ವಿಷ ನೀಡಿ ಅವರನ್ನು ಕೊಂದು, ಬಳಿಕ ತಾನೂ ನೇಣು ಬಿಗಿದುಕೊಂಡು ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗಿರಿನಗರದಲ್ಲಿ ಈ ದುರ್ಘಟನೆ ಸಂಭವಿಸಿದ್ದು,...



