ಖಾತೆ ಹಂಚಿಕೆ ಪಟ್ಟಿ ಅಂತಿಮ, ಇಂದೇ ರಾಜ್ಯಪಾಲರಿಗೆ ರವಾನೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು, ಆಗಸ್ಟ್ 25, 2019 (www.justkannada.in): ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಸಚಿವ ಸಂಪುಟದ ಖಾತೆ ಹಂಚಿಕೆ ಪಟ್ಟಿ ಅಂತಿಮಗೊಂಡಿದ್ದು, ಇಂದು ರಾಜ್ಯಪಾಲರಿಗೆ ಸಲ್ಲಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, ಶನಿವಾರವೇ...
ಕೆಪಿಸಿಸಿ ಗಾದಿಗೆ ಪೈಪೋಟಿ: ರೇಸ್’ನಲ್ಲಿ ಡಿಕೆ ಶಿವಕುಮಾರ್
ಬೆಂಗಳೂರು, ಆಗಸ್ಟ್ 25, 2019 (www.justkannada.in): ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಇದೀಗ ಪೈಪೋಟಿ ಶುರುವಾಗಿದೆ.
ಕೆಪಿಸಿಸಿ ಅಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಅವರನ್ನು ಬದಲಾಯಿಸುವಂತೆ ಸಿದ್ದರಾಮಯ್ಯ ವಿರೋಧಿಗಳು ಪಟ್ಟು ಹಿಡಿದಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಆ...
ಕರಾವಳಿ ಕರ್ನಾಟಕ, ಕೇರಳದಲ್ಲಿ ಇಂದು ಮತ್ತೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ನವದೆಹಲಿ, ಆಗಸ್ಟ್ 25, 2019 (www.justkannada.in): ಕೇರಳ ಹಾಗೂ ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಮತ್ತೆ ಇಂದು ಭಾರಿ ಮಳೆಯಾಗುವ ಸಂಭವವಿದೆ.
ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಕಡೆ ಭೂಕುಸಿತ...
ಬಡವರ ಬಂಧುಗೆ ಗುರುತಿನ ಚೀಟಿಯೇ ಅಡ್ಡಿ
ಬೆಂಗಳೂರು:ಆ-25: ರಾಜ್ಯದ ನಗರ ಪ್ರದೇಶಗಳಲ್ಲಿನ ಬೀದಿ ಬದಿ ವ್ಯಾಪಾರಿಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲು ಜಾರಿಗೆ ತಂದಿರುವ ‘ಬಡವರ ಬಂಧು ಯೋಜನೆ’ಯ ನೆರವು ಪಡೆಯಲು ಲಕ್ಷಾಂತರ ಬೀದಿ...
ಇಂದಿರಾ ಕ್ಯಾಂಟೀನ್ ತನಿಖೆಗೆ ಆದೇಶ
ಬೆಂಗಳೂರು:ಆ-25: ಬಿಬಿಎಂಪಿ ವ್ಯಾಪ್ತಿಯಲ್ಲಿ ಅಧಿಕಾರಯುಕ್ತ ಸಮಿತಿಯಿಂದ ಕೈಗೊಳ್ಳಲಾದ ಕಾಮಗಾರಿ ಮತ್ತು ಇಂದಿರಾ ಕ್ಯಾಂಟೀನ್ ಲೋಪದೋಷಗಳ ಸಮಗ್ರ ತನಿಖೆಗೆ ಸರ್ಕಾರ ಆದೇಶಿದೆ.
ಹಿಂದಿನ ಸರ್ಕಾರದ ಅಧಿಕಾರವಧಿಯಲ್ಲಿ ನಗರೋತ್ಥಾನ ಅನುದಾನದಡಿ ಅಧಿಕಾರಯುಕ್ತ ಸಮಿತಿಯಿಂದ 5,300 ಕೋಟಿ ರೂ.ಗಳ...
ಭವಿಷ್ಯದ ನಾಯಕತ್ವಕ್ಕೆ ಉಪಚಿಂತನೆ
ನವದೆಹಲಿ:ಆ-25: ನೂತನ ಸಚಿವರಿಗೆ ಖಾತೆ ಹಂಚಿಕೆ ಕಗ್ಗಂಟಾಗಿರುವ ಮಧ್ಯೆ 2-3 ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ಬಗ್ಗೆ ಹೈಕಮಾಂಡ್ ಗಂಭೀರ ಆಲೋಚನೆ ನಡೆಸಿದೆ. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಂದ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್...
ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅವರಿಗೆ ‘ಜೀವಮಾನ ಸಾಧನೆ ಪ್ರಶಸ್ತಿ….
ಮೈಸೂರು,ಆ,24,2019(www.justkannada.in): ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅವರಿಗೆ ಈ ಸಾಲಿನ 'ಜೀವಮಾನ ಸಾಧನೆ ' ಪ್ರಶಸ್ತಿ ಲಭಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ ಪ್ರೊ.ಕೆ.ಎಸ್.ರಂಗಪ್ಪ ಅವರ ಸಾಧನೆ...
ಮೈಸೂರಿನಲ್ಲಿ ಆ.26 ಕ್ಕೆ ಗಳಗನಾಥ, ರಾಜಪುರೋಹಿತ್ ಪ್ರಶಸ್ತಿ ಪ್ರದಾನ…
ಬೆಂಗಳೂರು ಆ,24,2019(www.justkannada.in): ಹಾವೇರಿಯ ಗಳಗನಾಥ ಮತ್ತು ನಾ.ಶ್ರೀ ರಾಜಪುರೋಹಿತ ಪ್ರತಿಷ್ಠಾನ ಹಾಗೂ ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಹಯೋಗದಲ್ಲಿ 2018 ನೇ ಸಾಲಿನ ಗಳಗನಾಥ ಮತ್ತು ನಾ.ಶ್ರೀ ರಾಜಪುರೋಹಿತ ಪ್ರಶಸ್ತಿ...
ಮೂತ್ರ ವಿಸರ್ಜನೆಗೆಂದು ನಿಂತಿದ್ದ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿ ಪರಾರಿಯಾದ ದಷ್ಕರ್ಮಿಗಳು
ಬೆಂಗಳೂರು:ಆ-24:(www.justkannada.in) ಬೈಕ್ ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಖಾಸಗಿ ಆಸ್ಪತ್ರೆ ಸಿಬ್ಬಂದಿಯೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ದರೋಡೆ ಮಾಡಿರುವ ಘಟನೆ ಅತ್ತಿಗೆರೆ ರಸ್ತೆಯ ಬಳ್ಳೂರು ಗೇಟ್ ಬಳಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿ...
ಮಂಗಳೂರಿನಲ್ಲಿ ಇಬ್ಬರು ಅನುಮಾನಸ್ಪದ ವ್ಯಕ್ತಿಗಳ ಬಂಧನ…
ಮಂಗಳೂರು,ಆ,24,2019(www.justkannada.in): ಮಂಗಳೂರಿನ ಲಾಡ್ಜ್ ನಲ್ಲಿದ್ದ ಇಬ್ಬರು ಅನುಮಾನಸ್ಪದ ವ್ಯಕ್ತಿಗಳನ್ನ ಬರ್ಕೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಹರ್ಷ ಮಾಹಿತಿ ನೀಡಿದ್ದಾರೆ. ಜಮ್ಮುಕಾಶ್ಮೀರ ಮೂಲದ ಶೌಕತ್ ಅಹ್ಮದ್...



