Wednesday, June 10, 2026

BDA Apartments

Home Blog Page 4543

ಕೆಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ ಟ್ರೋಫಿ ಮೈಸೂರಿನಲ್ಲಿ ಅನಾವರಣ: ಎಲ್ಲಾ ಆಟಗಾರರಿಗೆ ಶುಭಕೋರಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ..

0
ಮೈಸೂರು,ಆ,23,2019(www.justkannada.in): `ಕರ್ನಾಟಕ ಪ್ರೀಮಿಯರ್ ಲೀಗ್ ಟಿ-20' ಕ್ರಿಕೆಟ್ ಟೂರ್ನಿಯ 8ನೇ ಆವೃತ್ತಿಯ ಟ್ರೋಫಿಯನ್ನು  ಇಂದು ಮೈಸೂರಿನಲ್ಲಿ ಅನಾವರಣ ಮಾಡಲಾಯಿತು. ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದ ರಂಗಿನ ವೇದಿಕೆಯಲ್ಲಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್...

ಮೌನ ಪ್ರತಿಭಟನೆ ಹಿಂಪಡೆದ ಬೆಂಗಳೂರು ಬಂಟರ ಸಂಘ : ಸೂಕ್ತ ಸ್ಥಾನ ಮಾನ ನೀಡುವುದಾಗಿ ನಳೀನ್ ಕುಮಾರ್ ಭರವಸೆ.

0
ಬೆಂಗಳೂರು, ಆ.23, 2019 : (www.justkannada.in news) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಕರಾವಳಿ ಭಾಗದ ಬಂಟ ಸಮುದಾಯದ ಶಾಸಕರನ್ನು ಕಡೆಗಣಿಸಲಾಗಿದೆ. ಈ ಬಗ್ಗೆ ಬೆಂಗಳೂರು ಬಂಟರ ಸಂಘ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು...

ಇಬ್ಬರು ಬೆನ್ನಿಗೆ ಚೂರಿ ಹಾಕುವವರೇ- ಸಂಸದ ಶ್ರೀನಿವಾಸ್ ಪ್ರಸಾದ್ ಹೀಗೆ ಹೇಳಿದ್ದು ಯಾರಿಗೆ ಗೊತ್ತೆ…?

0
ಮೈಸೂರು,ಆ,23,2019(www.justkannada.in): ಸಮ್ಮಿಶ್ರ ಸರ್ಕಾರ ಪತನ ಕುರಿತು ಸಿದ್ದರಾಮಯ್ಯ ಮೇಲೆ ಹೆಚ್.ಡಿ ದೇವೇಗೌಡರು, ಹೆಚ್.ಡಿ ದೇವೇಗೌಡರ ಮೇಲೆ ಸಿದ್ಧರಾಮಯ್ಯ ಆರೋಪಿಸಿಕೊಂಡಿದ್ದರು.  ಇದೀಗ ಈ ಇಬ್ಬರೂ ಬೆನ್ನಿಗೆ ಚೂರಿ ಹಾಕುವವರೇ ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸ್...

EXCLUSIVE : ಎಂಜಿನಿಯರಿಂಗ್ ಮತ್ತು ಫಾರ್ಮಸಿ ಕಾಲೇಜು ಆರಂಭಕ್ಕೆ ಮೈಸೂರು ವಿವಿ ಸಿಂಡಿಕೇಟ್ ಅನುಮೋದನೆ.

0
  ಮೈಸೂರು, ಆ.23, 2019 : (www.justkannada.in news) : ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯದಡಿ ಎಂಜಿನಿಯರಿಂಗ್ ಮತ್ತು ಫಾರ್ಮಸಿ ಕಾಲೇಜು ಆರಂಭಿಸಲು ಸಿಂಡಿಕೇಟ್ ಸಭೆ ಅನುಮೋದನೆ ನೀಡಿದೆ. ಮೈಸೂರು ವಿವಿ ಕುಲಪತಿ...

ಸರಳವಾಗಿ ಮೈಸೂರು ದಸರಾ ಆಚರಣೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡಯರ್ ಪ್ರತಿಕ್ರಿಯಿಸಿದ್ದು ಹೀಗೆ…

0
ಮೈಸೂರು,ಆ,23,2019(www.justkannada.in):  ರಾಜ್ಯದಲ್ಲಿ ಅತಿವೃಷ್ಠಿ ಪ್ರವಾಹ ಹಿನ್ನೆಲೆ ರಾಜ್ಯ ಸರ್ಕಾರ ಸರಳ ದಸರಾ ಆಚರಣೆಗೆ ನಿರ್ಧರಿಸಿರುವ ಕುರಿತು ಪ್ರತಿಕ್ರಿಯಸಿದ ಮೈಸೂರು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್, ಯಾವಾಗಲೂ ಅರಮನೆಯಲ್ಲಿ ಸರಳ ದಸರಾನೇ ನಡೆಯುವುದು. ಆನೆಗಳು...

ಕಳೆದ ಬಾರಿ ಇದ್ದ ಸರ್ಕಾರ ಕೇವಲ ನಾಲ್ಕು ಜನರಿಗೆ ಮಾತ್ರ ಸೀಮಿತ: ಮಾಜಿ ಪ್ರಧಾನಿ ಹೆಚ್.ಡಿಡಿ ಕುಟುಂಬದ ವಿರುದ್ದ...

0
ಮೈಸೂರು,ಆ,23,2019(www.justkannada.in): ರಾಜ್ಯ ಸಮ್ಮಿಶ್ರ ಸರ್ಕಾರ ಬೀಳಲು ಸಿದ್ಧರಾಮಯ್ಯ ಕಾರಣ ಎಂದು ಹೆಚ್.ಡಿ ದೇವೇಗೌಡರ ಆರೋಪ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಚಿವ ಎ. ಮಂಜು,  ಸಿದ್ರಾಮಣ್ಣ  ಮತ್ತು ಕಾಂಗ್ರೆಸ್ ಇಬ್ಬರಿಗೂ  ಈಗ ಅರ್ಥವಾಗಿದೆ. ದೇವೇಗೌಡರ...

ಮೈಸೂರಿನಲ್ಲಿ  ‘ಕಲಾಕೃತಿ ಪ್ರದರ್ಶನ’ ಕಾರ್ಯಕ್ರಮ ಉದ್ಘಾಟನೆ…

0
ಮೈಸೂರು,ಆ,23,2019(www.justkannada.in): ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯ ಮತ್ತು ಶ್ರೀ ಕಲಾನಿಕೇತನ ಸ್ಕೂಲ್ ಆಫ್ ಆರ್ಟ್  ವತಿಯಿಂದ ಗಡಿಯಾಚೆಗಿನ ಸಮುದಾಯಗಳು ಮತ್ತು ಏಷ್ಯಾದಲ್ಲಿನ ಸಂಸ್ಕೃತಿಗಳು ವಿಷಯಕ್ಕ ಕುರಿತ ಕಲಾಕೃತಿಗಳ ಪ್ರದರ್ಶನ ಕಾರ್ಯಕ್ರಮವನ್ನ ಇಂದು ಆಯೋಜಿಸಲಾಗಿತ್ತು. ನಗರದ...

ಸಚಿವ ಸಂಪುಟ ಬಿಕ್ಕಟ್ಟು: ಇಕ್ಕಟ್ಟಿಗೆ ಸಿಲುಕಿದ ಸಿಎಂ ಯಡಿಯೂರಪ್ಪ

0
ಬೆಂಗಳೂರು:ಆ-23:(www.justkannada.in) ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹಾಗೂ ಸಚಿವ ಸಂಪುಟ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ರಾಷ್ತ್ರೀಯ ಸಂಘಟನಾಕಾರ್ಯದರ್ಶಿ ಬಿ ಎಲ್ ಸಂತೋಷ್ ಹಿಡಿತ ಸಾಧಿಸುತ್ತಿದ್ದಾರೆ ಎಂಬ ಮಾತುಗಳು...

ಹೆಚ್.ಡಿ ಕುಮಾರಸ್ವಾಮಿ ಎಡವಟ್ಟಿಗೆ ಮೈತ್ರಿ ಸರ್ಕಾರ ಪತನ- ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಕಿಡಿ

0
ಬೆಂಗಳೂರು,ಆ,23,2019(www.justkannada.in):  ಹೆಚ್.ಡಿ ಕುಮಾರಸ್ವಾಮಿ ಎಡವಟ್ಟಿನಿಂದ ಮೈತ್ರಿ ಸರ್ಕಾರ ಪತನವಾಗಿದೆ ವಿನಃ ಸಿದ್ಧರಾಮಯ್ಯ ಅವರಿಂದಲ್ಲ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ರಾಜ್ಯ ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ಧರಾಮಯ್ಯ ಕಾರಣ ಎಂಬ ಮಾಜಿ...

ಅನರ್ಹ ಶಾಸಕರಿಗೆ ಸಚಿವ ಸ್ಥಾನ ಫಿಕ್ಸ್: ಸುಳಿವು ನೀಡಿದ ಸಂಸದ ಶ್ರೀನಿವಾಸ ಪ್ರಸಾದ್….

0
ಮೈಸೂರು,ಆ,23,2019(www.justkannada.in): ರಾಜ್ಯ ಬಿಜೆಪಿ ಸರ್ಕಾರದಲ್ಲಿ ಅನರ್ಹ ಶಾಸಕರಿಗೆ ಸಚಿವ ಸ್ಥಾನ ಸಿಗುವುದು ಫಿಕ್ಸ್ ಆಗಿದೆ. ಹೌದು ಈ ಬಗ್ಗೆ ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಸುಳಿವು ನೀಡಿದ್ದಾರೆ. ಸ್ವಯಿಚ್ಚೆಯಿಂದ ಬಂದಿರುವ 17 ಶಾಸಕರೂ ಈಗ...