ಅಂಗವಿಕಲ ವೃದ್ಧ ಮಹಿಳೆ ಮೇಲೆ ಹಲ್ಲೆ ನಡೆಸಿ, ಲಕ್ಷಾಂತರ ರೂ ದೋಚಿ ಪರಾರಿಯಾದ ದರೋಡೆಕೋರರು
ಬೆಂಗಳೂರು:ಆ-23:(www.justkannada.in) ವಿಕಲಚೇತನ ವೃದ್ಧ ಮಹಿಳೆಯೊಬ್ಬರ ಮನೆಗೆ ಪೊಲೀಸ್ ವೇಷದಲ್ಲಿದ್ದ ಇಬ್ಬರು ದರೋಡೆಕೋರರು ದಾಳಿ ನಡೆಸಿ, ಮಹಿಳೆಯ ಮೇಲೆ ಹಲ್ಲೆಮಾಡಿ ನಾಲ್ಕು ಲ್ಕ್ಷ ಬೆಲೆಬಾಳುವ ವಸ್ತು, ಆಭರಣಗಳನ್ನು ಲೂಟಿ ಮಾಡಿರುವ ಘಟನೆ ಚಂದ್ರಾಪುರದಲ್ಲಿ ನಡೆದಿದೆ.
ಲುರ್ಡ್...
ಮೀ ಟೂ ಪ್ರಕರಣ: ಶೃತಿ ಹರಿಹರನ್’ಗೆ ಸಂಕಷ್ಟ
ಬೆಂಗಳೂರು, ಆಗಸ್ಟ್ 23, 2019 (www.justkannada.in): ಮೀ ಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ವಜಾಗೊಳಿಸುವಂತೆ ಶ್ರುತಿ ಹರಿಹರನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಬೆಂಗಳೂರಿನ ನೆಷನ್ಸ್ ನ್ಯಾಯಾಲಯ...
‘ಕಾವೇರಿ ಕಾಲಿಂಗ್’ ಅಭಿಯಾನಕ್ಕೆ ಕಾಜಲ್ ಸಾಥ್
ಬೆಂಗಳೂರು, ಆಗಸ್ಟ್ 23, 2019 (www.justkannada.in): ಇಷಾ ಫೌಂಡೇಷನ್ ವತಿಯಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಗಿಡ ನೆಡುವ ಅಭಿಯಾನದ ಮೂಲಕ ಕಾವೇರಿ ನದಿ ನೀರಿನ ಮಟ್ಟವನ್ನು ಹೆಚ್ಚಿಸಲು 'ಕಾವೇರಿ ಕಾಲಿಂಗ್' ಅಥವಾ 'ಕಾವೇರಿ...
ಸರ್ಕಾರ ಬೀಳಿಸೊದ್ರದಲ್ಲಿ ನಿಪುಣರು: ಮೈತ್ರಿ ಸರ್ಕಾರದ ಪತನಕ್ಕೆ ಅವರೇ ಕಾರಣ -ಹೆಚ್.ಡಿ ದೇವೇಗೌಡರ ಆರೋಪಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ...
ಬೆಂಗಳೂರು,ಆ,21,2019(www.justkannada.in): ನನ್ನ ಮೊಮ್ಮಗನ ಸೋಲಿಗೆ ಸಿದ್ದರಾಮಯ್ಯನೇ ಕಾರಣ ಎಂದು ಆರೋಪಿಸಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ನನ್ನ ವಿರುದ್ದ ಹೆಚ್.ಡಿ ದೇವೇಗೌಡರು ಮಾಡಿರುವ ಆರೋಪಗಳೆಲ್ಲಾ ಸುಳ್ಳು. ಸತ್ಯಕ್ಕೆ...
ಹೆಚ್.ಡಿ ಕುಮಾರಸ್ವಾಮಿ ರಾಜೀನಾಮೆಗೆ ರಾಜ್ಯ ಕಾಂಗ್ರೆಸ್ ನವರೇ ಕಾರಣ- ಕಾಂಗ್ರೆಸ್ ವಿರುದ್ದ ಹೆಚ್.ಡಿ ದೇವೇಗೌಡರಿಂದ ಮತ್ತೆ ವಾಗ್ದಾಳಿ…
ಬೆಂಗಳೂರು,ಆ,23,2019(www.justkannada.in): ಹೆಚ್.ಡಿ ಕುಮಾರಸ್ವಾಮಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ರಾಜ್ಯ ಕಾಂಗ್ರೆಸ್ ನವರೇ ಕಾರಣ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ಡಿ...
ಗೋಮಾಂಸ ಸಾಗಿಸುತ್ತಿದ್ದ ವಾಹನದ ಮೇಲೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಂದ ದಾಳಿ…
ಬೆಂಗಳೂರು,ಆ,23,2019(www.justkannada.in): ಗೋ ಮಾಂಸ ತುಂಬಿಕೊಂಡು ಬರುತ್ತಿದ್ದ ವಾಹನದ ಮೇಲೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿ ವಾಹನವನ್ನ ಪೊಲೀಸರ ವಶಕ್ಕೆ ನೀಡಿದ್ದಾರೆ.
ದೊಡ್ಡಬಳ್ಳಾಪುರ ಕಡೆಯಿಂದ ಬೆಂಗಳೂರಿಗೆ ದಂಧೆಕೋರರು ಗೋ ಮಾಂಸ ಸಾಗಿಸುತ್ತಿದ್ದರು. ಈ...
ಶಾಸಕ ಎಸ್.ಎ ರಾಮದಾಸ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ….
ದಕ್ಷಿಣ ಕನ್ನಡ,ಆ,23,2019(www.justkannada.in): ಬಿಜೆಪಿ ಶಾಸಕ ಎಸ್.ಎ ರಾಮದಾಸ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಸದ್ಯ ಶಾಸಕ ಎಸ್.ಎ ರಾಮದಾಸ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬಳಿ ಇಂದು ಮುಂಜಾನೆ ಕಾರು ಅಪಘಾತ ಸಂಭವಿಸಿದೆ....
ಖಾತೆ ಹಂಚಿಕೆ ಇಂದು ಫೈನಲ್ ಆಗುತ್ತೆ – ನೂತನ ಸಚಿವ ಅಶ್ವಥ್ ನಾರಾಯಣ್ ಸ್ಪಷ್ಟನೆ…
ನವದೆಹಲಿ,ಆ,23,2019(www.justkannada.in): ಇಂದು ಸಚಿವರಿಗೆ ಖಾತೆ ಹಂಚಿಕೆ ಫೈನಲ್ ಆಗಲಿದೆ ಎಂದು ನೂತನ ಸಚಿವ ಅಶ್ವಥ್ ನಾರಾಯಣ್ ತಿಳಿಸಿದರು.
ನವದೆಹಲಿಯಲ್ಲಿ ಇಂದು ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ...
ಅಡಕತ್ತರಿಯಲ್ಲಿ ಸಾಲ ಮನ್ನಾ ಫಲಾನುಭವಿಗಳು
ಬೆಂಗಳೂರು:ಆ-23: ಸರಕಾರದ ಸಾಲ ಮನ್ನಾ ಯೋಜನೆ ಫಲಾನುಭವಿಗಳು ಈಗ ಅಕ್ಷರಶಃ ಅಡಕತ್ತರಿಯಲ್ಲಿ ಸಿಲುಕಿದ್ದಾರೆ.
ಏಕೆಂದರೆ, ಸಾಲ ಮನ್ನಾ ಫಲಾನುಭವಿಗಳೇ ಇಂದು ನೆರೆ ಸಂತ್ರಸ್ತರಾಗಿದ್ದಾರೆ. ಸರಕಾರ ಅದರಲ್ಲಿ ಕೆಲವರ ಸಾಲವನ್ನು ಅರ್ಧಂಬರ್ಧ ಮನ್ನಾ ಮಾಡಿದೆ. ಇನ್ನು...
ಸರ್ವರಿಗೆ ಸೂರು, ಸ್ಲಂಮುಕ್ತ ರಾಜ್ಯ: ಅಭಿವೃದ್ಧಿಯೇ ಮುಖ್ಯ ಅಜೆಂಡಾ, ಶುರು ಸಿಎಂ ಯಡಿಯೂರಪ್ಪ ಸವಾರಿ
ಬೆಂಗಳೂರು:ಆ-23:ಮೈತ್ರಿ ಸರ್ಕಾರ ಪತನದ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಸರ್ವರಿಗೂ ಸೂರು ಕಲ್ಪಿಸುವ, ಕೊಳೆಗೇರಿ ಮುಕ್ತ ರಾಜ್ಯ ನಿರ್ವಿುಸುವಂತಹ ಹತ್ತು ಹಲವು ಬೃಹತ್ ಯೋಜನೆಗಳ ಅಜೆಂಡಾದೊಂದಿಗೆ ಮುಂದಡಿ ಇಟ್ಟಿದ್ದಾರೆ.
ಕೆರೆಗಳಿಗೆ...



