ಮನೆ ಒಡೆದರೂ ಪರಿಹಾರ ನೀಡಲಿಲ್ಲ: ರಾಜಕಾಲುವೆ ಒತ್ತುವರಿ ತೆರವಾಗಿ 3 ವರ್ಷ, ಬಿಬಿಎಂಪಿ ವಿಳಂಬ ಧೋರಣೆ
ಬೆಂಗಳೂರು:ಆ-23: ಮಳೆ ಪ್ರವಾಹ ತಡೆಯಲು 2016ರ ಆಗಸ್ಟ್ನಲ್ಲಿ ಬಿಬಿಎಂಪಿ ನಡೆಸಿದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಎಂಬ ಪ್ರಹಸನದಿಂದಾಗಿ ನೂರಾರು ಜನರು ಬೀದಿಗೆ ಬೀಳುವಂತಾಗಿತ್ತು. ತೆರವು ಮಾಡಲಾದ ಸ್ಥಳಗಳಲ್ಲಿ ರಾಜಕಾಲುವೆ ನಿರ್ಮಾಣ ಮಾಡಲು...
ಪ್ರವಾಹ ಪೀಡಿತ ಸ್ಥಳಗಳಲ್ಲಿ ಗೋವುಗಳನ್ನು ಪೋಷಿಸಲು ಮುಂದಾದ ಸಮಾನ ಮನಸ್ಕರು: ಆಸಕ್ತರು ಕೈ ಜೋಡಿಸಲು ಮನವಿ
ಬೆಂಗಳೂರು, ಆ.22, 2019 : (www.justkannada.in news) : ಉತ್ತರ ಕರ್ನಾಟಕದಲ್ಲಿ ಇತ್ತೀಚಿನ ಪ್ರವಾಹದಿಂದ ಜನಗಳಷ್ಟೇ ಅಲ್ಲಾ ಪ್ರಾಣಿಗಳು ಸಹ ಪರಿತಪಿಸುತ್ತಿವೆ. ಈ ಪ್ರವಾಹದಿಂದ ತೊಂದರೆಗೆ ಒಳಗಾದ ಗೋವುಗಳ ಹಾರೈಕೆಗೆ ಕೆಲ ಸಮಾನ...
EXCLUSIVE : ಲಂಚ ಪಡೆದ ಆರೋಪ ಸಾಬೀತು : ಜೈಲು ಶಿಕ್ಷೆಗೊಳಗಾದ ಪ್ರಾದೇಶಿಕ ಸಾರಿಗೆ ಆಯುಕ್ತ,
ಮೈಸೂರು, ಆ.22, 2019 : (www.justkannada.in news) : ಲಂಚ ಸ್ವೀಕರಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಾದೇಶಿಕ ಸಾರಿಗೆ ಆಯುಕ್ತರೊಬ್ಬರಿಗೆ ನ್ಯಾಯಾಲಯ ನಾಲ್ಕು ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.
ಮೈಸೂರು ನಗರದ ಪ್ರಾದೇಶಿಕ ಸಾರಿಗೆ...
ಮೆಗಾಸ್ಟಾರ್ ಚಿರಂಜೀವಿಗೆ ಜನ್ಮದಿನದ ಸಂಭ್ರಮ: ಶುಭ ಕೋರಿದ ಸಂಸದೆ ಸುಮಲತಾ ಅಂಬರೀಶ್
ಬೆಂಗಳೂರು, ಆಗಸ್ಟ್ 22, 2019 (www.justkannada.in): ಇಂದು ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ...
ಚಿರು ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಜೊತೆಗೆ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಶುಭ ಕೋರಿದ್ದಾರೆ. ಟ್ವಿಟ್ಟರ್ ಖಾತೆಯ ಮೂಲಕ...
ಮಂತ್ರಿ ಸ್ಥಾನಕ್ಕಾಗಿ ಕೈಕಾಲು ಹಿಡಿಯುವ ಕೀಳು ರಾಜಕಾರಣ ಮಾಡಲ್ಲ- ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬಾಗಲಕೋಟೆ,ಆ,22,2019(www.justkannada.in): ಮಂತ್ರಿ ಸ್ಥಾನಕ್ಕಾಗಿ ಯಾರ ಕೈಕಾಲು ಹಿಡಿಯುವ ಕೀಳು ರಾಜಕಾರಣ ಮಾಡಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.
ಬಾಗಲಕೋಟೆಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,...
ಇವರು ಶಾಲೆಗಳ ಸಂಪನ್ಮೂಲ ವ್ಯಕ್ತಿಗಳೇ ಅಥವಾ ಪೋಸ್ಟ್ ಮೆನ್ ಗಳೇ?
ಬೆಂಗಳೂರು:ಆ-22:(www.justkannada.in) ಶಾಲೆಗಳ ಗುಣಮಟ್ಟ ಹಾಗೂ ಶಾಲೆಗಳಿಗೆ ಅಗತ್ಯವಿರುವ ಸಂಪನ್ಮೂಲ, ಸೌಲಭ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಪ್ರಮುಖ ಪಾತ್ರವಹಿಸಿವ ಕ್ಲಸ್ಟರ್ ರಿಸೋರ್ಸ್ ಪರ್ಸನ್ಸ್ (CRPs) ಗಳು ಇಂದು ಶಿಕ್ಷಕರು ಹಾಗೂ ಮಧ್ಯಸ್ಥದಾರರ ನಡುವೆ ಪೋಸ್ಟ್ ಮೆನ್...
ದೇಶದ ಆರ್ಥಿಕತೆ ಕುಸಿದಿಲ್ಲ-ಮೈಸೂರಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ…
ಮೈಸೂರು,ಆ,22,2019(www.justkannada.in): ವಿಶ್ವದಾದ್ಯಂತ ಆರ್ಥಿಕತೆ ಇಳಿಮುಖ ವಾಗಿದೆ, ಭಾರತದಲ್ಲಿ ಹಣದುಬ್ಬರ ಹಾಗೂ ಬೆಲೆ ಏರಿಕೆ ನಮ್ಮ ಕೈಯಲ್ಲಿಯೇ ಇದೆ. ದೇಶದ ಆರ್ಥಿಕತೆ ಕುಸಿದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ನೀಡಿದರು.
ಮೈಸೂರಿನಲ್ಲಿ...
ಮೈಸೂರು ಡಿಸಿ ವರ್ಗಾವಣೆ ವಿಚಾರ: ಈಗಿರುವ ಜಿಲ್ಲಾಧಿಕಾರಿಯನ್ನೇ ಉಳಿಸಿಕೊಳ್ಳುವಂತೆ ಸಿಎಂಗೆ ಮನವಿ – ಸಚಿವ ಆರ್. ಅಶೋಕ್ ಹೇಳಿಕೆ
ಮೈಸೂರು,ಆ,22,2019(www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹತ್ತಿರವಿರುವಾಗಲೇ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜೀ ಶಂಕರ್ ವರ್ಗಾವಣೆ ಮಾಡಿರುವ ಹಿನ್ನೆಲೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಆರ್.ಅಶೋಕ್, ಈಗಿರುವ ಜಿಲ್ಲಾಧಿಕಾರಿಗಳೇ ದಸರಾ ಕೆಲಸ ಪ್ರಾರಂಭ...
ಸ್ವಾಭಿಮಾನಕ್ಕೆ ಧಕ್ಕೆಯಾದ್ರೆ ಇಂದೇ ರಾಜೀನಾಮೆ ಎಂಬ ಶಾಸಕ ರೇಣುಕಾಚಾರ್ಯ ಹೇಳಿಕೆಗೆ ಸಹಮತ ವ್ಯಕ್ತಪಡಿಸಿದ ಸಚಿವ ಮಾಧುಸ್ವಾಮಿ…
ಹಾಸನ,ಆ,22,2019(www.justkannada.in): ಸ್ವಾಭಿಮಾನಕ್ಕೆ ಧಕ್ಕೆಯಾದರೇ ಇಂದೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದಿದ್ದ ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಹೇಳಿಕೆಗೆ ಸಚಿವ ಜೆ.ಸಿ ಮಾಧುಸ್ವಾಮಿ ಸಹಮತ ವ್ಯಕ್ತಪಡಿಸಿದ್ದಾರೆ.
ರೇಣುಕಾಚಾರ್ಯ ಹೇಳಿಕೆಗೆ ನಾನು ಸಹಮತ ವ್ಯಕ್ತಪಡಿಸುತ್ತೇನೆ....
‘ಬಾಂಬೆ ಬ್ಲೂ ಬಾಯ್ಸ್ ಸಂತೋಷವಾಗಿರಲಿ’ ಎಂದು ಅನರ್ಹ ಶಾಸಕರ ಬಗ್ಗೆ ವ್ಯಂಗ್ಯವಾಡಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್….
ನವದೆಹಲಿ,ಆ,22,2019(www.justkannada.in): ರಾಜ್ಯ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣವಾದ 17 ಅನರ್ಹ ಶಾಸಕರ ಕುರಿತು ವ್ಯಂಗ್ಯವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಾಂಬೆ ಬ್ಲೂ ಬಾಯ್ಸ್ ಸಂತೋಷವಾಗಿರಲಿ ಎಂದಿದ್ದಾರೆ.
ನವದೆಹಲಿಯಲ್ಲಿ ಇಂದು ಮಾತನಾಡಿದ ಮಾಜಿ...



