Wednesday, June 10, 2026

BDA Apartments

Home Blog Page 4547

ಬಿಜೆಪಿ ಕೈವಾಡದಿಂದ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಬಂಧನ ಎಂಬ ‘ಕೈ’ ಆರೋಪಕ್ಕೆ ತಿರುಗೇಟು ನೀಡಿದ ಕೇಂದ್ರ ಸಚಿವೆ...

0
ಮೈಸೂರು,ಆ,22,2019(www.justkannada.in): ಬಿಜೆಪಿ  ಕೈವಾಡದಿಂದ ಮಾಜಿ ಕೇಂದ್ರ ಸಚಿವ  ಪಿ. ಚಿದಂಬರಂ  ಅವರನ್ನ ಬಂಧಿಸಲಾಗಿದೆ ಎಂದು  ಕಾಂಗ್ರೆಸ್ ಆರೋಪಿಸಿರುವ ಬಗ್ಗೆ ವ್ಯಂಗ್ಯವಾಡಿರುವ  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕಾಂಗ್ರೆಸ್ ನಿಂದ  ಇದು  ಅಪೇಕ್ಷಿತ...

ಮೈಸೂರು ದಸರಾ ಸಿದ್ಧತೆ ನಡುವೆಯೇ ಜಿಲ್ಲಾಧಿಕಾರಿ ಅಭಿರಾಂ ಜೀ ಶಂಕರ್ ರನ್ನ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ…

0
ಮೈಸೂರು,ಆ,22,2019(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಆರಂಭವಾಗಿರುವ ಬೆನ್ನಲ್ಲೆ ಮೈಸೂರು ಜಿಲ್ಲಾಧಿಕಾರಿ  ಅಭಿರಾಂ ಜೀ ಶಂಕರ್ ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಿಸಿ ಅಭಿರಾಂ ಜೀ ಶಂಕರ್...

ಭಿನ್ನಮತದ ಪ್ರಶ್ನೆಯೇ ಇಲ್ಲ: ಮುಂದೆ ಸಚಿವನಾಗುವ ವಿಶ್ವಾಸವಿದೆ- ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ ಹೇಳಿಕೆ…

0
ಚಿತ್ರದುರ್ಗ,ಆ,22,2019(www.justkannada.in): ಪಕ್ಷದಲ್ಲಿ ಭಿನ್ನಮತದ ಪ್ರಶ್ನೆಯೇ ಇಲ್ಲ. ನಾನು ಮುಂದೆ ಸಚಿವನಾಗುವ ವಿಶ್ವಾಸವಿದೆ ಎಂದು ಚಿತ್ರದುರ್ಗ ಬಿಜೆಪಿ ಶಾಸಕ ಜಿ.ಎಚ್ ತಿಪ್ಪಾರೆಡ್ಡಿ ತಿಳಿಸಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ರಚನೆ ಬೆನ್ನಲ್ಲೆ ಬಿಜೆಪಿಯಲ್ಲಿ...

ಮೈಸೂರು ದಸರಾ ಮಹೋತ್ಸವ: ಗಜಪಯಣಕ್ಕೆ ಚಾಲನೆ; ಸಚಿವರಿಗಾಗಿ ಗಜಪಡೆಗೆ 2ನೇ ಬಾರಿ ಪೂಜೆ….

0
ಮೈಸೂರು,ಆ,22,2019(www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಯಣಕ್ಕೆ ಚಾಲನೆ ನೀಡಲಾಗಿದ್ದು ಗಜಪಡೆಗಳು ಮೈಸೂರಿನತ್ತ ಹೆಜ್ಜೆ ಹಾಕುತ್ತಿವೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ದಸರಾ ಗಜಪಯಣಕ್ಕೆ ಚಾಲನೆ ನೀಡಲಾಯಿತು. ಈ ಮೂಲಕ ಮೈಸೂರು...

ಯತ್ನಾಳ್ ಕೇಳಿ ಬಿಜೆಪಿ ರಾಜ್ಯಾಧ್ಯಕ್ಷರನ್ನ ನೇಮಕ ಮಾಡಬೇಕಿತ್ತಾ..?- ಸಚಿವ ಕೆ.ಎಸ್ ಈಶ್ವರಪ್ಪ ತಿರುಗೇಟು….

0
ವಿಜಯಪುರ,ಆ,22,2019(www.justkannada.in): ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಂಸದ ನಳೀನ್ ಕುಮಾರ್ ಕಟೀಲ್ ಅವರನ್ನ ನೇಮಕ ಮಾಡಿರುವ ಕುರಿತು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಗೆ ಸಚಿವ ಕೆ.ಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಬಸನಗೌಡ ಪಾಟೀಲ್...

ಇಂದು ದೆಹಲಿಗೆ ತೆರಳಲಿರುವ ಸಿಎಂ ಬಿಎಸ್ ಯಡಿಯೂರಪ್ಪ…

0
ಬೆಂಗಳೂರು,ಆ,22,2019(www.justkannada.in):  ಇತ್ತೀಚೆಗಷ್ಟೆ ದೆಹಲಿಗೆ ತೆರಳಿ ಸಚಿವ ಸಂಪುಟ ರಚನೆಗೆ ಗ್ರೀನ್ ಸಿಗ್ನಲ್ ಪಡೆದುಕೊಂಡು ಬಂದಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆ ಬಳಿಕ ಇದೀಗ ಮತ್ತೆ ಪಕ್ಷದ ಹೈಕಮಾಂಡ್ ಭೇಟಿಗೆ ನವದೆಹಲಿಗೆ ಪ್ರಯಾಣಿಸಲಿದ್ದಾರೆ. ಸದ್ಯ...

ಮನೆಗಳ್ಳರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರ ವಿರುದ್ಧವೂ ದಾಖಲಾಯ್ತು ಪ್ರಕರಣ

0
ಬೆಂಗಳೂರು:ಆ-22:(www.justkannada.in) ಮನೆಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಸಾರ್ವಜನಿಕರೇ ಹಿಡಿದು ಥಳಿಸಿ ಬಳಿಕ ಪೊಲೀಸರಿಗೊಪ್ಪಿಸಿದ್ದು, ಇಬ್ಬರು ಕಳ್ಳರ ಜತೆಗೆ ಸಾರ್ವಜನಿಕರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ. ಬಂಧಿತ ಕಳ್ಳರನ್ನು ತಮಿಳುನಾಡಿನ ಕೃಷ್ಣಗಿರಿನಲ್ಲಿರುವ...

ಟ್ರಾಫಿಕ್ ಸಮಸ್ಯೆಯನ್ನು ಪರಿಹರಿಸಲಿದೆ ಕೃತಕ ಬುದ್ಧಿಮತ್ತೆ

0
ಬೆಂಗಳೂರು:ಆ-22:(www.justkannada.in) ನೈಸರ್ಗಿಕ ವಿಧಾನಗಳ ಮೂಲಕ ಕೃತಕ ಬುದ್ಧಿಮತ್ತೆ ಬಳಸಿಕೊಂಡು ಸಂಚಾರ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಅವರು ಐಐಎಸ್ ಸಿ ಪ್ರಾದ್ಯಾಪಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ)...

ಆಲ್ಕೋಹಾಲ್, ಧೂಮಪಾನದಿಂದ ದೂರವಿರಿ: ಇದೇ ಬ್ಯೂಟಿ ಸಿಕ್ರೇಟ್ ಎಂದ ಐಶ್ವರ್ಯ ರೈ

0
ಮುಂಬೈ, ಆಗಸ್ಟ್ 22, 2019 (www.justkannada.in): ಹೆಣ್ಣು ಮಕ್ಕಳು ಹೆಚ್ಚು ಆಲ್ಕೋಹಾಲ್ ಮತ್ತು ಧೂಮಪಾನ ಮಾಡಬಾರದು ಇದೇ ಬ್ಯೂಟಿ ಸಿಕ್ರೇಟ್ ಎಂದು ನಟಿ ಐಶ್ವರ್ಯ ರೈ ಬಚ್ಚನ್ ಸಲಹೆ ನೀಡಿದ್ದಾರೆ. ತಮ್ಮ ಸೌಂದರ್ಯದ ಸಿಕ್ರೇಟ್ ಬಿಚ್ಚಿಟ್ಟಿರುವ...

ಮೈಸೂರು ದಸರಾ ಗಜಪಯಣಕ್ಕೆ ಕ್ಷಣಗಣನೆ: ಮೊದಲ ತಂಡದ 6 ಆನೆಗಳ ವಿವರ ಇಲ್ಲಿದೆ ನೋಡಿ…

0
ಮೈಸೂರು,ಆ,22,2019(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಗಜಪಯಣಕ್ಕೆ ಕ್ಷಣಗಣನೆ ಆರಂಭವಾಗಿದೆ. ಹುಣಸೂರಿನ ವೀರನ ಹೊಸಹಳ್ಳಿಯಿಂದ ಮೊದಲ ತಂಡದ 6 ಆನೆಗಳು  ಇಂದು ಮೈಸೂರಿನತ್ತ ಹೆಜ್ಜೆ ಹಾಕಲಿವೆ. ವೀರನ ಹೊಸಹಳ್ಳಿಯಲ್ಲಿ ಕ್ಯಾಪ್ಟನ್ ಅರ್ಜುನನಿಗೆ  ಅರಿಸಿಣ...