Friday, May 15, 2026
Home Blog Page 4548

ಅನುಪಮಾ ಟಿಕ್ ಟಾಕ್’ಗೆ ಫ್ಯಾನ್ಸ್ ಫಿದಾ !

0
ಬೆಂಗಳೂರು, ಆಗಸ್ಟ್ 09, 2019 (www.justkannada.in): ನಟಸಾರ್ವಭೌಮನ ಬೆಡಗಿ ಅನುಪಮ ಟಿಕ್ ಟಾಕ್ ಆ್ಯಪ್ ನಲ್ಲಿ ಫುಲ್ ಫೇಮಸ್ ! ಸೋಶಿಯಲ್ ಮೀಡಿಯಾಗಳಲ್ಲಿ ಒಂದಾದ ಟಿಕ್ ಟಾಕ್ ಆ್ಯಪ್ ನಟ ನಟಿಯರ ಪಾಲಿಗೂ ಅಚ್ಚುಮೆಚ್ಚು....

ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ: ಭಗಂಡೇಶ್ವರನಿಗೆ ಜಲ ದಿಗ್ಭಂದನ: ಮುಳುಗಡೆ ಹಂತದಲ್ಲಿ ಮೈಸೂರು ಮಡಿಕೇರಿ ರಾಷ್ಟ್ರೀಯ ಹೆದ್ದಾರಿ..

0
ಕೊಡಗು,ಆ,9,2019(www.justkannada.in): ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಮಳೆಯ ಅಬ್ಬರಕ್ಕೆ ಜಿಲ್ಲೆಯ ಜನತೆ ತತ್ತರಿಸಿದ್ದಾರೆ. ಬಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಯಿಂದಾಗಿ ಭಗಂಡೇಶ್ವರ ದೇವಾಲಯದ  ಒಳಗೆ ನೀರು ನುಗ್ಗಿದ್ದು, ಭಗಂಡೇಶ್ವರ...

ಬಾಗಲಕೋಟೆ ಜಿಲ್ಲೆಯಲ್ಲಿ 63 ಗ್ರಾಮಗಳು ಮುಳುಗಡೆ: ಸರ್ಕಾರದಿಂದ 10ಕೋಟಿ ಬಿಡುಗಡೆ-ಸಿಎಂ ಬಿಎಸ್ ಯಡಿಯೂರಪ್ಪ ಮಾಹಿತಿ..

0
ಬಾಗಲಕೋಟೆ,ಆ,9,2019(www.justkannada.in): ಭಾರಿ ಮಳೆ ಪ್ರವಾಹದಿಂದಾಗಿ ಬಾಗಲಕೋಟೆ ಜಿಲ್ಲೆಯಲ್ಲಿ 63 ಗ್ರಾಮಗಳು ಮುಖುಗಡೆಯಾಗಿದ್ದು, ಪರಿಹಾರ ಕಾರ್ಯಕ್ಕೆ ಜಿಲ್ಲೆಗೆ ಸರ್ಕಾರದಿಂದ 10 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. ಬಾಗಲಕೋಟೆ ಮುಧೋಳದಲ್ಲಿ...

ಕೊಚ್ಚಿ ಹೋದ ಬದುಕು: ವರುಣಾಘಾತಕ್ಕೆ 12 ಬಲಿ; ಉತ್ತರ ಕರ್ನಾಟಕದಲ್ಲಿ ನಿಲ್ಲದ ನೆರೆ, ಮಳೆ

0
ಹುಬ್ಬಳ್ಳಿ/ಬೆಂಗಳೂರು:ಆ-9: ಉತ್ತರ ಕರ್ನಾಟಕ, ದಕ್ಷಿಣ ಒಳನಾಡು, ಮಲೆನಾಡಿನಲ್ಲಿ ಮಳೆ-ನೆರೆ ಹಾವಳಿ ಮುಂದುವರೆದಿದೆ. ಕರಾವಳಿಯಲ್ಲಿ ಮಳೆ ಕಡಿಮೆಯಾಗಿದ್ದು, ಆಗಾಗ ಭಾರೀ ಗಾಳಿ ಬೀಸುತ್ತಿದ್ದು, ಜನರನ್ನು ಸಂಕಷ್ಟಕ್ಕೀಡು ಮಾಡಿದೆ. ಉತ್ತರ ಕರ್ನಾಟಕ, ಮಲೆನಾಡಿನಲ್ಲೇ 50ಕ್ಕೂ ಹೆಚ್ಚು...

ಭಾರಿ ದಂಡಕ್ಕೆ ಬೆದರಿದ ಸವಾರರು!

0
ಬೆಂಗಳೂರು:ಆ-9: ರಾಜ್ಯದಲ್ಲಿ ಪರಿಷ್ಕೃತ ದಂಡದ ನಿಯಮ ಅನುಷ್ಠಾನವಾಗುತ್ತಿದ್ದಂತೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಗಣನೀಯವಾಗಿ ಇಳಿಕೆಯಾಗಿದೆ. ಹೊಸ ದಂಡ ಮೊತ್ತ ಜಾರಿಯಾಗುವ ಮುನ್ನ ಬೆಂಗಳೂರಿನಲ್ಲಿ ನಿತ್ಯ ಸರಾಸರಿ 36 ಸಾವಿರ ಟ್ರಾಫಿಕ್ ನಿಯಮ...

ಕಾಶ್ಮೀರದಲ್ಲಿ ಅಭಿವೃದ್ಧಿಯ ಹೊಸಯುಗ ಆರಂಭ

0
ಬೆಂಗಳೂರು:ಆ-9: ಜಮ್ಮು-ಕಾಶ್ಮೀರಕ್ಕೆ ಸಂಬಂಧಪಟ್ಟಂತೆ ಡಾ.ಶ್ಯಾಮಪ್ರಸಾದ್ ಮುಖರ್ಜಿ, ಡಾ.ಬಿ.ಆರ್.ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ ಕಂಡ ಕನಸು ಈಗ ನನಸಾಗಿದ್ದು ಮತ್ತೊಮ್ಮೆ ಜಮ್ಮು-ಕಾಶ್ಮೀರ ಅಭಿವೃದ್ಧಿಯ ಹೊಸ ಎತ್ತರ ತಲುಪಲಿದೆ. ಆರ್ಥಿಕಾಭಿವೃದ್ಧಿ ವೇಗ ಪಡೆಯಲಿದೆ. ವಿಧಾನಸಭೆಗೆ ಚುನಾವಣೆಯೂ...

‘ಬಾಡಿಗೆ ‘ ಗೂಂಡಾ ಗಳಿಂದ ಬೆದರಿಕೆ : ಪೊಲೀಸರ ಮೊರೆ ಹೋದ ಸಾಕ್ಷಿದಾರ…!

0
  ಮೈಸೂರು, ಆ.08, 2019 : (www.justkannada.in news) : ಮನೆ ಬಾಡಿಗೆಗೆ ಸಂಬಂಧಿಸಿದ ವ್ಯಾಜ್ಯದಲ್ಲಿ ಕೋರ್ಟ್ ನಲ್ಲಿ ಹೇಳಿಕೆ ನೀಡಿದ್ದನ್ನು ಪ್ರಶ್ನಿಸಿ ಅಪರಿಚಿತ ವ್ಯಕ್ತಿಗಳು ಸಾಕ್ಷಿದಾರರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ...

ತಾರಕಾ ಜಲಾಶಯದಿಂದ ಹೆಚ್ಚಿನ ನೀರು ಬಿಟ್ಟ ಹಿನ್ನೆಲೆ: ನದಿ ಪಾತ್ರದಲ್ಲಿರುವ ಜನರಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳಿವಂತೆ ಸೂಚನೆ..

0
ಮೈಸೂರು,ಆ,8,2019(www.justkannada.in):  ತಾರಕಾ ಜಲಾಶಯದಿಂದ ಹೆಚ್ಚಿನ ನೀರು ಬಿಟ್ಟ ಹಿನ್ನೆಲೆ ತಾರಾಕ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು ನದಿ ಪಾತ್ರದಲ್ಲಿರೊ ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳಿವಂತೆ ಸೂಚನೆ ನೀಡಲಾಗಿದೆ. ಎಚ್ ಡಿ ಕೋಟೆ ಪುರಸಭೆ...

ಮೇಕೆದಾಟು ಯೋಜನೆ ಮರುಪರಿಶೀಲನೆಗೆ ಕೇಂದ್ರದ ಸೂಚನೆ ಹಿಂದೆ ರಾಜಕೀಯ ದುರುದ್ದೇಶ; ಮಾಜಿ ಸಚಿವ ಡಿ ಕೆ ಶಿವಕುಮಾರ್ ಆಕ್ರೋಶ

0
ಬೆಂಗಳೂರು, ಆ. 8,2019(www.justkannada.in)  ಮೇಕೆದಾಟು ಯೋಜನೆ ಬಗ್ಗೆ ಮರುಪರಿಶೀಲನೆ ನಡೆಸುವಂತೆ ಕೇಂದ್ರ ಸರಕಾರವು ರಾಜ್ಯಕ್ಕೆ ಸೂಚನೆ ನೀಡಿರುವುದರ ಹಿಂದೆ ರಾಜಕೀಯ ದುರುದ್ದೇಶ ಅಡಗಿದೆ. ಇದರ ವಿರುದ್ಧ ಬೃಹತ್ ಹೋರಾಟ ರೂಪಿಸಲಾಗುವುದು ಎಂದು ಮಾಜಿ...

ರಾಜ್ಯದಲ್ಲಿ ಹಲವೆಡೆ ಪ್ರವಾಹ ಹಿನ್ನೆಲೆ: ಇನ್ಫೋಸಿಸ್ ಫೌಂಡೇಷನ್ ನಿಂದ ಸಿಎಂ ಪರಿಹಾರ ನಿಧಿಗೆ 10 ಕೋಟಿ  ನೆರವು ಘೋಷಣೆ…

0
ಬೆಂಗಳೂರು,ಆ,8,2019(www.justkannada.in):  ರಾಜ್ಯದಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು,  ಲಕ್ಷಾಂತರ ಜನರು ಮನೆ ಮಠ ಕಳೆದುಕೊಂಡು ಬೀದಿಗೆ  ಬಿದ್ದಿದ್ದಾರೆ. ಇದೀಗ ಸಂತ್ರಸ್ತರ ನೆರವಿಗೆ ಇನ್ಫೋಸಿ್ ಫೌಂಡೇಶನ್ ಧಾವಿಸಿದೆ. ಪ್ರವಾಹ ಪರಿಸ್ಥಿತಿಯಿಂದಾಗಿ...