ಆರ್ಟಿಕಲ್ 371-ಜೆ ಹೈದರಾಬಾದ್-ಕರ್ನಾಟಕ ಪ್ರದೇಶ ಮಾತ್ರವಲ್ಲ ಕರ್ನಾಟಕದಾದ್ಯಂತ ಉದ್ಯೋಗಗಳಿಗೆ ಅನ್ವಯ
ಬೆಂಗಳೂರು:ಆ-8:(www.justkannada.in) ಸಂವಿಧಾನದ 371 ಜೆ ಕಲಂ ಅಡಿ ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ನೀಡುವ ಉದ್ಯೋಗದಲ್ಲಿ ಮೀಸಲಾತಿಯನ್ನು ಕೇವಲ ಆ ಭಾಗಕ್ಕೆ ಮಾತ್ರ ಸೀಮಿತಗೊಳಿಸುವುದು ಕಾರ್ಯಸಾಧುವಲ್ಲ. ಇದು ಈಡೀ ಕರ್ನಾಟಕದಾದ್ಯಂತ ಅನ್ವಯವಾಗಬೇಕೆಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ರಾಜ್ಯಮಟ್ಟದ ಸಂಸ್ಥೆ...
ಕರ್ತವ್ಯನಿರತ ಅಧಿಕಾರಿಗಳ ಮೇಲೆ ಸಿಬ್ಬಂದಿಯಿಂದಲೇ ಹಲ್ಲೆ
ಕೊಳ್ಳೇಗಾಲ, ಆ.8,2019(www.justkannada.in): ಕರ್ತವ್ಯನಿರತ ಗ್ರಾಮ ಪಂಚಾಯಿತಿ ಅಭಿವೃದ್ಧಿ ಮಹಿಳಾ ಅಧಿಕಾರಿ ಹಾಗೂ ಕಾರ್ಯದರ್ಶಿ ಮೇಲೆ ಬಿಲ್ ಕಲೆಕ್ಟರೊಬ್ಬರು ಹಲ್ಲೆ ಮಾಡಿರುವ ಘಟನೆ ಸತ್ತೇಗಾಲದಲ್ಲಿ ನಡೆದಿದೆ.
ಪಿಡಿಒ ನಮಿತ ತೇಜಗೌಡ ಹಾಗೂ ಲೋಕೇಶ್ ಹಲ್ಲೆಗೊಳ್ಳಗಾಗಿರುವ ಅಧಿಕಾರಿಗಳು....
ಮೈಸೂರು ಜಿಲ್ಲೆಯಲ್ಲಿ ವರುಣನ ಅಬ್ಬರ: ಸರಗೂರು ಹ್ಯಾಂಡ್ ಪೋಸ್ಟ್ ರಸ್ತೆ ಬಂದ್: ನೂರಾರು ಎಕರೆಯ ಬೆಳೆ ನಾಶ..
ಮೈಸೂರು,ಆ,8,2019(www.justkannada.in): ಮಳೆರಾಯನ ಅಬ್ಬರದಿಂದ ರಾಜ್ಯದ ಜನತೆ ತತ್ತರಿಸಿದ್ದು ಮೈಸೂರಿನಲ್ಲೂ ವರುಣನ ಆರ್ಭಟ ಜೋರಾಗಿದೆ. ಈ ನಡುವೆ ಎಚ್.ಡಿ ಕೋಟೆರ ಹುಣಸೂರಿಗೆ ಮಳೆರಾಯನ ಎಫೆಕ್ಟ್ ತಟ್ಟಿದೆ.
ಭಾರಿ ಮಳೆಯಿಂದಾಗಿ ಎಚ್ ಡಿ ಕೋಟೆಯ ತಾರಕ ಸೇರುವೆ,...
ಮೈಸೂರು ವಿವಿಯಲ್ಲಿನ ಅಕ್ರಮಗಳ ಬಗ್ಗೆ ತನಿಖೆಗೆ ಒತ್ತಾಯಿಸಿ ಕರವೇ ಪ್ರತಿಭಟನೆ…
ಮೈಸೂರು,ಆ,8,2019(www.justkannada.in): ಮೈಸೂರು ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕ್ರಾಫರ್ಡ್ ಹಾಲ್ ಮುಂಭಾಗ ಜಮಾಯಿಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು....
ಮೂವರು ಸಾಧಕರಿಗೆ 2019ನೇ ಸಾಲಿನ ‘ಸಂಸ್ಕೃತ ಸಿರಿ’ ಪ್ರಶಸ್ತಿ…
ಬೆಂಗಳೂರು,8,2019(www.justkannada.in): ಪ್ರಸ್ತುತ ವರ್ಷದ ಡಾ. ವೇಮಗಲ್ ನಾರಾಯಣಸ್ವಾಮಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಕೊಡಮಾಡುವ 'ಸಂಸ್ಕೃತಿ ಸಿರಿ’ ಪ್ರಶಸ್ತಿಗೆ ಮೂವರು ಸಾಧಕರು ಭಾಜನರಾಗಿದ್ದಾರೆ.
ಪ್ರಸಿದ್ಧ ಕವಿ ಮತ್ತು ಲೇಖಕರಾದ ಹೆಚ್.ಎಸ್ ವೆಂಕಟೇಶ ಮೂರ್ತಿ , ಶ್ರೀಕೃಷ್ಣ ಪಾರಿಜಾತ...
ಪ್ರತ್ಯೇಕ ಘಟನೆ: ಮಹಾಮಳೆಗೆ ಮನೆಯ ಗೋಡೆ ಕುಸಿದು ಇಬ್ಬರು ಮಹಿಳೆಯರು ಸಾವು…
ಹುಬ್ಬಳ್ಳಿ/ಉಡುಪಿ.ಆ,8,2019(www.justkannada.in): ರಾಜ್ಯದಲ್ಲಿ ಸುರಿಯುತ್ತಿರುವ ಮಹಾಮಳೆಗೆ ಇಂದು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಗೋಡೆ ಕುಸಿದು ಹುಬ್ಬಳ್ಳಿಯಲ್ಲಿ ಓರ್ವ ಮಹಿಳೆ ಮತ್ತು ಉಡುಪಿಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಮಳೆಯರಾಯನ ಅಬ್ಬರ ಜೋರಾಗಿದ್ದು ಮನೆಯ ಗೋಡೆ...
ಯಡಿಯೂರಪ್ಪ ಎಲ್ಲಿದ್ದೀಯಪ್ಪ ಎಂಬ ಹೆಚ್.ಡಿಕೆ ಹೇಳಿಕೆಗೆ ಶಾಸಕ ರೇಣುಕಾಚಾರ್ಯ ತಿರುಗೇಟು: ಸಿದ್ದರಾಮಯ್ಯ ವಿರುದ್ದವೂ ಕಿಡಿ..
ಬೆಂಗಳೂರು,ಆ,8,2019(www.justkannada.in) : ಉತ್ತರ ಕರ್ನಾಟಕ ಪ್ರವಾಹದಲ್ಲಿ ಸ್ಥಿತಿ ನಿರ್ಮಾಣವಾಗಿದ್ದರೂ ದೆಹಲಿಯಲ್ಲಿದ್ದ ಸಿಎಂ ಬಿಎಸ್ ಯಡಿಯೂರಪ್ಪಗೆ ಯಡಿಯೂರಪ್ಪ ಎಲ್ಲಿದ್ದೀಯಪ್ಪ ಎಂದು ಟೀಕಿಸಿದ್ದ ಮಾಜಿ ಸಿಎಂ ಹೆಚ್,ಡಿ ಕುಮಾರಸ್ವಾಮಿಗೆ ಬಿಜೆಪಿ ಶಾಸಕ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.
ವಿಧಾನಸೌಧದಲ್ಲಿ...
ಐಎಂಎ ವಂಚನೆ ಪ್ರಕರಣ: ಸ್ವಿಮ್ಮಿಂಗ್ ಪೂಲ್ ತಳಭಾಗದಲ್ಲಿ ಅಡಗಿಸಿಟ್ಟಿದ್ದ 303 ಕೆ.ಜಿ ನಕಲಿ ಚಿನ್ನದ ಬಿಸ್ಕೆಟ್ ಗಳು ಪತ್ತೆ
ಬೆಂಗಳೂರು:ಆ-8:(www.justkannada.in) ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ತಂಡ, ಪ್ರಕರಣದ ರೂವಾರಿ, ಮನ್ಸೂರ್ ಅಲಿಖಾನ್ ನಿವಾಸದಿಂದ 303 ಕೆಜಿ ತೂಕದ ನಕಲಿ ಚಿನ್ನದ ಬಿಸ್ಕೆಟ್ ಗಳನ್ನು ವಶಕ್ಕೆ ಪಡೆದುಕೊಂಡಿದೆ.
ಐಎಂಎ...
ಮನೆಯೊಳಗೆ ನುಗ್ಗಿ ಮೇಕೆ ಮೇಲೆ ದಾಳಿ ಮಾಡಿ ಕೊಂದ ಚಿರತೆ….
ಮೈಸೂರು,ಆ,8,2019(www.justkannada.in): ಮನೆ ಒಳಗೆ ಚಿರತೆ ದಾಳಿ ನಡೆಸಿದ ಪರಿಣಾಮ ಮೇಕೆ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ಹೊರವಲಯದ ಚಿಕ್ಕೇಗೌಡನಹುಂಡಿಯಲ್ಲಿ ಈ ಘಟನೆ ನಡೆದಿದೆ. ಸಾವಿತ್ರಮ್ಮ ಎಂಬುವವರು ಸಾಕಿದ್ದ ಮೇಕೆ ಮೇಲೆ ಇಂದು ಮುಂಜಾನೆ...
ಪ್ರವಾಹಪೀಡಿತ ಪ್ರದೇಶಗಳಲ್ಲಿ ಸಿಎಂ ಪರಿಶೀಲನೆ: ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಬಿ.ಎಸ್ ಯಡಿಯೂರಪ್ಪ…
ಬೆಳಗಾವಿ,ಆ,8,2019(www.justkannada.in): ನಿನ್ನೆ ಸಂಜೆಯಿಂದ ಅತೀವೃಷ್ಠಿ ಹಾಗೂ ಪ್ರವಾಹ ಪೀಡಿದ ಪ್ರದೇಶಗಳಿಗೆಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಮುಂಜಾನೆ ಬಿಡುವಿಲ್ಲದ ಮಳೆಯಲ್ಲಿ ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ಹುಕ್ಕೇರಿ,...



