ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಅರ್ಜಿ ಸಲ್ಲಿಸಿ..
ಬೆಂಗಳೂರು ಗ್ರಾಮಾಂತರ, ಆಗಸ್ಟ್,4,2025 (www.justkannada.in): ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯೋಜನಾ ನಿರ್ದೇಶಕ...
ತುಮಕೂರು ಬಳಿ 19 ನವಿಲು ಸಾವು ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ
ಬೆಂಗಳೂರು, ಆಗಸ್ಟ್, 4,2025 (www.justkannada.in): ತುಮಕೂರು ಜಿಲ್ಲೆ ಮಧುಗಿರಿ ತಾಲೂಕು ಮಿಡಿಗೇಶಿಯ ಬಳಿ ರೈತರೊಬ್ಬರ ಜಮೀನಿನಲ್ಲಿ 19 ನವಿಲುಗಳು ಮೃತಪಟ್ಟಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
ಮೈಸೂರು ದಸರಾ ಗಜಪಯಣಕ್ಕೆ ಚಾಲನೆ: ವನ್ಯಜೀವಿಗಳ ಸಂರಕ್ಷಣೆಗೆ ಸಚಿವ ಈಶ್ವರ್ ಖಂಡ್ರೆ ಮನವಿ
ಮೈಸೂರು,ಆಗಸ್ಟ್,4,2025 (www.justkannada.in): ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಅಭಿಮನ್ಯು ನೇತೃತ್ವದ ಗಜಪಡೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ಚಾಲನೆ ದೊರೆಯಿತು.
ಹುಣಸೂರು ತಾಲೂಕು ವೀರನಹೊಸಹಳ್ಳಿಯಲ್ಲಿಂದು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ 14...
ಸಾರಿಗೆ ನೌಕರರ ಮುಷ್ಕರ ನಾಳೆವರೆಗೆ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶ
ಬೆಂಗಳೂರು,ಆಗಸ್ಟ್,4,2025 (www.justkannada.in): ಸಿಎಂ ಸಿದ್ದರಾಮಯ್ಯ ಜೊತೆಗಿನ ಸಭೆ ವಿಫಲವಾದ ಹಿನ್ನೆಲೆಯಲ್ಲಿ ನಾಳೆಯಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದು ಆದರೆ ಇದಕ್ಕೆ ಒಂದು ದಿನದ ಮಟ್ಟಿಗೆ ಹೈಕೋರ್ಟ್ ಬ್ರೇಕ್ ಹಾಕಿದೆ.
ಸಾರಿಗೆ ನೌಕರರ...
ಸಿಎಂ ಜೊತೆ ಮಾತುಕತೆ ವಿಫಲ : ನಾಳೆಯಿಂದ ಸಾರಿಗೆ ಸಿಬ್ಬಂದಿ ಅನಿರ್ಧಿಷ್ಟಾವಧಿ ಮುಷ್ಕರ ಫಿಕ್ಸ್
ಬೆಂಗಳೂರು,ಆಗಸ್ಟ್,4,2025 (www.justkannada.in): ಸಾರಿಗೆ ಮುಖಂಡರ ಜೊತೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆ ವಿಫಲವಾಗಿದ್ದು, ಈ ಹಿನ್ನೆಲೆಯಲ್ಲಿ ನಾಳೆಯಿಂದ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗಳು ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದ್ದಾರೆ.
ಇಂದು ಸಾರಿಗೆ ನೌಕರರ 38...
ಮತಗಳ್ಳತನ ವಿರುದ್ದ ನಾಳಿನ ರಾಹುಲ್ ಗಾಂಧಿ ಪ್ರತಿಭಟನೆ ಮುಂದೂಡಿಕೆ
ಬೆಂಗಳೂರು,ಆಗಸ್ಟ್,4,2025 (www.justkannada.in): ಲೋಕಸಭೆ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಆಕ್ರಮ ನಡೆದಿದೆ ಎಂದು ಆರೋಪಿಸಿ ನಾಳೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಪ್ರತಿಭಟನೆ ಆಗಸ್ಟ್ 8ಕ್ಕೆ ಮುಂದೂಡಿಕೆಯಾಗಿದೆ.
ಜಾರ್ಖಂಡ್ ಮಾಜಿ ಸಿಎಂ...
‘ಮನ ಮನೆಗೆ ಮಾಚಿದೇವ’: ಕಾರ್ಯಕ್ರಮ ಯಶಸ್ಸಿಗೆ ಸಮುದಾಯ ಮುಖಂಡರ ಪೂರ್ವಭಾವಿ ಸಭೆ.
ಮೈಸೂರು, ಆ.೦೪,೨೦೨೫ : ಚಿತ್ರದುರ್ಗದ ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದ ಪೀಠಾಧಿಪತಿ ಡಾ.ಶ್ರೀ ಬಸವ ಮಾಚಿದೇವ ಸ್ವಾಮೀಜಿ ನೇತೃತ್ವದಲ್ಲಿ ಆ.೧೩ರಂದು ನಗರದಲ್ಲಿ ಹಮ್ಮಿಕೊಂಡಿರುವ ‘ಮನ ಮನೆಗೆ ಮಾಚಿದೇವ’ ಕಾರ್ಯಕ್ರಮದ ಯಶಸ್ಸಿಗೆ ಪೂರ್ವಭಾವಿ ಸಭೆ...
ಬರ್ಲಿನ್ ಸಾಂಸ್ಕೃತಿಕ ಹಬ್ಬ: ಹಂಪಿ ರಥಕ್ಕೆ ‘ಅತ್ಯುತ್ತಮ ವ್ಯಾಗನ್’ ಬಹುಮಾನ
ಬರ್ಲಿನ್,ಆಗಸ್ಟ್,4,2025 (www.justkannada.in): ಜರ್ಮನಿ ರಾಜಧಾನಿ ಬರ್ಲಿನ್ ನಗರದಲ್ಲಿ ಇತ್ತೀಚೆಗೆ ನಡೆದ ‘ಕಾರ್ನಿವಲ್ ದೆರ್ ಕುಲ್ಟೂರೆನ್ -2025’ ಸಾಂಸ್ಕೃತಿಕ ಹಬ್ಬದ ಅಂಗವಾಗಿ “ಬರ್ಲಿನ್ ಕನ್ನಡ ಬಳಗ ಈ.ವಿ.” (ಬಿಕೆಬಿಇವಿ) ವತಿಯಿಂದ ನಿರ್ಮಿಸಲಾಗಿದ್ದ ಐತಿಹಾಸಿಕ ಹಂಪಿ...
SC ಒಳ ಮೀಸಲಾತಿ: ಸರ್ಕಾರಕ್ಕೆ ವರದಿ ಸಲ್ಲಿಸಿದ ಆಯೋಗ
ಬೆಂಗಳೂರು,ಆಗಸ್ಟ್,4,2025 (www.justkannada.in): ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಹಿನ್ನೆಲೆಯಲ್ಲಿ ಸಮೀಕ್ಷೆ ನಡೆಸಿದ್ದ ನಿವೃತ್ತ ನ್ಯಾ.ನಾಗಮೋಹನದಾಸ್ ಆಯೋಗವು ಇಂದು ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದೆ.
ಒಳ ಮೀಸಲಾತಿ ಜಾರಿಗೆ ಸುಪ್ರಿಂಕೋರ್ಟ್ ಆದೇಶ ಮಾಡಿ...
ಚೀನಾ ಭಾರತದ ಗಡಿ ಆಕ್ರಮಿಸಿದೆ ಹೇಳಿಕೆ : ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ತರಾಟೆ
ನವದೆಹಲಿ,ಆಗಸ್ಟ್,4,2025 (www.justkannada.in): ಚೀನಾ ಭಾರತದ ಗಡಿ ಪ್ರದೇಶವನ್ನು ಆಕ್ರಮಿಸಿಕೊಂಡಿದೆ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ತರಾಟೆ ತೆಗೆದುಕೊಂಡಿದೆ.
ಭಾರತದ ಗಡಿ ಪ್ರದೇಶವನ್ನ ಚೀನಾ ಆಕ್ರಮಿಸಿಕೊಂಡಿದೆ ಎಂದು ಹೊರಗೆ ಹಲವು...













