ಕೊಯ್ನಾ ಡ್ಯಾಂನಿಂದ ಮತ್ತೆ 5 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ….
ಬೆಳಗಾವಿ,ಆ,8,2019(www.justkannada.in): ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮತ್ತೆ ಕೊಯ್ನಾ ಡ್ಯಾಂನಿಂದ 5 ಲಕ್ಷ ಕ್ಯೂಸೆಕ್ಸ್ ನೀರನ್ನ ಕೃಷ್ಣ ನದಿಗೆ ಹರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನಾವೀಸ್ ನಮ್ಮ ರಾಜ್ಯದ ಸಿಎಂ...
ಬೆಳಗಾವಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ ಬಿಎಸ್ ಯಡಿಯೂರಪ್ಪ…
ಬೆಳಗಾವಿ,ಆ,8,2019(www.justkannada.in): ಉತ್ತರ ಕರ್ನಾಟಕ ಸೇರಿದಂತೆ ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು ಮುಂದುವರೆದಿದ್ದು, ಹಲವು ಜಿಲ್ಲೆಗಳು ಪ್ರವಾಹದಿಂದ ನಲುಗಿವೆ.
ಈ ನಡುಗೆ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಬೆಳಗಾವಿ ನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ...
ಬೆಳಗಾವಿಯಲ್ಲಿ ಮಹಾಮಳೆಗೆ ಮತ್ತೊಂದು ಬಲಿ…
ಬೆಳಗಾವಿ,ಆ,8,2019(www.justkannada.in): ಬಿಟ್ಟು ಬಿಡದೆ ಸುರಿಯುತ್ತಿರುವ ಮಹಾಮಳೆಗೆ ಬೆಳಗಾವಿಯಲ್ಲಿ ಮತ್ತೊಂದು ಬಲಿಯಾಗಿದೆ.
ಭಾರಿ ಮಳೆಯಿಂದಾಗಿ ಹಳ್ಳದಾಟುವ ವೇಳೆ ಬಾಲಕಿಯೊಬ್ಬಳು ಕೊಚ್ಚಿಹೋಗಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ನಾಗರಮುನ್ನೋಳಿ ಗ್ರಾಮದ ಬಳಿ ನಡೆದಿದೆ. ಶಿಲ್ಪಾ...
ಮೈಸೂರು ಜಿಲ್ಲೆಯಲ್ಲೂ ಮಳೆರಾಯನ ಆರ್ಭಟ: ಮನೆ ಕುಸಿತ
ಮೈಸೂರು,ಆ,8,2019(www.justkannada.in): ಮೈಸೂರು ಜಿಲ್ಲೆಯಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದ್ದು ಮಳೆರಾಯನ ಆರ್ಭಟಕ್ಕೆ ಜನ ಜೀವನ ಅಸ್ತವ್ಯಸ್ತವಾಗಿದೆ.
ನಿರಂತರ ಸುರಿಯುತ್ತಿರುವ ಭಾರಿ ಮಳೆಗೆ ಜಿಲ್ಲೆಯ ಹೆಚ್.ಡಿ.ಕೋಟೆಯ ಹ್ಯಾಂಡ್ ಪೋಸ್ಟ್‌ನ ಯರಹಳ್ಳಿಯಲ್ಲಿ ಮನೆ ಕುಸಿದು ಬಿದ್ದಿದೆ. ಈ ವೇಳೆ...
ನೆರೆ ಹಾನಿ ಪ್ರಮಾಣ ತಡೆಗೆ ಮೂಲಕಾರಣ ತಂತ್ರಜ್ಞಾನ
ಬೆಂಗಳೂರು:ಆ-8: ಉತ್ತರ ಕರ್ನಾಟಕದಲ್ಲಿ ಇತಿಹಾಸ ಮರುಕಳಿಸಿದೆ. 2009ರಲ್ಲಿ ಇದೇ ರೀತಿ ನೆರೆ ಹಾವಳಿ ಉಂಟಾಗಿತ್ತು. ಆಗಲೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರವೇ ಇತ್ತು. ಆದರೆ, ವ್ಯತ್ಯಾಸ ಇಷ್ಟೇ-ಇಂದಿಗಿಂತ ಅಂದಿನ ಹಾನಿ ಹತ್ತಾರುಪಟ್ಟು...
ಸಾಫ್ಟ್ವೇರ್ ಕಂಪನಿಯಲ್ಲಿ ಇಂಟರ್ನ್ಶಿಪ್ ಮಾಡುತ್ತಿದ್ದ ಯುವತಿಗೆ ಟೆಕ್ಕಿ ಕೊಟ್ಟ ಕಿರುಕುಳ ಶಾಕ್ ಆಗುವಂತದ್ದು
ಬೆಂಗಳೂರು:ಆ-8: ಗೆಳೆತನದ ನೆಪದಲ್ಲಿ ಪ್ರತಿಷ್ಠಿತ ಸಾಫ್ಟ್ವೇರ್ ಕಂಪನಿಯಲ್ಲಿ ಪ್ರಶಿಕ್ಷಣ ಪಡೆಯುತ್ತಿದ್ದ ಯುವತಿ ಬೆನ್ನು ಬಿದ್ದು, ಮೊಬೈಲ್ ಆಪ್ ಮೂಲಕ ಆಕೆಯನ್ನು ಹಿಂಬಾಲಿಸುತ್ತಿದ್ದ ಟೆಕ್ಕಿಯ ಕಿರುಕುಳಕ್ಕೆ ಬೇಸತ್ತ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆತಂಕಗೊಂಡ ಪಾಲಕರು...
ತವರಿಗೆ ತೆರಳಲು ಕಾಶ್ಮೀರಿ ಪಂಡಿತರು ಸಿದ್ಧ: ಯುವ ಜನರಲ್ಲಿ ಹೆಚ್ಚಿನ ತುಡಿತ
ಬೆಂಗಳೂರು:ಆ-8: ಕಾಶ್ಮೀರದ ಮೂಲ ನಿವಾಸಿಗಳು ಹಾಗೂ ಕಾಶ್ಮೀರಿ ಪಂಡಿತ ಸಮುದಾಯದ ನಾವೆಲ್ಲರೂ 70 ವರ್ಷದಿಂದ ಕಾಯುತ್ತಿದ್ದ ಘಳಿಗೆ ಕೊನೆಗೂ ಬಂದಿದೆ. ಸಂವಿಧಾನದ 370ನೇ ವಿಧಿ ರದ್ದುಗೊಳಿಸಿ ಮಹತ್ತರ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರಕ್ಕೆ...
ಐಎಂಎ ವಂಚನೆ ಪ್ರಕರಣ: ಆರೋಪಿ ಮನ್ಸೂರ್ ಖಾನ್ ಮನೆ ಮೇಲೆ ಎಸ್ ಐಟಿ ದಾಳಿ ವೇಳೆ 303ಕೆ.ಜಿ ನಕಲಿ...
ಬೆಂಗಳೂರು,ಆ,7,2019(www.justkannada.in): ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಂಎ ಮಾಲೀಕ ಆರೋಪಿ ಮನ್ಸೂರ್ ಖಾನ್ ಮನೆ ಮೇಲೆ ಎಸ್ ಐಟಿ ದಾಳಿ ನಡೆಸಿದ ವೇಳೆ ಸುಮಾರು 303 ಕೆಜಿ ನಕಲಿ ಚಿನ್ನದ ಬಿಸ್ಕೆಟ್...
ಇದೇ ಆ.10ಕ್ಕೆ ಮತ್ತೆ ದೆಹಲಿಗೆ: ಪ್ರವಾಹ ಪೀಡಿತ ಜಿಲ್ಲೆಗಳಲ್ಲಿರಲು ಶಾಸಕರು, ಸಂಸದರಿಗೆ ಸೂಚಿಸಿದ್ದೇನೆ- ಸಿಎಂ ಬಿ ಎಸ್ ಯಡಿಯೂರಪ್ಪ...
ಬೆಂಗಳೂರು,ಆ,7,2019(www.justkannada.in): ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಹಿನ್ನೆಲೆ ಕೇಂದ್ರ ಸಚಿವರಾದ ಸುರೇಶ್ ಅಂಗಡಿ ಸೇರಿದಂತೆ ಎಲ್ಲರೂ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಇರುವಂತೆ ಸೂಚಿಸಿದ್ದೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಸಿಎಂ ಬಿಎಸ್...
ಪ್ರಪ್ರಥಮ ಬಾರಿಗೆ ವಿಶೇಷ ಚೇತನರಿಗಾಗಿ ಮೈಸೂರಿನಲ್ಲಿ ನಡೆದ ಪಾರಂಪರಿಕ ನಡಿಗೆ..
ಮೈಸೂರು,ಆ,7,2019(www.justkannada.in): ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಹಾಗೂ ಮಹಾಜನ ಪ್ರಥಮ ದರ್ಜೆ ಕಾಲೇಜಿನ ರೋಟ್ರಾಕ್ಟ್ ಕ್ಲಬ್ ಇವರ ಸಹಯೋಗದೊಂದಿಗೆ ವಿಶೇಷ ಚೇತನರಿಗಾಗಿ ಪಾರಂಪರಿಕ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮೈಸೂರಿನ ಪುರಭವನದ ಬಳಿಯಿಂದ...



