Thursday, May 14, 2026
Home Blog Page 4552

ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪಂಚಭೂತಗಳಲ್ಲಿ ಲೀನ…

0
ನವದೆಹಲಿ,ಆ,7,2019(www.justkannada.in) ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿಗೌರವದೊಂದಿಗೆ ನವದೆಹಲಿಯ ಲೂಧಿ ರಸ್ತೆಯಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ನಡೆಯಿತು. ನವದೆಹಲಿಯ ಲೂಧಿ ರಸ್ತೆಯಲ್ಲಿರುವ  ದಯಾನಂದ್ ಘಾಟ್ ನ ಮುಕ್ತಿದಾಮದ ವಿದ್ಯುತ್ ಚಿತಗಾರದಲ್ಲಿ...

ಇಂದು ಸಂಜೆ ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಲಿರುವ ಸಿಎಂ ಬಿ.ಎಸ್ ಯಡಿಯೂರಪ್ಪ: ನಾಳೆ ವೈಮಾನಿಕ ಸಮೀಕ್ಷೆ…

0
ಬೆಂಗಳೂರು,ಆ,7,2019(www.justkannada.in): ರಾಜ್ಯದಲ್ಲಿ ಪ್ರವಾಹ ಹಿನ್ನೆಲೆ ದೆಹಲಿ ಪ್ರವಾಸ ಅರ್ಧಕ್ಕೆ ಮೊಟಕುಗೊಳಿಸಿ ರಾಜ್ಯಕ್ಕೆ ಆಗಮಿಸಿರುವ ಸಿಎಂ ಬಿ.ಎಸ್ ಯಡಿಯೂರಪ್ಪ ಇಂದೇ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಇಂದು ಸಂಜೆ 5 ಕ್ಕೆ ಎಚ್ ಎ...

ರಾಜ್ಯ ಬಿಜೆಪಿ ಸರ್ಕಾರದ ಕಾರ್ಯವೈಖರಿ ಬಗ್ಗೆ ಟೀಕೆ: ಸಿಎಂ ಬಿಎಸ್ ವೈರನ್ನ ರೋಮ್ ದೊರೆಗೆ ಹೋಲಿಸಿ ವ್ಯಂಗ್ಯವಾಡಿದ ಜೆಡಿಎಸ್…

0
ಬೆಂಗಳೂರು,ಆ,7,2019(www.justkannada.in):  ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದ್ದು ನೆರೆ ಆವರಿಸಿರುವ ವೇಳೆ ದೆಹಲಿ ಭೇಟಿಗೆ ಹೋಗಿದ್ದ  ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ದ ಜೆಡಿಎಸ್ ಟ್ವಿಟ್ಟರ್ ನಲ್ಲಿ ಕಿಡಿಕಾರಿದೆ. ಭೀಕರ ಮಳೆಯಿಂದಾಗಿ ರಾಜ್ಯದಲ್ಲಿ...

ಬಕ್ರೀದ್ ಹಬ್ಬ ಹಿನ್ನೆಲೆ: ನಿಯಮ ಮೀರಿದ್ರೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ ಬೆಂಗಳೂರು ಡಿಸಿ ಶ್ರೀನಿವಾಸ್…

0
ಬೆಂಗಳೂರು,ಆ,7,2019(www.justkannada.in): ಬಕ್ರೀದ್ ಹಬ್ಬ ಹಿನ್ನೆಲೆ, ಒಂಟೆಯನ್ನ ಯಾವುದೇ ಕಾರಣಕ್ಕೂ ಕಡಿಯುವಂತಿಲ್ಲ. ನಿಯಮ ಮೀರಿದ್ರೆ ಕ್ರಮ ಕೈಗೊಳ್ಳುವುದಾಗಿ  ಬೆಂಗಳೂರು ಜಿಲ್ಲಾಧಿಕಾರಿ ಶ್ರೀನಿವಾಸ್ ಎಚ್ಚರಿಕೆ ನೀಡಿದರು. ಬಕ್ರಿದ್ ಹಬ್ಬ ಹಿನ್ನೆಲೆ ಬೆಂಗಳೂರು ಜಿಲ್ಲಾಧಿಕಾರಿ ಶ್ರೀನಿವಾಸ್ ನೇತೃತ್ವದಲ್ಲಿ ಮುಸ್ಲಿಂ...

ಕಾಫಿನಾಡಲ್ಲಿ ಭಾರಿ ಮಳೆ ಹಿನ್ನೆಲೆ: ಹೊರನಾಡಿನ ಸಂಪರ್ಕ ಸಂಪೂರ್ಣ ಬಂದ್: ನೆರೆಯಲ್ಲಿ ಸಿಲುಕಿದ್ದ 9 ಜನರ ರಕ್ಷಣೆ…   

0
ಚಿಕ್ಕಮಗಳೂರು,ಆ,7,2019(www.justkannada.in): ಕಾಫಿನಾಡು ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಹೊರನಾಡಿನ ಎರಡು ಮಾರ್ಗಗಳು ಬಂದ್ ಆಗಿದ್ದು ರಸ್ತೆ ಸಂಪರ್ಕವಿಲ್ಲದೆ ನೂರಾರು ಪ್ರವಾಸಿಗರ ಪರದಾಡುತ್ತಿದ್ದಾರೆ. ಬಿಟ್ಟುಬಿಡದೆ ನಿರಂತರವಾಗಿ ಸುರಿಯುತ್ತಿರುವ ಮಳೆಯ ಅವಾಂತರದಿಂದ ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಹೊರನಾಡಿನ...

ಸಚಿವ ಸಂಪುಟ ರಚನೆ ಸದ್ಯಕ್ಕಿಲ್ಲ: ನೆರೆ ಪ್ರದೇಶಗಳಿಗೆ ಭೇಟಿ ನೀಡಲಿರುವ ಸಿಎಂ ಬಿಎಸ್ ವೈ…

0
ಬೆಂಗಳೂರು,ಆ,7,2019(www.justkannada.in): ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕ ಸೇರಿ ಹಲವು ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಪ್ರವಾಸ ಮೊಟಕುಗೊಳಿಸಿ ನೆರೆ ವೀಕ್ಷಣೆಗೆ ಆಗಮಿಸುತ್ತಿದ್ದಾರೆ. ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ...

ಮೈಸೂರು ಜಿಲ್ಲೆಯಲ್ಲೂ ವರುಣನ ಅಬ್ಬರ: ಮೂರು ಮನೆಗಳು ಕುಸಿತ: ಅಪಾರ ಪ್ರಮಾಣದ ಬೆಳೆ ಹಾನಿ…

0
ಮೈಸೂರು,ಆ,7,2019(www.justkannada.in): ರಾಜ್ಯದಲ್ಲಿ ಸುರಿಯುತ್ತಿರುವ ಮಹಾಮಳೆಗೆ ಉತ್ತರ ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳು ತತ್ತರಿಸಿದ್ದು, ಈ ನಡುವೆ ಮೈಸೂರಿನಲ್ಲೂ ವರುಣನ ಅಬ್ಬರ ಜೋರಾಗಿದೆ. ಮೈಸೂರು ಜಿಲ್ಲೆಯಲ್ಲೂ ಜಿಟಿ ಜಿಟಿ ಮಳೆಯಾಗುತ್ತಿದ್ದು , ಹುಣಸೂರು, ಎಚ್.ಡಿ.ಕೋಟೆ, ಪಿರಿಯಾಪಟ್ಟಣ,...

ದೆಹಲಿ ಪ್ರವಾಸ ಅರ್ಧಕ್ಕೆ ಮೊಟಕು: ಬೆಂಗಳೂರಿನತ್ತ ಸಿಎಂ ಬಿಎಸ್ ಯಡಿಯೂರಪ್ಪ ತುರ್ತಾಗಿ ಪ್ರಯಾಣ…

0
ಬೆಂಗಳೂರು,ಆ,7,2019(www.justkannada.in):  ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿ ಪ್ರವಾಸವನ್ನ ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಬಿಎಸ್ ಯಡಿಯೂರಪ್ಪ ಬೆಂಗಳೂರಿಗೆ...

 ನಿರಂತರ ಮಳೆಯಿಂದಾಗಿ ಗುಡ್ಡಕುಸಿತ: ಚಾರ್ಮಾಡಿ ಘಾಟ್  ರಸ್ತೆ ಸಂಚಾರ ಬಂದ್…

0
ಚಿಕ್ಕಮಗಳೂರು,ಆ,7,2019(www.justkannada.in): ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರಮಳೆಯಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡಕುಸಿದಿದ್ದು ಈ ಹಿನ್ನೆಲೆ ಇಲ್ಲಿ ರಸ್ತೆ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮೂರ್ನಾಲ್ಕು ಕಡೆ...