Thursday, May 14, 2026
Home Blog Page 4554

ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ: ನೆರವಿಗೆ ಬರುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ ಸಂಸದ ಡಾ.ಎಲ್.ಹನುಮಂತಯ್ಯ..

0
ನವದೆಹಲಿ,ಆ,6,2019(www.justkannada.in): ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು  ನೆರವಿಗೆ ಬರುವಂತೆ ಕೇಂದ್ರ ಸರ್ಕಾರಕ್ಕೆ ಸಂಸದ ಡಾ.ಎಲ್.ಹನುಮಂತಯ್ಯ ಅವರು ಆಗ್ರಹಿಸಿದ್ದಾರೆ. ಇಂದು ರಾಜ್ಯಸಭೆಯ “ಶೂನ್ಯ ವೇಳೆಯಲ್ಲಿ” ಕರ್ನಾಟಕದ ಮಾನ್ಯ ಸಂಸದರಾದ...

ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಭೇಟಿ ಮಾಡಿ ಬೆಳೆವಿಮೆ ನೋಂದಣಿ ಅವಧಿ ವಿಸ್ತರಿಸಲು ಮನವಿ ಮಾಡಿದ ಸಿಎಂ...

0
ನವದೆಹಲಿ, ಆ,6,2019(www.justkannada.in):  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃಧ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿಎಸ್...

ಆಗಸ್ಟ್ 9ಕ್ಕೆ ರಾಜ್ಯ ಸಚಿವ ಸಂಪುಟ ರಚನೆ ಫಿಕ್ಸ್…?

0
ನವದೆಹಲಿ,ಆ,6,2019(www.justkannada.in):  ಬಿಎಸ್ ಯಡಿಯೂರಪ್ಪ ಸಿಎಂ ಆಗಿ ಅಧಿಕಾರ ಸ್ವೀಕರಿಸಿ ವಾರ ಕಳೆದರೂ ಸಚಿವ ಸಂಪುಟ ವಿಸ್ತರಣೆ ಮಾಡದೆ ವಿಳಂಬವಾಗಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಈ ನಡುವೆ ಸಚಿವ ಸಂಪುಟ ರಚನೆ ಸಂಬಂಧ ಚರ್ಚಿಸಲು ದೆಹಲಿಗೆ...

ಬೆಳಗಾವಿಯಲ್ಲಿ ಮಳೆಯ ಅಬ್ಬರಕ್ಕೆ ಮನೆಗಳು ಜಲಾವೃತ: ಹಲವೆಡೆ ರಸ್ತೆ ಸಂಪರ್ಕ ಸ್ಥಗಿತ: ಜನಜೀವನ ಅಸ್ತವ್ಯಸ್ತ…

0
ಬೆಳಗಾವಿ,ಆ,6,2019(www.justkannada.in): ಕಳೆದ ಎಂಟ್ಹತ್ತು ದಿನಗಳಿಂದ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದ ಬೆಳಗಾವಿ ನಗರ ಜನಜೀವನ ತುಂಬಾ ಅಸ್ತವ್ಯಸ್ತಗೊಂಡಿದ್ದು,   ಕೃಷ್ಣ ಹಾಗೂ ಅದರ ಉಪ ನದಿಗಳು ಅಪಾಯ ಮಟ್ಟಮೀರಿ ಮೀರಿ ಹರಿಯುತ್ತಿರುವುದರಿಂದ ಪ್ರವಾಹ ಪರಿಸ್ಥಿತಿ...

ಮಹಾಮಳೆಯಿಂದ ಮತ್ತೊಂದು ದುರಂತ: ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಪಿಎಸ್ ಐ ಸಾವು…

0
ಬೆಳಗಾವಿ,ಆ,6,2019(www.justkannada.in):  ರಾಜ್ಯದ ಹಲವೆಡೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನ ತತ್ತರಿಸಿದ್ದು   ಮಹಾಮಳೆಗೆ ಬೆಳಗಾವಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಸಂಚಾರ ಸುಗಮ ಮಾಡುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಪಿಎಸ್ ಐ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ...

ಕೆಎಸ್ ಒಯುನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಶಿಬಿರ: ರಾಜವಂಶಸ್ಥ ಯದುವೀರ್ ರಿಂದ ಉದ್ಘಾಟನೆ…

0
ಮೈಸೂರು,ಆ,6,2019(www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಶಿಬಿರ ಆಯೋಜಿಸಿದೆ. ಕೆಎಸ್ ಒಯುನ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ  ತರಬೇತಿ ಶಿಬಿರವನ್ನ ರಾಜವಂಶಸ್ಥ ಯದುವೀರ್  ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು....

ಪ್ರಾಯೋಜಿತ ಭಯೋತ್ಪಾದನೆ ‌ಕಣಿವೆಯಲ್ಲಿ ಸವಾಲೊಡ್ಡಿತ್ತು: ಸದ್ಯ ಕೇಂದ್ರ ಸರ್ಕಾರದ ನಡೆ ಶ್ಲಾಘನೀಯ ಎಂದ್ರು ಸಂಸದ ವಿ.ಶ್ರೀನಿವಾಸ್ ಪ್ರಸಾದ್ 

0
ಮೈಸೂರು,ಆ,6,2019(www.justkannada.in): ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನದ 370ನೇ ಅನುಚ್ಛೇದ ರದ್ದು ಕೇಂದ್ರ ಸರ್ಕಾರದ ಶ್ಲಾಘನೀಯ ನಡೆ ಎಂದು ಸಂಸದ ವಿ. ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಸಂಸದ ಶ್ರೀನಿವಾಸ್ ಪ್ರಸಾದ್,...

ಹಫ್ತಾ ನೀಡಲು ನಿರಾಕರಿಸಿದ್ದಕ್ಕೆ ಸಿವಿಲ್ ಎಂಜಿನಿಯರ್ ಮೇಲೆ ಹಲ್ಲೆ: ಸ್ಥಳೀಯ ಗೂಂಡಾ ಬಂಧನ

0
ಬೆಂಗಳೂರು:ಆ-6:(www.justkannada.in) ಹಫ್ತಾ ನೀಡಲು ನಿರಾಕರಸಿದ ಕಾರಣಕ್ಕೆ ಸ್ಥಳೀಯ ಗೂಂಡಾಗಳು ಸಿವಿಲ್ ಎಂಜಿನಿಯರ್ ಒಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಇಂದಿರಾನಗರ ನಿವಾಸಿ ಬಿ ಎಸ್ ವಿಶ್ವನಾಥ್ (57) ಸಿವಿಲ್...

ಬೆಳಗಾವಿಯಲ್ಲಿ ವರುಣನ ಆರ್ಭಟ: ಶಾಸಕಿ ಅಂಜಲಿ ನಿಂಬಾಳ್ಕರ್ ಮನೆ ಜಲಾವೃತ…

0
ಬೆಳಗಾವಿ,ಆ,6,2019(www.justkannada.in): ಮಹಾರಾಷ್ಟ್ರದಲ್ಲಿ ಮಳೆರಾಯ ಅಬ್ಬರಿಸುತ್ತಿರುವ ಪರಿಣಾಮ ಕೃಷ್ಣ ನದಿಗೆ ಹೆಚ್ಚಿನ ನೀರು ಬಿಡಲಾಗುತ್ತಿದ್ದು  ಇದರಿಂದಾಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ನಿರಂತರ ಸುರಿಯುತ್ತಿರುವ ಮಹಾಮಳೆಗೆ ಶಾಸಕ...

ಹೊಸ ಕರ್ನಾಟಕ ಭವನದ ಕಟ್ಟಡದಲ್ಲಿ ರಾಜ್ಯದ ಸಂಸ್ಕೃತಿ, ಅತಿಥಿ ಸತ್ಕಾರಕ್ಕೆ ಆದ್ಯತೆ ನೀಡಿ- ಸಿಎಂ ಬಿಎಸ್ ವೈ ಸೂಚನೆ…

0
ನವದೆಹಲಿ, ಆ,6,2019(www.justkannada.in):  ಹೊಸ ಕರ್ನಾಟಕ ಭವನದ ಕಟ್ಟಡದಲ್ಲಿ ಕರ್ನಾಟಕದ ಸಂಸ್ಕೃತಿ, ಅತಿಥಿ ಸತ್ಕಾರ & ಹೆಚ್ಚು ಕೊಠಡಿಗಳ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು...