ಆಸ್ತಿ ಮಾರಾಟಕ್ಕೆ ಮುಂದಾದ ಏರ್ ಇಂಡಿಯಾ
ಮಂಗಳೂರು:ಆ-6: ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ, ಸಾಲದ ಸುಳಿಯಿಂದ ಹೊರಬರಲು ತನ್ನ ಆಸ್ತಿಗಳನ್ನು ಮಾರಾಟ ಮಾಡಲು ಮುಂದಾಗಿದೆ.
ಬೆಂಗಳೂರು, ಮಂಗಳೂರು ಸೇರಿ ದೇಶದ 22 ಕಡೆಗಳಲ್ಲಿ ಸಂಸ್ಥೆಗೆ ಸೇರಿದ ಆಸ್ತಿಗಳನ್ನು ಮಾರಾಟ...
ಮೈತ್ರಿ ಸರ್ಕಾರದ ಬಡ್ತಿ ರಾದ್ಧಾಂತ: ಕೋರ್ಟ್ ಮೆಟ್ಟಿಲೇರಲು ಹಿರಿಯರ ತಯಾರಿ, ಒಂದೇ ದಿನ 800 ಬಡ್ತಿ ಪ್ರಕರಣ
ಬೆಂಗಳೂರು:ಆ-6:ಮೈತ್ರಿ ಸರ್ಕಾರ ಅಳಿವಿನಂಚಿನಲ್ಲಿದ್ದ ಸಂದರ್ಭದಲ್ಲಿ ರಾಜಕೀಯ ಒತ್ತಡಕ್ಕಾಗಿ ನಡೆದಿದ್ದ ಇಂಜಿನಿಯರ್ಗಳ ಬಡ್ತಿ ಪ್ರಕರಣ ಈಗ ಗೊಂದಲದ ಗೂಡಾಗಿ ಪರಿಣಮಿಸಿದ್ದು, ಅವಕಾಶ ವಂಚಿತರು ನ್ಯಾಯಾಲಯದ ಮೆಟ್ಟಿಲೇರಲು ನಿರ್ಧರಿಸಿದ್ದಾರೆ.
2019ರ ಜುಲೈ 8ರಂದು ನಡೆದ ಇಲಾಖಾ ಪದೋನ್ನತಿ...
370ನೇ ವಿಧಿಯಿಂದ ಭಯೋತ್ಪಾದನೆ ಹೆಚ್ಚು: ಜಮ್ಮುಕಾಶ್ಮೀರ ಅಭಿವೃದ್ಧಿ ಕುಂಠಿತ-ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ…
ನವದೆಹಲಿ,ಆ,5,2019(www.justkannada.in): 370ನೇ ವಿಧಿಯಿಂದ ಭಯೋತ್ಪಾದನೆ ಹೆಚ್ಚಾಗಿತ್ತು. ಜಮ್ಮುಕಾಶ್ಮೀರ ಅಭಿವೃದ್ಧಿ ಕುಂಠಿತವಾಗಿ ಬಡತನ ತಲೆದೂರಿತ್ತು. ಹೀಗಾಗಿ 370ನೇ ವಿಧಿ ರದ್ದು ಮಾಡಿಯೇ ತೀರುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.
ಜಮ್ಮು ಕಾಶ್ಮೀರದ...
ಸುಳ್ವಾಡಿ ವಿಷ ಪ್ರಸಾದ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ….
ಚಾಮರಾಜನಗರ,ಆ,5,2019(www.justkannada.in): ಸುಳ್ವಾಡಿ ವಿಷ ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಆಗಸ್ಟ್ 19 ರವರೆಗೆ ಜಿಲ್ಲಾ ಸತ್ರ...
370ನೇ ವಿಧಿ ರದ್ದು ಮಾಡಿದ ಕೇಂದ್ರದ ನಿರ್ಧಾರ ಸ್ವಾಗತಿಸಿದ ಸಿಎಂ ಬಿಎಸ್ ಯಡಿಯೂರಪ್ಪ: ಇಂದು ದೆಹಲಿಗೆ..
ಬೆಂಗಳೂರು,ಆ,5,2019(www.justkannada.in): ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಮಾಡಿದ ಕೇಂದ್ರದದ ಕ್ರಮವನ್ನು ಸಿಎಂ ಬಿಎಸ್ ಯಡಿಯೂರಪ್ಪ ಸ್ವಾಗತಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಯಡಿಯೂರಪ್ಪ , ಸ್ವಾತಂತ್ರ್ಯ ನಂತರ ಪ್ರಧಾನಿ ಮೋದಿ ಒಂದು...
ಮೈಸೂರಿನಲ್ಲಿ ಫ್ರೆಂಡ್ ಶಿಫ್ ಡೇ ಆಚರಿಸಿದ ವೆಸ್ಟ್ ಇಂಡೀಸ್ ನ 8 ದ್ವೀಪ ರಾಷ್ಟ್ರಗಳ ಭಾರತದ ರಾಯಭಾರಿ ‘...
ಮೈಸೂರು, ಆ.05, 2019 : (www.justkannada.in news) : ಭಾರತದ ಅತ್ಯಂತ ಕಿರಿಯ ವಯಸ್ಸಿನ ರಾಯಭಾರಿ ಎಂದೆನಿಸಿಕೊಂಡಿರುವ ಡಾ. ಕೆ.ಜೆ. ಶ್ರೀನಿವಾಸ ಸೋಮವಾರ ಮೈಸೂರಿಗೆ ಭೇಟಿ ನೀಡಿದ್ದರು. ಸ್ನೇಹಿತರ ದಿನಾಚರಣೆಯ ಮರುದಿನವೇ ವೈದ್ಯಕೀಯ...
370ನೇ ವಿಧಿ ರದ್ದತಿ ವಿಚಾರ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ಏನು ಗೊತ್ತೆ…?
ರಾಮನಗರ,ಆ,5,2019(www.justkannada.in): ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನದ 370ನೇ ವಿಧಿ ರದ್ಧತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಇದರಿಂದ ಮುಂದಿನ ದಿನಗಳಲ್ಲಿ ಜಮ್ಮು ಕಾಶ್ಮೀರದಲ್ಲಿ ಸಮಸ್ಯೆಗಳಿಗೆ ಪರಿಹಾರ ಸಿಕ್ಕರೆ ತುಂಬಾ...
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಕೇಂದ್ರದ ನಡೆಗೆ ನಟ ಜಗ್ಗೇಶ್ ಮೆಚ್ಚುಗೆ
ಬೆಂಗಳೂರು:ಆ-5:(www.justkannada.in) ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370ನೇ ವಿಧಿ ರದ್ದು ಮಾಡಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಚಿತ್ರ ನಟ, ರಾಜಕಾರಣಿ ನವರಸನಾಯಕ ಜಗ್ಗೇಶ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಕುರಿತು...
ಸರ್ದಾರ್ ವಲ್ಲಭಾಯ್ ಪಟೇಲರಂತೆ ಅಮಿತ್ ಶಾ ಉಕ್ಕಿನ ಮನುಷ್ಯ- –ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ…
ಬೆಂಗಳೂರು,ಆ,5,2019(www.justkannada.in): ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನದ 370ನೇ ವಿಧಿ ರದ್ದತಿಗೆ ಸಂಬಂಧಿಸಿದ ಮಸೂದೆಯನ್ನ ಇಂದು ರಾಜ್ಯಸಭೆಯಲ್ಲಿ ಮಂಡಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನ ರಾಜ್ಯ ವಿಧಾನಪರಿಷತ್ ವಿಪಕ್ಷನಾಯಕ ಕೋಟಾ ಶ್ರೀನಿವಾಸ್ ಪೂಜಾರಿ...
ರೈತರಿಗೆ ಸೂಕ್ತಪರಿಹಾರಕ್ಕೆ ಸೂಚನೆ: ಪ್ರವಾಹ ತಡೆಯಲು ಮಹಾರಾಷ್ಟ್ರ ತೆಲಂಗಾಣ ಸಿಎಂಗೆ ಪತ್ರ- ವೈಮಾನಿಕ ಸಮೀಕ್ಷೆ ಬಳಿಕ ಸಿಎಂ ಬಿಎಸ್...
ವಿಜಯಪುರ,5,2019(www.justkannada.in): ಭೀಕರ ಮಳೆ ಸಂದರ್ಭಗಳಲ್ಲಿ ಜಲಾಶಯದಿಂದ ಏಕಾಏಕಿ ನೀರು ಹರಿಸುವುದರಿಂದ ಪ್ರವಾಹ ಉಂಟಾಗುವುದನ್ನು ತಡೆಯಲು ಮಹಾರಾಷ್ಟ್ರ, ತೆಲಂಗಾಣ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ವಿಜಯಪುರ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ...



