Monday, May 11, 2026
Home Blog Page 4558

ಮಹಾರಾಷ್ಟ್ರ  ಮತ್ತು ಬೆಳಗಾವಿಯಲ್ಲಿ ವರುಣನ ಅಬ್ಬರ:  ಕೃಷ್ಣ ನದಿಯಲ್ಲಿ ನೀರು ಹೆಚ್ಚಳ: ಜನ ಜೀವನ ಅಸ್ತವ್ಯಸ್ತ…

0
ಬೆಳಗಾವಿ,ಆ,3,2019(www.justkannada.in): ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳು ಹಾಗೂ ಬೆಳಗಾವಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ಈ ಹಿನ್ನೆಲೆ ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಭಾರೀ ಹೆಚ್ಚಳವಾಗಿದ್ದು ಇದರಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಸದ್ಯ ಕೃಷ್ಣಾ ನದಿಯಲ್ಲಿ 2...

ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದಕ್ಕೆ ಸರ್ಕಾರದ ವಿರುದ್ದ ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ ಕಿಡಿ: ರಾಜ್ಯಪಾಲರ ನಡೆಯ ಬಗ್ಗೆಯೂ ಟೀಕೆ…

0
ಬೆಂಗಳೂರು,ಆ,3,2019(www.justkannada.in):  ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸಚಿವ ಸಂಪುಟ ವಿಸ್ತರಣೆ ವಿಳಂಬ ಮಾಡುತ್ತಿರುವ ಹಿನ್ನೆಲೆ ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿ ಟೀಕಿಸಿದ್ದಾರೆ.  ಟ್ವಿಟ್ಟರ್ ನಲ್ಲಿ ಟ್ವಿಟ್ ಮಾಡಿರುವ ಮಾಜಿ...

ಭಾರಿ ಮಳೆ ಹಿನ್ನೆಲೆ:  ಅಲಮಟ್ಟಿ ಡ್ಯಾಂನಿಂದ ನೀರು ಹೊರ ಬಿಡುವಂತೆ ಮನವಿ ಮಾಡಿ  ಕರ್ನಾಟಕ ಸರ್ಕಾರಕ್ಕೆ ಸಾಂಗ್ಲಿ ಜಿಲ್ಲಾಧಿಕಾರಿಯಿಂದ...

0
ಸಾಂಗ್ಲಿ,ಆ,3,2019(www.justkannada.in):  ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಅಲಮಟ್ಟಿ ಡ್ಯಾಂನಿಂದ ನೀರು ಹೊರ ಬಿಡುವಂತೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲಾಧಿಕಾರಿ ಅಭಿಜಿತ್ ಚೌದರಿ ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು...

ಕ್ಷೇತ್ರದ ಅಭಿವೃದ್ಧಿಗಾಗಿ ರಾಜೀನಾಮೆ ನೀಡಿದ್ದೇನೆ: ಸುಪ್ರೀಂ ತೀರ್ಪಿನ ನಂತರ ಮುಂದಿನ ನಿರ್ಧಾರ- ಸಿಎಂ ಬಿಎಸ್ ವೈ ಭೇಟಿ ಬಳಿಕ...

0
ಬೆಂಗಳೂರು,ಆ,3,2019(www.justkannada.in):  ಕ್ಷೇತ್ರದ ಅಭಿವೃದ್ದಿ ವಿಚಾರವಾಗಿ ನಾನು ರಾಜೀನಾಮೆ ನೀಡಿದ್ದೇನೆ. ಸುಪ್ರೀಂಕೋರ್ಟ್ ತೀರ್ಪು ಬಂದ ಬಳಿಕ ಮುಂದಿನ ನಿರ್ಧಾರ ಮಾಡುತ್ತೇನೆ ಎಂದು ಅನರ್ಹ ಶಾಸಕ ಡಾ.ಸುಧಾಕರ್ ತಿಳಿಸಿದರು. ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ  ಸಿಎಂ ಬಿಎಸ್...

ಇನ್ನೈದು ದಿನದಲ್ಲಿ ಕೆಆರ್‌ಎಸ್‌ನಲ್ಲಿ ನೀರೇ ಮಾಯ!

0
ಮಂಡ್ಯ:ಆ-3: ಕಾವೇರಿ ನೀರು ನಿರ್ವಹಣಾ ಮಂಡಳಿಯ ಸೂಚನೆಯ ಮೇರೆಗೆ ಕಾವೇರಿ ಮತ್ತು ಕಬಿನಿ ಜಲಾಶಯಗಳಿಂದ ಪ್ರತಿನಿತ್ಯ ತಮಿಳುನಾಡಿಗೆ ಒಂದು ಟಿಎಂಸಿ ನೀರನ್ನು ಹರಿಯಬಿಡಲಾಗುತ್ತಿದ್ದು, ಇನ್ನೈದು ದಿನ ಹೀಗೇ ಮುಂದುವರಿದರೆ ಕೆಆರ್‌ಎಸ್‌ ಬರಿದಾಗುವ ಆತಂಕ...

ಕಾರಾಗೃಹಗಳಲ್ಲಿ ಇದ್ದಾರೆ 15,257 ಕೈದಿಗಳು ಎಂದು ಹೈಕೋರ್ಟ್​ಗೆ ಸರ್ಕಾರದ ಮಾಹಿತಿ: ನಿಗದಿತ ಪ್ರಮಾಣಕ್ಕಿಂತ ಶೇ.11 ಅಧಿಕ

0
ಬೆಂಗಳೂರು:ಆ-3: ರಾಜ್ಯದಲ್ಲಿನ ಕಾರಾಗೃಹಗಳು 13,622 ಕೈದಿಗಳ ಸಾಮರ್ಥ್ಯ ಹೊಂದಿದ್ದು, ಸದ್ಯ 15,257 ಕೈದಿಗಳಿದ್ದಾರೆ ಎಂದು ಹೈಕೋರ್ಟ್​ಗೆ ಸರ್ಕಾರ ಮಾಹಿತಿ ನೀಡಿದೆ. ಕಾರಾಗೃಹಗಳಲ್ಲಿ ಸಾಮರ್ಥ್ಯ ಮೀರಿ ಕೈದಿಗಳನ್ನು ಇರಿಸುವುದು, ಸಿಬ್ಬಂದಿ ಮತ್ತು ಮೂಲಸೌಕರ್ಯ ಕೊರತೆಗೆ ಸಂಬಂಧಿಸಿದಂತೆ...

ಕೊಯ್ನಾ ಕಂಪನ ಗಡಿ ಜನತೆ ತಲ್ಲಣ: ಮಹಾರಾಷ್ಟ್ರದ ಜತೆಗೆ ರಾಜ್ಯಕ್ಕೂ ಆತಂಕ

0
ಬೆಂಗಳೂರು:ಆ-3: ಭಾರಿ ಮಳೆಯಿಂದಾಗಿ ಪಶ್ಚಿಮ ಘಟ್ಟದ ಸೆರಗಿನಲ್ಲಿರುವ ಕೊಯ್ನಾ ಜಲಾಶಯ ವ್ಯಾಪ್ತಿಯಲ್ಲಿ ಪ್ರವಾಹ ಸ್ಥಿತಿ ನಿರ್ವಣವಾಗಿರು ವಾಗಲೇ ಡ್ಯಾಂನ ಸಮೀಪದಲ್ಲೇ ಭೂಮಿ ಕಂಪಿಸಿರುವುದು ಕರ್ನಾಟಕದ ಗಡಿ ಭಾಗದ ಜನತೆಯನ್ನು ಕಂಗಾಲಾಗಿಸಿದೆ. ಮಹಾರಾಷ್ಟ್ರದ ಸತಾರಾ ಜಿಲ್ಲೆಯ...

ಧರ್ಮದ ಬಗ್ಗೆ ಯಾವುದೇ ದೋಷಾರೋಪ ಮಾಡಿಲ್ಲ: ಆಕ್ರೋಶ ಸರಿ ಅಲ್ಲ- ಎಂ.ಬಿ ಪಾಟೀಲ್ ಹೇಳಿಕೆ ಕುರಿತು ಪೇಜಾವರ ಶ್ರೀಗಳ...

0
ಉಡುಪಿ,ಆ,2,2019(www.justkannada.in):  ತಮ್ಮ ಮಠಗಳಲ್ಲಿರುವ ಹುಳುಕುಗಳನ್ನು ಸರಿ ಪಡಿಸಿಕೊಳ್ಳಲಿ. ಬೇರೆ ಧರ್ಮಗಳಲ್ಲಿ ಕಡ್ಡಿ ಆಡಿಸುವುದನ್ನು ನಿಲ್ಲಿಸಲಿ ಎಂದು ತಮ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದ ಮಾಜಿ ಸಚಿವ ಎಂ.ಬಿ ಪಾಟೀಲ್ ಗೆ ಪೇಜಾವರ ಶ್ರೀಗಳು ತಿರುಗೇಟು...

ಸಿದ್ಧಾರ್ಥ್, ತಮ್ಮ ಸಂಬಂಧದ ಬಗ್ಗೆ ವದಂತಿ: ಮಾಜಿ ಸಚಿವ  ಡಿಕೆ ಶಿವಕುಮಾರ್  ಕಿಡಿ…

0
ಬೆಂಗಳೂರು, ಆ. 2,2019(www.justkannada.in):  ಅಸಹಜ ಸಾವನ್ನಪ್ಪಿರುವ ಉದ್ಯಮಿ ಸಿದ್ಧಾರ್ಥ್ ಹಾಗೂ ತಮ್ಮ ನಡುವಣ ಸಂಬಂಧದ ಬಗ್ಗೆ ಕಪೋಲ ಕಲ್ಪಿತ ಸುದ್ದಿಗಳನ್ನು ಹರಿಯಬಿಡುತ್ತಿರುವ ಬಗ್ಗೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಆಕ್ರೋಶ...

ಉಪಚುನಾವಣೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಕುರಿತು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪ್ರತಿಕ್ರಿಯಿಸಿದ್ದು ಹೀಗೆ..?

0
ಬೆಂಗಳೂರು,ಆ,2,2019(www.justkannada.in):  ಕೆ.ಆರ್ ಪೇಟೆ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಸುವ ಸಾಧ್ಯತೆ ಇದೆ ಎಂದು ವರದಿಯಾಗಿರುವ ಹಿನ್ನೆಲೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಕೆ.ಆರ್.ಪೇಟೆಯ ಮಾಹಿತಿ ನಾನು ಪಡೆಯುತ್ತಿದ್ದೇನೆ....