ಚೀನಾ ಭಾರತದ ಗಡಿ ಆಕ್ರಮಿಸಿದೆ ಹೇಳಿಕೆ : ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ತರಾಟೆ
ನವದೆಹಲಿ,ಆಗಸ್ಟ್,4,2025 (www.justkannada.in): ಚೀನಾ ಭಾರತದ ಗಡಿ ಪ್ರದೇಶವನ್ನು ಆಕ್ರಮಿಸಿಕೊಂಡಿದೆ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ತರಾಟೆ ತೆಗೆದುಕೊಂಡಿದೆ.
ಭಾರತದ ಗಡಿ ಪ್ರದೇಶವನ್ನ ಚೀನಾ ಆಕ್ರಮಿಸಿಕೊಂಡಿದೆ ಎಂದು ಹೊರಗೆ ಹಲವು...
ರಾಜ್ಯದಲ್ಲಿ DRUGS ಜಾಲ: ANTF ಗೆ ಮೇಜರ್ ಸರ್ಜರಿ.
ಬೆಂಗಳೂರು,ಆಗಸ್ಟ್,4,2025 (www.justkannada.in): ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್ ಜಾಲ ಪತ್ತೆಯಾದ ಬೆನ್ನಲ್ಲೆ ಇದೀಗ ರಾಜ್ಯದಲ್ಲಿ ಡ್ರಗ್ಸ್ ಹಾವಳಿಗೆ ಕಡಿವಾಣ ಹಾಕುವ ಸಲುವಾಗಿ ರಾಜ್ಯ ಸರ್ಕಾರ ಮಾದಕವಸ್ತು ವಿರೋಧಿ ಕಾರ್ಯಪಡೆ ರಚಿಸಿ ಆದೇಶ ಹೊರಡಿಸಿದೆ.
ANTF ಗೆ...
Mysore Dasara: ಗಜಪಯಣಕ್ಕೆ ಕ್ಷಣಗಣನೆ
ಮೈಸೂರು,ಆಗಸ್ಟ್,4,2025 (www.justkannada.in): ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಆಗಮಿಸುವ ಗಜಪಡೆಯನ್ನು ಸ್ವಾಗತಿಸುವ ಗಜಪಯಣಕ್ಕೆ ಕ್ಷಣಗಣನೆ ಆರಂಭವಾಗಿದೆ.
ಇಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಬಾಗಿಲು ವೀರನಹೊಸಳ್ಳಿಯ ಬಳಿ ಸಾಂಪ್ರದಾಯಿಕವಾಗಿ ಪೂಜೆ...
ಶಾಲೆ ಕುಡಿಯುವ ನೀರಿಗೆ ವಿಷ: ಶ್ರೀರಾಮಸೇನೆ ಮುಖಂಡನ ಬಂಧನ- ಬಿಜೆಪಿ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿ
ಬೆಂಗಳೂರು,ಆಗಸ್ಟ್,4,2025 (www.justkannada.in): ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಕುಡಿಯುವ ನೀರಿಗೆ ವಿಷ ಹಾಕಿದ ಪ್ರಕರಣದಲ್ಲಿ ಶ್ರೀರಾಮಸೇನೆಯ ತಾಲೂಕು ಅಧ್ಯಕ್ಷ ಸೇರಿ ಮೂವರನ್ನ ಬಂಧಿಸಲಾಗಿದ್ದು ಈ ಸಂಬಂಧ ಟ್ವಿಟ್...
ಚುನಾವಣಾ ಅಕ್ರಮ, ರಾಹುಲ್ ಗಾಂಧಿ ಪ್ರತಿಭಟನೆಗೆ ಸಿ.ಟಿ ರವಿ ತಿರುಗೇಟು
ಬೆಂಗಳೂರು,ಆಗಸ್ಟ್,2,2025 (www.justkannada.in): ಲೋಕಸಭೆ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಭಟನೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿರುವ...
ಅತ್ಯಾಚಾರ ಕೇಸ್ : ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟ
ಬೆಂಗಳೂರು,ಆಗಸ್ಟ್,,2,2025 (www.justkannada.in): ಮನೆಕೆಲಸದಾಕೆ ಕೆಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಪ್ರಕರಣದಲ್ಲಿ ಪ್ರಜ್ವಲ್...
ಟ್ರೇಡಿಂಗ್ ಹೆಸರಲ್ಲಿ ವ್ಯಕ್ತಿಗೆ 30 ಲಕ್ಷ ರೂ. ದೋಖಾ: ಯುವತಿ ವಿರುದ್ದ ಪ್ರಕರಣ ದಾಖಲು
ಮೈಸೂರು,ಆಗಸ್ಟ್,2,2025 (www.justkannada.in): ಟ್ರೇಡಿಂಗ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಯುವತಿ 30 ಲಕ್ಷ ರೂ. ವಂಚನೆ ಮಾಡಿದ ಆರೋಪ ಕೇಳಿಬಂದಿದ್ದು ಈ ಕುರಿತು ದೂರು ದಾಖಲಾಗಿದೆ.
ರಾಜಕುಮಾರ್ ಎಂಬಾತ ಮೋಸಕ್ಕೊಳಗಾದ ವ್ಯಕ್ತಿ. ಲಾವಣ್ಯ ಎಂಬಾಕೆ ವಿರುದ್ದವೇ...
ಜಮೀನು ಒತ್ತುವರಿ: ಮಾಲೀಕರಿಗೆ 1.60 ಕೋಟಿ ರೂ. ಪರಿಹಾರ ಚೆಕ್ ವಿತರಣೆ
ಮೈಸೂರು,ಆಗಸ್ಟ್,2,2025 (www.justkannada.in): ನಗರಸಭೆಯಿಂದ ಘನತ್ಯಾಜ್ಯ ವಸ್ತುಗಳ ನಿರ್ವಹಣಾ ಘಟಕ ಸ್ಥಾಪಿಸುವ ವೇಳೆ ಜಮೀನು ಒತ್ತುವರಿಯಾಗಿದ್ದ ಹಿನ್ನೆಲೆಯಲ್ಲಿ ಜಮೀನು ಮಾಲೀಕರಿಗೆ 1,60,82,242 ರೂ.ಗಳ ಪರಿಹಾರ ಚೆಕ್ ಅನ್ನು ಮೈಸೂರು ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ವಿತರಿಸಲಾಯಿತು.
ಉಪಲೋಕಾಯುಕ್ತ...
ಇಬ್ಬರಿಗೆ ‘ಅರ್ಜುನ ಆನೆ’ ವಾರ್ಷಿಕ ಪ್ರಶಸ್ತಿ ಪ್ರಕಟ: ಗಜಪಯಣದಲ್ಲಿ ಪ್ರದಾನ
ಬೀದರ್, ಆಗಸ್ಟ್,2,2025 (www.justkannada.in): ಹಾಸನದ ಯಸಳೂರು ಬಳಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಆನೆ ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸಲಾಗಿದ್ದು, ನಾಡಿದ್ದು (ಆ.4) ಗಜಪಯಣದ ವೇಳೆ ಮಾವುತ/ ಸಿಬ್ಬಂದಿಗೆ...













