Monday, May 11, 2026
Home Blog Page 4562

ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ ಸಾವಿಗೆ ಸಂತಾಪ ಸೂಚಿಸಿ ಮೌನಾಚರಣೆ ನಡೆಸಿದ ರಾಜ್ಯರೈತ ಸಂಘ…

0
ಮೈಸೂರು,ಆ,1,2019(www.justkananda.in): ಕೆಫೆ ಕಾಫಿಡೇ ಮಾಲೀಕ ಸಿದ್ದಾರ್ಥ ಅವರ ಸಾವಿಗೆ ರಾಜ್ಯ ರೈತ ಸಂಘ ಸಂತಾಪ ಸೂಚಿಸಿತು ಪ್ರತಿಭಟನೆ ವೇಳೆ ಮೌನಾಚರಣೆ ನಡೆಸುವ ಮೂಲಕ ಸಿದ್ಧಾರ್ಥ್ ಅವರ ಸಾವಿಗೆ ಸಂತಾಪ ಸೂಚಿಸಿದರು. ಈ ವೇಳೆ ಮಾತನಾಡಿದ...

ಕುದುರೆ ವ್ಯಾಪಾರ ಮಾಡಿರುವ ಬಗ್ಗೆ ಸಿಎಂ ಬಿಎಸ್ ವೈ ಬಾಯಿಂದಲೇ ಬಂದಿದೆ- ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

0
ಬೆಂಗಳೂರು,ಆ,1,2019(www.justkannada.in): ಕುದುರೆ ವ್ಯಾಪಾರ ಮಾಡಿರುವುದು ಸಿಎಂ ಬಿಎಸ್ ಯಡಿಯೂರಪ್ಪ ಅವರ ಬಾಯಿಂದ ಬಂದಿದೆ. ಇಂದು ಸಹ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್...

ನಾವು ಯಾವುದೇ ಸರ್ಕಾರವನ್ನ ಟಿಪ್ಪು ಜಯಂತಿ ಮಾಡಿ ಅಂತಾ ಕೇಳಿಲ್ಲ.- ‘ಕೈ’ ಶಾಸಕ ತನ್ವೀರ್ ಸೇಠ್

0
ಮೈಸೂರು,ಆ,1,2019(www.justkannada.in):  ಬಿಜೆಪಿಯವ್ರು ಟಿಪ್ಪು ಜಯಂತಿ ಮಾಡೋದು ಬೇಕಾಗಿಲ್ಲ. ನಾವು ಯಾವುದೇ ಸರ್ಕಾರವನ್ನ ಟಿಪ್ಪು ಜಯಂತಿ ಮಾಡಿ ಅಂತಾ ಕೇಳಿಲ್ಲ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಚಿವ...

ಇಂದು ಸಂಜೆ ಎಐಸಿಸಿ ಕೋರ್ ಕಮಿಟಿ ಸಭೆ: ಅಧ್ಯಕ್ಷರ ಗಾದಿಗೆ ಇಬ್ಬರು ಹೆಸರು ಮುಂಚೂಣಿಯಲ್ಲಿ..?

0
ನವದೆಹಲಿ,ಆ,1,2019 (www.justkannada.in): ಇಂದು ಸಂಜೆ 6 ಗಂಟೆಗೆ ಎಐಸಿಸಿ ಕೋರ್ ಕಮಿಟಿ ಸಭೆ ನಡೆಯಲಿದ್ದು ಈ ವೇಳೆ ಎಐಸಿಸಿ ನೂತನ ಅಧ್ಯಕ್ಷರ ನೇಮಕ ಕುರಿತು ಚರ್ಚೆ ನಡೆಸಲಿದ್ದಾರೆ. ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ನೇತೃತ್ವದಲ್ಲಿ...

ಜೀವನ್ಮರಣ ನಡುವೆ ಹೋರಾಡುತ್ತಿದ್ದ ಪಾರಿವಾಳದ ಪ್ರಾಣ ಉಳಿಸಿದ ಆಸ್ಪತ್ರೆಯ ಸಿಬ್ಬಂದಿಗಳು…

0
ಮೈಸೂರು,ಆ,1,2019(www.justkannada.in): ಆಸ್ಪತ್ರೆಗಳಿಗೆ ಹೋಗುವ ರೋಗಿಗಳ ಜೀವ ಉಳಿಸಲು ವೈದ್ಯರು ಹಾಗೂ ಸಿಬ್ಬಂದಿಗಳು ಸಾಕಷ್ಟು ಕಾಳಜಿ ವಹಿಸೋದು ನಿಜ. ಆದ್ರೆ ಪ್ರಾಣಿಗಳಿಗೆ ತೊಂದ್ರೆ ಆದಾಗ...? ಈ ವಿಚಾರದಲ್ಲೂ ಸೈ ಅಂತ ನಿರೂಪಿಸಿದ್ದಾರೆ ಮೈಸೂರಿನ ಶಾಂತವೇರಿ...

ಸ್ಪೀಕರ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋದ 15 ಮಂದಿ ಅನರ್ಹ ಶಾಸಕರು…

0
ನವದೆಹಲಿ,ಆ,1,2019(www.justkannada.in): ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಸ್ಪೀಕರ್ ಹೊರಡಿಸಿದ್ದ ಆದೇಶವನ್ನ ಪ್ರಶ್ನಿಸಿ 15 ಮಂದಿ ಅನರ್ಹ ಶಾಸಕರು ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮನ್ನ ಅನರ್ಹಗೊಳಿಸಿ ಹಿಂದಿನ ಸ್ಪೀಕರ್ ರಮೇಶ್ ಕುಮಾರ್ ಹೊರಡಿಸಿದ್ದ ಆದೇಶದ ವಿರುದ್ದ...

ಉನ್ನಾವ್ ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕನ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ…

0
ಮೈಸೂರು,ಆ,1,2019(www.justkananda.in):  ಉತ್ತರ ಪ್ರದೇಶದ ಉನ್ನಾವ್ ನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಬಿಜೆಪಿ ಶಾಸಕನನ್ನ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿ ಮೈಸೂರಿನಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಗಾಂಧಿ ಪ್ರತಿಮೆ...

ಋಣಮುಕ್ತ ಕಾಯ್ದೆ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಚರ್ಚೆ…

0
ಬೆಂಗಳೂರು,ಆ,1,2019(www.justkannada.in):  ಅಧಿಕಾರಾವಧಿಯ ಕೊನೆಯ ದಿನದಂದು ಹಿಂದಿನ ಸಿಎಂ ಹೆಚ್.ಡಿ ಕುಮಾರಸ್ವಾಮಿ ಜಾರಿ ಮಾಡಿದ್ದ ಋಣಮುಕ್ತ ಕಾಯ್ದೆ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ...

ವಿಧಾನಸೌಧಧ ಕಚೇರಿಗೆ ದಿಢೀರ ಭೇಟಿ ನೀಡಿ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಸಿಎಂ ಬಿಎಸ್ ಯಡಿಯೂರಪ್ಪ….

0
ಬೆಂಗಳೂರು,ಆ,1,2019(www.justkannada.in):  ವಿಧಾನಸೌಧದಲ್ಲಿ ಕಚೇರಿಗೆ ಸಮಯಕ್ಕೆ ಸರಿಯಾಗಿ ಬಾರದೇ ಇರುವ ಅಧಿಕಾರಿಗಳಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿಧಾನಸೌಧದಲ್ಲಿ ಸ್ವಿಕೃತಿ ಕಚೇರಿಗೆ ದಿಢೀರ್ ಭೇಟಿ ನೀಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ,  ಕೆಲವು ಗೈರಾದ ಅಧಿಕಾರಿಗಳ...

ಕುಡಿದ ಅಮಲಿನಲ್ಲಿ ತನಗೆ ಕಚ್ಚಿ ಹಾವನ್ನು ಹಿಡಿದು ಕಚ್ಚಿ ಮೂರು ತುಂಡುಗಳನ್ನಾಗಿ ಮಾಡಿದ ಭೂಪ: ಆಸ್ಪತ್ರೆಗೆ ದಾಖಲು

0
ಇಟಾ:ಆ-1:(www.justkannada.in) ಕಂಠಪೂರ್ತಿ ಕುಡಿದ ವ್ಯಕ್ತಿಯೊಬ್ಬ ತನಗೆ ಕಚ್ಚಿದ ಹಾವನ್ನು ಕಚ್ಚಿ ತುಂಡು ತುಂಡುಗಳನ್ನಾಗಿ ಮಾಡಿ ಸಾಯಿಸಿ, ಆಸ್ಪತ್ರೆಗೆ ದಾಖಲಾಗಿರುವ ವಿಲಕ್ಶಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದ ಇಟಾದ ಅಸ್ರೌಲಿ ಗ್ರಾಮದಲ್ಲಿ ಮದ್ಯ ಸೇವಿಸಿ...