ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆಗೆ ಶರಣು…
ಬಳ್ಳಾರಿ,ಆ,1,2019(www.justkannada.in): ಇಬ್ಬರು ಹೆಣ್ಣುಮಕ್ಕಳಿಗೆ ವಿಷ ಕುಡಿಸಿ ತಾಯಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.
ಬಳ್ಳಾರಿ ಜಿಲ್ಲೆ ಕುರಗೋಡು ತಾಲ್ಲೂಕಿನ ಹಳೆ ನೆಲ್ಲೂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಾಯಿ ಶಾಂತಮ್ಮ(26),...
ಒಂದೇ ಅಧಿವೇಶನ; ಇಬ್ಬರು ಸಿಎಂ, ಇಬ್ಬರು ಸ್ಪೀಕರ್
ಬೆಂಗಳೂರು:ಆ-1: ಪಕ್ಷದ ಆಂತರಿಕ ಬಂಡಾಯ ಲೆಕ್ಕಿಸದೇ ಬಜೆಟ್ ಅನುಮೋದನೆಗೆ ಕರೆದ ಅಧಿವೇಶನ ಸರ್ಕಾರದ ಅದಲು ಬದಲಿಗೆ ಸಾಕ್ಷಿಯಾಗಿದ್ದು, ವಿಶ್ವಾಸ ಮತ ಯಾಚನೆಗೆ ಮುಂದಾಗಿ ಕುಮಾರಸ್ವಾಮಿ ಪ್ರತಿಪಕ್ಷದಲ್ಲಿ ಕೂಡುವಂತಾಯಿತು. ಒಂದು ತಿಂಗಳಲ್ಲಿ ರಾಜ್ಯ ರಾಜಕೀಯ...
ಮಳೆಯಬ್ಬರ, 7 ಸೇತುವೆ ಮುಳುಗಡೆ
ಬೆಳಗಾವಿ/ಬೆಂಗಳೂರು:ಆ-1: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಬುಧವಾರವೂ ವರುಣನ ಅಬ್ಬರ ಮುಂದುವರಿದಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಮುಳುಗಡೆಯಾದ ಸೇತುವೆಗಳ ಸಂಖ್ಯೆ ಏಳಕ್ಕೆ ಏರಿದೆ.
ಐದು ಸೇತುವೆಗಳು ಮಂಗಳವಾರವೇ ಮುಳುಗಡೆ ಹಂತದಲ್ಲಿದ್ದು, ಬುಧವಾರ ಇನ್ನೆರಡು ಸೇತುವೆಗಳು ಮುಳುಗಿವೆ.
ಮಹಾರಾಷ್ಟ್ರದಿಂದ ಕೃಷ್ಣಾ...
ಮತ್ತೆ ಯೂರಿಯಾ ಕೃತಕ ಅಭಾವ?: ಗೊಬ್ಬರ ಖರೀದಿಸಿದರೆ ಮಾತ್ರ ಯೂರಿಯಾ ಎನ್ನುತ್ತಿರುವ ಕೆಲ ಮಾರಾಟಗಾರರು
ಬೆಂಗಳೂರು:ಆ-1:ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಹಾವೇರಿ ಹಾಗೂ ಗದಗ ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರ ಅಭಾವ ಸೃಷ್ಟಿಯಾಗಿರುವುದು ಅನುಮಾನಕ್ಕೆ ಕಾರಣವಾಗಿದೆ!
2008ರ ಮೇ 30ರಂದು ಯಡಿಯೂರಪ್ಪ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಜಿಲ್ಲೆಯಲ್ಲಿ ಯೂರಿಯಾ...
ಒಕ್ಕಲಿಗ ಸಂಪ್ರದಾಯದಂತೆ ಕೆಲವೇ ಹೊತ್ತಿನಲ್ಲಿ ಉದ್ಯಮಿ ಸಿದ್ಧಾರ್ಥ್ ಅವರ ಅಂತ್ಯಕ್ರಿಯೆ: ಗಣ್ಯರು ಮತ್ತು ಸಾರ್ವಜನಿಕರಿಂದ ಅಂತಿಮ ದರ್ಶನ….
ಚಿಕ್ಕಮಗಳೂರು,ಜು,31,2019(www.justkannada.in): ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಳಿಯ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ದಾರ್ಥ್ ಅವರ ಅಂತ್ಯಕ್ರಿಯೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದ್ದು ಇದಕ್ಕೆ ಸಿದ್ಧತೆ ನಡೆಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಚೇತನಹಳ್ಳಿ...
ಉದ್ಯಮಿ ಸಿದ್ಧಾರ್ಥ್ ಸಾವಿನ ಬಗ್ಗೆ ಸಮಗ್ರ ತನಿಖೆಯಾಗಲಿ- ಮಾಜಿ ಸಚಿವ ಸತೀಶ್ ಜಾರಕಿಹೊಳಿ ಆಗ್ರಹ…
ಬೆಂಗಳೂರು,ಜು,31,2019(www.justkannada.in): ಉದ್ಯಮಿ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಸಾವಿನ ಬಗ್ಗೆ ಸಮಗ್ರ ತನಿಖೆಯಾಗಲಿ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಆಗ್ರಹಿಸಿದರು.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸತೀಶ್ ಜಾರಕಿಹೊಳಿ, ರಾಜ್ಯ ಒಳ್ಳೆಯ ಉದ್ಯಮಿಯನ್ನ...
ಅನರ್ಹಗೊಂಡಿದ್ದ ಮೂವರು ಜೆಡಿಎಸ್ ಶಾಸಕರನ್ನ ಪಕ್ಷದಿಂದ ಉಚ್ಛಾಟನೆ ಮಾಡಿದ ಹೆಚ್.ಡಿ ದೇವೇಗೌಡರು..
ಬೆಂಗಳೂರು,ಜು,31,2019(www.justkannada.in): ಹಿಂದಿನ ಸಮ್ಮಿಶ್ರ ಸರ್ಕಾರದ ವಿರುದ್ದ ಅಸಮಾಧಾನಗೊಂಡು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹತೆಗೊಂಡಿರುವ ಜೆಡಿಎಸ್ ನ ಮೂವರು ಶಾಸಕರನ್ನ ಪಕ್ಷದಿಂದ ಉಚ್ಛಾಟನೆ ಮಾಡಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ಆದೇಶ...
ನೂತನ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಅಭಿನಂದನೆ ಸಲ್ಲಿಸಿದ ಕ್ಷೇತ್ರದ ಜನತೆ ಮತ್ತು ಕುಟುಂಬಸ್ಥರು…
ಬೆಂಗಳೂರು,ಜು,31,2019(www.justkannada.in): ವಿಧಾನಸಭೆಯ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಅವರ ಕ್ಷೇತ್ರದ ಜನತೆ ಮತ್ತು ಕುಟುಂಬಸ್ಥರು ಅಭಿನಂದನೆ ಸಲ್ಲಿಸಿದರು.
ಕಚೇರಿಗೆ ಆಗಮಿಸಿದ ನೂತನ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕ್ಷೇತ್ರದ...
ಉದ್ಯಮಿ ಸಿದ್ಧಾರ್ಥ್ ಅವರ ಸಾವು ರಾಜ್ಯಕ್ಕೆ ಅತಿದೊಡ್ಡ ನಷ್ಟ- ಅಂತಿಮ ದರ್ಶನ ಪಡೆದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿಕೆ…
ಚಿಕ್ಕಮಗಳೂರು,ಜು,31,2019(www.justkannada.in): ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಯಮಿ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಗಿದ ನಂತರ ಸಿದ್ಧಾರ್ಥ್ ಅವರ...
ಕಾಫಿ ಡೇ ಕಂಪನಿ ಮುಂದುರೆಸಲು ತೀರ್ಮಾನ: ಹಂಗಾಮಿ ಅಧ್ಯಕ್ಷರು ಮತ್ತು ಸಿಒಒ ನೇಮಕ..
ಬೆಂಗಳೂರು,ಜು,31,2019(www.justkannada.in): ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಸಾವು ಹಿನ್ನೆಲೆ ಕೆಫೆ ಕಾಫಿ ಡೇ ಕಂಪನಿಗೆ ಮಧ್ಯಂತರ ಅಧ್ಯಕ್ಷರನ್ನಾಗಿ ಎಸ್.ವಿ ರಂಗನಾಥ್ ಅವರನ್ನ ನೇಮಕ ಮಾಡಲಾಗಿದೆ.
ಇಂದು ಬೆಂಗಳೂರಿನ ವಿಠಲ ಮಲ್ಯ ರಸ್ತೆಯಲ್ಲಿರುವ ಕೆಫೆ...



