Monday, May 11, 2026
Home Blog Page 4569

ಮೈಸೂರು ಮೃಗಾಲಯದಲ್ಲಿ ಹುಲಿ ದತ್ತು ಪಡೆದ ದಚ್ಚು !

0
ಬೆಂಗಳೂರು, ಜುಲೈ 30, 2019 (www.justkannada.in): ವಿಶ್ವ ವ್ಯಾಘ್ರ ದಿನದಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೈಸೂರು ಮೃಗಾಲಯದ ಒಂದು ಗಂಡು ಹುಲಿ, ಎರಡು ಅನಕೊಂಡ ಹಾಗೂ ಒಂದು ಆನೆಯನ್ನು 2.95 ಲಕ್ಷ ರೂಪಾಯಿ...

ಕರ್ನಾಟಕ ಚಲನಚಿತ್ರ ಕಪ್: ಮೈಸೂರಿನಲ್ಲಿ ಸ್ಯಾಂಡಲ್ ವುಡ್ ಸಿನಿತಾರೆಯರ ‘ಕ್ರಿಕೆಟ್’ ಕಾದಾಟ !

0
ಬೆಂಗಳೂರು, ಜುಲೈ 30, 2019 (www.justkannada.in): ಕರ್ನಾಟಕ ಚಲನಚಿತ್ರ ಕಪ್ ಈ ಬಾರಿ ಮೈಸೂರಿನಲ್ಲಿ ನಡೆಯಲಿದೆ. ಮೈಸೂರಿನಲ್ಲಿ ಸೆಪ್ಟೆಂಬರ್ 6, 7 ಮತ್ತು 8 ರಂದು ಕೆಸಿಸಿ ಮೂರನೇ ಆವೃತ್ತಿಯ ಪಂದ್ಯಗಳು ನಡೆಯಲಿವೆ ಎಂದು...

ಡಬ್ಬಿಂಗ್ ಮುಗಿಸಿದ ‘ಕುರುಕ್ಷೇತ್ರ’ ಅಭಿಮನ್ಯು !

0
ಬೆಂಗಳೂರು, ಜುಲೈ 30, 2019 (www.justkannada.in): 'ಕುರುಕ್ಷೇತ್ರ' ಚಿತ್ರದ ಡಬ್ಬಿಂಗ್ ಗೊಂದಲ ಬಗೆಹರಿದಿದೆ. ನಿಖಿಲ್ ಕುಮಾರಸ್ವಾಮಿ ಡಬ್ಬಿಂಗ್ ಪೂರ್ಣಗೊಳಿಸುವ ಮೂಲಕ ಚಿತ್ರ ಬಿಡುಗಡೆ ಹಾದಿ ಸುಗಮ ಮಾಡಿದ್ದಾರೆ. ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಪಾತ್ರದಲ್ಲಿ ನಿಖಿಲ್...

ಮಾಜಿ ಸಿಎಂ ಎಸ್.ಎಂ ಕೃಷ್ಣ ಅಳಿಯ ಸಿದ್ಧಾರ್ಥ್ ನಾಪತ್ತೆಗೂ ಮುನ್ನ ಬರೆದಿರುವ ಪತ್ರದಲ್ಲೇನಿದೆ ಗೊತ್ತೆ..?

0
ಬೆಂಗಳೂರು,ಜು,30,2019(www.justkannada.in): ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಅಳಿಯ ಸಿದ್ಧಾರ್ಥ್ ನಿಗೂಢವಾಗಿ ನಾಪತ್ತೆಯಾಗುವ ಮೂರು ದಿನಗಳ ಮೊದಲೇ ಪತ್ರವೊಂದನ್ನು ಬರೆದಿದ್ದು ಪತ್ರದಲ್ಲಿ ಐಟಿ ಅಧಿಕಾರಿಗಳ ಕಿರುಕುಳ ಮತ್ತು ವ್ಯವಹಾರದಲ್ಲಿ ನಷ್ಟದ ಬಗ್ಗೆ ಉಲ್ಲೇಖಿಸಿದ್ದಾರೆ...

ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿ….

0
ಮೈಸೂರು,ಜು,30,2019(www.justkannada.in):  ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ಎಚ್.ಡಿ.ಕೋಟೆ ತಾಲೂಕಿನ ಕೋಡಿ ಅರಳಿಮರದ ಬಳಿ ಈ ಘಟನೆ  ನಡೆದಿದೆ.ಸದ್ಯ ಬಸ್‌ನಲ್ಲಿದ್ದ ಪ್ರಯಾಣಿಕರು ಪವಾಡ...

ಹುಲಿಗಣತಿಯಲ್ಲಿ ಕರ್ನಾಟಕಕ್ಕಿಲ್ಲ ಮೊದಲ ಸ್ಥಾನ

0
ಬೆಂಗಳೂರು:ಜುಲೈ-30: ಹುಲಿಗಳ ಆವಾಸ ಸ್ಥಾನಗಳಲ್ಲಿ ಈ ಬಾರಿ ಕರ್ನಾಟಕಕ್ಕೆ ಮೊದಲ ಸ್ಥಾನ ಕೈತಪ್ಪಿದ್ದು, ಕಳೆದ ಸಮೀಕ್ಷೆಯಲ್ಲಿ ಸುಮಾರು 100 ಹುಲಿಗಳ ಅಂತರದಲ್ಲಿ ಎರಡನೇ ಸ್ಥಾನ ಪಡೆದಿದ್ದ ಮಧ್ಯಪ್ರದೇಶ ಮೊದಲ ಸ್ಥಾನವನ್ನು ಮುಡಿಗೇರಿಸಿಕೊಂಡಿದೆ. ಇದಕ್ಕೆ...

ಸಿಂಡಿಕೇಟ್ ಸದಸ್ಯರ ನೇಮಕ ರದ್ದು

0
ಬೆಂಗಳೂರು:ಜುಲೈ-30: ವಾರದ ಹಿಂದಷ್ಟೇ ವಿಶ್ವವಿದ್ಯಾಲಯಗಳಿಗೆ ಸಿಂಡಿಕೇಟ್ ಸದಸ್ಯರನ್ನು ನೇಮಕ ಮಾಡಿದ್ದ ರಾಜ್ಯ ಸರ್ಕಾರ, ಇದೀಗ ಆ ಆದೇಶಕ್ಕೆ ತಡೆಹಿಡಿದಿದೆ. ಎಚ್.ಡಿ.ಕುಮಾರ ಸ್ವಾಮಿ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುವ ಮೂರು ದಿನ ಮೊದಲು ರಾಜ್ಯದ 13...

ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅಳಿಯ ಸಿದ್ಧಾರ್ಥ ನಾಪತ್ತೆ..

0
ಮಂಗಳೂರು/ಚಿಕ್ಕಮಗಳೂರು:ಜುಲೈ-30: ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ಅಳಿಯ, ಕಾಫಿ ಡೇ ಮಾಲೀಕ ಸಿದ್ಧಾರ್ಥ ಅವರು ನಾಪತ್ತೆಯಾಗಿದ್ದು, ಉಳ್ಳಾಲ ಸೇತುವೆ ಸಮೀಪ ಈ ಘಟನೆ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸೋಮವಾರ...

ಕೆಎಂಎಫ್ ಚುನಾವಣೆ ಉದ್ದೇಶಪೂರ್ವಕವಾಗಿ ಮುಂದೂಡಿಕೆ- ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಿಡಿ…

0
ಬೆಂಗಳೂರು,ಜು,29,2019(www.justkannada.in): ಕೆಎಂಎಫ್ ಚುನಾವಣೆ ಉದ್ದೇಶಪೂರ್ವಕವಾಗಿ ಮುಂದೂಡಿಕೆ ಮಾಡಲಾಗಿದೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ  ಕಿಡಿಕಾರಿದರು. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಹೆಚ್.ಡಿ ರೇವಣ್ಣ,  ಸಿಎಂ ಬಿಎಸ್ ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡಲ್ಲ...

 ವಿಧಾನಪರಿಷತ್ ನಲ್ಲೂ ಧನವಿನಿಯೋಗ ವಿಧೇಯಕ ಅಂಗೀಕಾರ…

0
ಬೆಂಗಳೂರು,ಜು,29,2019(www.justkannada.in): ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ  ಧನವಿನಿಯೋಗ ವಿಧೇಯಕ 2019 ಇದೀಗ ವಿಧಾನಪರಿಷತ್ ನಲ್ಲೂ ಅಂಗೀಕಾರವಾಗಿದೆ. ವಿಧಾನಪರಿಷತ್‍ನಲ್ಲಿ ಇಂದು ಧ್ವನಿ ಮತದ ಮೂಲಕ  ಧನವಿನಿಯೋಗ ವಿಧೇಯಕ ಅಂಗೀಕರಿಸಲಾಯಿತು. ವಿಧಾನ ಪರಿಷತ್ ನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...