Sunday, May 10, 2026
Home Blog Page 4571

 ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮೇಶ್ ಕುಮಾರ್…

0
ಬೆಂಗಳೂರು,ಜು,29,2019(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸಮತಯಾಚನೆ ಸಾಬೀತುಪಡಿಸಿದ ಬೆನ್ನಲ್ಲೆ ಸ್ಪೀಕರ್ ಸ್ಥಾನಕ್ಕೆ ರಮೇಶ್ ಕುಮಾರ್ ರಾಜೀನಾಮೆ ಸಲ್ಲಿಸಿದರು. ಇಂದು ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸಮತಯಾಚನೆ ಮಾಡಿದರು. ಬಳಿಕ ಧನವಿನಿಯೋಗ ವಿಧೇಯಕ ಅಂಗೀಕಾರವಾಗಿ ಪೂರಕ ಬಜೆಟ್...

ವಿಧಾನಸಭೆಯಲ್ಲಿ ಪೂರಕ ಬಜೆಟ್ ಗೆ ಅನುಮೋದನೆ ಮತ್ತು  ಧನವಿನಿಯೋಗ ವಿಧೇಯಕ ಅಂಗೀಕಾರ….

0
ಬೆಂಗಳೂರು,ಜು,29,2019(www.justkannada.in): ವಿಧಾನಸಭೆಯಲ್ಲಿ ಇಂದು ಸಿಎಂ ಬಿ.ಎಸ್​. ಯಡಿಯೂರಪ್ಪ ವಿಶ್ವಾಸ ಮತ ಗೆದ್ದ ಬಳಿಕ ಮಂಡನೆಯಾದ ಧನವಿನಿಯೋಗ ವಿಧೇಯಕ, ವಿಧಾನಸಭೆಯಲ್ಲಿ ಯಾವುದೇ ಚರ್ಚೆ ಇಲ್ಲದೇ ಅಂಗೀಕಾರವಾಯಿತು. ವಿಧಾನಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ, ಧನ ವಿನಿಯೋಗ ವಿಧೇಯಕ...

ಸ್ನೇಹಿತನ ಹುಟ್ಟು ಹಬ್ಬಕ್ಕೆಂದು ಬಂದು ಆತನನ್ನೇ ಚಾಕುವಿನಿಂದ ಇರಿದು ಕೊಂದ ಗೆಳೆಯರು

0
ಮುಂಬೈ:ಜುಲೈ-29:(www.justkannada.in) ತನ್ನ 32ನೇ ವರ್ಷ ಹುಟ್ಟುಹಬ್ಬವನ್ನು ಸ್ನೇಹಿತರೊಂದಿಗೆ ಉದ್ಯಾನವನವೊಂದರಲ್ಲಿ ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿದ್ದ ವ್ಯಕ್ತಿಯೊಬ್ಬನನ್ನು ಆತನ ಗೆಳೆಯರೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈ ನಿವಾಸಿ ನಿತೇಶ್​ ಸಾವಂತ್ ಮೃತ...

ವಿಶ್ವಾಸಮತ ಗೆದ್ದ ಸಿಎಂ ಬಿಎಸ್ ಯಡಿಯೂರಪ್ಪ…

0
ಬೆಂಗಳೂರು,ಜು,29,2019(www.justkannada.in): ರಾಜ್ಯದ ಸಿಎಂ ಆಗಿ ಅಧಿಕಾರ ಸ್ವೀಕರಿಸಿರುವ ಬಿಎಸ್ ಯಡಿಯೂರಪ್ಪ,  ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದರು. ಸಿಎಂ ಬಿಎಸ್ ಯಡಿಯೂರಪ್ಪ ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಯ ಪ್ರಸ್ತಾಪವನ್ನು ಮಂಡಿಸಿದರು. ಧ್ವನಿಮತದ ಮೂಲಕ ಬಿಎಸ್‌ವೈ ಅವರು...

ರಾಜ್ಯದ ಕುಸಿದಿರುವ  ಆಡಳಿತ ಯಂತ್ರ ಸರಿದಾರಿಗೆ ತರುವುದೇ ನನ್ನ ಮೊದಲ ಗುರಿ- ವಿಧಾನಸಭೆಯಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿಕೆ..

0
ಬೆಂಗಳೂರು,ಜು,29,2019(www.justkannada.in): ರಾಜ್ಯದ ಕುಸಿದಿರುವ  ಆಡಳಿತ ಯಂತ್ರ ಸರಿದಾರಿಗೆ ತರುವುದೇ ನನ್ನ ಮೊದಲ ಗುರಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ವಿಶ್ವಾಸಮತಯಾಚನೆ ಪ್ರಸ್ತಾಪಿಸಿದ ಬಿಎಸ್ ಯಡಿಯೂರಪ್ಪ, ಹೆಚ್,ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ...

 ರಾಜಕೀಯ ನಿವೃತ್ತಿ ಘೋಷಣೆ ಬಗ್ಗೆ ಶೀಘ್ರದಲ್ಲೇ ನಿರ್ಧರಿಸುತ್ತೇನೆಂದ ಅನರ್ಹ ಶಾಸಕ ಎಸ್.ಟಿ ಸೋಮಶೇಖರ್…

0
ಬೆಂಗಳೂರು,ಜು,29,2019(www.justkannada.in): ಶೀಘ್ರದಲ್ಲೆ ರಾಜಕೀಯ ನೀವೃತ್ತಿ ಘೋಷಿಸುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಅನರ್ಹಗೊಂಡ ಶಾಸಕ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅನರ್ಹ ಶಾಸಕ ಎಸ್.ಟಿ ಸೋಮಶೇಖರ್,  ಈ ರಾಜಕೀಯದಿಂದ ಚದುರಂಗದಾಟದಿಂದ...

ವಿಧಾನಸಭೆಯಲ್ಲಿ ಕೈ ಶಾಸಕಾಂಗ ಪಕ್ಷದ ಸಭೆ: ಸದನದಲ್ಲಿ ಬಿಜೆಪಿಗೆ ಟಾಂಗ್ ಕೊಡುವ ಬಗ್ಗೆ ರಣತಂತ್ರ..

0
ಬೆಂಗಳೂರು,ಜು,29,2019(www.justkannada.in): ಸಿಎಂ ಬಿ.ಎಸ್ ಯಡಿಯೂರಪ್ಪ ಸದನದಲ್ಲಿ ವಿಶ್ವಾಸಮತಯಾಚನೆ ಮಾಡಲಿದ್ದು, ಈ ಹಿನ್ನೆಲೆ  ಇಂದು ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಪರೇಷನ್ ಕಮಲ ಇತರೆ ವಿಷಯಗಳ ಕುರಿತು ಬಿಜೆಪಿಗೆ ಟಾಂಗ್ ಕೊಡುವ...

ಇಂದು ವಿಶ್ವಾಸಮತಯಾಚನೆ ಹಿನ್ನೆಲೆ: ಅಂಜನೇಯ ದೇವಸ್ಥಾನಕ್ಕೆ ಭೇಟಿ  ನೀಡಿದ ದರ್ಶನ ಪಡೆದ ಸಿಎಂ ಬಿಎಸ್ ಯಡಿಯೂರಪ್ಪ..

0
ಬೆಂಗಳೂರು,ಜು,29,2019(www.justkannada.in):  ರಾಜ್ಯದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿರುವ ಬಿಎಸ್ ಯಡಿಯೂರಪ್ಪ ಇಂದು ವಿಶ್ವಾಸಮತಯಾಚನೆ ಮಾಡಲಿದ್ದಾರೆ. ಈ ನಡುವೆ ಸಂಜಯನಗರದಲ್ಲಿರುವ ಅಂಜನೇಯ ದೇವಸ್ಥಾನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ನೀಡಿ ದೇವರ ದರ್ಶನ...

ದೇಶದಲ್ಲಿ ಹೆಚ್ಚು ಹುಲಿ ಇರೋದು ನಮ್ಮಲ್ಲೇ!

0
ಮೈಸೂರು:ಜುಲೈ-29: ದೇಶದ ಹುಲಿಗಳ ರಾಜಧಾನಿ ಎಂಬ ಕರ್ನಾಟಕದ ಹೆಗ್ಗಳಿಕೆ ಈ ಬಾರಿಯೂ ಮುಂದುವರಿಯಲಿದೆ. ಕಳೆದ ವರ್ಷ ನಡೆದ ಗಣತಿಯಲ್ಲಿ ರಾಜ್ಯದಲ್ಲಿ ಹುಲಿಗಳ ಸಂಖ್ಯೆ 70ಕ್ಕೂ ಹೆಚ್ಚಾಗಿದ್ದು, ಒಟ್ಟು ಸಂಖ್ಯೆ 470ಕ್ಕೂ ಹೆಚ್ಚಲಿದೆ. ಸೋಮವಾರ ಹುಲಿಗಳ...

ಸಂಯೋಜನಾ ಶುಲ್ಕ ಹೆಚ್ಚಿಸಿದ ಬೆಂವಿವಿ: ಆರ್ಥಿಕ ಸಂಕಷ್ಟ ಎದುರಿಸಲು ಹೊಸ ದಾರಿ

0
ಬೆಂಗಳೂರು:ಜುಲೈ-29: ವಿಭಜನೆಯಿಂದ ಬಡವಾಗಿರುವ ಬೆಂಗಳೂರು ವಿಶ್ವವಿದ್ಯಾಲಯ ಬೊಕ್ಕಸ ಭರ್ತಿಗಾಗಿ ಪ್ರಮುಖ ಆದಾಯದ ಮೂಲವಾಗಿರುವ ಕಾಲೇಜುಗಳ ಸಂಯೋಜನಾ ಶುಲ್ಕ ಹೆಚ್ಚಳ ಮಾಡಲು ಮುಂದಾಗಿದೆ. ಜ್ಞಾನಭಾರತಿಯಲ್ಲಿರುವ ಬೆಂ.ವಿವಿ 2020-21ನೇ ಸಾಲಿನ ಸಯೋಜನಾ ಪ್ರಕ್ರಿಯೆಗಳ ಶುಲ್ಕವನ್ನು ಶೇ.5 ರಿಂದ...