ಬೂಕನಕೆರೆಗೆ ತೆರಳಿದ ಸಿಎಂ ಬಿ.ಎಸ್ ಯಡಿಯೂರಪ್ಪ: ಗ್ರಾಮದಲ್ಲಿ ಪೊಲೀಸ್ ಬಿಗಿ ಭದ್ರತೆ…
ಮಂಡ್ಯ,ಜು,27,2019(www.justkannada.in): ಸಿಎಂ ಬಿಎಸ್ ಯಡಿಯೂರಪ್ಪ ಇಂದು ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲ್ಲೂಕಿನ ಬೂಕನಕೆರೆಗೆ ಭೇಟಿ ನೀಡುತ್ತಿದ್ದು ಈ ಹಿನ್ನೆಲೆ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದೆ.
ಬೂಕನಕೆರೆ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಸ್ವಗ್ರಾಮವಾಗಿದೆ....
ಕಿಸಾನ್ ಸಮ್ಮಾನ್: 4000 ರೂ. ಸಹಾಯಧನ
ಬೆಂಗಳೂರು:ಜುಲೈ-27: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ನಡೆಸಿದ ಚೊಚ್ಚಲ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರದ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯ ಸರ್ಕಾರದ ವತಿಯಿಂದ ಸಣ್ಣ ಹಿಡುವಳಿದಾರರಿಗೆ ವಾರ್ಷಿಕ 4000...
ಯಾರಿಗೆ ಸಿಗಲಿದೆ ರಾಜ್ಯಾಧ್ಯಕ್ಷ ಪಟ್ಟ?
ಬೆಂಗಳೂರು:ಜುಲೈ-27: ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿರುವುದರಿಂದ ತೆರವಾಗುವ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಹಲವರ ಕಣ್ಣು ಬಿದ್ದಿದೆ. ಬಿಎಸ್ವೈ ಅಧಿಕಾರಾವಧಿ ಏಪ್ರಿಲ್ 5ಕ್ಕೆ ಮುಕ್ತಾಯವಾಗಿದ್ದು, ಲೋಕಸಭಾ ಚುನಾವಣೆ ಹಿನ್ನೆಲೆ ಮುಂದೂಡಲಾಗಿತ್ತು. ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ,...
ಹೋರಾಟಕ್ಕೆ ಮತ್ತೊಂದು ಹೆಸರು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ
ಬೆಂಗಳೂರು:ಜುಲೈ-27: ದೇಶದ ಯಾವುದೇ ಪ್ರಮುಖ ವಿಷಯ ಚರ್ಚೆಗೆ ಎತ್ತಿಕೊಂಡರೂ ಅಲ್ಲಿ ಕರ್ನಾಟಕದ ಪಾತ್ರ ಪ್ರಮುಖ. ಹೋರಾಟವನ್ನೇ ಉಸಿರಾಗಿಸಿ ಕೊಂಡು, ಹೋರಾಟದ ಮೂಲಕ ಜನರ ಸಮಸ್ಯೆಗಳನ್ನು ಪರಿ ಹರಿಸುತ್ತ, ಜನನಾಯಕರಾಗಿ ಬೆಳೆದ ಹುಟ್ಟು ಹೋರಾಟಗಾರ...
ಸಮ್ಮಿಶ್ರ ಸರ್ಕಾರ ಪತನದ ಕಾರಣವನ್ನ ಸದ್ಯದಲ್ಲಿಯೇ ಬಹಿರಂಗಪಡೆಸುತ್ತೇನೆ- ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿಕೆ
ಬೆಳಗಾವಿ,ಜು,26,2019(www.justkannada.in): ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾದ ಸಂಗತಿಯನ್ನು ಕೆಲವೇ ದಿನಗಳಲ್ಲಿ ಬಹಿರಂಗಪಡಿಸುತ್ತೇನೆ ಎಂದು ಮಾಜಿ ಸಚಿವ, ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ,ರಾಜ್ಯದಲ್ಲಿ ಜಾರಕಿಹೊಳಿ ಕುಟುಂಬದ ಬಗ್ಗೆ...
B.S.ಯಡಿಯೂರಪ್ಪನವರು ಯಾವಾಗಲೂ ಏಕೆ ಬಿಳಿಬಟ್ಟೆ ಹಾಕುತ್ತಾರೆ…?
ಬೆಂಗಳೂರು, ಜು.26, 2019 : (www.justkannada.in news) : ಬಿ.ಎಸ್.ಯಡಿಯೂರಪ್ಪ ಅಂದಾಕ್ಷಣ ಬಿಳಿ ಸಫಾರಿ ಧರಿಸಿದ ವ್ಯಕ್ತಿಯೇ ಕಣ್ ಮುಂದೆ ಬರುತ್ತಾರೆಯೇ ವಿನಾಃ, ಬೇರೆ ಬಣ್ಣದ ವಸ್ತ್ರದಲ್ಲಿ ಊಹಿಸಲು ಅಸಾಧ್ಯ. ಅದ್ಯಾಕೆ ಹೀಗೆ...
ಸಂಪುಟದಲ್ಲಿ ಸ್ಥಾನ ಪಡೆಯುವ ವಿಚಾರ: ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತೇನೆ- ಶಾಸಕ ಎಸ್.ಎ ರಾಮದಾಸ್ ಹೇಳಿಕೆ..
ಮೈಸೂರು,ಜು,26,2019(www.justkannada.in): ರಾಜ್ಯದ ಸಿಎಂ ಆಗಿ ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುವಮ ಮೂಲಕ ಬಿಜೆಪಿ ಸರ್ಕಾರ ಅಧಿಕಾರಕ್ಕೇರುತ್ತಿದ್ದು ಈ ನಡುವೆ ನನಗೆ ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತೇನೆ ಎಂದು ಶಾಸಕ ಎಸ್.ಎ ರಾಮದಾಸ್...
ಬಿಎಸ್ ವೈ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಶಾಸಕ ರೋಷನ್ ಬೇಗ್ ಹಾಜರು…
ಬೆಂಗಳೂರು,ಜು,26,2019(www.justkannada.in): ರಾಜ್ಯದ ನೂತನ ಸಿಎಂ ಆಗಿ ಬಿ.ಎಸ್ ಯಡಿಯೂರಪ್ಪ ಇಂದು ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದು ಈ ಸಮಾರಂಭಕ್ಕೆ ಶಿವಾಜಿನಗರದ ಕಾಂಗ್ರೆಸ್ ಶಾಸಕ ರೋಷನ್ ಬೇಗ್ ಆಗಮಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಮಯ್ಯ ಮತ್ತು ಕೆಪಿಸಿಸಿ...
ಕರ್ನಾಟಕದ ಕೈ ತಪ್ಪಿ ತೆಲಂಗಾಣಕ್ಕೆ ಶಿಫ್ಟ್ ಆಗಲಿದೆಯೇ ಐಐಐಟಿ
ನವದೆಹಲಿ:ಜುಲೈ-26:(www.justkannada.in) ಪ್ರತಿಷ್ಠಿತ ಯೋಜನೆಗಳನ್ನು ಪಡೆದುಕೊಳ್ಳುವಲ್ಲಿ ಕರ್ನಾಟಕ ಮತ್ತು ತೆಲಂಗಾಣ ನಡುವೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಈಗ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ರಾಯಚೂರಿನಿಂದ ತೆಲಂಗಾಣಕ್ಕೆ ಸ್ಥಳಾಂತಗೊಳ್ಳಲಿದೆ.
ಐಐಐಟಿ ಈ ವರ್ಷದಿಂದ ರಾಯಚೂರಿನಲ್ಲಿ ಕಾರ್ಯನಿರ್ವಹಿಸಲು...
ಜವಾಬ್ದಾರಿ ದೊಡ್ಡದಿದೆ: ರಾಜ್ಯದ ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ದಿ ಕೆಲಸ ಮಾಡ್ತೇನೆ- ಬಿಜೆಪಿ ಕಚೇರಿಯಲ್ಲಿ ನಿಯೋಜಿತ ಸಿಎಂ ಬಿಎಸ್...
ಬೆಂಗಳೂರು,ಜು,26,2019(www.justkannada.in): ರಾಜ್ಯದ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ ಎಂದು ನಿಯೋಜಿತ ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಇಂದು ಸಂಜೆ 6 ಗಂಟೆಗೆ ಸಿಎಂ ಆಗಿ ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದು ಇದಕ್ಕೂ...



