ರಾಜಭವನದ ಸುತ್ತ ಟೈಟ್ ಸೆಕ್ಯುರಿಟಿ: ಭದ್ರತೆ ಪರಿಶೀಲಿಸಿದ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್..
ಬೆಂಗಳೂರು, ಜು.26,2019(www.justkannada.in): ರಾಜ್ಯದ ನೂತನ ಸಿಎಂ ಆಗಿ ಇಂದು ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದು ಈ ಹಿನ್ನೆಲೆ ರಾಜಭವನದ ಸುತ್ತ ಬಿಗಿ ಭದ್ರತೆ ಮಾಡಲಾಗಿದೆ.
ಸಂಜೆ 6 ಗಂಟೆಗೆ ರಾಜಭವನದಲ್ಲಿ ಬಿಎಸ್ ಯಡಿಯೂರಪ್ಪ...
ನಂಬಿದ್ರೆ ನಂಬಿ ಬಿಟ್ರೆ ಬಿಡಿ: ಕೋಳಿಗಳೆಲ್ಲ ಬ್ಯಾಕಿಂದ ಮೊಟ್ಟೆ ಇಟ್ರೆ ಇಲ್ಲೊಂದು ಮಾತ್ರ ಫ್ರೆಂಟಿಂದಾನೆ ಇಡುತ್ತೆ…..!
ನಾಗಮಂಗಲ,ಜು,26,2019(www.justkannada.in): ಜನರು ಅಚ್ಚರಿ ಪಡುವಂತಹ ಘಟನೆಗಳು ಆಗ್ಗಾಗ್ಗೆ ನಡೆಯುತ್ತಲೇ ಇರುತ್ತವೆ. ಅಂತೆಯೇ ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲೊಂದು ವಿಚಿತ್ರ ಘಟನೆ ನಡೆದಿದ್ದು ಎಲ್ಲರನ್ನೂ ನಿಬ್ಬೆರಗಾಗಿಸಿದೆ.
ಹೌದು ನಾಗಮಂಗಲ ಪಟ್ಟಣದಲ್ಲಿ ಕೋಳಿಯೊಂದು ಕುತ್ತಿಗೆ ಭಾಗದಲ್ಲಿ ಕೊಟ್ಟೆಯಿಟ್ಟು...
‘ ಜುಲೈನಲ್ಲಿ ಆಗಿರುವ ಸರ್ಕಾರದ ಆದೇಶ , ವರ್ಗಾವಣೆ ತಡೆ ಹಿಡಿ ಹಿಡಿಯಿರಿ ; ಅಧಿಕಾರ ವಹಿಸಿಕೊಳ್ಳುವ ಮೊದಲೇ...
ಬೆಂಗಳೂರು, ಜು.26, 2019 : (www.justkannada.in news) : ಜುಲೈ ತಿಂಗಳಲ್ಲಿ ಅನುಮೋದನೆಗೊಂಡಿರುವ ಎಲ್ಲಾ ಹೊಸ ಕಾಮಗಾರಿಗಳಿಗೆ ಸಂಬಂಧಿಸಿದ ಆದೇಶಗಳನ್ನು ತಕ್ಷಣವೇ ಮುಂದಿನ ಪರಿಶೀಲನೆಯಾಗುವ ತನಕ ತಡೆ ಹಿಡಿಯುವಂತೆ ಸೂಚಿಸಲಾಗಿದೆ.
ಈ ಸಂಬಂಧ ಸುತ್ತೊಲೆ...
ಬಿಎಸ್ ವೈ ಶಾರ್ಟ್ ಟೆಂಪರ್: ಅವರಿಗೆ ತಾಳ್ಮೆ ಇಲ್ಲ: ಬಿಜೆಪಿ ಸರ್ಕಾರದ ಆಯುಷ್ಯ ಕುರಿತು ಭವಿಷ್ಯ ನುಡಿದ ಎಂಎಲ್...
ಹುಬ್ಬಳ್ಳಿ,ಜು,26,2019(www.justkannada.in): ಯಡಿಯೂರಪ್ಪ ಶಾರ್ಟ್ ಟೆಂಪರ್, ಕುಮಾರಸ್ವಾಮಿ ಅವರಿಗೆ ತಾಳ್ಮೆ ಇತ್ತು , ಆದ್ರೆ ಆ ತಾಳ್ಮೆ ಬಿಎಸ್ ವೈ ಗೆ ಇಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ್ರು ಬಹಳ ದಿನ ಸರ್ಕಾರ ನಡೆಯೋದಿಲ್ಲ ಎಂದು...
ಭಾರತದ ವಿಶ್ವವಿದ್ಯಾಲಯಗಳ ರ್ಯಾಂಕಿಂಗ್-2019 ಬಿಡುಗಡೆ: ಮೈಸೂರು ವಿಶ್ವವಿದ್ಯಾಲಯಕ್ಕೆ 21 ನೇ ಸ್ಥಾನ.
ನವದೆಹಲಿ:ಜುಲೈ-26:(www.justkannada.in) ಭಾರತದಲ್ಲಿನ ವಿಶ್ವವಿದ್ಯಾಲಯಗಳ ಶ್ರೇಯಾಂಕಗಳ ಪಟ್ಟಿ ಬಿಡುಗಡೆಯಾಗಿದ್ದು, 75 ವಿಶ್ವವಿದ್ಯಾಲಯಗಳು ಟಾಪ್ ಪಟ್ಟಿಯಲ್ಲಿ ಸೇರ್ಪಡೆಯಾಗಿವೆ. ಅದರಲ್ಲಿ ರಾಜ್ಯದ 8 ವಿಶ್ವವಿದ್ಯಾಲಯಗಳು ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿ.
2019ರ ಭಾರತದ ವಿಶ್ವವಿದ್ಯಾಲಯಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಮೈಸೂರು...
ಬಿಜೆಪಿ ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ಪ್ರಜಾಪ್ರಭುತ್ವ ವಿರೋಧಿ ನಿರ್ಧಾರ- ಜೆಡಿಎಸ್ ಟೀಕೆ…
ಬೆಂಗಳೂರು,ಜು,26,2019(www.justkannada.in): ಬಹುಮತವಿಲ್ಲದಿದ್ದರೂ ರಾಜ್ಯಪಾಲರು ಬಿಜೆಪಿ ಸರ್ಕಾರ ರಚನೆ ಮಾಡುವುದಕ್ಕೆ ಅವಕಾಶ ಕೊಟ್ಟಿರುವುದು ಪ್ರಜಾಪ್ರಭುತ್ವದ ವಿರೋಧಿ ನಿರ್ಧಾರ ಎಂದು ಜೆಡಿಎಸ್ ಟ್ವಿಟ್ಟರ್ ನಲ್ಲಿ ಟೀಕಿಸಿದೆ.
ಈ ಬಗ್ಗೆ ಟ್ವಿಟ್ ಮಾಡಿ ಬಿಜೆಪಿ ಸರ್ಕಾರ ರಚನೆಗ ಕುರಿತು...
ರಾಜ್ಯಪಾಲರಿಂದಲೇ ಕುದುರೆ ವ್ಯಾಪಾರಕ್ಕೆ ಕುಮ್ಮಕ್ಕು: ಬಿಜೆಪಿ ಸರ್ಕಾರ ರಚನೆ ಕುರಿತು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಆಕ್ರೋಶ..
ಬೆಂಗಳೂರು,ಜು,26,2019(www.justkannada.in): ಬಿಜೆಪಿ ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯುತ್ತಿದ್ದಾರೆ. ಅಲ್ಪಮತ ಇರುವ ಬಿಜೆಪಿಗೆ ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಿದ್ದಾರೆ. ಈ ಮೂಲಕ ರಾಜ್ಯಪಾಲರೇ ಕುದುರೆ ವ್ಯಾಪಾರಕ್ಕೆ ಸಾಥ್ ಕೊಟ್ಟಂತೆ ಆಗಿದೆ ಎಂದು ಮಾಜಿ...
ಚಾಮುಂಡಿಬೆಟ್ಟದ ಬಳಿ ಕೆಎಸ್ ಆರ್ ಟಿಸಿ ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಬಾರಿ ಅನಾಹುತ..
ಮೈಸೂರು,ಜು,26,2019(www.justkannada.in): ಇಂದು ಕೊನೆ ಅಷಾಢ ಶುಕ್ರವಾರ ಹಿನ್ನೆಲೆ ಚಾಮುಂಡಿ ಬೆಟ್ಟದಿಂದ ಬರುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ ವೊಂದರ ಬ್ರೇಕ್ ಏರ್ ಪೈಪ್ ತುಂಡಾಗಿದ್ದು, ಈ ವೇಳೆ ಚಾಲಕನ ಸಮಯಪ್ರಜ್ಞೆಯಿಂದ ಭಾರಿ...
BREAKING NOW: ಯಡಿಯೂರಪ್ಪ ಸಿಎಂ ಆಗಿ ಬಹುಮತ ಸಾಬೀತು ಪಡಿಸಿದ ಕೂಡಲೇ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ...
ಮೈಸೂರು, ಜು.26, 2019 : (www.justkannada.in news) : ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಸದನದಲ್ಲಿ ಬಹುಮತ ಸಾಬೀತು ಪಡಿಸಿದ ಮರು ಕ್ಷಣವೇ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವೆ ಎಂದು ಹಿರಿಯ...
ಕೊನೆ ಆಷಾಢ ಶುಕ್ರವಾರ ಹಿನ್ನೆಲೆ: ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ : ದುರ್ಗಾಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ…
ಮೈಸೂರು,ಜು,26,2019(www.justkannada.in): ಇಂದು ಕೊನೆಯ ಅಷಾಢ ಶುಕ್ರವಾರ ಹಿನ್ನಲೆ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದ್ದು ಭಕ್ತಸಾಗರ ಹರಿದು ಬರುತ್ತಿದೆ. ಈ ನಡುಗೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ.
ಚಾಮುಂಡೇಶ್ವರಿಗೆ ವಿಶೇಷ ಅಲಕಾಂರ...



