ಮುಕ್ತ ವಿವಿಯಲ್ಲಿ 80 ಕೋರ್ಸ್ ಗಳು: ಏಕಕಾಲದಲ್ಲೇ ಎರಡು ಪದವಿಗೆ ಅವಕಾಶ- ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ
ಮೈಸೂರು,ಆಗಸ್ಟ್,2,2025 (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿ ಜುಲೈ 1ರಿಂದ ಪ್ರಾರಂಭವಾಗಿದ್ದು, ಯುಜಿಸಿ ಅನುಮೋದಿತ 80 ಕೋರ್ಸ್ ಗಳ ಪ್ರಾರಂಭವಾಗಿದೆ. ಪ್ರವೇಶಾತಿಗೆ ಸೆಪ್ಟಂಬರ್ 15...
ರೋಗಿಗಳಿಗೆ ಉತ್ತಮ ಚಿಕಿತ್ಸೆ ಜೊತೆಗೆ ಸೌಜನ್ಯವಾಗಿ ವರ್ತಿಸಿ- ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ
ಮೈಸೂರು, ಆಗಸ್ಟ್,2,2025 (www.justkannada.in): ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ ಅವರು ಮೂರನೇ ದಿನದ ನಗರ ಸಂಚಾರದಲ್ಲಿ ಶನಿವಾರ ಕೆ.ಆರ್. ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದಲ್ಲದೇ ಪರಿಶೀಲನೆ ನಡೆಸಿದರು.
ಆಸ್ಪತ್ರೆಯ ಪ್ರತಿ ವಾರ್ಡ್ ಗಳಿಗೆ ತೆರಳಿ ಸರಿಯಾಗಿ...
ಪ್ರಜ್ವಲ್ ರೇವಣ್ಣ ತಪ್ಪಿತಸ್ಥ: ಸಾಬೀತಿಗೆ ನೆರವಾದ 123 ಸಾಕ್ಷ್ಯಗಳು, 23 ಸಾಕ್ಷಿಗಳು ಹಾಗೂ 2000 ಪುಟಗಳ ಚಾರ್ಜ್‌ಶೀಟ್ .!
ಬೆಂಗಳೂರು, ಆಗಸ್ಟ್.1,2025(www.justkannada.in): ಮೈಸೂರು ಜಿಲ್ಲೆಯ ಕೆ.ಆರ್. ನಗರದಲ್ಲಿ ಮನೆ ಕೆಲಸದಾಕೆ ದಾಖಲಿಸಿದ್ದ ಅತ್ಯಾಚಾರ ಪ್ರಕರಣದಲ್ಲಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದೆ.
ಪ್ರಕರಣ ದಾಖಲಾಗಿ...
10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ: ಯಾವುದೇ ಕೊರತೆ ಇಲ್ಲ: ಜಿಲ್ಲಾಧಿಕಾರಿ ಎ.ಬಿ ಬಸವರಾಜು
ಬೆಂಗಳೂರು ಗ್ರಾಮಾಂತರ, ಆಗಸ್ಟ್, 01,2025 (www.justkannada.in): ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ. ಹಾಗಾಗಿ ರಸಗೊಬ್ಬರ ಕೊರತೆ ಉಂಟಾಗಿಲ್ಲ ಎಂದು ಬೆಂಗಳೂರು ಗ್ರಾಮಾಂತರ...
ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳದಿಂದ ಪ್ರವಾಹ ಎನ್ನುವುದು ಅರ್ಥಹೀನ-ಸಚಿವ ಎಂ.ಬಿ ಪಾಟೀಲ್
ಬೆಂಗಳೂರು,ಆಗಸ್ಟ್,1,2025 (www.justkannada.in): ಕರ್ನಾಟಕವು ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು ಈಗಿರುವ 519.60 ಮೀಟರ್‌ನಿಂದ 524.256 ಮೀ.ಗೆ ಎತ್ತರಿಸುವುದರಿಂದ ಸಾಂಗ್ಲಿ ಮತ್ತು ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗುತ್ತದೆ ಎನ್ನುವ ಮಹಾರಾಷ್ಟ್ರದ ತಕರಾರಿಗೆ ಅರ್ಥವಿಲ್ಲ. ಅದರ ಇಂಥ...
ಸತ್ತ ವ್ಯಕ್ತಿಯ ಹೆಸರಲ್ಲಿ ಜಿಪಿಎ, ಆಸ್ತಿ ಕಬಳಿಸಿ ಮಾರಾಟ: ಪ್ರಕರಣ ದಾಖಲು
ಮೈಸೂರು, ಆಗಸ್ಟ್,1,2025 (www.justkannada.in): ಸತ್ತ ವ್ಯಕ್ತಿಯ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಠಿಸಿ ಜಿಪಿಎ ಮಾಡಿಸಿ ಮೈಸೂರು ಹೊರವಲಯದ ಮಂಡಕಳ್ಳಿ ಬಳಿ ಕೋಟ್ಯಾಂತರ ರೂ. ಬೆಲೆ ಬಾಳುವ ಆಸ್ತಿ ಕಬಳಿಸಿ ಮಾರಾಟ ಮಾಡಿದ ಪ್ರಕರಣ...
ಶಾಲೆಯ ಕುಡಿಯುವ ನೀರಿಗೆ ವಿಷ: ಸಿಎಂ ಸಿದ್ದರಾಮಯ್ಯ ಕಳವಳ : ಸೂಕ್ತ ತನಿಖೆಗೆ ಸೂಚನೆ
ಬೆಂಗಳೂರು,ಆಗಸ್ಟ್,1,2025 (www.justkannada.in): ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು...
ಡ್ರಗ್ಸ್ ಪತ್ತೆ ವಿಚಾರ: ಇಂಟಲಿಜನ್ಸ್, ಪೊಲೀಸ್ ವ್ಯವಸ್ಥೆ ವಿಫಲತೆ ಕಾಣ್ತಿದೆ – ಶಾಸಕ ತನ್ವೀರ್ ಸೇಠ್
ಮೈಸೂರು,ಆಗಸ್ಟ್, 1,2025 (www.justkannada.in): ಮೈಸೂರಿನಲ್ಲಿ ಡ್ರಗ್ಸ್ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಇಂಟಲಿಜನ್ಸ್ ವ್ಯವಸ್ಥೆ, ಪೊಲೀಸ್ ವ್ಯವಸ್ಥೆ ವಿಫಲತೆ ಕಾಣುತ್ತಿದೆ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ...
ಕುಸುಮ್-ಸಿ ಕೆಲಸ ಆರಂಭಿಸದಿದ್ದರೆ ಟೆಂಡರ್ ರದ್ದು- ಕೆ.ಎಂ.ಮುನಿಗೋಪಾಲ್ ರಾಜು
ಮೈಸೂರು, ಆಗಸ್ಟ್,1, 2025 (www.justkannada.in): ಪಿಎಂ ಕುಸುಮ್ - ಸಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಕಾಳಜಿಯಿಂದ ಕೆಲಸ ಮಾಡಬೇಕಿದ್ದು, ಈಗಾಗಲೇ ಪಿಪಿಎ ಪಡೆದು ಕೆಲಸ ಆರಂಭಿಸದ ಕಂಪನಿಗಳಿಗೆ ನೀಡಲಾಗಿರುವ...
ವ್ಯಸನ ಮುಕ್ತ ಸಮಾಜವನ್ನು ನಿರ್ಮಾಣ ಮಾಡಲು ಎಲ್ಲರೂ ಕೈಜೋಡಿಸಿ : ಶಾಸಕ ತನ್ವೀರ್ ಸೇಠ್
ಮೈಸೂರು ಆಗಸ್ಟ್,1,2025 (www.justkannada.in): ವ್ಯಸನ ಮುಕ್ತ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು. ಯುವ ಜನತೆ ಯಾವದೇ ವ್ಯಸನಗಳಿಗೆ ಒಳಗಾಗಬಾರದು ಎಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರು ತಿಳಿಸಿದರು.
ಇಂದು...

















