Sunday, May 10, 2026
Home Blog Page 4580

ಅರ್ಜುನ್ ಕಪೂರ್ ಅವರ ಈ ವಾಚ್ ಬೆಲೆ ಕೇಳಿದ್ರೆ ನಿಜಕ್ಕೂ ನೀವು ಶಾಕ್ ಆಗ್ತೀರಾ

0
ಮುಂಬೈ:ಜುಲೈ-25:(www.justkannada.in) ಬಾಲಿವುಡ್ ನಟ ಅರ್ಜುನ್ ಕಪೂರ್ ಧರಿಸಿದ್ದ ಕೈ ಗಡಿಯಾರವೊಂದು ಇತ್ತೀಚೆಗೆ ಸಾಮಾಜಿಕ ಜಾಲತಾನಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಮಾತ್ರವಲ್ಲ ಇದರ ಬೆಲೆ ಕೇಳಿದರೆ ಶಾಕ್ ಆಗೋದು ಗ್ಯಾರಂಟಿ. ಇತ್ತೀಚೆಗೆ ಯುಎಸ್ ಎ ನಲ್ಲಿನ...

ಸುಳ್ಳು ಆರೋಪಗಳ ವಿಷ ಕುಡಿದು,ಕುಡಿದು ನಾನು ವಿಷಕಂಠನಾಗಿದ್ದೇನೆ- ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್

0
ಬೆಂಗಳೂರು,ಜು,25,2019(www.justkannada.in): ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಕೂಡಾ ನನ್ನ ಮೇಲೆ ಸುಳ್ಳು ಆರೋಪಗಳ ಸುರಿಮಳೆ ಆಗಿವೆ. ಸುಳ್ಳು ಆರೋಪಗಳ ವಿಷ ಕುಡಿದು ಕುಡಿದು ನಾನು ವಿಷಕಂಠನಾಗಿದ್ದೇನೆ ಎಂದು ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಟ್ವಿಟ್...

ಡಿಸಿಎಂ ಸ್ಥಾನಕ್ಕೆ ಬೇಡಿಕೆ ವಿಚಾರ: ಶಾಸಕ ಶ್ರೀರಾಮುಲು ಪ್ರತಿಕ್ರಿಯಿಸಿದ್ದು ಹೀಗೆ…

0
ಬೆಂಗಳೂರು,ಜು,25,2019(www.justkannada.in): ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ವೇಳೆ ತಮಗೆ ಡಿಸಿಎಂ ಸ್ಥಾನ ನೀಡುವಂತೆ ಬೇಡಿಕೆ ಹಿನ್ನೆಲೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಶ್ರೀರಾಮುಲು, ನಾನೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ. ರಾಜ್ಯಾಧ್ಯಕ್ಷರು, ಬಿಎಸ್...

ಅಷಾಢ ಪ್ರಶ್ನೆಯೇ ಇಲ್ಲ: ಹೈಕಮಾಂಡ್ ಸೂಚಿಸಿದ್ರೆ ನಾಳೆಯೇ ಸರ್ಕಾರ ರಚನೆಗೆ ಸಿದ್ಧ- ಬಿಜೆಪಿ ಶಾಸಕ ವಿಶ್ವಾಸ…

0
ಬೆಂಗಳೂರು,ಜು,25,2019(www.justkannada.in): ಸರ್ಕಾರ ರಚನಗೆ ಆಷಾಡದ ಪ್ರಶ್ನೆಯೇ ಇಲ್ಲ. ಹೈಕಮಾಂಡ್ ಸೂಚಿಸಿದರೇ ನಾಳೆಯೇ ಸರ್ಕಾರ ರಚನೆ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಎಸ್ .ಆರ್ ವಿಶ್ವನಾಥ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಬಿಜೆಪಿ ಶಾಸಕ ಎಸ್...

ಸಚಿವ ಸ್ಥಾನ ಸಿಗದಿದ್ರೆ ಸಂತೃಪ್ತರು ಬಿಡ್ತಾರೇನ್ರಿ..?..ಯಡಿಯೂರಪ್ಪರನ್ನು ಹರಿದು ನುಂಗ್ತಾರೆ- ‘ಕೈ’ ನಾಯಕ ಡಿಕೆ ಶಿವಕುಮಾರ್ ವ್ಯಂಗ್ಯ…

0
ಬೆಂಗಳೂರು,ಜು,25,2019(www.justkannada.in):  ಸಚಿವ ಸ್ಥಾನ ಸಿಗದಿದ್ದರೇ ನಮ್ಮ ಸಂತೃಪ್ತ ಶಾಸಕರು ಸುಮ್ಮನೇ ಬಿಡ್ತಾರೇನ್ರಿ.   ಬಿಎಸ್ ಯಡಿಯೂರಪ್ಪರನ್ನ ಹರಿದು ನುಂಗ್ತಾರೆ ನೋಡಿ ಎಂದು ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಪ್ರಸ್ತುತ ರಾಜ್ಯ ರಾಜಕೀಯದ ವಿಚಾರವಾಗಿ ಗುರುವಾರ...

ಮೈಸೂರಿನಲ್ಲಿ  ಮಳೆಯಿಂದಾಗಿ ಶಿಥಿಲಗೊಂಡಿದ್ದ ಮನೆ ಗೋಡೆ ಕುಸಿತ: ಅಪಾಯದಿಂದ ಪಾರು…

0
ಮೈಸೂರು,ಜು,25,2019(www.justkannada.in): ಮಳೆಗೆ ನೆನೆದು ಶಿಥಿಲಗೊಂಡಿದ್ದ ಹೆಂಚಿನ ಮನೆಯೊಂದು ಕುಸಿದುಬಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಪಾಲಿಕೆಯ ವ್ಯಾಪ್ತಿಯ ವಾರ್ಡ ನಂ.38ರ ಗಾಯತ್ರಿಪುರಂನಲ್ಲಿ ಈ ಅವಘಡ ಸಂಭವಿಸಿದೆ, ಇಲ್ಲಿನ ತಿಮ್ಮಯ್ಯ ಎಂಬುವವರ ಮನೆ ಮಳೆಯಿಂದಾಗಿ ಕುಸಿದು...

ರೈಲ್ವೆ ನಿಲ್ದಾಣದ ಆಹಾರದಲ್ಲಿ ಹಲ್ಲಿ ಪತ್ತೆ: ಸುಳ್ಳು ಆರೋಪ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿ ಬಂಧನ

0
ತೆಲಂಗಾಣ:ಜುಲೈ-25:(www.justkannada.in) ರೈಲ್ವೆ ನಿಲ್ದಾಣಗಳಲ್ಲಿ ಕಲಬೆರಕೆ ಆಹಾರ ಮತ್ತು ಆಹಾರದಲ್ಲಿ ಅಪಾಯಕಾರಿ ವಸ್ತುಗಳನ್ನು ನೀಡಲಾಗುತ್ತಿದೆ ಎಂಬ ಸುಳ್ಳು ಆರೋಪ ಮಾಡಿ ಹಣ ಸಂಪಾದಿಸುತ್ತಿದ್ದ ಬ್ಲ್ಯಾಕ್‌ಮೇಲರ್‌ನನ್ನು ಗುಂಟಕಲ್ ವಿಭಾಗದ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಬಂಧಿಸಿದೆ. ಬಂಧಿತನನ್ನು...

ನೋ ಪಾರ್ಕಿಂಗ್ ನಿಯಮ ಸಡಿಲಿಕೆಗೆ ಆಗ್ರಹಿಸಿ ಅಂಗಡಿ ವರ್ತಕರರಿಂದ ಸಾಮೂಹಿಕ ಬಂದ್: ವರ್ತಕರ ಮನವಿಗೆ ಸ್ಪಂದನೆ…

0
ಮೈಸೂರು,ಜು,25,2019(www.justkannada.in): ವ್ಯಾಪಾರ ವಹಿವಾಟು ಮಾಡುವ ಸ್ಥಳದಲ್ಲಿ ನೋ ಪಾರ್ಕಿಂಗ್ ನಿಯಮ ಸಡಲಿಕೆ ಮಾಡುವಂತೆ ಸಂಚಾರಿ ಎಸಿಪಿ ಮೋಹನ್ ಅವರಿಗೆ ನಗರದ ಹಳೇ ಸಂತೆಪೇಟೆಯ ಅಂಗಡಿ ವರ್ತಕರು ಮನವಿ ಮಾಡಿದರು. ಅಂಗಡಿ ಮಾಲೀಕರಿಗೆ ಪಾರ್ಕಿಂಗ್ ತೊಂದರೆ...

ರಾಜ್ಯದಲ್ಲಿ ಜು.31ರೊಳಗೆ ಸರ್ಕಾರ ರಚನೆಯಾಗದಿದ್ದರೇ ಹಣಕಾಸು ಬಿಕ್ಕಟ್ಟು:  ರಾಷ್ಟ್ರಪತಿ ಆಳ್ವಿಕೆ ಸಂಭವ-ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ

0
ಬೆಂಗಳೂರು,ಜು,25,2019(www.justkannada.in): ಜುಲೈ 31ರೊಳಗೆ ಸರ್ಕಾರ ರಚನೆಯಾಗಿದ್ದರೇ  ಧನವಿನಿಯೋಗ ಮಸೂದೆ ಪಾಸ್ ಆಗಲ್ಲ.  ರಾಜ್ಯದಲ್ಲಿ ಹಣಕಾಸು ಬಿಕ್ಕಟ್ಟು ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುವ ಸಂಭವವಿರುತ್ತದೆ ಎಂದು ಸ್ಪೀಕರ್ ರಮೇಶ್ ಕುಮಾರ್...

ಪ್ರಸ್ತುತ ಪರಿಸ್ಥಿತಿಯಲ್ಲಿ ಯಾರೂ ಸುಭದ್ರ ಸರ್ಕಾರ ನೀಡಲು ಸಾಧ್ಯವಿಲ್ಲ- ಬಿಜೆಪಿಗೆ ಟಾಂಗ್ ಕೊಟ್ಟ  ಉಸ್ತುವಾರಿ ಸಿಎಂ ಹೆಚ್.ಡಿ ಕುಮಾರಸ್ವಾಮಿ

0
ಬೆಂಗಳೂರು,ಜು,25,2019(www.justkannada.in):  ಸದ್ಯದ ಪರಿಸ್ಥಿತಿಯಲ್ಲಿ ಯಾರೂ ಸುಭದ್ರ ಆಡಳಿತ ನೀಡಲು ಆಗುವುದಿಲ್ಲ. ಬಿಜೆಪಿಯಿಂದ ಸ್ಥಿರ ಸರ್ಕಾರ ಅಸಾಧ್ಯ ಎಂದು ಉಸ್ತುವಾರಿ ಸಿಎಂ ಹೆಚ್,ಡಿ ಕುಮಾರಸ್ವಾಮಿ ಭವಿಷ್ಯ ನುಡಿದರು. ಮಾಜಿ ಸಚಿವ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ನಿವಾಸಕ್ಕೆ...