ಓವರ್ ಟೆಕ್ ಮಾಡಲು ಹೋಗಿ ಸ್ಕಾರ್ಪಿಯೋ ಕಾರಿಗೆ ಕೆ.ಎಸ್ ಆರ್ ಟಿಸಿ ಬಸ್ ಡಿಕ್ಕಿ…
ಮೈಸೂರು,ಜು,24,2019(www.justkannada.in): ಲಾರಿಯನ್ನ ಓವರ್ ಟೆಕ್ ಮಾಡಲು ಹೋಗಿ ಕೆಎಸ್ ಆರ್ ಟಿಸಿ ಬಸ್ ಸ್ಕಾರ್ಪಿಯೋ ಕಾರಿಗೆ ಡಿಕ್ಕಿಯಾದ ಪರಿಣಾಮ ಮೂವರಿಗೆ ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಮೈಸೂರು- ಮಡಿಕೇರಿ ಮುಖ್ಯರಸ್ತೆಯಲ್ಲಿ ನಡೆದಿದೆ.
ಕೊಡಗು ಜಿಲ್ಲೆ ಮಡಿಕೇರಿ...
ಸರ್ಕಾರದ ಹಿರಿಯ ಅಧಿಕಾರಿಗಳಿಗೆ ಚಹಾಕೂಟ ಏರ್ಪಡಿಸಿ ಆಡಳಿತಾವಧಿಯಲ್ಲಿ ನೀಡಿದ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಉಸ್ತುವಾರಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…
ಬೆಂಗಳೂರು,ಜು,24,2019(www.justkannada.in): ಹಂಗಾಮಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳ ಚಹಾಕೂಟ ಏರ್ಪಡಿಸಿ ಕಳೆದ 14 ತಿಂಗಳ ಆಡಳಿತಾವಧಿಯಲ್ಲಿ ನೀಡಿದ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.
ತಮ್ಮ...
ಪ್ರಾಧ್ಯಾಪಕರನ್ನ ನೇಮಕ ಮಾಡುವಂತೆ ಒತ್ತಾಯಿಸಿ ದಿಢೀರ್ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು…
ಮೈಸೂರು,ಜು,24,2019(www.justkannada.in): ಪ್ರಾಧ್ಯಾಪಕರನ್ನ ನೇಮಕ ಮಾಡುವಂತೆ ಒತ್ತಾಯಿಸಿ ಮೈಸೂರಿನ ಯುವರಾಜ ಕಾಲೇಜು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು.
ಯುವರಾಜ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳ ಧರಣಿ ನಡೆಸಿದ್ದಾರೆ. ಕಾಲೇಜು ಆಂರಂಭವಾಗಿ ಒಂದು ತಿಂಗಳು ಕಳೆದಿದ್ದರೂ ಇನ್ನೂ ಪ್ರಾದ್ಯಾಪಕರು...
ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ: ಬಿಜೆಪಿ ಸರ್ಕಾರ ಸ್ಥಿರ ಸರ್ಕಾರವಾಗಿ ನಿಲ್ಲಲಿದೆ- ಮೈಸೂರಿನಲ್ಲಿ ಶಾಸಕ ಕೆ.ಎಸ್.ಈಶ್ವರಪ್ಪ ವಿಶ್ವಾಸ…
ಮೈಸೂರು,ಜು,24,2019(www.justkannada.in): ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸ್ಥಿರವಾಗಿ ನಿಲ್ಲಲಿದೆ ಎಂದು ಬಿಜೆಪಿ ಶಾಸಕ ಕೆ.ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ಇಂದು ಮಾತನಾಡಿದ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ,ಇನ್ನೊಂದು ತಿಂಗಳಲ್ಲಿ ಬಿಜೆಪಿ ಸರ್ಕಾರ...
ವಿಶ್ವಾಸಮತಯಾಚನೆ ವೇಳೆ ಗೈರು ವಿಚಾರ; ಸುದ್ದಿಗೋಷ್ಠಿ ನಡೆಸಿ ಬಿಎಸ್ ಪಿ ಶಾಸಕ ಎನ್. ಮಹೇಶ್ ಹೇಳಿದ್ದೇನು…?
ಬೆಂಗಳೂರು,ಜು,24,2019(www.justkannada.in): ವಿಶ್ವಾಸಮತಯಾಚನೆ ವೇಳೆ ತಟಸ್ಥವಾಗಿರುವಂತೆ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರು ಸೂಚಿಸಿದ್ದರು. ಹೀಗಾಗಿ ನಾನು ವಿಶ್ವಾಸಮತಯಾಚನೆ ವೇಳೆ ಹಾಜರಾಗಿರಲಿಲ್ಲ ಎಂದು ಬಿಎಸ್ ಪಿ ಶಾಸಕ ಎನ್.ಮಹೇಶ್ ತಿಳಿಸಿದ್ದಾರೆ.
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ...
ಕಳೆದ ಸರ್ಕಾರದಲ್ಲಿ ಮೈಸೂರಿಗೆ ಯಾವುದೇ ಅಭಿವೃದ್ಧಿ ಆಗಿಲ್ಲ-ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಬಿಜೆಪಿ ಶಾಸಕ ಎಲ್. ನಾಗೇಂದ್ರ ಹೇಳಿಕೆ….
ಮೈಸೂರು,ಜು,24,2019(www.justkannada.in): ಕಳೆದ ಸರ್ಕಾರದಲ್ಲಿ ಮೈಸೂರಿನಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ನಾನು ಶಾಸಕನಾಗಿ ನನ್ನ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ ಎಂದು ಬಿಜೆಪಿ ಶಾಸಕ ಎಲ್. ನಾಗೇಂದ್ರ ತಿಳಿಸಿದರು.
ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ಹಿನ್ನಲೆ ಇಂದು ಶಾಸಕ...
ಕಾಂಗ್ರೆಸ್ ಜತೆ ಮೈತ್ರಿ ಮುಂದುವರಿಕೆ ವಿಚಾರ: ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ…?
ಬೆಂಗಳೂರು,ಜು,24,2019(www.justkannada.in): ರಾಜ್ಯ ಸಮ್ಮಿಶ್ರ ಸರ್ಕಾರ ಪತನವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹೆಚ್.ಡಿ ಕುಮಾರಸ್ವಾಮಿ ಕಾಂಗ್ರೆಸ್ ಜತೆ ಮೈತ್ರಿ ಮುಂದುವರಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಮಾಧ್ಯಮದ ಜತೆ ಮಾತನಾಡಿದ...
ಕಡ್ಡಾಯ ವರ್ಗಾವಣಾ ನೀತಿ ಖಂಡಿಸಿ ಶಿಕ್ಷಕರಿಂದ ಪ್ರತಿಭಟನೆ…
ಮೈಸೂರು,ಜು,24,2019(www.justkannada.in): ಕಡ್ಡಾಯ ವರ್ಗಾವಣಾ ನೀತಿ ಖಂಡಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಕಡ್ಡಾಯ ವರ್ಗಾವಣೆ ಶಿಕ್ಷಕರ ವೇದಿಕೆ ವತಿಯಿಂದ ಶಿಕ್ಷಕರು ಪ್ರತಿಭಟನೆ ನಡೆಸಿದರು.
ನಗರದ ಸಾರ್ವಜನಿಕ ಶಿಕ್ಷಣ ಇಲಾಖೆ ಕಛೇರಿ ಮುಂಭಾಗದಲ್ಲಿ ಶಿಕ್ಷಕರು ಧರಣಿ...
ವಿಧಾನಸಭೆಯಲ್ಲಿ ಹೆಚ್. ವಿಶ್ವನಾಥ್ ಅವರ ಸಾಲದ ಬಗ್ಗೆ ಪ್ರಸ್ತಾಪ ವಿಚಾರ: ಸಾ.ರಾ ಮಹೇಶ್ ಕ್ಷಮೆಯಾಚಿಸುವಂತೆ ರೇವಣ್ಣ ಆಗ್ರಹ…
ಮೈಸೂರು,ಜು,24,2019(www.justkannada.in): ವಿಧಾನಸಭೆಯಲ್ಲಿ ಹೆಚ್. ವಿಶ್ವನಾಥ್ ಅವರ ಸಾಲದ ಬಗ್ಗೆ ಪ್ರಸ್ತಾಪಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಸಾ.ರಾ ಮಹೇಶ್ ಬಹಿರಂಗ ಕ್ಷಮೆಯಾಚಿಸುವಂತೆ ಜೆಡಿಎಸ್ ನಗರ ಕಾರ್ಯದರ್ಶಿ ರೇವಣ್ಣ ಆಗ್ರಹಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...
ಐಸಿಸಿ ಟೆಸ್ಟ್ ಕ್ರಿಕೆಟ್ ರ್‍ಯಾಂಕಿಂಗ್: ಕೊಹ್ಲಿ ನಂ.1
ದುಬೈ, ಜುಲೈ 24, 2019 (www.justkannada.in): ಐಸಿಸಿ ನೂತನ ರ್‍ಯಾಂಕಿಂಗ್ ಪ್ರಕಟವಾಗಿದ್ದು ಟೆಸ್ಟ್ ಬ್ಯಾಟ್ಸ್ ಮನ್ ರ್‍ಯಾಂಕಿಂಗ್‌ನಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತೆ ನಂ. 1 ಸ್ಥಾನ ಅಲಂಕರಿಸಿದ್ದಾರೆ.
922 ಅಂಕಗಳೊಂದಿಗೆ...



