ಸದನದಲ್ಲಿ ಕ್ರಿಯಾಲೋಪವೆತ್ತಿದ ‘ಕೈ’ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ…
ಬೆಂಗಳೂರು,ಜು,18,2019(www.justkannada.in): ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ಪ್ರಸ್ತಾವ ಮಂಡಿಸಿ ಭಾಷಣ ಮಾಡಿದರು. ಈ ವೇಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕ್ರಿಯಾಲೋಪವೆತ್ತಿದರು.
ವಿಶ್ವಾಸಮತ ಪ್ರಸ್ತಾಪ ಮೇಲೆ ಭಾಷಣ ಮಾಡಿದ ಸಿದ್ದರಾಮಯ್ಯ ಸಿಎಂ...
ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ ಅತೃಪ್ತ ಶಾಸಕರು: ಮಾಜಿ ಸಚಿವ ರಾಮಲಿಂಗರೆಡ್ಡಿ ವಿರುದ್ದ ಅಸಮಾಧಾನ…?
ಮುಂಬೈ,ಜು,18,2019(www.justkannada.in): ನಾವು ರಾಜೀನಾಮೆ ಹಿಂಪಡೆಯುವ ಪ್ರಶ್ನೆಯೇ ಉಲ್ಲ. ಯಾವುದೇ ಕಾರಣಕ್ಕೂ ರಾಮಲಿಂಗರೆಡ್ಡಿ ಅವರನ್ನ ಅನುಸರಿಸಲ್ಲ ಎಂದು ಅತೃಪ್ತ ಶಾಸಕರು ಹೇಳಿಕೆ ನೀಡಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ.
ಮುಂಬೈ ಹೊಟೇಲ್ ನಲ್ಲಿರುವ ಅತೃಪ್ತ ಶಾಸಕರಾದ...
ಕಾಲೇಜುಗಳಿಗೆ ಬೆಂಗಳೂರು ಯುನಿವರ್ಸಿಟಿ ನೋಟೀಸ್ ಜಾರಿ: ಗಡುವಿನೊಳಗೆ ಶುಲ್ಕ ಪಾವತಿಸದಿದ್ದರೆ ಸೆಮಿಸ್ಟರ್ ಫಲಿತಾಂಶ ತಡೆಹಿಡಿಯುವ ಎಚ್ಚರಿಕೆ
ಬೆಂಗಳೂರು:ಜುಲೈ-18:(www.justkannada.in) ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಹಾಗೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿರುವ 77 ಪದವಿ ಕಾಲೇಜುಗಳಿಗೆ ಬೆಂಗಳೂರು ವಿಶ್ವವಿದ್ಯಾಲಯ ತಲಾ 10 ಸಾವಿರ ರೂ. ದಂಡ ವಿಧಿಸಿದ ಘಟನೆ ನಡೆದಿದೆ.
ಸಾಂಸ್ಕೃತಿಕ ಮತ್ತು ಕ್ರೀಡಾ...
ಸದನದಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಬೇಕಿದೆ- ವಿಶ್ವಾಸಮತಯಾಚನೆ ಪ್ರಸ್ತಾವ ಬಳಿಕ ವಿಧಾನಸಭೆಯಲ್ಲಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ
ಬೆಂಗಳೂರು,ಜು,18,2019(www.justkannada.in): ಜಿಂದಾಲ್ ವಿಚಾರ, ಸುಪ್ರೀಂಕೋರ್ಟ್ ತೀರ್ಪು, ಐಎಂಎ ವಂಚನೆ ಪ್ರಕರಣ ಸೇರಿ ಹಲವು ವಿಚಾರಗಳ ಬಗ್ಗೆ ಸದನದಲ್ಲಿ ಚರ್ಚೆಯಾಗಬೇಕಿದೆ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.
ವಿಧಾನಸಭೆ ಕಲಾಪ ಆರಂಭವಾಗುತ್ತಿದಂತೆ ಸಿಎಂ ಹೆಚ್.ಡಿ ಕುಮಾರಸ್ವಾಮಿ...
ಸಿಎಂ ಹೆಚ್.ಡಿಕೆಯಿಂದ ವಿಶ್ವಾಸಮತಯಾಚನೆ: ನೂರಕ್ಕೆ ನೂರು ನಾವೇ ಗೆಲ್ಲುತ್ತೇವೆ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ವಿಶ್ವಾಸ
ಬೆಂಗಳೂರು,ಜು,18,2019(www.justkannada.in): ನೂರಕ್ಕೆ ನೂರು ನಾವೇ ಗೆಲ್ಲಿತ್ತೇವೆ. ವಿಶ್ವಾಸಮತದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಸೋಲಾಗಲಿದೆ. ಜನ ಬೆಂಬಲ ನಮಗಿದ್ದು ಸಿಎಂ ಹೆಚ್.ಡಿ ಕುಮಾರಸ್ವಾಮಿ ರಾಜೀನಾಮೆ ನೀಡಲೇಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಿಳಿಸಿದರು.
ವಿಧಾನಸೌಧದಲ್ಲಿ ಇಂದು...
ವಿಶ್ವಾಸಮತಯಾಚನೆ ವೇಳೆ ತಟಸ್ಥವಾಗಿರಲು ಶಾಸಕ ಎನ್ ಮಹೇಶ್ ನಿರ್ಧಾರ…
ಬೆಂಗಳೂರು,ಜು,18,2019(www.justkannada.in): ಈ ಹಿಂದೆ ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿ ಸಚಿವರಾಗಿ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿಎಸ್ ಪಿ ಶಾಸಕ ಎನ್. ಮಹೇಶ್ ಇದೀಗ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸಮತಯಾಚನೆ ವೇಳೆ...
ಟ್ವಿಟ್ಟರ್ ಹೊಸ ವಿನ್ಯಾಸಕ್ಕೆ ಬಳಕೆದಾರರ ಆಕ್ರೋಶ: ಹಿಂದಿನ ವಿನ್ಯಾಸವನ್ನೇ ಮುಂದುವರೆಸುವಂತೆ ಒತ್ತಾಯಿಸಿದ ಟ್ವಿಟ್ಟಿಗರು
ನವದೆಹಲಿ:ಜುಲೈ-18:(www.justkannada.in) ಸಾಮಾಜಿಕ ಜಾಲತಾಣಗಳಲ್ಲಿ ಮುಂಚೂಣಿಯಲ್ಲಿರುವ ಟ್ವಿಟರ್ ಹೊಸ ವಿನ್ಯಾಸದಲ್ಲಿ ಪ್ರಸ್ತುತಗೊಂಡಿದೆ. ಟ್ವೀಟರ್ ನ ವಿಭಿನ್ನ ವಿನ್ಯಾಸವನ್ನು ಕಂಡು ಮುಂಜಾನೆಯೇ ಲಾಗಿನ್ ಆದವರು ಒಂದು ಕ್ಷಣ ಶಾಕ್ ಆಗಿದ್ದಾರೆ. ಟ್ವಿಟರ್ ವಿನ್ಯಾಸದಲ್ಲಿ ಬದಲಾವಣೆ ಆಗಿರುವುದಕ್ಕೆ...
ಹೋಟೆಲ್ ನಿಂದ ಹೊರಹೋಗಿ ಕಾಂಗ್ರೆಸ್ ನಾಯಕರ ಸಂಪರ್ಕಕ್ಕೆ ಸಿಗದ ‘ಕೈ’ ಶಾಸಕ..?
ಬೆಂಗಳೂರು,ಜು,18,2019(www.justkannada.in): ಸಿಎಂ ಹೆಚ್.ಡಿ ಕುಮಾರಸ್ವಾಮಿ ಇಂದು ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ಮಾಡಲಿದ್ದು ಸಮ್ಮಿಶ್ರ ಸರ್ಕಾರದ ಅಳಿವು ಉಳಿವು ಇಂದು ನಿರ್ಧಾರವಾಗಲಿದೆ. ಈ ಮಧ್ಯೆ ಕಾಂಗ್ರೆಸ್ ನ ಮತ್ತೊಬ್ಬ ಶಾಸಕ ವಿಶ್ವಾಸಮತಯಾಚನೆ ವೇಳೆ ಕೈಕೊಡುವ ಸಾಧ್ಯತೆ...
ಇಂದು ಸದನಕ್ಕೆ ಹಾಜರಾಗುತ್ತೇನೆ- ಶಾಸಕ ರಾಮಲಿಂಗರೆಡ್ಡಿ ಸ್ಪಷ್ಟನೆ
ಬೆಂಗಳೂರು,ಜು,18,2019(www.justkannada.in): ಇಂದು ನಡೆಯುವ ಸದನದಲ್ಲಿ ನಾನು ಹಾಜರಿರುತ್ತೇನೆ ಎಂದು ಶಾಸಕ ರಾಮಲಿಂಗರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಇಂದು ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಚಿವ ರಾಮಲಿಂಗರೆಡ್ಡಿ, ಹೇಳುವುದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಇಂದು ಸದನದಲ್ಲಿ ವಿಶ್ವಾಸಮತಯಾಚನೆಯಲ್ಲಿ ಪಾಲ್ಗೊಳ್ಳಲು...
ವಾರದೊಳಗೆ ಯಕ್ಷಗಾನ ಪಠ್ಯಪುಸ್ತಕ ಸಿದ್ಧ
ಬೆಂಗಳೂರು:ಜುಲೈ-18: ಯಕ್ಷಗಾನವನ್ನು ಕ್ರಮಬದ್ಧವಾಗಿ ಕಲಿಸುವ ಉದ್ದೇಶದಿಂದ ಪಠ್ಯಪುಸ್ತಕ ರಚನೆ ಕಾರ್ಯ ಪ್ರಗತಿಯಲ್ಲಿದ್ದು, ಈಗ ಮುದ್ರಣ ಕಾರ್ಯವೂ ಪೂರ್ಣಗೊಂಡಿದ್ದು, ವಾರದೊಳಗೆ ಪಠ್ಯಪುಸ್ತಕ ಬಿಡುಗಡೆಗೆ ಸಿದ್ಧಗೊಳ್ಳಲಿದೆ. ಇದರೊಂದಿಗೆ ಯಕ್ಷಗಾನ ಅಕಾಡೆಮಿಯ 12 ವರ್ಷಗಳ ಹಿಂದಿನ ಕನಸೊಂದು...



