ರಸಗೊಬ್ಬರ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು ಜುಲೈ,31,2025 (www.justkannada.in): ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಎಸಗಿರುವ ಸಂದರ್ಭದಲ್ಲಿ ಕಾಳಸಂತೆಕೋರರು ತಲೆ ಎತ್ತದಂತೆ ತೀವ್ರ ನಿಗಾ ವಹಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್...
ಅಧಿಕಾರಿಗಳು ತ್ವರಿತಗತಿಯಲ್ಲಿ ಕೆಲಸ ಮಾಡಿ MLC ಡಾ. ಯತೀಂದ್ರ ಸಿದ್ದರಾಮಯ್ಯ
ಮೈಸೂರು, ಜುಲೈ,31,2025 (www.justkannada.in): ಅಧಿಕಾರಿಗಳು ರೈತರನ್ನು ಕಛೇರಿಯಿಂದ ಕಛೇರಿಗೆ ಅಲೆಸದೆ ತ್ವರಿತಗತಿಯಲ್ಲಿ ಕೆಲಸ ಮಾಡಿಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ವರುಣಾ ಕ್ಷೇತ್ರದ ಡಣಾಯಕನಪುರ, ಕೂಡೂರು, ಮನ್ನೆಹುಂಡಿ ಗ್ರಾಮಗಳಿಗೆ...
ಭ್ರಷ್ಟಾಚಾರ ಮುಕ್ತ ಸಮಾಜವನ್ನು ನಿರ್ಮಾಣ ಮಾಡಲು ಸಾರ್ವಜನಿಕರ ಸಹಕಾರ ಅಗತ್ಯ – ಕೆ.ಎನ್. ಫಣೀಂದ್ರ
ಮೈಸೂರು ಜುಲೈ ,31,2025 (www.justkannada.in): ಭ್ರಷಾಚಾರ ಮುಕ್ತ ಸಮಾಜವನ್ನು ನಿರ್ಮಾಣ ಮಾಡಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಕೊಡುವವರು ಇರುವವರೆಗೂ ಕೊಡುವವರು ಇರುತ್ತಾರೆ ಎಂದು ಮಾನ್ಯ ಉಪ ಲೋಕಾಯುಕ್ತರಾದ ಕೆ .ಎನ್ ಫಣೀಂದ್ರ ಅವರು...
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಕೌನ್ಸಿಲಿಂಗ್ ಮೂಲಕ 1300 ನೌಕರರ ವರ್ಗಾವಣೆ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು,ಜುಲೈ,31,2025 (www.justkannada.in) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 2024 – 25ನೇ ಸಾಲಿನ ಆಯವ್ಯಯ ಘೋಷಣೆಯಂತೆ ರಾಜ್ಯದಲ್ಲಿ ಮೊದಲ ಬಾರಿಗೆ ರಾಜ್ಯದ 31 ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತಿಗಳ ಕಾರ್ಯದರ್ಶಿ ಗ್ರೇಡ್ -...
ಕ್ವಾಂಟಮ್ ಯುಗಕ್ಕೆ ಒಟ್ಟಾಗಿ ಜಗತ್ತನ್ನು ಮುನ್ನಡೆಸಲು ಕರ್ನಾಟಕ ಹಾಗೂ ಭಾರತ ಸಿದ್ಧ- ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಜುಲೈ,31,2025 (www.justkannada.in): ಕ್ವಾಂಟಮ್ ಯುಗಕ್ಕೆ ಒಟ್ಟಾಗಿ ಜಗತ್ತನ್ನು ಮುನ್ನಡೆಸಲು ಕರ್ನಾಟಕ ಹಾಗೂ ಭಾರತ ಸಿದ್ಧವಾಗಿದೆ. 2035 ರ ವೇಳೆಗೆ 10,000 ಉನ್ನತ ಕೌಶಲ್ಯವಿರುವ ಉದ್ಯೋಗ ಸೃಷ್ಟಿ ಮತ್ತು ಕರ್ನಾಟಕವನ್ನು ಏಷ್ಯಾದ ಕ್ವಾಂಟಮ್ ರಾಜಧಾನಿಯನ್ನಾಗಿ...
ಮೈಸೂರು ವಿವಿ ಈಜು ಕೊಳದ ನಿರ್ವಹಣೆಯಲ್ಲಿ ನಿರ್ಲಕ್ಷ್ಯ: ಪ್ರತಿಭಟನೆ
ಮೈಸೂರು,ಜುಲೈ,31,2025 (www.justkannada.in): ಸರಸ್ವತಿಪುರಂನಲ್ಲಿರುವ ಮೈಸೂರು ವಿವಿ ಈಜು ಕೊಳದ ನಿರ್ವಹಣೆ ವಿಚಾರದಲ್ಲಿ ಮೈಸೂರು ವಿಶ್ವವಿದ್ಯಾಲಯ ನಿರ್ಲಕ್ಷ್ಯ ತೋರುತ್ತಿದೆ. ಈಜುಕೊಳವನ್ನು ಖಾಸಗೀಕರಣಗೊಳಿಸುವ ಉದ್ದೇಶದಿಂದ ಸರಿಯಾಗಿ ನಿರ್ವಹಣೆ ಮಾಡದೆ ಬಂದ್ ಮಾಡಲಾಗಿದೆ ಎಂದು ಆರೋಪಿಸಿ ನಗರದ...
11ಇ ಸ್ಕೆಚ್ ವಿತರಿಸುವಲ್ಲಿ ಅಕ್ರಮ: ಲೈಸೆನ್ಸ್ ಸರ್ವೇಯರ್ ಸಸ್ಪೆಂಡ್.
ಮೈಸೂರು,ಜುಲೈ,31,2025 (www.justkannada.in): ರಸ್ತೆ ಮತ್ತು ಮನೆಗಳಿರುವ ಜಾಗಕ್ಕೆ 11ಇ ಸ್ಕೆಚ್ ವಿತರಿಸಿ ಅಕ್ರಮವೆಸಗಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಲೈಸೆನ್ಸ್ ಸರ್ವೆಯರ್ ರೊಬ್ಬರನ್ನು ಅಮಾನತು ಮಾಡಲಾಗಿದೆ.
ಲೈಸೆನ್ಸ್ ಸರ್ವೆಯರ್ ಎ.ಟಿ.ನಾಗರಾಜ್ ಅವರನ್ನ ಅಮಾನತು ಮಾಡಿ ಜಿಲ್ಲಾಧಿಕಾರಿಗಳ...
ನಾಳೆಯಿಂದ ಮೈಸೂರು ಮೃಗಾಲಯದ ಪ್ರವೇಶ ದರ ಶೇ 20 ರಷ್ಟು ಹೆಚ್ಚಳ.
ಮೈಸೂರು,ಜುಲೈ,31, 2025 (www.justkannada.in):ನಾಳೆಯಿಂದ ಮೈಸೂರು ಮೃಗಾಲಯದ ಪ್ರವೇಶ ದರ ಶೇ 20 ರಷ್ಟು ಹೆಚ್ಚಳವಾಗಲಿದೆ.
ನಾಲ್ಕು ವರ್ಷಗಳ ನಂತರ ಮೃಗಾಲಯ ಆಡಳಿತ ಮಂಡಳಿ ದರ ಪರಿಷ್ಕರಣೆ ಮಾಡಿದ್ದು, ವಯಸ್ಕರಿಗೆ 100 ರೂ ಇದ್ದ ಟಿಕೆಟ್...
ವರದಿ ಪೂರ್ಣ ಆಗುವವರೆಗೂ ಧರ್ಮಸ್ಥಳ ಕೇಸ್ ಬಗ್ಗೆ ಚರ್ಚೆ ಮಾಡಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್
ಬೆಂಗಳೂರು,ಜುಲೈ,31,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ತಪ್ಪೊಪ್ಪಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಪೂರ್ಣ ಆಗುವವರೆಗೂ ಚರ್ಚೆ ಮಾಡಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,...
ಅಕ್ರಮ ಗಾಂಜಾ ಮಾರಾಟ: ಇಬ್ಬರು ಅಂದರ್
ಚಾಮರಾಜನಗರ,ಜುಲೈ,31,2025 (www.justkannada.in): ಅಕ್ರಮ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನ ಗುಂಡ್ಲುಪೇಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಜಾಕೀರ್ ಹುಸೇನ್ ನಗರದ ಸಲ್ಮಾನ್ ಹಾಗೂ ಇಮ್ರಾನ್ ಬಂಧಿತ ಆರೋಪಿಗಳು. ಬಂಧಿತರಿಂದ 1 ಕೆ.ಜಿ 60 ಗ್ರಾಂ ಒಣ...













