ವಿಚಾರಣೆಗೆ ಗೈರು: ಮೂವರು ಅತೃಪ್ತ ಶಾಸಕರಿಂದ ಸ್ಪೀಕರ್ ಗೆ ಪತ್ರ…
ಬೆಂಗಳೂರು,ಜು,17,2019(www.justkannada.in): ಇಂದು ಸ್ಪೀಕರ್ ಎದುರು ವಿಚಾರಣೆಗೆ ಮೂವರು ಅತೃಪ್ತ ಶಾಸಕರು ಗೈರಾಗಿದ್ದು ಬೇರೆ ದಿನ ನಿಗದಿ ಮಾಡುವಂತೆ ಪತ್ರ ಬರೆದಿದ್ದಾರೆ.
ಮೂವರು ಅತೃಪ್ತ ಶಾಸಕರಾದ ರೋಷನ್ ಬೇಗ್, ಡಾ.ಸುಧಾಕರ್ ಮತ್ತು ಎಂಟಿಬಿ ನಾಗರಾಜ್ ಇಂದು...
ಶಾಸಕರು ನಾಪತ್ತೆ: ದಯವಿಟ್ಟು ಹುಡುಕಿಕೊಡಿ: ಸ್ಪೀಕರ್ ಗೆ ಮೂರು ಕ್ಷೇತ್ರದ ಮತದಾರರಿಂದ ದೂರು…
ಬೆಂಗಳೂರು,ಜು,17,2019(www.justkannada.in): ತಮ್ಮ ಕ್ಷೇತ್ರದ ಶಾಸಕರು ಕಾಣೆಯಾಗಿದ್ದಾರೆ ದಯವಿಟ್ಟು ಅವರನ್ನ ಹುಡುಕಿಕೊಡಿ ಎಂದು ಮೂರು ಕ್ಷೇತ್ರದ ಮತದಾರರು ಸ್ಪೀಕರ್ ಗೆ ದೂರು ನೀಡಿದ್ದಾರೆ.
ಸಮ್ಮಿಶ್ರ ಸರ್ಕಾರದ ವಿರುದ್ದ ಅಸಮಾಧಾನಗೊಂಡು ಮುಂಬೈನಲ್ಲಿ ಹೊಟೇಲ್ ನಲ್ಲಿ ವಾಸ್ತವ್ಯ ಹೂಡಿರುವ...
ಸಂಬಳ ಕೊಡದ ಆರೋಪ: ಮೈಸೂರು ವಿವಿ ಹಾಸ್ಟೆಲ್ ಅಡುಗೆ ನೌಕರರಿಂದ ಪ್ರತಿಭಟನೆ…
ಮೈಸೂರು,ಜು,17,2019(www.justkannada.in): ಗುತ್ತಿಗೆದಾರರು 3 ತಿಂಗಳಿಂದ ಕಾರ್ಮಿಕರಿಗೆ ಸಂಬಳ ನೀಡಿಲ್ಲವೆಂದು ಮೈಸೂರು ವಿಶ್ವವಿದ್ಯಾನಿಲಯದ ಹಾಸ್ಟೆಲ್ ಅಡುಗೆ ನೌಕರರು ಪ್ರತಿಭಟನೆ ನಡೆಸಿದರು.
ವಿಲೇಜ್ ಹಾಸ್ಟೆಲ್ ಮುಂಭಾಗದ ಡೈನಿಂಗ್ ಹಾಲ್ ಬಳಿ ಜಮಾಯಿಸಿ ಹಾಸ್ಟೆಲ್ ಅಡುಗೆ ನೌಕರರು ಧರಣಿ...
ಮೈಸೂರು : ಜೆ.ಎಸ್.ಎಸ್ ಆಸ್ಪತ್ರೆಗೆ ಸಿಕ್ತು ಎನ್ಎಬಿಎಚ್ ಮಾನ್ಯತೆ …
ಮೈಸೂರು,ಜು,17,2019(www.justkannada.in): ಜೆಎಸ್ಎಸ್ ಆಸ್ಪತ್ರೆಗೆ ನ್ಯಾಷನಲ್ ಎಕ್ರಿಡಿಟೇಶನ್ ಬೋರ್ಡ್ ಫಾರ್ ಹಾಸ್ಪಿಟಲ್ ಅಂಡ್ ಹೆಲ್ತ್ ಕೇರ್ ಪ್ರೊವೈಡರ್(ಎನ್ಎಬಿಎಚ್) ಮಾನ್ಯತೆ ದೊರಕಿದೆ.
ನಗರದ ಜೆಎಸ್ಎಸ್ ಆಸ್ಪತ್ರೆ ಸಭಾಂಗಣದಲ್ಲಿ ಎನ್ಎಬಿಎಚ್ ಮಾನ್ಯತೆ ಪ್ರಮಾಣಪತ್ರವನ್ನು ಅನಾವರಣಗೊಳಿಸಿ ಪತ್ರಿಕಾಗೋಷ್ಠಿಯಲ್ಲಿ ಮಾನ್ಯತೆ ದೊರಕಿರುವ...
ಸ್ಪೀಕರ್ ರಮೇಶ್ ಕುಮಾರ್ ರನ್ನ ಭೇಟಿ ಮಾಡಿ ಚರ್ಚಿಸಿದ ದೋಸ್ತಿ ಪಕ್ಷದ ನಾಯಕರು…
ಬೆಂಗಳೂರು, ಜುಲೈ 17,2019(www.justkannada.in): ಅತೃಪ್ತ ಶಾಸಕರ ರಾಜೀನಾಮೆ ಕುರಿತು ಸುಪ್ರೀಂಕೋರ್ಟ್ ತೀರ್ಪು ನೀಡಿದ ಹಿನ್ನೆಲೆ ಇಂದು ಸಿಎಂ ಎಚ್ ಡಿ ಕುಮಾರಸ್ವಾಮಿ, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಸಮ್ಮಿಶ್ರ ಸರ್ಕಾರದ ನಾಯಕರು...
ಯಾವ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡಿಲ್ಲ: ಶಾಸಕರ ಮನಸ್ಸಿಗೆ ನೋವು ಮಾಡಿದ್ರೆ ಕ್ಷಮೆಯಾಚಿಸುವುದಾಗಿ ತಿಳಿಸಿದ ಸಚಿವ ಹೆಚ್.ಡಿ ರೇವಣ್ಣ…
ಬೆಂಗಳೂರು,ಜು,17,2019(www.justkannada.in): ನಾನು ಯಾವ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡಿಲ್ಲ. ನಾನು ಯಾವ ಶಾಸಕರ ಮನಸ್ಸಿಗೂ ನೋವು ಮಾಡಿಲ್ಲ. ನೋವು ಮಾಡಿದ್ರೆ ಕ್ಷಮೆಯಾಚಿಸುತ್ತೇನೆ ಎಂದು ಸಚಿವ ಹೆಚ್,ಡಿ ರೇವಣ್ಣ ಹೇಳಿದ್ದಾರೆ.
ಶಾಸಕರ ರಾಜೀನಾಮೆಗೆ ಸಚಿವ ಹೆಚ್.ಡಿ ರೇವಣ್ಣ...
ಸುಪ್ರೀಂಕೋರ್ಟ್ ತೀರ್ಪು ಹಿನ್ನೆಲೆ: ಕಾಂಗ್ರೆಸ್ ನಾಯಕರ ಜತೆ ಚರ್ಚಿಸಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ….
ಬೆಂಗಳೂರು,ಜು,17,2019(www.justkannada.in): ಅತೃಪ್ತ ಶಾಸಕರ ರಾಜೀನಾಮೆ ಕುರಿತು ಸುಪ್ರೀಂಕೋರ್ಟ್ ತೀರ್ಪು ನೀಡಿದ ಬಳಿಕ ಸಿಎಂ ಹೆಚ್.ಡಿ ಕುಮಾರಸ್ವಾಮಿ ನಗರದ ಹಿಲ್ಟನ್ ಹೋಟೆಲ್ ನಲ್ಲಿ ಕಾಂಗ್ರೆಸ್ ನಾಯಕರ ಜತೆ ಚರ್ಚೆ ನಡೆಸಿದ್ದಾರೆ.
ಸುಪ್ರೀಂ ತೀರ್ಪು ಹೊರ ಬಿದ್ದ...
‘ಕೈ’ ಪಕ್ಷದಲ್ಲೇ ಮುಂದುವರೆಯಲು ತೀರ್ಮಾನ: ನಾಳೆ ಸದನಕ್ಕೆ ಹಾಜರಾಗ್ತಾರಾ ಶಾಸಕ ರಾಮಲಿಂಗರೆಡ್ಡಿ…
ಬೆಂಗಳೂರು,ಜು,17,2019(www.justkannada.in): ಸಮ್ಮಿಶ್ರ ಸರ್ಕಾರದ ವಿರುದ್ದ ಅಸಮಾಧಾನಗೊಂಡು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಅತೃಪ್ತ ಶಾಸಕ ರಾಮಲಿಂಗರೆಡ್ಡಿ ಅವರು ಕಾಂಗ್ರೆಸ್ ಪಕ್ಷದಲ್ಲಿ ಮುಂದುವರೆಯಲು ತೀರ್ಮಾನಿಸಿದ್ದಾರೆ.
ಇಂದು ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಜಿ...
ಸ್ಪೀಕರ್ ಕಾಲಮಿತಿಯೊಳಗೆ ಒಂದು ನಿರ್ಧಾರಕ್ಕೆ ಬರ್ತಾರೆ ಎಂಬ ವಿಶ್ವಾಸವಿದೆ- ಜಗದೀಶ್ ಶೆಟ್ಟರ್…
ಬೆಂಗಳೂರು,ಜು,17,2019(www.justkannada.in): ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ಕುರಿತು ಸುಪ್ರೀಂಕೋರ್ಟ್ ತೀರ್ಪನ್ನ ಸ್ವಾಗತಿಸಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸ್ಪೀಕರ್ ಕಾಲಮಿತಿಯೊಳಗೆ ಒಂದು ನಿರ್ಧಾರಕ್ಕೆ ಬರ್ತಾರೆ ಅಂತ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಸುಪ್ರೀಂ ತೀರ್ಪಿನ ಬಗ್ಗೆ...



